Showing 20 of 20774 articles • Page 736 of 1039
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 10ನೇ ಆರೋಪಿಯಾಗಿರುವ ಚಿತ್ರನಟ ದರ್ಶನ ಸಹಚರ ವಿನಯ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ವಿಜಯಪುರದ ದರ್ಗಾ ಜೈಲಿಗೆ ಸ್ಥಳಾಂತರಗೊಂಡಿದ್ದಾನೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ 2,500 ನಿರ್ವಾಹಕ ಹುದ್ದೆಗಳಿಗೆ ನಾಳೆ ರಾಜ್ಯದ ಆರು ಜಿಲ್ಲೆಗಳ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಸಲುವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.
ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತ್ವರಿತ ತೀರ್ಪುಗಳು ದೇಶಕ್ಕೆ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ (ಆ.31) ಹೇಳಿದ್ದಾರೆ.
ಸೆಪ್ಟೆಂಬರ್ ಮತ್ತು ಅಕ್ಟೋಬರ್ನಲ್ಲಿ ಆಸ್ಟ್ರೇಲಿಯಾ ಅಂಡರ್ -19 ವಿರುದ್ಧದ ಬಹು ಸ್ವರೂಪದ ತವರು ಸರಣಿಗೆ ಆಲ್ರೌಂಡರ್ ಸಮಿತ್ ದ್ರಾವಿಡ್ ಮೊದಲ ಬಾರಿಗೆ ಭಾರತದ ಅಂಡರ್ -19 ತಂಡಕ್ಕೆ ಆಯ್ಕೆಯಾಗಿದ್ದಾರೆ.
ದರ್ಶನ್ ಬಳ್ಳಾರಿ ಜೈಲಿಗೆ ಸೇರಿ ಇಂದಿಗೆ ಮೂರು ದಿನ. ಅನೇಕರು ಅವರ ಭೇಟಿಗೆ ಕಾಯುತ್ತಿದ್ದಾರೆ. ಆದರೆ 511 ನಂಬರ್ನ ಕೈದಿ ಭೇಟಿಗೆ ಯಾರಿಗೂ ಅವಕಾಶವಿಲ್ಲ ಎಂದು ಡಿಐಜಿ ಟಿಪಿ ಶೇಷಾರವರು ಖಡಕ್ ಆಗಿ ಹೇಳಿದ್ದಾರೆ.
ಸಿನಿಮಾಗಳ ಹೊರತಾಗಿ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ನಟಿ ಸಂಯುಕ್ತ ಹೊರನಾಡು . ಪ್ರಾಣ ಅನಿಮಲ್ ಫೌಂಡೇಶನ್ ಅಡಿಯಲ್ಲಿ ಪ್ರಾಣಿಗಳ ರಕ್ಷಣೆಗೆ ಅಂಬುಲೆನ್ಸ್ ಸೇವೆ ಒದಗಿಸುವ ಮೂಲಕ
ಉಡುಪಿ ನಗರದ ಐತಿಹಾಸಿಕ ಕಟ್ಟಡಗಳಲ್ಲಿ ಒಂದಾದ, ಸ್ವಾತಂತ್ರ್ಯ ಪೂರ್ವದಲ್ಲಿ ಸಬ್ ಜೈಲ್ ಆಗಿದ್ದ, ಹಳೆ ತಾಲೂಕು ಕಚೇರಿ ಕಟ್ಟಡ ನೆಲಸಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ.ಬ್ರಿಟಿಷರ ಆಳ್ವಿಕೆ ಇದ್ದ
ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆಯ ಸಮೀಪದ ಸರಕಾರಿ ಬಾವಿ ಬಳಿ ಅಪರಿಚಿತ ವ್ಯಕ್ತಿಯ ಶವ ಕೊಳತೆ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಶಂಕಿತನನ್ನು ಅಜೀಜ್ ಅಹ್ಮದ್ ಎಂದು ಗುರುತಿಸಲಾಗಿದೆ.
ಮೂವರು ಮಹಿಳೆಯರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಭಾರತೀಯ ಮೂಲದ ಯೋಗ ಗುರುಗೆ ಸಿಂಗಾಪುರ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ.
ಕನ್ನಡದ ಬಹುನಿರೀಕ್ಷಿತ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ತೆರೆಗೆ ಬರೋದಕ್ಕೆ ತಯಾರಿ ನಡೆಸುತ್ತಿದೆ ಅನ್ನೋ ಸುದ್ದಿ ಸದ್ದು ಮಾಡ್ತಿದೆ. ಹೀಗಾಗಿ ಸಾಕಷ್ಟು ಅಭಿಮಾನಿಗಳು ಯಾವಾಗಪ್ಪ ಬಿಗ್ಬಾಸ್ ಬರುತ್ತೆ ಅಂತ ಕಾಯುತ್ತಿದ್ದಾರೆ.
ಕೇಂದ್ರ ಸರ್ಕಾರ 1989ರ ಬ್ಯಾಚ್ನ ಐಎಎಸ್ ಅಧಿಕಾರಿ ಧರ್ಮೇಂದ್ರ ಅವರನ್ನು ದೆಹಲಿಯ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. 1987ರ ಬ್ಯಾಚ್ನ ಐಎಎಸ್ ಅಧಿಕಾರಿ ನರೇಶ್ ಕುಮಾರ್ ಅವರ ಸ್ಥಾನಕ್ಕೆ ಧರ್ಮೇಂದ್ರ ನೇಮಕಗೊಂಡಿದ್ದಾರೆ.
ಬ್ರೆಜಿಲ್ನ ಸುಪ್ರೀಂ ಕೋರ್ಟ್ ಎಲೋನ್ ಮಸ್ಕ್ ಒಡೆತನದ ಜನಪ್ರಿಯ ಸಾಮಾಜಿಕ ಜಾಲತಾಣ ಎಕ್ಸ್ನ್ನು ಅಮಾನತುಗೊಳಿಸುವಂತೆ ಆದೇಶಿಸಿದೆ. ಅದರಂತೆ ಬ್ರೆಜಿಲ್ನಲ್ಲಿ ಇಂದಿನಿಂದ ಸಾಮಾಜಿಕ ಜಾಲತಾಣ ಎಕ್ಸ್ನ್ನು ಸ್ಥಗಿತಗೊಳಿಸಲಾಗಿದೆ.
ಮತ್ತು ಬರುವ ಔಷಧ ನೀಡಿ 3 ವರ್ಷದ ಮಗುವನ್ನು ಕದ್ದು ಪರಾರಿಯಾಗಿದ್ದ ದಂಪತಿಯನ್ನು ಬಂಧಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಅಪಾರ್ಟ್ಮೆಂಟ್ವೊಂದರಲ್ಲಿ ದರೋಡೆ ಮಾಡುವಾಗ ಅಲ್ಲಿದ್ದ ವಿದ್ಯಾರ್ಥಿನಿಯನ್ನು ಭಾರತೀಯ ಮೂಲದ ವ್ಯಕ್ತಿ ಗುಂಡಿಕ್ಕಿ ಕೊಂದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.
ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇದರ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ 2024-25 ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು , ಆಸಕ್ತ ಪದವೀಧರರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಬಹುತೇಕರು ಚಿನ್ನದ ಖರೀದಿ ಮಾಡಲು ಬಯಸುತ್ತಾರೆ. ಅಂದಹಾಗೆಯೇ ಸಾಕಷ್ಟು ಜನರು ಚಿನ್ನದ ಬೆಲೆ ಏರಿಳಿತಗಳ ಬಗ್ಗೆ ಗಮನ ಹರಿಸುತ್ತಲೇ ಇರುತ್ತಾರೆ. ಇಂದಿನ ಚಿನ್ನ, ಬೆಳ್ಳಿಯ ಬೆಲೆ 22 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆ ₹ 6,704 ಇದೆ.
ದುರಸ್ತಿಗಾಗಿ ಎತ್ತಿಕೊಂಡು ಸಾಗುತ್ತಿದ್ದಾಗ ಖಾಸಗಿ ಹೆಲಿಕಾಪ್ಟರ್ ಪತನಗೊಂಡ ಘಟನೆ ಉತ್ತರಾಖಂಡದ ಕೇದಾರನಾಥದಲ್ಲಿ ನಡೆದಿದೆ.
ಸೆಪ್ಟೆಂಬರ್ ಮೊದಲ ಹಾಗೂ ಎರಡನೇ ವಾರದ ಗಣೇಶನ ಪೂಜೆ, ವಿಸರ್ಜನೆ ಕಾರ್ಯಗಳು ನಡೆಯಲಿದೆ. ಹಬ್ಬದ ವೇಳೆ ಸಂಚಾರ ದಟ್ಟಣೆ, ಟಿಕೆಟ್ ಸಿಗದೆ ನಿರಾಶೆಯಾಗುವ ಸಾಧ್ಯತೆಗಳು ಹೆಚ್ಚು.