Showing 20 of 20768 articles • Page 734 of 1039
ಹಿರಿಯ ಜನತಾ ದಳ (ಯುನೈಟೆಡ್) ನಾಯಕ ಕೆಸಿ ತ್ಯಾಗಿ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅನ್ನು ಜೂನ್ 11 ರಂದು ಬಂಧಿಸಲಾಗಿತ್ತು. 14 ದಿನಗಳ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು ಆಗಿನಿಂದಲೂ ಜೈಲಿನಲ್ಲೇ ಕಾಲ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಗಜಪದೆಗಳು ಮೈಸೂರಿನಲ್ಲಿ ಬೀಡುಬಿಟ್ಟಿದ್ದು, ಪರೇಡ್ ಮಾಡುತ್ತಿವೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರಕುಸಿತ ಆಗಿರುವ ಕಾರಣ ಆಂಧ್ರ ಪ್ರದೇಶದ ಹಲವು ಕಡೆಗಳಲ್ಲಿ ಕಳೆದ 24 ಗಂಟೆಯಲ್ಲಿ ಭಾರೀ ಪ್ರಮಾಣ ದಲ್ಲಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತ ಗೊಂಡಿದೆ.
ಎಲ್ಲಾ ರೀತಿಯ ಬಸ್ ಪಾಸ್ ಗಳನ್ನು ಸೆಪ್ಟಂಬರ್ 15 ರಿಂದ ಡಿಜಿಟಲೀಕರಣಗೊಳಿಸುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಯ ತೀರ್ಮಾನಕ್ಕೆ ತೀವ್ರ ಟೀಕೆಗಳು ವ್ಯಕ್ತವಾದ ನಂತರ ಬಿಎಂಟಿಸಿ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ.
ತೂತುಕುಡಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ
ಜಾರ್ಖಂಡ್ನ ಪಲಾಮು ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯ ಕಾನ್ಸ್ಟೆಬಲ್ ನೇಮಕಾತಿ ಪ್ರಕ್ರಿಯೆಯ ದೈಹಿಕ ಪರೀಕ್ಷೆಯ ವೇಳೆ ಮೂರ್ಛೆ ಹೋದ 25 ಅಭ್ಯರ್ಥಿಗಳ ಪೈಕಿ ಮೂವರು ಸಾವನ್ನಪ್ಪಿದ್ದಾರೆ.
ಹಾರ್ಡ್ ವೇರ್ ಅಂಗಡಿಯೊಂದಕ್ಕೆ ಬೆಂಕಿ ತಗಲಿ ಸಂಪೂರ್ಣ ಹಾನಿಯುಂಟಾದ ಘಟನೆ ಇಲ್ಲಿನ ಪುರುಷರಕಟ್ಟೆ ಬಳಿ ಆ.31ರ ಶನಿವಾರ ರಾತ್ರಿ ವೇಳೆ ನಡೆದಿದೆ.ಪುರುಷರಕಟ್ಟೆಯ ವಿಶ್ವಾಸ್ ಹಾರ್ಡ್ ವೇರ್ ಅಂಗಡಿಗೆ
ಗೋಮಾಂಸ ಆರೋಪದ ಮೇಲೆ ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ 7 ಮಂದಿಯನ್ನು ಬಂಧಿಸಲಾಗಿದೆ. ಆಗಸ್ಟ್ 27 ರಂದು
ಹೇಮಾ ವರದಿ ಬೆನ್ನಲ್ಲೆ ಹಲವು ನಟಿಯರು ತಮಗೆ ಆಗಿರುವ ಕಹಿ ಅನುಭವದ ಬಗ್ಗೆ ಬಹಿರಂಗವಾಗಿ ಮಾತನಾಡಲು ಆರಂಭಿಸಿದ್ದಾರೆ. ಮಲಯಾಳಂನ ಕೆಲ ಹಿರಿಯ ನಿರ್ದೇಶಕ, ನಿರ್ಮಾಪಕರ ವಿರುದ್ಧ ದೌರ್ಜನ್ಯ
ಎಲ್ಲರೂ ಬಾಯಿ ಚಪ್ಪರಿಸಿ ತಿನ್ನೋ ಈ ದೋಸೆಯಲ್ಲಿ ಅದೆಷ್ಟೋ ಬಗೆಗಳಿವೆಯೋ ದೋಸೆಗೆ ಗೊತ್ತು ನೋಡಿ. ಸೆಟ್ ದೋಸೆ, ಮಸಾಲಾ ದೋಸೆ, ಬೆಣ್ಣೆ ದೋಸೆ, ಈರುಳ್ಳಿ, ರವಾ ದೋಸೆ ಇತ್ಯಾದಿ ಇತ್ಯಾದಿ. ಹೇಳ್ತಾ ಹೋದ್ರೆ
ಸೆಪ್ಟೆಂಬರ್ ಮೊದಲ ದಿನವಾದ ಇಂದು ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರಗಳು ಸ್ಥಿರವಾಗಿವೆ. ಬ್ರೆಂಟ್ ಕಚ್ಚಾತೈಲವು ಪ್ರತಿ ಬ್ಯಾರೆಲ್ಗೆ 78.80ನಂತೆ ವಹಿವಾಟು ನಡೆಸುತ್ತಿದೆ. ಡಬ್ಲ್ಯೂಟಿಐ ಕಚ್ಚಾತೈಲ
ವೆಸ್ಟ್ ಇಂಡೀಸ್ ಆಲ್ರೌಂಡರ್ ಡ್ವೇನ್ ಬ್ರಾವೊ ಶನಿವಾರ ಫ್ರಾಂಚೈಸಿ ಟ್ವೆಂಟಿ-20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್) 2024 ರ ಋತುವು ಅ
ಇಂದು ಸೆಪ್ಟಂಬರ್ 1, ಹಾಗಾಗಿ ಕೆಲವು ಬದಲಾವಣೆಗಳನ್ನು ಇಂದಿನಿಂದ ನಾವು ಕಾಣಬಹುದು.ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 39ರೂ.ನಷ್ಟು ಹೆಚ್ಚಿಸಿವೆ.
ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮದ ಬಗ್ಗೆ ಹೈಕೋರ್ಟ್ ನಲ್ಲಿ ಕಾವೇರಿದ ಕಾನೂನು ಸಮರ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ
ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಮಲೆನಾಡು ಸುತ್ತಮುತ್ತ ವ್ಯಾಪಕ ಮಳೆಯೊಂದಿಗೆ, ಕೆಲವೆಡೆ ಚದುರಿದಂತೆ ಅತಿ ಲಘುವಾಗಿ ಮಳೆಯಾಗಲಿದೆ.
ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿಯ ಒರಟು ವರ್ತನೆ ನಿಮ್ಮ ಮೇಲೆ ಒತ್ತಡ ಹಾಕಬಹುದು. ವ್ಯಾಪಾರ-ವ್ಯವಹಾರದಲ್ಲಿ ಲಾಭ ಇರಲಿದೆ. ಆರ್ಥಿಕವಾಗಿ ಲಾಭ
ರಾಜಸ್ಥಾನದ ಹನುಮಾನ್ಗಢದಲ್ಲಿ ಭೀಕರ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಹೆಂಡತಿ ತನ್ನ ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಂದಿದ್ದಾಳೆ.
ಶಾಪಿಂಗ್ಗೆ ಬಂದಿದ್ದ ವೇಳೆ ಸದಾನಂದ ಗೌಡ ಪತ್ನಿ ಕುಸಿದು ಬಿದ್ದ ಘಟನೆ ಬೆಂಗಳೂರಿನ ನಾಗಸಂದ್ರ ಮೆಟ್ರೋ ಬಳಿಯ ಐಕಿಯಾ ಮಾಲ್ನಲ್ಲಿ ನಡೆದಿದೆ.ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ
ಶಿಕ್ಷಣವು ವ್ಯಕ್ತಿಯ ಜ್ಞಾನ, ಕೌಶಲ್ಯಗಳನ್ನು ಸುಧಾರಿಸುತ್ತದೆ. ಜತೆಗೆ ವ್ಯಕ್ತಿತ್ವ ಮತ್ತು ಮನೋಭಾವವನ್ನು ಅಭಿವೃದ್ಧಿಗೊಳಿಸುತ್ತದೆ ಎಂದು ಶ್ರೀರಾಮ್ ಫೈನಾನ್ಸ್ ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ