Showing 20 of 21612 articles • Page 73 of 1081
ಸಮಾಜಸೇವೆ ಹೆಸರಲ್ಲಿ ಆಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ ಬೆಳಕಿಗೆ ಬಂದ ಬಳಿಕ ಬೆಳ್ತಂಗಡಿಯ ಜಲೀಲ್ ಬಾಬಾ ನಾಪತ್ತೆಯಾಗಿದ್ದಾನೆ.
1971ರ ಪಾಕಿಸ್ತಾನ ಯುದ್ಧದಲ್ಲಿ ಪಾಲ್ಗೊಂಡಿದ್ದಲ್ಲದೆ, ನಾಲ್ಕು ದಶಕ ಭಾರತೀಯ ಸೇನೆಗೆ ಸೇವೆ ನೀಡಿದ್ದ ಟಿ-55 ಯುದ್ಧ ಟ್ಯಾಂಕ್ ಅನ್ನು ಮಂಗಳೂರು ನಗರದ ಕದ್ರಿಯ ಯುದ್ಧ ಸ್ಮಾರಕದ ಬಳಿ ಇರಿಸಲಾಗಿದ್ದು, ಇಂದು ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಯಿತು.
ಕಾಫಿ ತೋಟದ ಮಧ್ಯೆ ಹೆಣ್ಣಾನೆ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ತಾಲೂಕಿನ ಆನಂದಪುರ ಗ್ರಾಮದಲ್ಲಿ ನಡೆದಿದೆ.
ರಾಷ್ಟ್ರ ರಕ್ಷಣೆಗೆ ಸೈನಿಕ, ಆರೋಗ್ಯ ಸದೃಢವಾಗಿರಲು ವೈದ್ಯ, ಸಮಾಜ ತಿದ್ದುವ ಕೆಲಸ ಮಾಡುವ ಪತ್ರಕರ್ತರನ್ನು ಗೌರವಿಸಬೇಕಾದದು ನಮ್ಮೆಲ್ಲರ ಕರ್ತವ್ಯ ಎಂದು ಕಾಂತಾರ ಸಿನೆಮಾದ ಗುರುವ ಖ್ಯಾತಿಯ ನಟ ಸ್ಬರಾಜ್ ಶೆಟ್ಟಿ ಹೇಳಿದರು.
ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದ ಪ್ರಮುಖ ಬೇಡಿಕೆ ಈಡೇರಿದರೂ, ಹೋರಾಟ ಇನ್ನೂ ಮುಗಿದಿಲ್ಲ ಎಂದು ಕಾಕ್ರೋಚ್ ಜನತಾ ಪಕ್ಷ ಸ್ಪಷ್ಟಪಡಿಸಿದೆ.
ನಗರದಲ್ಲಿ ಡೆಂಗ್ಯು ಪ್ರಕರಣಗಳು ಹೆಚ್ಚುತ್ತಿದ್ದರೂ ಆರೋಗ್ಯ ಇಲಾಖೆ ಇನ್ನೂ ಎಚ್ಚೆತ್ತುಕೊಂಡಿಲ್ಲ.
ಉಮರ್ ಖಾಲಿದ್ ಪರ ಘೋಷಣೆಗಳು ಕೇಳಿಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆಯುತ್ತಿದ್ದ ರಾಷ್ಟ್ರವ್ಯಾಪಿ ಪ್ರತಿಭಟನೆ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ (ಇಂದು) ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಆಸ್ಟ್ರೇಲಿಯಾದ ಸಿಡ್ನಿ ಘಟಕದ ಅಧ್ಯಕ್ಷರಾಗಿ ಖ್ಯಾತ ಸಮಾಜಸೇವಕ ಹಾಗೂ ತುಳು ಭಾಷೆ-ಸಂಸ್ಕೃತಿಯ ಅಭಿಮಾನಿ ಶ್ರೀ ಸುರೇಶ್ ಪೂಂಜ ಅವರನ್ನು ನೇಮಕ ಮಾಡಲಾಗಿದೆ.
ದ್ವಿಚಕ್ರ ವಾಹನದಲ್ಲಿ ಬಂದು ಏಕಾಏಕಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಮಂಗಳೂರು ನಗರದ ಲಾಲ್ ಭಾಗ್ ಬಳಿ ನಡೆದಿದೆ.
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತೆ ಭುಗಿಲೇಳುತ್ತಿದೆ.
ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ ಮುದ್ರಾಧಾರಣೆ ಭಕ್ತಿ ಶ್ರದ್ಧೆಯಿಂದ ನೆರವೇರಿತು.
‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ..’ ಎಂಬುದು ಚಿತ್ರಸಾಹಿತಿ ವಿ. ನಾಗೇಂದ್ರ ಪ್ರಸಾದ್ ನಟಿಸುತ್ತಿರುವ ಹೊಸ ಚಿತ್ರದ ಶೀರ್ಷಿಕೆ.
ಪುರುಷರ ಭಾರತೂಕದ ಪ್ಯಾರಾ ಪವರ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಜಂಡು ಕುಮಾರ್ ಕಂಚು ಗೆಲ್ಲುವ ಮೂಲಕ ಕಾಮನ್ವೆಲ್ತ್ ಗೇಮ್ಸ್ 2026 ರಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದರು. ಇದರೊಂದಿಗೆ 2ನೇ ದಿನದಲ್ಲಿ ಭಾರತಕ್ಕೆ ಮೊದಲ ಯಶಸ್ಸು ದೊರಕಿತು.
ಪೆಟ್ರೋಲ್ ಸುರಿದುಕೊಂಡು ಯುವ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ಮಣಿಪಾಲದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೆಹಲಿಯಲ್ಲಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಶುಕ್ರವಾರ ಬ್ರಹ್ಮಾವರ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.
ದೇಶದ ಮಹೋನ್ನತ ಮಹಾಕಾವ್ಯ ರಾಮಾಯಣವನ್ನು ಇಷ್ಟ ಪಡದವರು ಯಾರು ಇಲ್ಲ.
ಭಾರತ ದೇಶ ಧಾರ್ಮಿಕ ನಂಬಿಕೆಯ ಆಧಾರದ ಮೇಲೆ ನೆಲೆ ನಿಂತಿದೆ. ಅಯೋಧ್ಯೆ ಪವಿತ್ರ ರಾಮಜನ್ಮಭೂಮಿ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ನಡೆಸುವ ವಿದ್ಯಾರ್ಥಿಗಳಿಗೆ ವಿದೇಶಗಳಿಂದ ದುಡ್ಡು ಬರುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.