Showing 20 of 20766 articles • Page 733 of 1039
ಮಾಲಿವುಡ್ ಸಿನಿಮಾರಂಗದಲ್ಲಿ ಸಂಚಲನ ಸೃಷ್ಟಿಸಿರುವ ಹೇಮಾ ಸಮಿತಿ ವರದಿ ಬಗ್ಗೆ ಹಿರಿಯ ನಟ, ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
10ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಶಾಲಾ ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ ಅನುಭವಿಸುತ್ತಿರುವುದಾಗಿ ದೂರು ದಾಖಲಿಸಿರುವ ಘಟನೆ ಉತ್ತರಾಖಂಡದ ಹಲ್ದ್ವಾನಿಯಲ್ಲಿ ಘಟನೆ ನಡೆದಿದೆ.
ಡ್ರಗ್ಸ್ ಪತ್ತೆ ದಾಳಿ ವೇಳೆ ವ್ಯಕ್ತಿಯೊಬ್ಬನ ಜೇಬಿನಲ್ಲಿ ಪೊಲೀಸರೇ ಡ್ರಗ್ಸ್ ಹಾಕಿ ಅವರನ್ನು ಬಂಧಿಸಿದ್ದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ.
ಮದುವೆಯ ನೆಪದಲ್ಲಿ ಪುರುಷರಿಗೆ ವಂಚನೆ ಮಾಡುತ್ತಿದ್ದ ಮಹಿಳೆಯೊಬ್ಬಳನ್ನು ಚಿಕ್ಕಬಳ್ಳಾಪುರ ಸೈಬರ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತ ಬಾಲಕರಿಂದ ಕಿರುಕಳ ಹಿನ್ನಲೆ 15 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ ನಡೆದಿದೆ. ಇಂಪನ(15) ಮೃತ ಬಾಲಕಿ. ಬಾಲಕಿಯನ್ನ ಪ್ರೀತಿಸುವ
ಚಾಮರಾಜನಗರ ತಾಲೂಕಿನ ಬೈಲೂರು ವಲಯದ ಮಾವತ್ತೂರಿನಲ್ಲಿ ಗಸ್ತಿನಲ್ಲಿರುವಾಗ ಇಂದು ಮತ್ತೊಂದು ಆನೆಯ ಕಳೇಬರ ಪತ್ತೆಯಾಗಿದೆ. ಸುಮಾರು 61 ವರ್ಷದ ಹೆಣ್ಣು ಆನೆಯ ಕಳೇಬರ ಪತ್ತೆಯಾಗಿದೆ.
ಪಶ್ಚಿಮ ಬಂಗಾಳದ ಆಸ್ಪತ್ರೆಯೊಂದರಲ್ಲಿ ಅಪ್ರಾಪ್ತ ವಯಸ್ಕನನ್ನು ಒಳಗೊಂಡ ಆತಂಕಕಾರಿ ಘಟನೆ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಈ ಬಾರಿ, ಹೌರಾ ಆಸ್ಪತ್ರೆಯಲ್ಲಿ ಆಸ್ಪತ್ರೆಯ ಉದ್ಯೋಗಿಯೊಬ್ಬರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮೈಸೂರಿಗೆ ತೆರಳಲಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಕಾಂಗ್ರೆಸ್ನವರು ಪಾರ್ಟ್ ಟೈಂ ಹಿಂದೂಗಳು ಎಂದು ಲೇವಡಿ ಮಾಡಿದರು.
ನಟಿ ದೀಪಿಕಾ ಪಡುಕೋಣೆಗೆ ಮಗುವಾಗಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಡೆಲವರಿ ಡೇಟ್ ಫಿಕ್ಸ್ ಆಗಿದೆ. ಇದರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಇದಾಗಲೇ ಸಾಕಷ್ಟು ಚರ್ಚೆ ಕೂಡ ನಡೆಯುತ್ತಿದೆ.
ಮಧ್ಯಪ್ರದೇಶದ ಜಬಲ್ಪುರದಿಂದ ಹೈದರಾಬಾದ್ಗೆ ಹೊರಟಿದ್ದ ಇಂಡಿಗೋ ವಿಮಾನವನ್ನು ಬಾಂಬ್ ಬೆದರಿಕೆ ಬಂದ ನಂತರ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದಲ್ಲಿದ್ದ ಎ
ಪತಿ ಅವಲಕ್ಕಿ ಉಪ್ಪಿಟ್ಟು ಮಾಡಿಕೊಟ್ಟಿಲ್ಲ ಎಂದು ಮನನೊಂದು ನವವಿವಾಹಿತೆ ಆತ್ಮಹತ್ಯೆಗೆ ಶರಣಾದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ.
ನಮೀಬಿಯಾ ಹಾಗೂ ದಕ್ಷಿಣ ಆಫ್ರಿಕಾದ ಹಲವು ದೇಶಗಳಲ್ಲಿ ವ್ಯಾಪಕ ಬರದಿಂದಾಗಿ ತಿನ್ನಲು ಅನ್ನ ಆಹಾರವಿಲ್ಲದೇ ಜನ ಹಸಿವೆಯಿಂದ ಸಾಯುವ ಸ್ಥಿತಿ ತಲುಪಿದ್ದಾರೆ. ಈ ಹಿನ್ನೆಲೆಯಲ್ಲಿ ಜನರ ಹಸಿವು ನೀಗಿಸುವ
ಅಲೋವೆರಾ ಒಂದು ಅದ್ಭುತ ಗಿಡಮೂಲಿಕೆ. ಇದು ಒಂದು ರೀತಿಯಲ್ಲಿ ಮಾನವನ ಅಡಿಯಿಂದ ಮುಡಿಯ ವರೆಗೂ ಎಲ್ಲಾ ರೀತಿಯಲ್ಲಿಯೂ ಉಪಯೋಗಕ್ಕೆ ಬರುವಂತಹ ಔಷಧೀಯ ಗುಣಗಳನ್ನು ಹೊಂದಿದೆ.
ಮಗನೊಬ್ಬ ತನ್ನ ಸ್ವಂತ ತಾಯಿಯನ್ನು ಬರ್ಬರವಾಗಿ ಕೊಂಡಿದ್ದಾನೆ. ತಕ್ಷಣ ಈ ವಿಚಾರವನ್ನು ಇನ್ಸ್ಟಾಗ್ರಾಮ್ ಮತ್ತು X ನಲ್ಲಿ ಪೋಸ್ಟ್ ಮಾಡಿದ್ದಾನೆ.
ಕಾಲಿವುಡ್ನಲ್ಲಿ ದಳಪತಿ ವಿಜಯ್ ಡಬಲ್ ರೋಲ್ನಲ್ಲಿ ಕಾಣಿಸಿಕೊಂಡಿದ್ದ ʼಗೋಟ್ʼ ಸಿನಿಮಾ ಕ್ರೇಜ್ ಹುಟ್ಟಿಸಿತ್ತು. ಸೆ.5 ಕ್ಕೆ ವರ್ಲ್ಡ್ ವೈಡ್ ರಿಲೀಸ್ ಆಗಿದ್ದ ʼಗೋಟ್ʼಗೆ ಎಂದಿನಂತೆ ವಿಜಯ್ ಅಭಿಮಾನಿಗಳ
ಮಲಯಾಳಂ ಸಿನಿಮಾರಂಗದ ನಟಿಯರು ಅನುಭವಿಸುತ್ತಿರುವ ಲೈಂಗಿಕ ಕಿರುಕುಳ ಹಗರಣ ದೇಶಾದ್ಯಂತ ಸದ್ದು ಮಾಡುತ್ತಿದ್ದು, ತಾವು ಅನುಭವಿಸಿದ ದೌರ್ಜನ್ಯದ ಕುರಿತು ನಟಿಯರು ಮೌನ ಮುರಿಯುತ್ತಿದ್ದಾರೆ.
ಬಿಹಾರದ ಬೇಗುಸರಾಯ್ನಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
ದೇಶದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಭಾರಿ ಯಶಸ್ಸುಗಳಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ವಂದೇ ಭಾರತ್ ಸ್ಲೀಪರ್, ವಂದೇ ಮೆಟ್ರೋ ರೈಲುಗಳನ್ನು ಬಿಡುಗಡೆ ಮಾಡಲಿದೆ ಎಂದು ವರದಿಯಾಗಿತ್ತು.
ಹಿರಿಯ ಜನತಾ ದಳ (ಯುನೈಟೆಡ್) ನಾಯಕ ಕೆಸಿ ತ್ಯಾಗಿ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅನ್ನು ಜೂನ್ 11 ರಂದು ಬಂಧಿಸಲಾಗಿತ್ತು. 14 ದಿನಗಳ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು ಆಗಿನಿಂದಲೂ ಜೈಲಿನಲ್ಲೇ ಕಾಲ