Showing 20 of 20760 articles • Page 725 of 1038
ವಿಶ್ವದಲ್ಲಿ ಅತ್ಯಂತ ಸುದೀರ್ಘ ವರ್ಷ ಬದುಕುವ ಪ್ರಾಣಿ ಎಂದರೆ ಅದು ಆಮೆ. ಆದರೆ ಇಲ್ಲೊಂದು ಮೊಸಳೆ ಈಗ ದೀರ್ಘಕಾಲ ಬದುಕಿರುವ ಪ್ರಾಣಿ ಎಂಬ ಬಿರುದು ಪಡೆದುಕೊಂಡಿದೆ.
ನಕಲಿ ನೋಟು ಮುದ್ರಣಕ್ಕೆ ಸಂಬಂಧಿಸಿದಂತೆ ಬಂದ ಮಾಹಿತಿ ಮೇರೆಗೆ ಮದರಸಾಗೆ ಶೋಧಕ್ಕೆಂದು ಹೋಗಿದ್ದ ಅಧಿಕಾರಿಗಳಿಗೆ ಆರ್ಎಸ್ಎಸ್ ಕುರಿತ ವಿವಾದಾತ್ಮಕ ಪುಸ್ತಕ ಸಿಕ್ಕಿದೆ
ಸನಿಹದಲ್ಲಿರುವ ವಸ್ತು ಗಳನ್ನು ಸರಿಯಾಗಿ ನೋಡಲು ಸಾಧ್ಯವಾಗುತ್ತಿಲ್ಲವೇ , ಚಿಂತೆ ಬಿಡಿ ಇನ್ನೇನು ಸದ್ಯದಲ್ಲೇ ಕನ್ನಡಕಗಳ ಮೇಲಿನ ಅವಲಂಬನೆ ಕಡಿಮೆ ಮಾಡುವ ಐ ಡ್ರಾಪ್ಸ್ ಮಾರುಕಟ್ಟೆಗೆ ಶೀಘ್ರ ಪ್ರವೇಶಿಸಲಿದೆ.
ಸಂಗೀತ ನಿರ್ದೇಶಕ ಹಂಸಲೇಖ ಇದ್ದರೆ ನಾವು ಸರಿಗಮಪ ರಿಯಾಲಿಟಿ ಶೋವನ್ನೇ ನೋಡಲ್ಲ” ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಒಂದು ಶುರುವಾಗಿದೆ. ಇದಕ್ಕೆ ಕಾರಣ ಹಂಸಲೇಖರ ಇತ್ತೀಚೆಗಿನ ಕೆಲವು ಹೇಳಿಕೆಗಳು
ಮಲಯಾಳಿ ಇಂಡಸ್ಟ್ರಿಯಲ್ಲಿ ಹಲವಾರು ಹಿರಿಯ ನಟರ ವಿರುದ್ಧ ಕೆಲವು ನಟಿಯರ ಆಘಾತಕಾರಿ ಆರೋಪಗಳು ಈಗಾಗಲೇ ಚರ್ಚೆಯ ವಿಷಯವಾಗಿದೆ.
ಇಂಗ್ಲೆಂಡ್ ಸೀಮಿತ ಓವರ್ಗಳ ತಂಡದ ಮುಖ್ಯ ಕೋಚ್ ಆಗಿ ಬ್ರೆಂಡನ್ ಮೆಕಲಂ ನೇಮಕವಾಗಿದ್ದಾರೆ. ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವ ನ್ಯೂಝಿಲೆಂಡ್ನ ಮಾಜಿ ನಾಯಕನ್ನು
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದೆ. 6 ದಿನಗಳಲ್ಲಿ ಭಾರತದ ಕ್ರೀಡಾಳು ಒಟ್ಟು 20 ಪದಕಗಳನ್ನು ಗೆದ್ದಿದ್ದಾರೆ. ಇದು ಪ್ಯಾರಾಲಿಂಪಿಕ್ಸ್ನಲ್ಲಿ ಭಾರತೀಯರು ಗೆದ್ದ ಗರಿಷ್ಠ ಪದಕ ಎಂಬುದು ವಿಶೇಷ.
ಸ್ಯಾಂಡಲ್ವುಡ್ ನಟಿ, ಬಿಗ್ಬಾಸ್ ಬೆಡಗಿ ಸಂಗೀತಾ ಶೃಂಗೇರಿ ಅಭಿಮಾನಿಗಳು ಸದ್ಯ ಫುಲ್ ಖುಷ್ ಆಗಿದ್ದಾರೆ. ಚಾರ್ಲಿ ನಟಿ ಬಿಗ್ಬಾಸ್ಗೆ ಹೋದ ಮೇಲೆ ಸಖತ್ ಫೇಮಸ್ ಆಗಿದ್ದರು.
ವಿಮಾನ ನಿಲ್ದಾಣದ ಏರ್ ಇಂಡಿಯಾ ಎಕ್ಸ್ಪ್ರೆಸ್ ಕೌಂಟರ್ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ಮಹಿಳಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ. ವರದಿಗಳ ಪ್ರಕಾರ, ಈ ಘಟನೆ ಭಾನುವಾರ ನಡೆದಿದ್ದು
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಅಂಡ್ ಏರೋಸ್ಪೇಸ್ (ಎಫ್ಡಬ್ಲ್ಯುಡಿಎ) ಕಂಪನಿ ಅಭಿವೃದ್ಧಿಪಡಿಸಿರುವ ಸ್ವದೇಶಿ ನಿರ್ಮಿತ “ಎಫ್ಡಬ್ಲ್ಯುಡಿ200ಬಿ’ ಮಾನವರಹಿತ ಬಾಂಬರ್
ವೈದ್ಯಕೀಯ, ಎಂಜಿನೀಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಅಭ್ಯರ್ಥಿಗಳು ತಮ್ಮ ಇಚ್ಛೆಯ ಚಾಯ್ಸ್ ದಾಖಲು ಮಾಡುತ್ತಿದ್ದಾರೆ.
ಫ್ರಾನ್ಸ್ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಹೈಜಂಪ್ ಟಿ63 ಸ್ಪರ್ಧೆಯಲ್ಲಿ ಭಾರತದ ಶದರ್ ಕುಮಾರ್ ಹಾಗೂ ಮರಿಯಪ್ಪನ್ ತಂಗವೇಲು ಪದಕಗಳನ್ನು ಗೆದ್ದಿದ್ದಾರೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಬುಧವಾರದಂದು ಕರ್ನಾಟಕದ ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ
ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಮಹಿಳೆಯರ 400 ಮೀಟರ್ ಓಟದಲ್ಲಿ ದೀಪ್ತಿ ಜೀವಾಂಜಿ ಕಂಚಿನ ಪದಕ ಜಯಿಸಿದ್ದಾರೆ.
ಜಸ್ಟೀಸ್ ಕೆ. ಹೇಮಾ ಸಮಿತಿ ವರದಿ ಬೆನ್ನಲ್ಲೇ ಮಲಯಾಳ ಚಿತ್ರರಂಗದ ಹಲವು ತಾರೆಯರ ಮೇಲೆ ಅತ್ಯಾಚಾರ ಆರೋಪ ಎದುರಾಗಿದ್ದು, ಇದೀಗ ಮಾಲಿವುಡ್ ನಟ “ಪ್ರೇಮಂ’ ಖ್ಯಾತಿಯ ನಿವಿನ್
ಬಾಲರಾಮನ ಐತಿಹಾಸಿಕ ಪ್ರಾಣ ಪ್ರತಿಷ್ಠಾಪನೆ ನಂತರ ಮತ್ತೂಂದು ಉತ್ಸವಕ್ಕೆ ದೇಗುಲ ನಗರಿ ಅಯೋಧ್ಯೆ ಸಜ್ಜಾಗಿದ್ದು, ಅ.28ರಿಂದ 31ರವರೆಗೆ ದೀಪೋತ್ಸವ ಆಯೋಜಿಸಲಾಗುತ್ತಿದೆ
ಆರ್ಥಿಕವಾಗಿ ಬಲಿಷ್ಠತೆ ಇರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಹಳೆಯ ಸ್ನೇಹಿತರ ಜತೆ ಕಾಲ ಕಳೆಯುವ ಸಾಧ್ಯತೆ ಇದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೀರೆ ಕದಿಯುವ ನಾರಿಯರ ಪ್ರತಿಷ್ಟಿತ ಸೀರೆ ಶೋರೂಂಗಳಲ್ಲಿ ಕೈಚಳಕ ತೋರಿದ್ದ ನಾಲ್ವರು ಸೀರೆ ಕಳ್ಳಿಯರನ್ನು ಜೆ ಪಿ ನಗರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಗಡ್ಡ ಶೇವ್ ಮಾಡಿಲ್ಲವೆಂದು ಸೀನಿಯರ್ಗಳು ಜೂನಿಯರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ನಡೆದಿದೆ. ಮೂವರು ವಿದ್ಯಾರ್ಥಿಗಳ ಮೇಲೆ ಬೆಳ್ಳಂದೂರು ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.
ಭಾರತೀಯ ರೈಲ್ವೆಯಲ್ಲಿ ಪದವಿ ಹಾಗೂ ಪದವಿ ಪೂರ್ವ ಅರ್ಹ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿ ಸಲ್ಲಿಕೆ ಸೆಪ್ಟೆಂಬರ್ 14ರಿಂದ ಆರಂಭಗೊಳ್ಳುತ್ತಿದೆ.