Showing 20 of 20755 articles • Page 716 of 1038
ಬೆಳಗಿನ ಉಪಾಹಾರಕ್ಕಾಗಿ ನೀವು ಸೇವಿಸುವ ಆಹಾರವು ನಿಮ್ಮ ಇಡೀ ದಿನಕ್ಕೆ ಶಕ್ತಿಯನ್ನು ನೀಡುತ್ತದೆ. ವಾಸ್ತವವಾಗಿ, ಪ್ರೋಟೀನ್ ಮತ್ತು ಫೈಬರ್ನ್ನೊಳಗೊಂಡ ಪೌಷ್ಟಿಕಾಂಶದ ಉಪಹಾರವು
ಪ್ಯಾರಾಲಿಂಪಿಕ್ಸ್ ನ ಪುರುಷರ ಜಾವೆಲಿನ್ ಥ್ರೋ F41 ಇವೆಂಟ್ನಲ್ಲಿ ವೈಯಕ್ತಿಕ ಅತ್ಯುತ್ತಮ ಪ್ರದರ್ಶನದೊಂದಿಗೆ ಭಾರತದ ಪ್ಯಾರಾ ಜಾವೆಲಿನ್ ಎಸೆತಗಾರ ನವದೀಪ್ ಚಿನ್ನದ ಪದಕ ಗೆದ್ದಿದ್ದಾರೆ. ನವದೀಪ್ ತನ್ನ ಮೂರನೇ
ನೀವು ಯಾವುದೇ ಧಾರ್ಮಿಕ ಅಥವಾ ಸಾಮಾಜಿಕ ಯೋಜನೆಗೆ ಜವಾಬ್ದಾರರಾಗಿರಬಹುದು. ಹಣಕಾಸಿನ ಪರಿಸ್ಥಿತಿಯಲ್ಲಿ ಸ್ವಲ್ಪ ಕೆಟ್ಟದಾಗಿನ ಇರಲಿದೆ. ಇದೆ. ಆದ್ದರಿಂದ ಒತ್ತಡ, ತಾಳ್ಮೆ ಮತ್ತು ಮಿತವಾಗಿ ಸಮಯ ಕಳೆಯಿರಿ.
ಎಲಾನ್ ಮಸ್ಕ್ ಒಡೆತನದ ಪಾಪುಲರ್ ಸೋಷಿಯಲ್ ಮೀಡಿಯಾ ‘X’ ಜಾಗತಿಕವಾಗಿ ದಿಢೀರ್ ಸರ್ವರ್ ಡೌನ್ ಕಂಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಸರೆನ್ಸ್ ಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಮಲಯಾಳಂ ಖ್ಯಾತ ನಟ ವಿನಾಯಕನ್ ಅವರನ್ನು ಹೈದರಾಬಾದ್ನಲ್ಲಿ ಇಂದು ಬಂಧಿಸಲಾಗಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿಯ ಮೇಲೆ ಹಿನ್ನೆಲೆಯಲ್ಲಿ ವಿನಾಯಕನ್ ಅವರನ್ನು ಏರ್ಪೋರ್ಟ್ ಪೊಲೀಸರು ಬಂಧಿಸಿದ್ದಾರೆ.
ಭಾರತೀಯ ಕುಸ್ತಿ ಫೆಡರೇಷನ್ ಮೇಲೆ ಹಿಡಿತ ಸಾಧಿಸಲು ಮತ್ತು ಬಿಜೆಪಿ ವಿರುದ್ಧ ದಾಳಿ ನಡೆಸಲು ಕಾಂಗ್ರೆಸ್ ಸಂಚು ರೂಪಿಸಿದ್ದು, ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಅವರನ್ನು ದಾಳವಾಗಿ ಬಳಕೆ.
ಭಾರತೀಯ ಆಡಳಿತ ಸೇವೆಯಿಂದ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಜಾಗೊಳಿಸುವಂತೆ ಕೇಂದ್ರ ಸರ್ಕಾರವು ಆದೇಶಿಸಿದೆ.
2 ಸಾವಿರ ರೂಪಾಯಿಗಿಂತ ಕಡಿಮೆ ಡಿಜಿಟಲ್ ಪಾವತಿಗೆ ಕೇಂದ್ರ ಸರ್ಕಾರ ಶೇ.18ರಷ್ಟು ಜಿಎಸ್ಟಿ ವಿಧಿಸಲಿದೆ ಎಂದು ವರದಿಯಾಗಿದೆ.
ಲಕ್ನೋದ ಟ್ರಾನ್ಸ್ಪೋರ್ಟ್ ನಗರ ಪ್ರದೇಶದಲ್ಲಿ 3 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಸುಮಾರು ಹತ್ತು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ
ರೈಲ್ವೆ ನಿರ್ವಾಹಕರೊಬ್ಬರು ಹಳಿಯ ಮೇಲೆ ಐದು ನಿಮಿಷದಲ್ಲಿ 500 ಮೀಟರ್ ಓಡಿ ರೈಲ್ವೆ ದುರಂತವೊಂದನ್ನು ತಪ್ಪಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದಲ್ಲಿ ನಡೆದಿದೆ.
20 ವರ್ಷದೊಳಗಿನವರ ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತದ ಮಹಿಳಾ ಸ್ಪರ್ಧಿಗಳು ಮಹತ್ವದ ಸಾಧನೆಗೈದಿದ್ದಾರೆ. 62 ಕೆ.ಜಿ ವಿಭಾಗದಲ್ಲಿ ನಿಕಿತಾ ಬೆಳ್ಳಿ ಪದಕ ಮತ್ತು ಮಹಿಳೆಯರ 57 ಕೆ.ಜಿ ವಿಭಾಗದಲ್ಲಿ ನೇಹಾ ಕಂಚಿನ ಪದಕ ಗೆದ್ದಿದ್ದಾರೆ.
ಕಾಂಗ್ರೆಸ್ನಲ್ಲಿ ನಾನು ಸಿಎಂ ಆಗುತ್ತೇನೆ, ವಿಜಯಪುರದಿಂದ ಸಿಎಂ ಆದರೆ ನಾನೇ ಆಗುವುದು. ಶಿವಾನಂದ ಪಾಟೀಲ್ ಅಂತೂ ಆಗಲ್ಲ ಅಂತ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ.
ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಕಾರು ಚಲಾಯಿಸಿ ಸುಮಾರು ಹತ್ತು ಮೀಟರ್ ದೂರ ಎಳೆದೊಯ್ದಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಭಾರತದಲ್ಲಿ ಗಣೇಶ ಹಬ್ಬಕ್ಕೆ ಮಹತ್ವದ ಸ್ಥಾನವಿದೆ. ಕೊಲ್ಕತ್ತಾದ ಭವಾನಿಪುರದಲ್ಲಿ ಗಣೇಶ ಚತುರ್ಥಿಯ ಶುಭದಿನದಂದು 500 ಕೆಜಿ ತೂಕದ ಲಾಡನ್ನು ಸಿಹಿ ಅಂಗಡಿಯ ಮಾಲೀಕರೊಬ್ಬರು ತಯಾರಿಸಿದ್ದಾರೆ,
ಬೋಯಿಂಗ್ನ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯು ಎಂಟು ತಿಂಗಳ ಕಾರ್ಯಾಚರಣೆಯ ನಂತರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಯಶಸ್ವಿಯಾಗಿ ಭೂಮಿಗೆ ಮರಳಿದೆ. ಇದರ ವಿಡಿಯೋವನ್ನು ಇದೀಗ ನಾಸಾ ಹಂಚಿಕೊಂಡಿದೆ.
ಮುಂಬೈನ ವಡಾಲದಲ್ಲಿರುವ ಜಿಎಸ್ಬಿ ಸೇವಾ ಮಂಡಲ ಗಣಪತಿ ಭಾರತದ ಶ್ರೀಮಂತ ಗಣಪತಿ ಬಪ್ಪ ಎನಿಸಿಕೊಂಡಿದ್ದಾರೆ. ಈ ಗಣಪನಿಗೆ 66 ಕೆಜಿ ಚಿನ್ನಾಭರಣಗಳು ಮತ್ತು 325 ಕೆಜಿ ಬೆಳ್ಳಿ ಮತ್ತು ಇತರ ಅಮೂಲ್ಯ ವಸ್ತುಗಳಿಂದ ಅಲಂಕರಿಸಲಾಗಿದೆ.
ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಕಾನ್ಸ್ಟೇಬಲ್ನನ್ನು ಪೊಲೀಸರು ಬಂಧಿಸಿರುವ ಘಟನೆ ಛತ್ತೀಸ್ಗಢದ ರಾಜಧಾನಿ ರಾಯ್ಪುರದಲ್ಲಿ ನಡೆದಿದೆ.
ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಸರ್ಕಾರ ಅವಕಾಶ ನೀಡಿದ್ದು, ಪ್ರಯಾಣಿಸುವಾಗ ಆಧಾರ್, ವೋಟರ್ ಐಡಿ ಯಾವುದಾದರೂ ಸರ್ಕಾರಿ ದಾಖಲೆ ತೋರಿಸುವುದು ಕಡ್ಡಾಯವಾಗಿದೆ.
ಮಸೀದಿ ಆವರಣದಲ್ಲೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಸಾರ್ವಜನಿಕರು ಭಾವೈಕ್ಯತೆ ಸಂದೇಶ ಸಾರಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.