Showing 20 of 20755 articles • Page 718 of 1038
ಕೊಂಕಣ ರೈಲ್ವೆ ವಿಭಾಗದಲ್ಲಿ ಹಳಿಗಳ ನಿರ್ವಹಣೆ ನೋಡಿಕೊಳ್ಳುವ ಮಾದೇವ ನಾಯ್ಕ ಅವರು ತಮ್ಮ ಸಮಯ ಪ್ರಜ್ಞೆಯಿಂದ ಹಳಿ ತಪ್ಪಿ ಅಪಾಯಕ್ಕೆ ಸಿಲುಕಲಿದ್ದ ರೈಲನ್ನು ನಿಲ್ಲಿಸುವುದರ ಮೂಲಕ ಸಾವಿರಾರು
ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ 70,795 ಕೋಟಿ ರು. ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್ಡಿಐ) ಆಕರ್ಷಿಸುವ ಮೂಲಕ ಮಹಾರಾಷ್ಟ್ರ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದರಂತೆ ಸ್ಫೋಟಕ ವಿಷಯಗಳು ಬಹಿರಂಗಗೊಳ್ಳುತ್ತಿವೆ. ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳ ಮೊಬೈಲ್ನಲ್ಲಿದ್ದ ಮಾಹಿತಿಗಳನ್ನು
ಪ್ಯಾರಿಸ್ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ 2024 ರ ಪುರುಷರ ಶಾಟ್ ಪುಟ್ F57 ಸ್ಪರ್ಧೆಯಲ್ಲಿ ಭಾರತದ ಹೊಕಾಟೊ ಹೊಟೊಝೆ ಸೆಮಾ ಕಂಚಿನ ಪದಕವನ್ನು ಗೆದ್ದಿದ್ದಾರೆ. ಶುಕ್ರವಾರ ಸ್ಟೇಡ್ ಡಿ ಫ್ರಾನ್ಸ್
ಮೇಷ ರಾಶಿಯವರು “ಓಂ ವಕ್ರತುಂಡಾಯ ಹೂಂ” ಅಥವಾ “ಓಂ ವರದಾಯ ನಮಃ” ಎಂಬ ಮಂತ್ರಗಳನ್ನು ಪಠಿಸಬೇಕು. ಇದರಿಂದ ಜೀವನದಲ್ಲಿ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಇದರ ಜೊತೆಗೆ ಕೆಲ ದೋಷಗಳಿಂದ
ಗಣೇಶ ಚತುರ್ಥಿ ಭಾರತದಾದ್ಯಂತ ಅತ್ಯಂತ ವಿಜೃಂಭಣೆಯಿಂದ ಆಚರಿಸುವ ಹಬ್ಬ. ಪ್ರತಿ ವರ್ಷ ಭಾದ್ರಪದ ಮಾಸದ ಶುಕ್ಲಪಕ್ಷದ ಚತುರ್ಥಿ ದಿನದಂದು ಗಣೇಶನ ಪೂಜೆ ನಡೆಯುತ್ತದೆ. ಆಯಾ ಪ್ರದೇಶಕ್ಕೆ
ರಾಜ್ಯಾದ್ಯಂತ ನೈರುತ್ಯ ಮುಂಗಾರು ಮತ್ತೆ ಸಕ್ರಿಯಗೊಂಡಿದೆ. ಈ ದಿನ ಶನಿವಾರದಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ
ಆರೋಗ್ಯದಲ್ಲಿ ಪ್ರಗತಿ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ.
ಹತ್ರಾಸ್ನ ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಹಿಂದಿನಿಂದ ವ್ಯಾನ್ಗೆ ಬಸ್ ಡಿಕ್ಕಿಯಾದ ಪರಿಣಾಮ ವ್ಯಾನ್ನಲ್ಲಿ ಪ್ರಯಾಣಿಸುತ್ತಿದ್ದ 12 ಮಂದಿ ಸಾವನ್ನಪ್ಪಿದ್ದಾರೆ.
ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಸೆ.8ರಿಂದ ಆರಂಭಿಸಲಾಗುವುದು.
ಗೌರಿ ಹಬ್ಬದ ಹಿನ್ನೆಲೆಯಲ್ಲಿ ಪೋಷಕರೊಂದಿಗೆ ಪೂಜೆಗೆ ತೆರಳಿದ್ದ ಬಾಲಕಿ ಹಾವು ಕಡಿತದಿಂದ ಮೃತಪಟ್ಟ ದಾರುಣ ಘಟನೆ ಕುಣಿಗಲ್ ಪಟ್ಟಣದ 22ನೇ ವಾರ್ಡ್ನಲ್ಲಿ ಶುಕ್ರವಾರ ನಡೆದಿದೆ.
ಮುಂಬರುವ ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕೇಂದ್ರ ಸಚಿವ ಅಮಿತ್ ಶಾ ಅವರು ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಭರ್ಜರಿಯಾಗಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದರು.
ಪ್ಯಾರಿಸ್ ಒಲಿಪಿಕ್ಸ್ನಿಂದ ಪದಕ ವಂಚಿತರಾಗಿ ಭಾರತಕ್ಕೆ ಮರಳಿದ ಬೆನ್ನಲ್ಲೇ ಕುಸ್ತಿಪಟು ವಿನೇಶ್ ಫೋಗಟ್ ಹರಿಯಾಣ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಸೇರಿದ್ದಾರೆ.
ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದೆ. ಪ್ಯಾರಿಸ್ ನಲ್ಲಿ ಶುಕ್ರವಾರ ನಡೆದ ಹೈ ಜಂಪ್ ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ದಾಖಲೆಯ 2.08 ಮೀಟರ್ಗಳಷ್ಟು ಎತ್ತರಕ್ಕೆ ಜಿಗಿದಿದ್ದಾರೆ.
ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೊಬೈಲ್ ರಿಟ್ರೀವ್ ಮಾಡಲಾಗಿದೆ.
ಹರಿಯಾಣದ ಹಿರಿಯ ಬಿಜೆಪಿ ನಾಯಕ ಅನಿಲ್ ವಿಜ್ ಅವರು ಶುಕ್ರವಾರ ಕುಸ್ತಿಪಟು ವಿನೇಶ್ ಫೋಗಟ್ ಅವರು ಮುಂಬರುವ ಹರ್ಯಾಣ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಸೇರುವ ನಿರ್ಧಾರವನ್ನು ಖಂಡಿಸಿದ್ದಾರೆ.
ಕರ್ನಾಟಕಕ್ಕೆ ಒಬ್ಬ ಯೋಗಿ ಆದಿತ್ಯನಾಥ್ ಬೇಕೇ ಹೊರತು ಜಾತಿವಾದಿ ನಾಯಕರಲ್ಲ ಎಂದು ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮದ್ಯದ ಅಮಲಿನಲ್ಲಿದ್ದ ಶಿಕ್ಷಕನೊರ್ವ ವಿದ್ಯಾರ್ಥಿಯ ಜಡೆ ಕತ್ತರಿಸಿರುವ ಘಟನೆ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.
ಮಾಲ್ವಾನ್ನಲ್ಲಿ ಪ್ರಧಾನಿ ಮೋದಿ ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಇತ್ತೀಚೆಗೆ ಕುಸಿದು ಬಿದ್ದ ಘಟನೆಗೆ ಸಂಬಂಧಪಟ್ಟಂತೆ, ತನಿಖೆ ಚುರುಕುಗೊಂಡಿದ್ದು, ಈಗ ಈ ಪ್ರಕರಣದಲ್ಲಿ ಎರಡನೇ ಬಂಧನವಾಗಿದೆ.
ಸ್ಯಾಂಡಲ್ವುಡ್ ಡೈರೆಕ್ಟರ್ ನಾಗಶೇಖರ್ ಅವರ ಕಾರು ಮರಕ್ಕೆ ಡಿಕ್ಕಿಯಾಗಿದ್ದು ಓರ್ವ ಮಹಿಳೆ ಗಾಯಗೊಂಡಿದ್ದಾರೆ. ಈ ಘಟನೆಯು ಸಿಲಿಕಾನ್ ಸಿಟಿಯ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ನಡೆದಿದೆ.