Showing 20 of 19273 articles • Page 724 of 964
KPSC ನಡೆಸುತ್ತಿರುವ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಬೇಕು.
ಭೀಮಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು ಘತ್ತರಗಾ ಮತ್ತು ಗಾಣಗಾಪೂರ ಸೇತುವೆ ಮೇಲೆ ನೀರು ಹರಿಯುತ್ತಿದೆ. ಸುಮಾರು 1 ಲಕ್ಷಕ್ಕೂ ಹೆಚ್ಚಿನ ಕ್ಯುಸೆಕ್ ನೀರು ಸೊನ್ನ ಬ್ರಿಡ್ಜ್ ಮೂಲಕ ಜಿಲ್ಲೆಯ ಭೀಮಾ ನದಿಗೆ ಪ್ರವೇಶಿಸಿದೆ.
ಪ್ರಧಾನಿ ಮೋದಿ ಅವರು ಆಗಸ್ಟ್ 10 ರಂದು ಕೇರಳದ ವಯನಾಡ್ ಗೆ ಭೇಟಿ ನೀಡಲಿದ್ದಾರೆ. ಭೂಕುಸಿತ ದುರಂತದಲ್ಲಿ ಗಾಯಗೊಂಡ ಸಂತ್ರಸ್ತರ ಆರೋಗ್ಯ ವಿಚಾರಿಸಿ ವಯನಾಡಿನ ಜನರ ಜೊತೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎಳೆನೀರು ಕೊಯ್ಯುವ ವೇಳೆ ವಿದ್ಯುತ್ ತಗುಲಿ ಕೂಲಿಕಾರ್ಮಿಕರೋರ್ವರು ಮೃತಪಟ್ಟ ಘಟನೆ ಶಿರ್ವ ನಡೀಬೆಟ್ಟು ಎಂಬಲ್ಲಿ ಆ.8ರಂದು ಗುರುವಾರ ಬೆಳಿಗ್ಗೆ ಸಂಭವಿಸಿದೆ.
ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎನ್ನುವ ಡಾ. ರಾಜ್ಕುಮಾರ್ ಅವರು ಹಾಡಿದ ಹಾಡು ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಬಾರೀ ಸದ್ದು ಮಾಡುತ್ತಿದೆ.
ಉಡುಪಿ ಜಿಲ್ಲೆಯಾದ್ಯಂತ ನಾಗರಪಂಚಮಿ ಉತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು, ದೇವರಿಗೆ ಹೂ, ಹಣ್ಣು ಖರೀದಿ ಭರಾಟೆ ಜೋರಾಗಿದೆ.
ಬೈಕ್ಗೆ ಹಿಂದಿನಿಂದ ಬಂದ ಬೊಲೆರೊ ವಾಹನವೊಂದು ಗುದ್ದಿದೆ. ಗುದ್ದಿದ ರಭಸಕ್ಕೆ ಬೈಕ್ನಿಂದ ಹಾರಿ ಪಕ್ಕದ ರಸ್ತೆ ಬಿದ್ದ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡದ ವಿಶ್ವಕರ್ಮ ಸರ್ಕಲ್ನಲ್ಲಿ ನಡೆದಿದೆ.
ಆಧುನಿಕತೆಯ ಭರಾಟೆಯಲ್ಲಿ ಸಾರಿಗೆ ವ್ಯವಸ್ಥೆ ಅತ್ಯಾಧುನಿಕವಾಗಿ ಮುಂದುವರಿದು ಮೆಟ್ರೋ ಟ್ರೈನ್ ಗಳು ಬಂದಿವೆ. ಬುಲೆಟ್ ಟ್ರೈನ್ ಬರುತ್ತಿವೆ. ಆದರೆ ಗ್ರಾಮವೊಂದು ಇದುವರೆಗೂ ಸರ್ಕಾರಿ ಬಸ್ ನ ಮುಖ ನೋಡಿಲ್ಲ ಅಂದ್ರೆ ನೀವು ನಂಬಲೇಬೇಕು.
ಯುಪಿಐ ಮೂಲಕ ಇನ್ನು ಮುಂದೆ 5 ಲಕ್ಷ ರೂ.ವರೆಗೆ ಹಣವನ್ನು ವರ್ಗಾವಣೆಗೆ ಅವಕಾಶವಿದೆ. ಇಲ್ಲಿಯವರೆಗೆ ಒಂದು ಬಾರಿಗೆ ಗರಿಷ್ಟ 1 ಲಕ್ಷ ರೂ.ವರೆಗೆ ಹಣವನ್ನು ಯುಪಿಐ ಮೂಲಕ ವರ್ಗಾವಣೆ ಮಾಡಲು ಅವಕಾಶವಿತ್ತು.
ಯಶ್ ಅಭಿನಯದ 19ನೇ ಸಿನಿಮಾ ಟಾಕ್ಸಿಕ್ ಕಥೆ ಏನಿರಬಹುದು ಎಂದೂ ಫ್ಯಾನ್ಸ್ ವಲಯದಲ್ಲಿ ಕುತೂಹಲವಿದೆ. ಯಶ್ ಅವರ ಹೊಸ ಸಿನಿಮಾದ ಅಪ್ಡೇಟ್ ಏನಾದರೂ ಸಿಗುತ್ತೆಂದು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.
ಅಕ್ರಮವಾಗಿ ಮರ ಕಡಿದು, ಮಾರಾಟ ಮಾಡಿದರೆ 50 ಸಾವಿರ ರೂ. ದಂಡ ತೆರೆಯಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. ದಂಡವನ್ನು 1000 ರೂ.ಗಳಿಂದ 50,000 ರೂ.ಗಳಿಗೆ ಹೆಚ್ಚಿಸುವ ಪ್ರಸ್ತಾವನೆಯನ್ನು ಕೃಷಿ ಇಲಾಖೆ ಮಂಡಿಸಿತು.
ಭಾರತೀಯ ಕುಸ್ತಿಪಟು ‘ವಿನೇಶ್ ಪೋಗಟ್’ ಅನರ್ಹತೆ ವಿಚಾರಕ್ಕೆ ಭಾರತದ ಕೋಟ್ಯಾಂತರ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ನಟ ‘ಪ್ರಕಾಶ್ ರೈ’ ಮಾಡಿದ ಕಾರ್ಟೂನ್ ಪೋಸ್ಟ್ ಒಂದು ವಿವಾದ ಸೃಷ್ಟಿಸಿದೆ.
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು (ಆಗಸ್ಟ್ 8) ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಬಾಂಗ್ಲಾದೇಶದಲ್ಲಿನ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯೆ ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಗುರುವಾರ ಜಾರಿಗೆ ಬರಲಿದೆ.
ಭಾರತದ ಪ್ರಮುಖ ಕುಸ್ತಿಪಟು ಅಂತಿಮ್ ಫಂಘಾಲ್ ಅವರನ್ನು ಅಶಿಸ್ತಿನ ಕಾರಣದಿಂದ ಪಂದ್ಯದಿಂದ ದೂರು ಇಡಲಾಗಿದೆ. ಪ್ಯಾರಿಸ್ ಒಲಿಂಪಿಕ್ ಅಸೋಸಿಯೇಷನ್ ಪ್ಯಾರಿಸ್ನಿಂದ ಗಡೀಪಾರು ಮಾಡಲು ನಿರ್ಧರಿಸಲಾಗಿದೆ.
ಸಹಾಯಕ ಲೋಕೋ ಪೈಲಟ್ ಮುಂಬಡ್ತಿ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ. ರೈಲ್ವೇ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ಬರೆಯಬೇಕಿತ್ತು.
ಎಂಎಸ್ಎಫ್ ಮತ್ತು ಎಸ್ಡಿಎಫ್ ದರಗಳೂ ಕೂಡ ಕ್ರಮವಾಗಿ ಶೇ. 6.75 ಮತ್ತು ಶೇ. 6.25ರಲ್ಲಿ ಮುಂದುವರಿಯುವುದಾಗಿ ಆರ್ಬಿಐ ಗವರ್ನರ್ ಮಾಹಿತಿ ನೀಡಿದರು.
ಸರ್ವಾಧಿಕಾರ ಹೆಚ್ಚು ಕಾಲ ಉಳಿಯುವುದಿಲ್ಲ ಎಂಬುದಕ್ಕೆ ಬಾಂಗ್ಲಾದೇಶವೇ ಸಾಕ್ಷಿ. ಬಾಂಗ್ಲಾದೇಶದ ಪರಿಸ್ಥಿತಿ ಭಾರತಕ್ಕೆ ಪಾಠವಾಗಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ರಾಜಸ್ಥಾನದ ಬಿಜೆಪಿ ಶಾಸಕ ಅಮೃತ್ಲಾಲ್ ಮೀನಾ ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾದರು. ಅವರಿಗೆ 65 ವರ್ಷ ವಯಸ್ಸಾಗಿತ್ತು.
ಅಲೆಮಾರಿ ಜನಾಂಗಕ್ಕೆ ಉಳುಮೆ ಮಾಡಲು ಜಮೀನು ನೀಡುವಂತೆ ಆಗ್ರಹಿಸಿ ಕರ್ನಾಟಕ ಅಲೆಮಾರಿ ಬುಡಕಟ್ಟು ಮಹಾಸಭಾದ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.