Showing 20 of 20755 articles • Page 721 of 1038
ಬುಕ್ಕಿಂಗ್ ಮಾಡಿದ್ದ ಆಟೋ ಸ್ಥಳಕ್ಕೆ ಆಗಮಿಸಲು ತಡವಾಗಿದ್ದಕ್ಕೆ ಬುಕಿಂಗ್ ಕ್ಯಾನ್ಸಲ್ ಮಾಡಿದ್ದ ಯುವತಿಯ ಮೇಲೆ ಹಲ್ಲೆ ಹಾಗೂ ಅವಾಚ್ಯ ಪದಗಳಿಂದ ನಿಂದಿಸಿದ್ದ ಓಲಾ ಆಟೋ ಚಾಲಕನ್ನು ಪೊಲೀಸರು ವಶಕ್ಕೆ ಪಡೆದು ಕಾನೂನು ಕ್ರಮಕೈಗೊಂಡಿದ್ದಾರೆ.
ಉಚಿತ ಯೋಜನೆಗಳನ್ನು ಘೋಷಣೆ ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಂಜಾಬ್ ಆಪ್ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲೆ ವ್ಯಾಟ್ ಹೆಚ್ಚಿಸಿ ವಿದ್ಯುತ್ ಸಬ್ಸಿಡಿಯನ್ನು ರದ್ದುಗೊಳಿಸಿದೆ.
ಚಿಕ್ಕು ಹಣ್ಣು ರುಚಿಯ ಜೊತೆಗೆ ಸಿಹಿ ಇರುವುದಲ್ಲದೆ ದೇಹಕ್ಕೆ ಅಗತ್ಯವಿರುವ ಅನೇಕ ಪೋಷಕಾಂಶಗಳನ್ನು ನೀಡುವ ಶಕಿಯನ್ನು ಹೊಂದಿದೆ.
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾತ್ಮಕ ದಾಳಿ ಕೋಮುವಾದಕ್ಕಿಂತಲೂ ಹೆಚ್ಚು ರಾಜಕೀಯ ಪ್ರೇರಿತವಾಗಿದೆ ಎಂದು ಬಾಂಗ್ಲಾ ಸರ್ಕಾರದ ಸಲಹೆಗಾರ ಮುಹಮ್ಮದ್ ಯೂನಸ್ ಹೇಳಿಕೆ ನೀಡಿದ್ದಾರೆ.
ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ರನ್ನು ನೋಡಲು 2ನೇ ಬಾರಿ ಬಳ್ಳಾರಿ ಜೈಲಿಗೆ ಇಂದು ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ.
ಸಿಕ್ಕಿಂನ ಪಾಕ್ಯೊಂಗ್ ಜಿಲ್ಲೆಯಲ್ಲಿ ಸೇನಾ ವಾಹನವು ಅಪಘಾತಕ್ಕೀಡಾದ ಪರಿಣಾಮ ನಾಲ್ವರು ಸೇನಾ ಸಿಬ್ಬಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕೀಳು ಮಟ್ಟದಲ್ಲಿ ಟ್ರೋಲ್ ಮಾಡಿದವರ ವಿರುದ್ಧ ಈಗ ದೊಡ್ಮನೆ ಫ್ಯಾನ್ಸ್ ಫಿಲಂ ಚೇಂಬರ್ ಗೆ ದೂರು ನೀಡಿದ್ದಾರೆ.
ಶಿಕ್ಷಕ ಸಂಘದ ಜೊತೆ ಚರ್ಚೆ ಮಾಡಿದ್ದೇವೆ. ಹಲವು ಸಮಸ್ಯೆ ಹೇಳಿದ್ದಾರೆ. ಸರ್ಕಾರಕ್ಕೆ ಸಮಸ್ಯೆಗಳ ಅರಿವಾಗಿದೆ. ಆದಷ್ಟು ಶೀಘ್ರವೇ ಶಿಕ್ಷಕರ ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
2022 ರ ಜೈಪುರ ಟೈಲರ್ ಕನ್ಹಯ್ಯ ಲಾಲ್ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮೊಹಮ್ಮದ್ ಜಾವೇದ್ಗೆ ರಾಜಸ್ಥಾನ ಹೈಕೋರ್ಟ್ನ ವಿಭಾಗೀಯ ಪೀಠ ಗುರುವಾರ 2 ಲಕ್ಷ ರೂ.ಗಳ ಜಾಮೀನು ಬಾಂಡ್ ಮತ್ತು 1 ಲಕ್ಷ ರೂ.ಗಳ
ಪಿಎಸ್ಐ ಪರಶುರಾಮ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ.
ಪ್ರೇಯಸಿಗಾಗಿ ಮನೆಗಳ್ಳತನ ಮಾಡುತ್ತಿದ್ದ ಖತರ್ನಾಕ್ ಖದೀಮನನ್ನ ಜಿಗಣಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಸರ್ಜಾಪುರದ ಚಿಕ್ಕದಾಸರಹಳ್ಳಿ ನಿವಾಸಿ ಲಕ್ಷ್ಮಣ್ ಅಲಿಯಾಸ್ ಗುನ್ನಿ ಬಂಧಿತ ಆರೋಪಿ.
ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024ರ 8ನೇ ಆವೃತ್ತಿಯ ಗ್ಯ್ರಾಂಡ್ ಫಿನಾಲೆ ಬೆಂಗಳೂರಿನ ಕಿಂಗ್ಸ್ ಮೆಡೋಸ್ನಲ್ಲಿ ಅದ್ಧೂರಿಯಾಗಿ ಜರಗಿದ್ದು, ಕರಾವಳಿಯಿಂದ ಭಾಗವಹಿಸಿದ ವನಿತೆಯರು ಹಲವು ಕಿರೀಟಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಮಾರುಕಟ್ಟೆಯಲ್ಲಿ ಈರುಳ್ಳಿ ದರ ಏರಿಕೆ ಹಿನ್ನೆಲೆ ಇದೀಗ ಕೇಂದ್ರ ಸರ್ಕಾರ ಕಡಿಮೆ ದರದಲ್ಲಿ ಮಾರಾಟಕ್ಕೆ ಮುಂದಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ 2023-2024ನೇ ಸಾಲಿನ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿಯ ಪ್ರಶಸ್ತಿಗೆ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಆಯ್ಕೆಯಾಗಿದ್ದರು.
ಮನೆಗಳ್ಳರಿಗೆ ಸಾಥ್ ನೀಡಿದ್ದ ಮೈಸೂರಿನ ಅಶೋಕಪುರಂ ಠಾಣೆ ಹೆಡ್ಕಾನ್ಸ್ಟೇಬಲ್ ರಾಜು ಎಂಬಾತನನ್ನು ಬಂಧಿಸಿರುವ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ಹೋಟೆಲ್ಗೆ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಕೋಲಾರ ರಸ್ತೆಯಲ್ಲಿ ನಡೆದಿದೆ.
ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಸಿಟ್ಟಾದ ಆಟೋ ಚಾಲಕ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಲ್ಲದೆ ಆಕೆಯ ಕೆನ್ನೆಗೆ ಬಾರಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಚಳ್ಳಕೆರೆ ತಹಶೀಲ್ದಾರ್ ಜೀಪಿಗೆ ಯುವಕನೊಬ್ಬ ಬೆಂಕಿ ಹಚ್ಚಿ ದುಷ್ಕೃತ್ಯ ಮೆರೆದಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಹರಿಯಾಣ ಕ್ಯಾಬಿನೆಟ್ ಸಚಿವ ಚೌಧರಿ ರಂಜಿತ್ ಸಿಂಗ್ ಚೌತಾಲಾ ಅವರು ಸಂಪುಟದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಣಜಿತ್ ಸಿಂಗ್ ಚೌತಾಲಾ ಅವರಿಗೆ ರಾನಿಯಾ ವಿಧಾನಸಭೆಯಿಂದ ಟಿಕೆಟ್
ಸಿಂಗಾಪುರ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ತಮ್ಮ ಸಹವರ್ತಿ ಲಾರೆನ್ಸ್ ವಾಂಗ್ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಡಿಜಿಟಲ್ ತಂತ್ರಜ್ಞಾನ, ಆರೋಗ್ಯ ಸಹಕಾರ, ಕೌಶಲ್ಯ ಸೇರಿ ಪ್ರಮುಖ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.