Showing 20 of 20755 articles • Page 719 of 1038
ಈಗಾಗಲೇ ದೇಶದಾದ್ಯಂತ ಗಣೇಶ ಚತುರ್ಥಿ ಸಂಭ್ರಮ ಮನೆಮಾಡಿದ್ದು, ಈ ಮಧ್ಯೆ ಲಾಲ್ ಬಗ್ಚಾ ರಾಜ ಗಣೇಶನಿಗೆ ಅನಂತ್ ಅಂಬಾನಿ ನೀಡಿರುವ ದುಬಾರಿ ಗಿಫ್ಟ್ ಕಂಡು ದೇಶದ ಜನ ಹುಬ್ಬೇರಿಸಿದ್ದಾರೆ.
ಶಾಪ್ನಲ್ಲಿ ವಿಸ್ಕಿ ಮಿಶ್ರಿತ ಐಸ್ ಕ್ರೀಂ ಮಾರಾಟ ಮಾಡುತ್ತಿರುವುದು ಹೈದರಾಬಾದ್ನ ಜುಬಿಲಿಹಿಲ್ಸ್ನ ರೋಡ್ ನಂಬರ್ 1ರಲ್ಲಿರುವ ಹಾರಿಕ ಕೆಫೆ ಐಸ್ ಕೀಂ ಶಾಪ್ನಲ್ಲಿ ಈ ಘಟನೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಕಾಶಿಯಲ್ಲಿ ಹೂಡಿಕೆ ಮಾಡುವಂತೆ ವಿಶ್ವದ ಎಲ್ಲಾ ಉದ್ಯಮಿಗಳಿಗೆ ಕರೆ ನೀಡಿದ್ದಾರೆ. ನೀವು ನಿಜಕ್ಕೂ ಪಾನ್ ಇಷ್ಟಪಡುವವರೇ ಆಗಿದ್ದರೆ ನನ್ನ ಲೋಕಸಭಾ ಕ್ಷೇತ್ರವಾದ ಕಾಶಿಯಲ್ಲಿ ಹೂಡಿಕೆ ಮಾಡಿ.
ಮಣಿಪುರದಲ್ಲಿ ಎರಡು ಸಮುದಾಯಗಳ ನಡುವೆ ಏರ್ಪಟ್ಟ ಸಂಘರ್ಷದಲ್ಲಿ 200 ಅಧಿಕ ಮಂದಿ ಸಾವನ್ನಪ್ಪಿದ್ದು, 60,000 ಅಧಿಕ ಮಂದಿ ಸ್ಥಳಾಂತರಗೊಂಡಿದ್ದಾರೆ.
ಕಳೆದ 6 ತಿಂಗಳಿಂದ ರೇಷನ್ ಕಾರ್ಡ್ ನಿಂದ ಪಡಿತರ ಪಡೆದುಕೊಳ್ಳದೆ ಇರುವ ಹಾಗೂ ನ್ಯಾಯ ಸಮ್ಮತವಲ್ಲದೇ ಅಕ್ರಮವಾಗಿ ಪಡೆದಿರುವ ಅಂತ್ಯೋದಯ ಅನ್ನ ಯೋಜನೆ ಕಾರ್ಡ್ ಹಾಗೂ BPL ಕಾರ್ಡ್ಗಳನ್ನು ರದ್ದುಪಡಿಸಲು ಸರ್ಕಾರ ಮುಂದಾಗಿದೆ.
ಲಾರಿಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಬೈಕ್ ಅಪಘಾತವಾಗಿದ್ದು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಯೆಯ್ಯಾಡಿಯ ಹರಿಪದವುನಲ್ಲಿ ನಡೆದಿದೆ.
ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮುನ್ನ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಇಂದು ಭಾರತೀಯ ರೈಲ್ವೆಯಲ್ಲಿನ ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಭಾರತ ಮೂಲದ ಐರ್ಲೆಂಡ್ ತಂಡದ ಕ್ರಿಕೆಟಿಗ ಸಿಮರ್ಜಿತ್ ಸಿಂಗ್ ಲಿವರ್ ಫೆಲ್ಯೂರ್ ಸಮಸ್ಯೆಗೆ ತುತ್ತಾಗಿದ್ದು, ಹರ್ಯಾಣದ ಗುರುಗ್ರಾಮ್ದ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರೇಣುಕಾಸ್ವಾಮಿ ಮಾಡಿರುವ ಅಶ್ಲೀಲ ಮೆಸೇಜ್ಗಳು ಸರಿ ಇದೆಯಾ? ಎಂದು ನಟ ಪ್ರೇಮ್ ಪ್ರಶ್ನೆ ಮಾಡಿದ್ದಾರೆ. ನಟ ದರ್ಶನ್ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಿದ್ದಾರೆ ಎನ್ನುವುದು ಎಲ್ಲೂ ಪ್ರೂವ್ ಆಗಿಲ್ಲ.
ಇನ್ಸ್ಟಾಗ್ರಾಮ್ ಸ್ಟಾರ್ ಯೂನೀಸ್ ಝರೂರಾ ಎಂಬಾತನನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಇತ ಬೇರೆ ಬೇರೆ ದೇಶಗಳಿಗ ತೆರಳಿ ಸರ್ಪ್ರೈಸ್ ಗಿಫ್ಟ್ಗಳನ್ನು ಕೊಡುತ್ತಿದ್ದನು.
ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪತಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ ಜಿಲ್ಲೆಯ ಹೊಸನಗರ ತಾಲೂಕಿನ ಸುರುಳಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಗೆಳತಿಯನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿದ್ದ ನಕ್ಸಲ್ನನ್ನು ಕೇಂದ್ರ ಅಪರಾಧ ವಿಭಾಗದ ಎಟಿಸಿ ತಂಡ ಬಂಧಿಸಿರುವ ಘಟನೆ ನಡೆದಿದೆ.
ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಅವರ ‘ ಬಿಜೆಪಿ ಸದಸ್ಯತ್ವ ಇದೀಗ ವಿವಾದ ಸೃಷ್ಟಿಸಿದ್ದು ಬಿಜೆಪಿ ಸದಸ್ಯತ್ವ ಪಡೆದ ಕಾರಣಕ್ಕೆ ಸೌದಿ ಅರೇಬಿಯಾದಲ್ಲಿ ಕಾಮಿಕಾಡ್ ಅವರ ಕಾಮಿಡಿ ಶೋ ಕಾರ್ಯಕ್ರಮಕ್ಕೆ ಬಹಿಷ್ಕಾರದ ಬೆದರಿಕೆ ಬಂದಿದೆ.
ಶಂಕಿತ ಉಗ್ರರ ಅಟ್ಟಹಾಸ ಮುಂದುವರೆದಿದೆ. ರಾಕೆಟ್ ದಾಳಿ ನಡೆಸಿದ್ದು, ಎರಡು ಕಟ್ಟಡಗಳಿಗೆ ಹಾನಿಯಾಗಿದೆ. ಗುಡ್ಡಗಾಡು ಪ್ರದೇಶಗಳ ಎತ್ತರದ ಸ್ಥಳಗಳಿಂದ ರಾಕೆಟ್ಗಳನ್ನು ಹಾರಿಸಲಾಯಿತು.
ಕೀನ್ಯಾದ ವಸತಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 17 ಮಕ್ಕಳು ಸಾವನ್ನಪ್ಪಿದ್ದು, 14 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಕುರಿತು ವರದಿಯಾಗಿದೆ.
ಎಫ್ಎಸ್ಎಲ್ ತಂಡವು ಆರೋಪಿಗಳಿಂದ ಡಿಲೀಟ್ ಆದ ರೇಣುಕಾಸ್ವಾಮಿ ಫೋಟೋಗಳನ್ನು ರಿಟ್ರೀವ್ ಮಾಡಿದ್ದಾರೆ. ಅದರಲ್ಲಿ ಎರಡು ಫೋಟೋಗಳು ಎಲ್ಲೆಡೆ ವೈರಲ್ ಆಗಿವೆ.
ಬೈಕ್ ವ್ಹೀಲಿಂಗ್ ಹುಚ್ಚಿಗೆ ನಾಲ್ವರು ಬಲಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.
ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಸಕಲೇಶಪುರ ತಾಲ್ಲೂಕಿನ ದೊಡ್ಡನಾಗರ ಬಳಿ ಯೋಜನೆ ಉದ್ಘಾಟನೆ ಮಾಡಲಾಯಿತು.
ಪ್ರವೀಣ್ ನೆಟ್ಟಾರು ಹತ್ಯೆ ಹರ್ಷ ಕೊಲೆ ಪ್ರಕರಣದ ಆರೋಪಿಗಳ ಎನ್ಕೌಂಟರ್ಗೆ ಆದೇಶಿಸಲು ಅವಕಾಶ ಇತ್ತು. ಆದರೂ ಯಾಕೆ ಮಾಡಿಲ್ಲ ಎಂದು ಬಿಜೆಪಿ ನಾಯಕ ಪ್ರತಾಪ್ ಸಿಂಹ ತನ್ನ ಪಕ್ಷದ ವಿರುದ್ಧವೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಅಹೇರಿ ತಾಲೂಕಿನ ದಂಪತಿಗಳು ತಮ್ಮ ಮಕ್ಕಳ ಮೃತ ದೇಹಗಳನ್ನು ಹೊತ್ತೊಯ್ಯುತ್ತಿರುವ ವೀಡಿಯೊವನ್ನು ಕಾಂಗ್ರೆಸ್ ಮುಖಂಡ ವಿಜಯ್ ವಾಡೆಟ್ಟಿವಾರ್ ಹಂಚಿಕೊಂಡಿದ್ದಾರೆ.