Showing 20 of 20766 articles • Page 731 of 1039
ಮಲಯಾಳಂ ಚಿತ್ರರಂಗದಲ್ಲಿ ರೇಪ್, ಸಲಿಂಗಕಾಮದ ಬಳಿಕ ಇದೀಗ ಗ್ಯಾಂಗ್ರೇಪ್ ಯತ್ನದ ಸ್ಪೋಟಕ ಆರೋಪ ಕೇಳಿಬಂದಿದೆ. 35ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ನಟಿ ಚರ್ಮಿಳಾ, 1997ರಲ್ಲಿ ತಮ್ಮ ಮೇಲೆ
ಅಡ್ಡೂರು ಮಿನಿ ಪಾಕಿಸ್ತಾನ ಹೇಳಿಕೆ ನೀಡಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಬಂಧನಕ್ಕೆ ಆಗ್ರಹಿಸಿ ಅಡ್ಡೂರು ನಾಗರಿಕ ಸಮಿತಿ ನೇತೃತ್ವದಲ್ಲಿ ರವಿವಾರ
ಬೆಂಗಳೂರಿನಲ್ಲಿ ಮದುವೆ ನಡೆದ ನಂತರ ಈ ಜೋಡಿ ಮತ್ತೆ ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ಮದುವೆ ಮಾಡಿಕೊಂಡಿದ್ದಾರೆ. ಸಿಂಡ್ರೆಲಾ ರೀತಿ ಡಿಸೈನರ್ ವೈಟ್ ಗೌನ್ನಲ್ಲಿ
ನಗರದ ಕಾಂಗ್ರೆಸ್ ನಾಯಕರಿಗೆ ಕಗ್ಗಂಟಾದ ಕಲ್ಲು ತೂರಾಟ ಪ್ರಕರಣ ಇದೀಗ ತೀವ್ರ ರೂಪ ಪಡೆದುಕೊಳ್ಳುತ್ತಿದೆ. ಬಸ್ಗೆ ಕಲ್ಲು ತೂರಾಟ ನಡೆಸಿದ ಮನಪಾ ಪಾಲಿಕೆ ಸದಸ್ಯನನ್ನು ವಜಾಗೊಳಿಸುವಂತೆ
ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಈಗ ಸುದೀಪ್ ಜನ್ಮದಿನದ
ಕಳೆದ ಎರಡು ದಿನಗಳಿಂದ ಆಂಧ್ರಪ್ರದೇಶ, ತೆಲಂಗಾಣದಲ್ಲಿ ವರುಣನ ಅಬ್ಬರ ಜೋರಾಗಿದ್ದು ಮಳೆಯಿಂದ ಇದುವರೆಗೂ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ ಅಲ್ಲದೆ ವಿವಿಧ ಭಾಗಗಳಿಂದ 17,000 ಕ್ಕೂ
ಹೊಟೇಲ್ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ಮಾಡಿ ನಾಲ್ವರ ಬಂಧಿಸಿದ ಘಟನೆ ಇಂದು(ಭಾನುವಾರ) ಜಿಲ್ಲೆಯ ಮುರ್ಡೇಶ್ವರದಲ್ಲಿ ನಡೆದಿದೆ.
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಕೊಲೆ ವಿರುದ್ಧ ಇಡೀ ದೇಶವೆ ವೈದ್ಯೆ ಪರ ಹೋರಾಡುತ್ತಿದೆ. ಈ ಮದ್ಯೆ ಅದೇ ಪ್ರತಿಭಟನೆ ವೇಳೆ
ಮೈಸೂರು ವಾರಿಯರ್ಸ್ ಮತ್ತು ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ನಡೆದ ಮಹಾರಾಜ ಟ್ರೋಫಿ 2024 ಫೈನಲ್ ಪಂದ್ಯದಲ್ಲಿ ಮೈಸೂರು ತಂಡ ಜಯಭೇರಿ ಭಾರಿಸಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ
ವಿಶ್ವ ನಂ.1 ಟೆನಿಸಿಗರಾದ ಇಟಲಿಯ ಯಾನ್ನಿಕ್ ಸಿನ್ನರ್ ಹಾಗೂ ಪೋಲೆಂಡ್ನ ಇಗಾ ಸ್ವಿಯಾಟೆಕ್ ಯುಎಸ್ ಓಪನ್ ಗ್ರ್ಯಾನ್ಸ್ಲಾಂ ಟೆನಿಸ್ ಟೂರ್ನಿಯಲ್ಲಿ ಕ್ರಮವಾಗಿ ಪುರುಷ ಹಾಗೂ ಮಹಿಳಾ ಸಿಂಗಲ್ಸ್ನಲ್ಲಿ
ಮಾಜಿ ಪ್ರಧಾನಿ ಶೇಖ್ ಹಸೀನಾ ಪದಚ್ಯುತಿಯ ಬಳಿಕ ಬಾಂಗ್ಲಾ ದೇಶ ದಲ್ಲಿ ಅಲ್ಪಸಂಖ್ಯಾಕರ ಮೇಲಿನ ದಾಳಿಗಳು ನಿರಂತರವಾಗಿ ನಡೆಯುತ್ತಿವೆ. ವಿಶೇಷವಾಗಿ ಹಿಂದೂ ಸಮುದಾಯಕ್ಕೆ ಸೇರಿದ 49 ಶಿಕ್ಷಕರಿಂದ
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣಾಧೀನ ಬಂಧಿ, ನಟ ದರ್ಶನ್ ಸಿಗರೇಟ್ ಸೇದಿದ ಫೊಟೋ ವೈರಲ್ ಆದ ಬೆನ್ನಲ್ಲೇ ತಮಗೂ ಬೀಡಿ,
ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ
ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲೂ ಪ್ರತ್ಯೇಕವಾಗಿ ಭಾರಿ ಮಳೆ ಹಾಗೂ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರ ನಾಲ್ಕನೇ ದಿನ ಅಂದರೆ ಸೆಪ್ಟೆಂಬರ್ 1 ರಂದೂ ಕೂಡ ಭಾರತದ ಪದಕ ಬೇಟೆ ಮುಂದುವರೆದಿದ್ದು, ಭಾರತೀಯ ಅಥ್ಲೀಟ್ಗಳು ತಮ್ಮ ಶಕ್ತಿ ಪ್ರದರ್ಶಿಸಿ ದೇಶಕ್ಕೆ ಆರನೇ
ಮಕ್ಕಳ ವರ್ತನೆಗಳು ನಿಮಗೆ ಕಷ್ಟಕೊಡಬಹುದು. ಸಮಯಕ್ಕೆ ಬೆಲೆ ಕೊಟ್ಟು ಇಂದಿನ ಕೆಲಸವನ್ನು ಮಾಡಿ. ಧಾರ್ಮಿಕವಾಗಿ ನೀವು ಹೆಚ್ಚು ಆಸಕ್ತರಾಗಬೇಕಾಗುತ್ತದೆ. ಆಪತ್ತಿನಲ್ಲಿ ಇರುವ ನಿಮಗೆ ಸ್ನೇಹಿತರ ಸಹಾಯ ಸಿಗಲಿದೆ,
ಸುಪ್ರೀಂ ಕೋರ್ಟ್ನ 75 ನೇ ವಾರ್ಷಿಕೋತ್ಸವದ ಗೌರವಾರ್ಥವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣಗೊಳಿಸಿದರು.
ಗಡಿ ಜಿಲ್ಲೆ ಬೀದರ್ನಲ್ಲಿ ಕಳೆದ ಎರಡು ದಿನಗಳಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಬೀದರ್ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಆನ್ಲೈನ್ ಗೇಮ್ಗಳಿಗೆ ಕಡಿವಾಣ ಹಾಕಬೇಕು ಎಂದು ಕೇಂದ್ರ ಸಚಿವ ಅಮಿತ್ ಶಾಗೆ ಪತ್ರ ಬರೆದಿರುವ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಭೇಟಿಗೆ ಅವಕಾಶ ನೀಡುವಂತೆಯೂ ಮನವಿ ಮಾಡಿದ್ದಾರೆ.
ಮೆಡಿಕಲ್ ಸಿಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಅಫಜಲಪೂರ ತಾಲೂಕಿನ ದುದ್ದಣಗಿ ಗ್ರಾಮದಲ್ಲಿ ನಡೆದಿದೆ.