Showing 20 of 20765 articles • Page 728 of 1039
ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ತೂಗುದೀಪ ಬಂಧನವಾಗಿ ಮೂರು ತಿಂಗಳಾಗುತ್ತಾ ಬಂದಿದೆ. ದರ್ಶನ್ ಪ್ರಸ್ತುತ ವಿಚಾರಣಾಧೀನ ಕೈದಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ದಿನ ದೂಡುತ್ತಿದ್ದಾರೆ.
ವಿಶ್ವದಲ್ಲಿ ಅತೀ ದೊಡ್ಡ ಅನಿವಾಸಿ ಭಾರತೀಯ ಸಂಸ್ಥೆ ಇಂಡಿಯಾ ಸೋಶಿಯಲ್ ಅಂಡ್ ಕಲ್ಬರಲ್ ಸೆಂಟರ್ ಅಬುಧಾಬಿ ಅಧ್ಯಕ್ಷರಾಗಿ ಕನ್ನಡಿಗ ಮಿತ್ರಂಪಾಡಿ ಜಯರಾಮ್ ರೈ ಅಧಿಕಾರ ಸ್ವೀಕರಿಸಿದ್ದಾರೆ.
ಪೋರಬಂದರ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಸಹಾಯಕ್ಕಾಗಿ ತೆರಳಿದ್ದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಸಮುದ್ರದಲ್ಲಿ ಮುಳುಗಿದ್ದು, ಇಬ್ಬರು ಪೈಲಟ್ಗಳು ಮತ್ತು ಡೈವರ್ ಸೇರಿದಂತೆ ಮೂವರು ನಾಪತ್ತೆಯಾಗಿದ್ದಾರೆ.
ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಅವರ ರಾಜೀನಾಮೆಗೆ ಆಗ್ರಹಿಸಿ ಕೋಲ್ಕತ್ತಾ ಪೊಲೀಸ್ ಪ್ರಧಾನ ಕಚೇರಿ ಲಾಲ್ಬಜಾರ್ಗೆ ರ್ಯಾಲಿ ನಡೆಸಿದ ವಿವಿಧ ವೈದ್ಯಕೀಯ ಕಾಲೇಜುಗಳ ಕಿರಿಯ ವೈದ್ಯರು ಮೆರವಣಿಗೆ ನಡೆಸಿದರು.
ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಕಠಿಣ ಕ್ರಮ ಜರುಗಿಸುವ ಕುರಿತು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್
ಯುವರಾಜ್ ಸಿಂಗ್ರವರ ತಂದೆ ಯೋಗರಾಜ್ ಸಿಂಗ್ ತನ್ನ ಮಗನ ಬದುಕು ಹಾಳು ಮಾಡಿದ್ದು ಧೋನಿ ಎಂದು ಆರೋಪಿಸಿದ್ದರು. ಇದೀಗ ಅವರ ಹೇಳಿಕೆಯ ಬೆನ್ನಲ್ಲೇ ಯುವರಾಜ್ ಸಿಂಗ್ ತನ್ನ ತಂದೆಯ ಬಗ್ಗೆ ಹೇಳಿದ ಹೇಳಿಕೆಯೊಂದು ವೈರಲ್ ಆಗಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ನ ಡಿಎಲ್ಎಫ್ ಕಾಲೋನಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು ನಿವಾಸಿ 38 ವರ್ಷದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಘ್ನ ನಿವಾರಕ ಗಣೇಶನ ಆರಾಧನೆಯನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. 2024 ರಲ್ಲಿ, ಗಣೇಶ ಚತುರ್ಥಿ ಸೆಪ್ಟೆಂಬರ್ ಮೊದಲ ವಾರದಲ್ಲಿ ಬರುತ್ತದೆ. ಗಣೇಶನಿಗೆ ವಕ್ರತುಂಡ ವಿನಾಯಕ, ಗಜಾನನ, ಸೇರಿದಂತೆ ಬಹು ಹೆಸರುಗಳಿವೆ.
ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಾರಿಗೆ ಇಲಾಖೆ ಪ್ರಯಾಣಿಕರಿಗೆ ಸಿಹಿ ಸುದ್ಧಿ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸೆ.5 ರಿಂದ 7 ರವರೆಗೆ 3 ದಿನ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ 1500 ಹೆಚ್ಚುವರಿ
ನಾವು ಚಿಕ್ಕವರಿದ್ದಾಗ, ನಾವು ಎಂದಿಗೂ ಮಲಗುವುದಿಲ್ಲ ಮತ್ತು ಎಲ್ಲಾ ಸಮಯದಲ್ಲೂ ಆಡುವುದಿಲ್ಲ ಎಂದು ಕನಸು ಕಾಣುತ್ತೇವೆ (ಎಚ್ಚರದಿಂದ). ವಯಸ್ಕ ಜೀವನದಲ್ಲಿ ವಿಶ್ರಾಂತಿಯ ಅವಧಿ ಅಸ್ಪಷ್ಟವಾಗಿ
ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯಲ್ಲಿರುವ ಮನೆಯೊಂದಕ್ಕೆ ನುಗ್ಗಿ ಲಾಕರ್ ನಲ್ಲಿರಿಸಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗಷ್ಟೇ ಮಹಿಳೆಯೊಬ್ಬರು ತಮ್ಮ ಮುದ್ದಿನ ಶ್ವಾನವೊಂದಕ್ಕೆ ಲಕ್ಷಾಂತರ ರೂಪಾಯಿಯ ಚಿನ್ನದ ಸರವನ್ನು ಹಾಕಿದ್ದು ದೊಡ್ಡ ಸುದ್ದಿಯಾಗಿತ್ತು. ಆದರೆ ಈಗ ಬೆಕ್ಕಿನ ಸರದಿ.
ನಾನು ನಿನ್ನನ್ನು ಒಂದು ಕ್ಷಣವೂ ನಂಬಲ್ಲ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರನ್ನು ಮುಖಾಮುಖಿ ಭೇಟಿಯಾದ ಅಲ್ಲಿನ ಪ್ರಜೆಯೊಬ್ಬ ನಿಂದಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಮೂರುದಿನಗಳ ವಿದೇಶ ಪ್ರವಾಸ ಕೈಗೊಂಡಿದ್ದು ಇಂದು ಬ್ರೂನಿಗೆ ತೆರಳಿದ್ದಾರೆ. ಇಂದು ಮತ್ತು ಸೆಪ್ಟೆಂಬರ್ 4 ರಂದು ಬ್ರೂನಿಗೆ ಭೇಟಿ ನೀಡಲಿದ್ದಾರೆ, ಬ್ರೂನಿಯ ಸುಲ್ತಾನ್
ವಿದ್ಯಾರ್ಥಿಯೊಬ್ಬನನ್ನು ಹಸು ಕಳ್ಳಸಾಗಣೆದಾರನೆಂದು ತಿಳಿದು 30 ಕಿ.ಮೀ ಬೆನ್ನಟ್ಟಿ ಹತ್ಯೆ ಮಾಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ಗೋರಕ್ಷಕರು ಆತನನ್ನು ತಪ್ಪಾಗಿ ತಿಳಿದು ಹಿಂಬಾಲಿಸಿ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಗಳು ಮತ್ತೊಮ್ಮೆ ಕುಸಿಯಲಾರಂಭಿಸಿದೆ. ಬ್ರೆಂಟ್ ಕಚ್ಚಾತೈಲ ಪ್ರತಿ ಬ್ಯಾರೆಲ್ಗೆ 76.64 ಡಾಲರ್ನಲ್ಲಿ ವಹಿವಾಟು ನಡೆಸುತ್ತಿದೆ. ಡಬ್ಲ್ಯೂಟಿ
ಕರ್ನಾಟಕದ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ವಿ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಯಶವಂತಪುರ ಸರ್ಕಲ್ ಬಳಿ ಮಂಗಳವಾರ ಸಂಭವಿಸಿದೆ.
ಕಳೆದ ತಿಂಗಳು ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ನಡೆದ ಕೋಲ್ಕತ್ತಾ RG ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಎರಡು ವಾರಗಳ ಪ್ರಶ್ನೋತ್ತರ ಅವಧಿಯ ನಂತರ ಸಿಬಿಐ
ರಾಜಸ್ಥಾನದ ಬಾರ್ಮರ್ನಲ್ಲಿ ಭಾರತೀಯ ವಾಯುಪಡೆಯ ಮಿಗ್-29 ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಪೈಲಟ್ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಹೇಳಲಾಗಿದ್ದು