Showing 20 of 20765 articles • Page 729 of 1039
ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಜಾವೆಲಿನ್ ಥ್ರೋ ಫೈನಲ್ ನಲ್ಲಿ ಭಾರತದ ಸುಮಿತ್ ಅಂಟಿಲ್ ಅಗ್ರಸ್ಥಾನ ಪಡೆದು
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆ.22ರಂದು ನಡೆಯುವ ಪರೀಕ್ಷೆಗೆ ಅಭ್ಯರ್ಥಿಗಳು ಕುರ್ತಾ, ಪೈಜಾಮಾ ಮತ್ತು ಜೀನ್ಸ್ ಪ್ಯಾಂಟ್
ನಿಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಳ್ಳುವಿರಿ. ಅನಗತ್ಯ ಮಾನಸಿಕ ಒತ್ತಡ ತಂದುಕೊಳ್ಳುವುದು ಬೇಡ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ
ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ರಾಷ್ಟ್ರೀಯ ಸದಸ್ಯತ್ವ ಅಭಿಯಾನ- ‘ಸಂಘಟನ ಪರ್ವ, ಸದಾಸ್ಯತ ಅಭಿಯಾನ 2024’ಕ್ಕೆ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಚಾಲನೆ ನೀಡಿದರು.
ಪ್ಯಾರಾಲಿಂಪಿಕ್ಸ್ನಲ್ಲಿ ಭಾರತಕ್ಕೆ ನಾಲ್ಕನೇ ಬೆಳ್ಳಿ ಪದಕ ಲಭಿಸಿದೆ. ಪುರುಷರ ಸಿಂಗಲ್ಸ್ ಎಸ್ಎಲ್4 ಈವೆಂಟ್ನಲ್ಲಿ ಭಾರತದ ಅನುಭವಿ ಶಟ್ಲರ್ ಸುಹಾಸ್ ಯತಿರಾಜ್ ಬೆಳ್ಳಿ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಸೈಟ್ ಹಂಚಿಕೆ ಹಗರಣ ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ.ದಿನೇಶ್ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.
ಬಾಲಿವುಡ್ನ ಸೆಲೆಬ್ರೆಟಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ದಂಪತಿ ಪೋಷಕರಾಗುತ್ತಿರುವ ಖುಷಿ ವಿಚಾರ ಹಂಚಿಕೊಂಡ ಬಳಿಕ ಹಲವು ಊಹಾಪೋಹಗಳು ಹರಿದಾಡಿದೆ.
ದಿನೇಶ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಉಧಮ್ ಸಿಂಗ್ ನಗರ ಜಿಲ್ಲೆಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಹೆಚ್ಚು ವೈರಲ್ ಆಗುತ್ತಿದೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಸಿಬಿಐ ಇಂದು (ಸೆ.2) ಬಂಧಿಸಿದೆ.
ಸಿಬಿ ರೇಡ್ ಮಾಡಿದ ಸಮಯದಲ್ಲಿ ಲಂಚದ ಹಣವನ್ನು ಶೌಚಾಲಯದಲ್ಲಿ ಎಸೆದು, ಫ್ಲಶ್ ಮಾಡಿದ್ದಾರೆ. ಈಗ ಆ ಹಣವನ್ನು ಹುಡುಕಲು ಎಸಿಬಿ ಆಫೀರ್ಸ್ ದಹಿಸಾರ್ ಪ್ರದೇಶದಲ್ಲಿ ಒಟ್ಟು 20 ಚರಂಡಿಗಳನ್ನು ಜಾಲಾಡಿದ್ದಾರೆ.
ಅತ್ಯಾಚಾರದ ಅಪರಾಧಿಗಳು ಸಂತ್ರಸ್ತರ ಸಾವಿಗೆ ಕಾರಣವಾದರೆ ಅಥವಾ ಕೋಮಾದಂಥಾ ಸ್ಥಿತಿಗೆ ಕಾರಣವಾದರೆ, ಅಪರಾಧಿಗೆ ಮರಣದಂಡನೆ ವಿಧಿಸಬೇಕು ಎಂದು ಹೇಳುತ್ತದೆ.
ಬುಲ್ಡೋಜರ್ ನ್ಯಾಯ ಎಂದು ಕರೆಯಲ್ಪಡುವ ಕ್ರಮದ ವಿರುದ್ಧ ಸುಪ್ರೀಂಕೋರ್ಟ್ ಇಂದು ಗರಂ ಆಗಿದ್ದು, ಅಪರಾಧದ ಆರೋಪ ಹೊತ್ತಿರುವ ವ್ಯಕ್ತಿಗೆ ಸೇರಿದ ಆಸ್ತಿಗಳನ್ನು ಕೆಡವಲು ಸಾಧ್ಯವಿಲ್ಲ ಎಂದು ಹೇಳಿದೆ.
ಸ್ವರ್ಗಕ್ಕೆ ಹೋಗಬೇಕಾದ್ರೆ ಸಂಸ್ಕೃತ ಕಲೀಬೇಕು ಎಂದು ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾಡಿರುವ ಈ ಭಾಷಣ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗುರಿಯಾಗಿದೆ.
ನಡಾದ ವ್ಯಾಂಕೋವರ್ನಲ್ಲಿರುವ ಪಂಜಾಬಿ ಗಾಯಕ ಎಪಿ ಧಿಲ್ಲೋನ್ ಅವರ ಮನೆಯ ಹೊರಗೆ ಇಂದು ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.
ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ವಿರುದ್ಧ ಹಲವು ವರ್ಷಗಳಿಂದ ನಡೆಯುತ್ತ ಬಂದ ಲೈಂಗಿಕ ದೌರ್ಜನ್ಯ ಈಗ ಜಗಜ್ಜಾಹೀರಾಗಿದೆ. ಮಹಿಳೆಯರ ಮೇಲಿನ ಕಿರುಕುಳದ ಬಗ್ಗೆ ‘ಹೇಮಾ ಸಮಿತಿ’ ವರದಿ ಸಲ್ಲಿಸಿದೆ.
ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಇಂಟರ್ನ್ ಸ್ಟರ್ಟ್ಅಪ್ ನಡೆಸಲು ಧನ ಸಹಾಯ ಸಿಗುತ್ತಿದ್ದಂತೆ, ಇಷ್ಟು ದಿನ ಕೆಲಸ, ಕೌಶಲ್ಯಗಳನ್ನು ಕಲಿಯಲು ಅವಕಾಶ ಕೊಟ್ಟ ಕಂಪೆನಿಯ ಬಾಸ್ಗೆ ಒಂದು ಮಾತು ಹೇಳದೆ ಏಕಾಏಕಿ ಕೆಲಸ ಬಿಟ್ಟಿದ್ದಾನೆ.
ಪ್ಯಾರಾಲಿಂಪಿಕ್ಸ್ನಲ್ಲಿ ಭಾರತಕ್ಕೆ ಇಂದು ಎರಡನೇ ಚಿನ್ನದ ಪದಕ ಲಭಿಸಿದೆ. ಕ್ರೀಡಾಕೂಟದ ಆರನೇ ದಿನ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್ಎಲ್3 ವಿಭಾಗದಲ್ಲಿ ಭಾರತದ ನಿತೇಶ್ ಕುಮಾರ್ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು.
ಯುವರಾಜ್ ಸಿಂಗ್ ತಂದೆ ಹಾಗೂ ಮಾಜಿ ಕ್ರಿಕೆಟಿಗ ಯೋಗರಾಜ್ ಸಿಂಗ್ ಮತ್ತೊಮ್ಮೆ 2011ರ ವಿಶ್ವಕಪ್ ವಿಜೇತ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಕಿಡಿಕಾರಿದ್ದಾರೆ.
ಯಾದಗಿರಿಯಲ್ಲಿ ಅನುಮಾನ್ಪದವಾಗಿ ಸಾವನ್ನಪ್ಪಿದ ಪಿಎಸ್ಐ ಪರಶುರಾಮ್ ಅವರ ಇಡೀ ಕುಟುಂಬಕ್ಕೆ ಇದೀಗ ಸಂತಸದ ದಿನ. ಏಕೆಂದರೆ ಮೃತ ಪರಶುರಾಮ್ ಪತ್ನಿ ಶ್ವೇತಾ ಅವರಿಗೆ ಹೆರಿಗೆ ಆಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಕೃಷಿ ಕ್ಷೇತ್ರಕ್ಕೆ ಪುಷ್ಟಿ ಕೊಡಲು ಕೇಂದ್ರ ಸರ್ಕಾರ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ 13,966 ಕೋಟಿ ರೂ ಮೊತ್ತದ ಏಳು ಪ್ರಮುಖ ಕೃಷಿ ಯೋಜನೆಗಳಿಗೆ ಕೇಂದ್ರ ಸಂಪುಟ ಇಂದು ಅನುಮೋದನೆ ನೀಡಿದೆ.