Showing 20 of 20770 articles • Page 735 of 1039
ಶಾಪಿಂಗ್ಗೆ ಬಂದಿದ್ದ ವೇಳೆ ಸದಾನಂದ ಗೌಡ ಪತ್ನಿ ಕುಸಿದು ಬಿದ್ದ ಘಟನೆ ಬೆಂಗಳೂರಿನ ನಾಗಸಂದ್ರ ಮೆಟ್ರೋ ಬಳಿಯ ಐಕಿಯಾ ಮಾಲ್ನಲ್ಲಿ ನಡೆದಿದೆ.ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ
ಶಿಕ್ಷಣವು ವ್ಯಕ್ತಿಯ ಜ್ಞಾನ, ಕೌಶಲ್ಯಗಳನ್ನು ಸುಧಾರಿಸುತ್ತದೆ. ಜತೆಗೆ ವ್ಯಕ್ತಿತ್ವ ಮತ್ತು ಮನೋಭಾವವನ್ನು ಅಭಿವೃದ್ಧಿಗೊಳಿಸುತ್ತದೆ ಎಂದು ಶ್ರೀರಾಮ್ ಫೈನಾನ್ಸ್ ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ
ಇವತ್ತು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ದರ್ಶನ್ ತಂಗಿ ಗಂಡ ಭೇಟಿ ಮಾಡಿದ್ದಾರೆ.ಬೆಡ್ ಶೀಟ್ ತಂದಿದ್ದರು ಅದರ ಅವಕಾಶ ನೀಡಿಲ್ಲ.. ವಾಪಾಸ್ ತೆಗೆದುಕೊಂಡು ಹೋಗಿದ್ದಾರೆ. ದರ್ಶನ್ ವಕೀಲರು
ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಾನಸಿಕ ಅಸ್ವಸ್ಥೆಯನ್ನು ಬೆತ್ತಲೆಗೊಳಿಸಿ ಹತ್ಯೆ.ಮಾಡಿರುವಂತಹ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಬಳಿಯ ತಿಪ್ಪೇಹಳ್ಳಿಯಲ್ಲಿ ನಡೆದಿದೆ
40 ವರ್ಷದಿಂದ ನನ್ನ ಅಮ್ಮನಿಗೆ ಒಂದು ಆಸೆ ಇತ್ತು. ಮಗನನ್ನೊಮ್ಮೆ ಕೃಷ್ಣಮಠಕ್ಕೆ ಕರೆದುಕೊಂಡು ಬರಬೇಕು ಎಂಬ ಆಸೆ ಇವತ್ತು ಈಡೇರಿದೆ. ಶ್ರಾವಣ ಮಾಸದ ವಿಶೇಷ ದಿನ ಹರಕೆ ಈಡೇರಿದ್ದು ಸಂತೋಷವಾಗಿದೆ ಎಂದು
ಭಾರತದ ಚುನಾವಣಾ ಆಯೋಗವು (ECI) ಹರಿಯಾಣ ಅಸೆಂಬ್ಲಿ ಚುನಾವಣೆಯ ಮತದಾನದ ದಿನಾಂಕದಲ್ಲಿ ಬದಲಾವಣೆಯನ್ನು ಘೋಷಿಸಿದೆ. ಅಕ್ಟೋಬರ್ 1 ರ ಬದಲಾಗಿ ಅಕ್ಟೋಬರ್ 5 ರಂದು ಹರಿಯಾಣ
ಧಾರವಾಡದ ಆಂಜನೇಯ ನಗರದ ತಂಗೆಮ್ಮ ಎಂಬಾಕೆಯನ್ನು ಕರೆದುಕೊಂಡು ವಿವಾಹಿತ ಮುಸ್ಲಿಂ ವ್ಯಕ್ತಿಯೊಬ್ಬ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ತಂಗೆಮ್ಮ ವಾಸವಾಗಿದ್ದ ಮನೆಯ ಎದುರಿಗೆ
ಪ್ಯಾರಾಲಿಂಪಿಕ್ಸ್ನ ಮೂರನೇ ದಿನ ಭಾರತಕ್ಕೆ ಐದನೇ ದಿನ ಲಭಿಸಿದೆ. ಕ್ರೀಡಾಕೂಟದ ಎರಡನೇ ದಿನ 1 ಚಿನ್ನ ಸೇರಿದಂತೆ 4 ಪದಕ ಗೆದ್ದಿದ್ದ ಭಾರತಕ್ಕೆ ಮೂರನೇ ದಿನ ಒಂದು ಕಂಚಿನ ಪದಕ ಸಿಕ್ಕಿದೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ಪವಿತ್ರಾಗೌಡ ಪರ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಅರ್ಜಿ ವಜಾಗೊಳಿಸಿ ಸಿಸಿಎಚ್ 57ನೇ ನ್ಯಾಯಾಲಯದ
ವಾರಣಾಸಿಯ ಹುಕುಲ್ಗಂಜ್ನ ಲಾಲ್ಪುರ್ ಪ್ರದೇಶದಲ್ಲಿ ಆಘಾತಕಾರಿ ಪ್ರಕರಣವೊಂದು ಹೊರಬಿದ್ದಿದ್ದು, ತಡರಾತ್ರಿ ಬುಲೆಟ್ ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಇಬ್ಬರು
ರಷ್ಯಾದಲ್ಲಿ 22 ಜನರಿದ್ದ ಹೆಲಿಕಾಪ್ಟರ್ ರಷ್ಯಾದ ಪೂರ್ವದಲ್ಲಿರುವ ಕಮ್ಚಾಟ್ಕಾ ಪೆನಿನ್ಸುಲಾ ದ್ವೀಪ ಪ್ರದೇಶದಲ್ಲಿ ಕಣ್ಮರೆಯಾಗಿರುವುದಾಗಿ ವರದಿಯಾಗಿದೆ.Mi-8T ಹೆಲಿಕಾಪ್ಟರ್ ವಚ್ಕಜೆಟ್ಸ್ ಜ್ವಾಲಾಮುಖಿಯ
ಸೇವಾಭಾರತಿ ಸೇವಾಧಾಮ ಮತ್ತು ದಿವ್ಯಾಂಗ ರಕ್ಷಣಾ ಸಮಿತಿ ಆಶ್ರಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆಗಳ ಸಹಯೋಗದೊಂದಿಗೆ
ಕೋರಮಂಗಲ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 39ನೇ ಎಸಿಎಂಎಂ ಕೋರ್ಟ್ಗೆ 1205 ಪುಟಗಳ ಚಾರ್ಜ್ಶೀಟ್ ಅನ್ನು ಪೊಲೀಸರು ಸಲ್ಲಿಸಿದ್ದಾರೆ. 85 ಸಾಕ್ಷಿಗಳನ್ನು
ರಿಯಲ್ಮಿ 13 ಪ್ರೋ 5ಜಿ ಫೋನ್ ಭಾರತದಲ್ಲಿ ಈಗಾಗೇ ಸಂಚಲನ ಮೂಡಿಸಿದೆ. ಇದೀಗ ರಿಯಲ್ಮಿ ಮೊನೆಟ್ ಪರ್ಪಲ್ ಬಣ್ಣದಲ್ಲಿ ಹೊಸ ಫೋನ್ ಬಿಡುಗಡೆ ಮಾಡಿದೆ. ರಿಯಲ್ಮಿ 13 ಪ್ರೋ 5ಜಿ ಮೊನೆಟ್ ಗೋಲ್ಡ್
ಕನ್ನಡದ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಲ್ ಮೊಂಥೆರೋ ಅವರ ಕ್ರಿಶ್ಚಿಯನ್ ಸಂಪ್ರದಾಯದ ಮದುವೆಯ ಸಿದ್ದತೆಗಳು ಆರಂಭವಾಗಿದೆ.ಹಿಂದೂ ಸಂಪ್ರದಾಯದಲ್ಲಿ ಮದೆವೆಗೂ ಪೂರ್ವ
ಉಡುಪಿಗೆ ಇವತ್ತು ಸ್ಟಾರ್ ನಟರಾದ ಜೂನಿಯರ್ ಎನ್ ಟಿ ಆರ್ ಮತ್ತು ಕಾಂತಾರ ಖ್ಯಾತಿಯ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಆಗಮಿಸಿದ್ದಾರೆ. ಜೊತೆಯಾಗಿ ಆಗಮಿಸಿದ ಈ ನಟರು ಕುಟುಂಬ ಸಮೇತ ಶ್ರೀಕೃಷ್ಣ
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 10ನೇ ಆರೋಪಿಯಾಗಿರುವ ಚಿತ್ರನಟ ದರ್ಶನ ಸಹಚರ ವಿನಯ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ವಿಜಯಪುರದ ದರ್ಗಾ ಜೈಲಿಗೆ ಸ್ಥಳಾಂತರಗೊಂಡಿದ್ದಾನೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ 2,500 ನಿರ್ವಾಹಕ ಹುದ್ದೆಗಳಿಗೆ ನಾಳೆ ರಾಜ್ಯದ ಆರು ಜಿಲ್ಲೆಗಳ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಸಲುವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.
ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತ್ವರಿತ ತೀರ್ಪುಗಳು ದೇಶಕ್ಕೆ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ (ಆ.31) ಹೇಳಿದ್ದಾರೆ.
ಸೆಪ್ಟೆಂಬರ್ ಮತ್ತು ಅಕ್ಟೋಬರ್ನಲ್ಲಿ ಆಸ್ಟ್ರೇಲಿಯಾ ಅಂಡರ್ -19 ವಿರುದ್ಧದ ಬಹು ಸ್ವರೂಪದ ತವರು ಸರಣಿಗೆ ಆಲ್ರೌಂಡರ್ ಸಮಿತ್ ದ್ರಾವಿಡ್ ಮೊದಲ ಬಾರಿಗೆ ಭಾರತದ ಅಂಡರ್ -19 ತಂಡಕ್ಕೆ ಆಯ್ಕೆಯಾಗಿದ್ದಾರೆ.