Showing 20 of 20766 articles • Page 732 of 1039
ಕೇಂದ್ರ ಸರ್ಕಾರದ ಜಲ್ ಜೀವನ್ ಮೀಷನ್ ಯೋಜನೆಯಲ್ಲೂ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಜಲ ಜೀವನ್ ಮಿಷನ್ ಯೋಜನೆಯಲ್ಲಿ ಗುಣಮಟ್ಟದ ಕೆಲಸ ನಿರ್ವಹಿಸದ 116 ಕಾಮಗಾರಿಗಳ ಟೆಂಡರ್ ಹಣವನ್ನು ಈವರೆಗೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಮದುವೆಯಾಗುವುದಾಗಿ ನಂಬಿಸಿ ಖಾಸಗಿ ಕಾಲೇಜಿನ ಉಪನ್ಯಾಸಕನೋರ್ವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ.
ನಾಪತ್ತೆಯಾಗಿದ್ದ ರಷ್ಯಾದ Mi-8T ಹೆಲಿಕಾಪ್ಟರ್ ಕಮ್ಚಟ್ಕಾದ ಪೂರ್ವ ಪರ್ಯಾಯ ದ್ವೀಪದ ಬಳಿ ಪತ್ತೆಯಾಗಿದ್ದು, ಹೆಲಿಕಾಪ್ಟರ್ನಲ್ಲಿದ್ದ 22 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಉತ್ತರಪ್ರದೇಶದ ಲಖನೌನಲ್ಲಿರುವ ರಾಮ್ ಮನೋಹರ ಲೋಹಿಯಾ ನ್ಯಾಷನಲ್ ಲಾ ಕಾಲೇಜ್ಲ್ಲಿ 19 ವರ್ಷದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆಗುಂಡಿಗಳನ್ನು ಇನ್ನೂ 15 ದಿನಗಳ ಒಳಗಾಗಿ ಮುಚ್ಚುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕಾಫಿ ಕುಡಿಯಲು ಹೋದ ಯುವಕನಿಗೆ ಜಿರಳೆ ಪತ್ತೆಯಾಗಿರುವ ಘಟನೆ ಮಲಾಡ್ ಮೂಲದ ಕೆಫೆಯೊಂದರಲ್ಲಿ ನಡೆದಿದೆ. ಸ್ಥಳೀಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸಾಮೂಹಿಕ ಪ್ರಯತ್ನದಿಂದಷ್ಟೇ ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಿಸಲು ಸಾಧ್ಯ ಎಂದು ಪರಿಸರ ಸಚಿವ ಗೋಪಾಲ್ ರಾಯ್ ಹೇಳಿದ್ದಾರೆ.
ಎರಡು ವರ್ಷದ ಮಗುವಿನ ಮೇಲೆ ಟ್ರಕ್ ಹರಿಸಿರುವ ಭೀಕರ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಇಂದು ನಡೆದಿದೆ. ಆ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಆಘಾತಕಾರಿ ಘಟನೆ ಸೆರೆಯಾಗಿದೆ.
ಸಮುದ್ರ ಪಾಲಾಗುತ್ತಿದ್ದ ಯುವಕನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಕಾಪು ತಾಲೂಕಿನ ಕಡಲ ತೀರದಲ್ಲಿ ನಡೆದಿದೆ. ಕಾಪು ಪಡುಗ್ರಾಮದ ನಿವಾಸಿ ಸಚಿನ್(31) ರಕ್ಷಿಸಲ್ಪಟ್ಟ ಯುವಕ.
ಬಂಗಾಳದ ಆಸ್ಪತ್ರೆಯೊಂದರಲ್ಲಿ ಕರ್ತವ್ಯದಲ್ಲಿದ್ದ ನರ್ಸ್ ಗೆ ರೋಗಿಯೊಬ್ಬ ಖಾಸಗಿ ಅಂಗ ಸ್ಪರ್ಶಿಸಿ ಕಿರುಕುಳ ನೀಡಿರುವ ಘಟನೆ ಬಂಗಾಳದ ಬಿರ್ಭಮ್ನ ಇಲಂಬಜರ್ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ನರೇಂದ್ರ ಭಾಯ್ ಜೀ’ ಎಂದು ಸಂಬೋಧಿಸುವ ಮೂಲಕ ಗಮನ ಸೆಳೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ವಿ ದೇಶಪಾಂಡೆ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.
2019ರಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ರಷ್ಯನ್ ಸ್ಪೈ ತಿಮಿಂಗಿಲ ಎಂದೇ ಖ್ಯಾತಿ ಪಡೆದಿದ್ದ ಹ್ವಾಲ್ಡಮೀರ್ ನಾರ್ವೆಯ ಬಳಿ ಸಾವನ್ನಪ್ಪಿದೆ.
ತಮ್ಮ ಖಾಸಗಿ ಬದುಕನ್ನು ಲೈಮ್ ಲೈಟ್ನಿಂದ ಬಹಳ ದೂರವೇ ಇಟ್ಟಿರುವಂತಹ ನಟಿ ಇಲಿಯಾನಾ ಡಿ ಕ್ರೂಜ್ ಈಗ ತಮ್ಮ ಪತಿ ಹಾಗೂ ಮುದ್ದು ಮಗನ ಸುಂದರ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ ನಡೆಯಿತು. ಡಾ. ವೀರಕುಮಾರ ಕೆ. ಅವರು 76 ಸ್ನಾತಕ ಹಾಗೂ 48 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ಗೆ ಬೆನ್ನುನೋವು ಇದೆ ಎಂದು ಕುಟುಂಬಸ್ಥರು ಪೊಲೀಸರಿಗೆ ಮೆಡಿಕಲ್ ರಿಪೋರ್ಟ್ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಜೈಲಧಿಕಾರಿಗಳು ಆರೋಪಿ ದರ್ಶನ್ಗೆ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದಾರೆ.
ದರ್ಶನ್ ಬಳ್ಳಾರಿ ಜೈಲಿಗೆ ಬಂದು ಇಂದಿಗೆ ನಾಲ್ಕು ದಿನಗಳಾಗಿವೆ.ಇನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ನಟ ದರ್ಶನರನ್ನ ಶಿಫ್ಟ್ ಮಾಡಿರುವ ವಿಚಾರವಾಗಿ ಜಿಲ್ಲೆಯ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಮಾತನಾಡಿದ್ದಾರೆ.
ಯಾದಗಿರಿ ಜಿಲ್ಲೆಯಾದ್ಯಂತ ಮಳೆರಾಯನ ಅಬ್ಬರ ಜೋರಾಗಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ.
ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳಿಗೆ ಸೆ.6 ಗೌರಿ ಹಬ್ಬದಂದು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.