Showing 20 of 19273 articles • Page 722 of 964
ದಂಡಪಿಂಡ ಎಂದು ಕರೆದಿದ್ದಕ್ಕೆ ತಮ್ಮನನ್ನೇ ಅಣ್ಣ ಕೊಲೆ ಮಾಡಿರುವ ಘಟನೆ ಗಾರ್ವೇಬಾವಿ ಪಾಳ್ಯದ ಹೊಂಗಸಂದ್ರದ ಲಕ್ಷ್ಮೀ ಪುರದಲ್ಲಿ ನಡೆದಿದೆ.
ಸೌಂದರ್ಯ ಸ್ಪರ್ಧೆಯಲ್ಲಿ ಮಗಳು 4ನೇ ಸ್ಥಾನ ಪಡೆದಳು ಅಂತ ತಂದೆಯೊಬ್ಬ ತೀರ್ಪುಗಾರರ ಮೇಲೆ ಗುಂಡು ಹಾರಿಸಿದ ವಿಲಕ್ಷಣ ಘಟನೆ ಬ್ರೆಜಿಲ್ನ ಅಲ್ಟಮಿರಾದಲ್ಲಿ ನಡೆದ ಪ್ರಾದೇಶಿಕ ಸೌಂದರ್ಯದಲ್ಲಿ ನಡೆದಿದೆ.
ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ವ್ಯಾಪಕ ಸ್ಥಳಗಳಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಹಿಂದೂ ಧರ್ಮದಲ್ಲಿ ನಾಗನನ್ನು ದೇವರ ರೂಪವೆಂದು ಪರಿಗಣಿಸಲಾಗಿದೆ ಮತ್ತು ಪೂಜಿಸಲಾಗುತ್ತದೆ. ಏಕೆಂದರೆ ಮಹಾದೇವನ ಕೊರಳನ್ನು ವಾಸುಕಿ ಎಂಬ ನಾಗದೇವತೆ ಆಕ್ರಮಿಸಿಕೊಂಡಿದೆ.
ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಸತತ 2ನೇ ಒಲಿಂಪಿಕ್ಸ್ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ 5ನೇ ಪದಕ ದಕ್ಕಿದೆ.
ಚಿನ್ನದ ಬೆಲೆ ತಾತ್ಕಾಲಿಕ ಇಳಿಕೆಯಲ್ಲಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 50 ಪೈಸೆ ಕಡಿಮೆ ಆಗಿದೆ. ಈಗ ಒಂದು ಕಿಲೋ ಬೆಳ್ಳಿ ಬೆಲೆ ಭಾರತದಲ್ಲಿ 81,500 ರೂ ಆಗಿದೆ.
ಸ್ವಾತಂತ್ರ ದಿನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ, . ಇದಕ್ಕೂ ಮುಂಚಿತವಾಗಿ ಕಾರ್ಯಕ್ರಮವನ್ನು ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಯನ್ನು ಅನುಸರಿಸಿ ಮುಂದಿನ ವಾರ ಭಾರತೀಯ
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ಹಾಕಿ ತಂಡದ ಭಾಗವಾಗಿದ್ದ ತಮ್ಮ ರಾಜ್ಯದ ಎಲ್ಲಾ ಆಟಗಾರರಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ 1 ಕೋಟಿ ರೂಪಾಯಿ
ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ನಲ್ಲಿ ಮೊಹಮ್ಮದ್ ಹಸನೈನ್ಗೆ ಚಿನ್ನದ ಪದಕ ಲಭಿಸಿದೆ. ಶಿವಮೊಗ್ಗದಲ್ಲಿ ಎ ಝಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಇಂಡಿಯಾ ವತಿಯಿಂದ
ಬಿಜೆಪಿ ಪಕ್ಷದಿಂದ ಸಂಸದೆಯಾಗಿ ಆಯ್ಕೆ ಆಗಿರುವ ಕಂಗನಾ ರಣಾವತ್ ಅವರು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಟೀಕೆ ಮಾಡುವ ಭರದಲ್ಲಿ ಒಂದು ತಿರುಚಿದ ಫೋಟೋವನ್ನು ಹಂಚಿಕೊಂಡಿದ್ದರು
ಮಂಗಳೂರಿನ ಕಿಮ್ಸ್ನಲ್ಲಿ ಎಂಡಿ ಎಮರ್ಜೆನ್ಸಿ ಮೆಡಿಸಿನ್ ಓದುತ್ತಿರುವ ಡಾ: ಅಫೀಫಾ ಹಕೀಂ ಅವರು ಇತ್ತೀಚೆಗೆ ಮೇಲೆಷಿಯಾದ ಕೌಲಲಾಂಪೂರನಲ್ಲಿ ಜರುಗಿದ ಏಷ್ಯಾ ಯುಥ್ ಮಾಡೆಲ್
ಭಾರತದ ತಾರಾ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್, ಅವರ ತೂಕ ಹೆಚ್ಚಳದ ಕಾರಣದಿಂದ 50 ಕೆ.ಜಿ ವಿಭಾಗದ ಪ್ರಿಸ್ಟೈಲ್ ಫೈನಲ್ ಪಂದ್ಯದಿಂದ ಅವರನ್ನು ಅನರ್ಹಗೊಳಿಸಿದೆ.
ಜಿಲ್ಲೆಯಾದ್ಯಂತ ಭಾರೀ ಸದ್ದು ಮಾಡಿರುವ ಪರಶುರಾಮ ಥೀಂ ಪಾರ್ಕ್ ವಿವಾದದ ವಿಚಾರವಾಗಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ಮುಂದುವರೆದಿದೆ. ಈ ಸಂಬಂಧ ನಡೆದ ಜಗಳದಲ್ಲಿ
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ್ಕಾಗಿ ನಡೆದ ಪುರುಷರ ಹಾಕಿ ಪಂದ್ಯದಲ್ಲಿ ಭಾರತ ಹಾಕಿ ತಂಡ, ಸ್ಪೇನ್ ತಂಡವನ್ನು ಮಣಿಸಿ ಸತತ ಎರಡನೇ ಬಾರಿಗೆ ಕಂಚಿನ ಪದಕಕ್ಕೆ ಕೊರಳೊಡ್ಡಿದೆ.
ಮಧ್ಯಪ್ರದೇಶದಲ್ಲಿ ಅಳುವುದನ್ನು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಒಂದು ವರ್ಷದ ಮಗಳನ್ನು ಆಕೆಯ ತಾಯಿಯ ಎದುರೇ ಪ್ರಿಯಕರನ ಅಮಾನುಷವಾಗಿ ಕೊಲೆ ಮಾಡಿದ್ದಾನೆ. ಮಧ್ಯಪ್ರದೇಶದ ಶಿವಪುರಿಯಲ್ಲಿ
ಏಷ್ಯಾದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಒಡೆತನದ ಕಂಪನಿ ರಿಲಯನ್ಸ್ ಇಂಡಸ್ಟ್ರಿ ಸಹ ಒಂದು ವರ್ಷದಲ್ಲಿ 42 ಸಾವಿರ ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ. ಈ ಮೂಲಕ ಕಂಪನಿ ತನ್ನ ವೆಚ್ಚವನ್ನು
ಭಾರತದ ಸ್ಟಾರ್ ಶೂಟರ್ ಮನು ಭಾಕರ್ ಅವರನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಡಾ.ಮನ್ಸುಖ್ ಮಾಂಡವಿಯಾ ಗುರುವಾರ ಸನ್ಮಾನಿಸಿದರು.ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಎರಡು ಕಂಚಿನ
ಕಾರ್ಮಿಕರ ನೋಂದಣಿ, ಫಲಾನುಭವಿಗಳ ಆಯ್ಕೆ, ನೈಜತೆ ಪರಿಶೀಲನೆ ಮತ್ತಿತರ ಕೆಲಸಗಳನ್ನು ನಿರ್ವಹಿಸಲು ಪ್ರತ್ಯೇಕವಾಗಿ ʼಅಂಬೇಡ್ಕರ್ ಸೇವಾ ಕೇಂದ್ರʼವನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಲಾಗಿದೆ.
ಭಾರೀ ಭೂಕುಸಿತದಿಂದ ಹಾನಿಗೀಡಾಗಿದ್ದ ಕಡಗರವಳ್ಳಿ ಹಾಗೂ ಯೆಡಕುಮೇರಿ ರೈಲು ಹಳಿ ದುರಸ್ಥಿ ಕಾರ್ಯ ಪೂರ್ಣಗೊಂಡ 4 ದಿನದ ಬಳಿಕ ಪ್ರಯಾಣಿಕ ರೈಲಿನ ಓಡಾಟ ಆರಂಭಿಸಲಾಗಿದೆ.
ಮನೆ ಬಾಗಿಲಲ್ಲಿಯೇ ತಪಾಸಣೆ ನಡೆಸಿ, ಅಗತ್ಯ ಔಷಧಿಗಳನ್ನು ಒದಗಿಸುವ ಗೃಹ ಆರೋಗ್ಯ ಯೋಜನೆಯನ್ನು ಮುಂದಿನ ತಿಂಗಳು ರಾಜ್ಯದಲ್ಲಿ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.