Showing 20 of 20755 articles • Page 717 of 1038
ಭೀಕರ ಕಾರು ಅಪಘಾತದಲ್ಲಿ ನವ ವಿವಾಹಿತೆ ಸಾವನ್ನಪ್ಪಿದ್ದು, ಪತಿಗೆ ಗಂಭೀರ ಗಾಯವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದಿದೆ.
ಅಕ್ಕ ಪಕ್ಕದ ಮನೆಯ ನಿವಾಸಿಗಳಿಂದ ವಿವಾದಿತ ರಸ್ತೆಯ ಜಾಗದ ವಿಚಾರವಾಗಿ ನಡೆದ ಜಗಳದಿಂದ ಮನನೊಂದು ಬಾಲಕನೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕವರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇಡೀ ನಗರದಲ್ಲೇ ಯಾರೂ ಕ್ರಿಕೆಟ್ ಆಡಬಾರದು. ಒಂದು ವೇಳೆ ಆದೇಶ ಮೀರಿ ಬ್ಯಾಟ್ ಬೀಸಿದರೆ ಅಂತವರಿಗೆ ಭಾರೀ ಮೊತ್ತದ ದಂಡ ವಿಧಿಸಲಾಗುತ್ತದೆ ಎಂದು ಇಟಲಿಯ ಮೊನ್ಫಾಲ್ಕೋನ್ ನಗರದ ಮೇಯರ್ ಆದೇಶಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 93ರಲ್ಲಿ ರಸ್ತೆ ಮಾರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವ್ಯಾನ್ ಗೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ವ್ಯಾನ್ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಮಹಿಳೆಯರು
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿಂದು ಮುಂಜಾನೆ ನಡೆದ ಹಿಂಸಾಚಾರದಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದು ರೀಲ್ಸ್ ಮಾಡುವ ಹುಚ್ಚು ಸಾಹಸಕ್ಕೆ ಕೈ ಹಾಕಿದ್ದ ಯುವಕ ಮಧ್ಯಾಹ್ನದ ವೇಳೆಗೆ ಸಾವನಪ್ಪಿದ್ದಾನೆ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬನ್ಸವಾಡ ಮಂಡಲದ ದೇಸಾಯಿಪೇಟ್
ನಾರಾಯಣಪುರದ ಸರ್ಕೇಗೌಡ ಮೋರಿ ಬಳಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸುತ್ತಿದ್ದ ಮೂವರು ನಕ್ಸಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕದ ಮೂರು ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ವಾಯು ಗುಣಮಟ್ಟ ಗಣನೀಯವಾಗಿ ಕುಸಿಯುತ್ತಿರುವುದು ಗ್ರೀನ್ಪೀಸ್ ಇಂಡಿಯಾ ನಡೆಸಿದ ಅಧ್ಯಯನದಿಂದ
ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಗೃಹಿಣಿ ಸಾವನ್ನಪ್ಪಿರುವ ಘಟನೆ ಹುಳಿಮಾವಿನ ಅಕ್ಷಯನಗರದಲ್ಲಿ ನಡೆದಿದೆ. ಅನುಷಾ ಮೃತ ಮಹಿಳೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ದೌರ್ಜನ್ಯ ಪ್ರಕರಣವನ್ನು ದುರ್ಬಲಗೊಳಿಸಿರುವುದನ್ನು ಖಂಡಿಸಿ ಹಾಗೂ ಉಡುಪಿ ಡಿವೈಎಸ್ಪಿ ಪ್ರಭು ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಅಂಬೇಡ್ಕರ್ ಯುವಸೇನೆ
ಗಣೇಶ ಚತುರ್ಥಿಯ ಪ್ರಯುಕ್ತ ಗ್ರಾಮಕ್ಕೆ ಟ್ರ್ಯಾಕ್ಟರ್ ಮೂಲಕ ಗಣಪನ ಮೂರ್ತಿ ಸಾಗಿಸುತ್ತಿದ್ದ ವೇಳೆ ಲಾರಿಯೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಜನ ಗಂಭೀರ ಗಾಯಗೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕುಂದಾಪುರದಿಂದ ಬೈಂದೂರಿನತ್ತ ಸಾಗುತ್ತಿದ್ದ ಟ್ಯಾಂಕರ್ ನಲ್ಲಿ ಆಯಿಲ್ ಸೋರಿಕೆಯಾದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡ ಘಟನೆ ಇಂದು
ದೇಶದೆಲ್ಲೆಡೆ ಚೌತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ, ಆಯಾಯ ಪ್ರದೇಶದಲ್ಲಿ ಅವರ ಶಕ್ತಿ ಸಾಮರ್ಥ್ಯಕ್ಕೆ ಸರಿಯಾಗಿ ವಿಭಿನ್ನ ರೀತಿಯಲ್ಲಿ ಚೌತಿ ಆಚರಣೆಗಳನ್ನು ಮಾಡುತ್ತಾ ಬಂದಿದ್ದಾರೆ.
ಗಣೇಶ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. ಶ್ರೀಧರ್ (20) ಧನುಷ್ (20) ಮೃತ
ದ.ಕ. ಜಿಲ್ಲೆಯಲ್ಲಿ ಈ ಬಾರಿ ಒಟ್ಟು 386 ಕಡೆ ಸಾರ್ವಜನಿಕ ಗಣೇಶೋತ್ಸವ ಜರಗಲಿದ್ದು ಇದರಲ್ಲಿ 30 ಕಡೆಗಳ ಗಣೇಶೋತ್ಸವ ಮೆರವಣಿಗೆಗಳನ್ನು ಅತೀ ಸೂಕ್ಷ್ಮವೆಂದು ಪೊಲೀಸ್ ಇಲಾಖೆ
ಆರ್ಚರಿಯಲ್ಲಿ ಚಿನ್ನದ ಪದಕ ಗೆದ್ದ ಹರ್ವಿಂದರ್ ಸಿಂಗ್ ಮತ್ತು ಪ್ಯಾರಾಲಿಂಪಿಕ್ಸ್ನಲ್ಲಿ ಎರಡು ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಖ್ಯಾತಿಯ ಸ್ಪ್ರಿಂಟರ್ ಪ್ರೀತಿ ಪಾಲ್ ಅವರು ಪ್ಯಾರಾಲಿಂಪಿಕ್ಸ್ನ ಸಮಾರೋಪ
ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ನಾಲ್ಕು ಮಂದಿ ವಾರಂಟ್ ಆಸಾಮಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು
ನಿರ್ದೇಶಕ ಯೋಗರಾಜ್ ಭಟ್ ಪ್ರಕರಣದ ಬೆನ್ನಲ್ಲೇ ಇತ್ತ ಕನ್ನಡದ ಮತ್ತೋರ್ವ ಚಿತ್ರ ನಿರ್ದೇಶಕ ನಾಗಶೇಖರ್ ಕಾರು ಅಪಘಾತಗೀಡಾಗಿದ್ದು, ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ
ಹರಿಯಾಣ ವಿಧಾನಸಭಾ ಚುನಾವಣೆಗೆ 31 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಶುಕ್ರವಾರ ಬಿಡುಗಡೆ ಮಾಡಿದ್ದು, ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಜುಲಾನಾದಿಂದ ಕಣಕ್ಕಿಳಿಸಿದೆ.
ಇಂದು ಗಣೇಶ ಚತುರ್ಥಿ ಹಬ್ಬದ ಸಡಗರ, ಸಂಭ್ರಮ. ಗೌರಿ, ಗಣಪತಿಯ ವಿಗ್ರಹಗಳನ್ನ ಪ್ರತಿಷ್ಠಾಪಿಸಿ ಯಾವುದೇ ಅಡೆತಡೆ ಬಾರದಂತೆ ಸಮೃದ್ಧಿಯನ್ನು ದಯಪಾಲಿಸು ಎಂದು ವಿಘ್ನ ನಿವಾರಕನ ಬಳಿ ಭಕ್ತರು ಕೋರಿಕೊಳ್ಳುತ್ತಾರೆ.