Showing 20 of 19273 articles • Page 737 of 964
ಪ್ಯಾರಿಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ 2024ರಲ್ಲಿ ಪುರುಷ ಸ್ಪರ್ಧಿಯಿಂದ ಮೂಗಿಗೆ ಪಂಚ್ ತಿಂದು ವಿವಾದಾತ್ಮಕ ಸೋಲಿಗೆ ಒಳಗಾದ ಇಟಲಿಯ ಮಹಿಳಾ ಬಾಕ್ಸರ್ಗೆ ಅಂತರರಾಷ್ಟ್ರೀಯ
ಉಡುಪಿ ಜಿಲ್ಲೆಯಲ್ಲಿ ಮೀನುಗಾರಿಕಾ ಋತು ಆರಂಭಗೊಂಡಿದೆ. ಜುಲೈ 31ಕ್ಕೆ ಯಾಂತ್ರೀಕೃತ ದೋಣಿಗಳ ಮೀನುಗಾರಿಕೆ ನಿಷೇಧದ ಅವಧಿ ಕೊನೆಗೊಂಡಿದೆ.
ಕೇರಳದ ವಯನಾಡ್ನಲ್ಲಿ ಸಂಭವಿಸಿರುವ ಭೀಕರ ಭೂಕುಸಿತದಲ್ಲಿ ಸಾವನಪ್ಪಿರುವ ಸಂಖ್ಯೆ 344ಕ್ಕೆ ಏರಿಕೆಯಾಗಿದೆ. ಕುಸಿದಿರುವ ಮನೆಗಳು ಹಾಗೂ ಅವಶೇಷಗಳಡಿ ಇನ್ನೂ ಜೀವಂತವಾಗುಳಿದಿರುವವರನ್ನು
ಶ್ರೀಲಂಕಾ ನೌಕಾಪಡೆಯ ಹಡಗು ಹಾಗೂ ಭಾರತದ ಮೀನುಗಾರಿಕಾ ದೋಣಿ ಪರಸ್ಪರ ಡಿಕ್ಕಿ ಹೊಡೆದಿದ್ದ ಪರಿಣಾಮ ಮೃತಪಟ್ಟಿದ್ದ ಭಾರತದ ಮೀನುಗಾರನ ಮೃತದೇಹವನ್ನು ಶ್ರೀಲಂಕಾ ಹಸ್ತಾಂತರಿಸಿದೆ.
ಸೊಮಾಲಿಯಾ ರಾಜಧಾನಿ ಮೊಗಾದಿಶುವಿನ ಲಿಡೋ ಬೀಚ್ ಹೋಟೆಲ್ ಮೇಲೆ ಶುಕ್ರವಾರ ನಡೆದ ದಾಳಿಯಲ್ಲಿ 32 ಜನರು ಸಾವನ್ನಪ್ಪಿದ್ದಾರೆ ಮತ್ತು 63 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಶ್ರಾವಣ ಮಾಸದ ಸಂದರ್ಭದಲ್ಲಿ ಉತ್ತರ ಪ್ರದೇಶದ ಆಗ್ರಾದ ತಾಜ್ ಮಹಲ್ನಲ್ಲಿ ಗಂಗಾಜಲವನ್ನು ಅರ್ಪಿಸಿದ ಆರೋಪದ ಮೇಲೆ ಬಲಪಂಥೀಯ ಸಂಘಟನೆಯ ಇಬ್ಬರನ್ನು ಬಂಧಿಸಲಾಗಿದೆ.
ಗ್ರಾಹಕರಿಗಾಗಿ ಪಿಕ್ಸೆಲ್ ವತಿಯಿಂದ ನಾಲ್ಕು ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಲು ಮುಂದಾಗಿದೆ. ನೂತನ ಫೋನಗಳನ್ನು ಆಗಸ್ಟ್ 14ರಂದು ರಿಲೀಸ್ ಮಾಡಲಿದೆ.
ಕೇರಳದ ವಯನಾಡು ಇದೀಗ ಮಸಣದಂತಾಗಿದೆ. ಎಲ್ಲೆಂದರಲ್ಲಿ ಹೆಣಗಳ ರಾಶಿ , ಕೊಚ್ಚಿ ಹೋಗಿರುವ ಮನೆಗಳು. ಭೀಕರ ಭೂಕುಸಿತದಿಂದಾಗಿ ಇಡೀ ದೇಶವೆ ಬೆಚ್ಚಿಬಿದ್ದಿದೆ. ಇದುವರೆಗೂ ಈ ದುರಂತದಲ್ಲಿ
ಉತ್ತರ ರಾಜ್ಯವಾದ ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಲ್ಲಿ 6 ಮೃತದೇಹಗಳು ಪತ್ತೆಯಾಗಿದ್ದು, 53 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.ಶಿಮ್ಲಾ ಜಿಲ್ಲೆಯ ಸಮೇಜ್ ಪ್ರದೇಶ
ಬಾಡಿಗೆ ಮಾಡುವ ವಿಚಾರಕ್ಕೆ ಸಂಬಂಧಿಸಿ ಆಟೋ ಚಾಲಕರ ತಂಡವೊಂದು ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉಡುಪಿ ನಗರದಲ್ಲಿ ಇಂದು ನಡೆದಿದೆ.
ಸ್ಟಂಟ್ ಮಾಡುತ್ತ ವೇಗವಾಗಿ ಬಂದ ಕಾರು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಸ್ಥಳದಲ್ಲೇ ಸಾವನಪ್ಪಿದ್ದು, ತೀವ್ರವಾಗಿ ಗಾಯಗೊಂಡ ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ವಿಷಕಾರಿ ಬೀಜ ತಿಂದು ಎಂಟು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿ ನಡೆದಿದೆ.
ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ‘ಕೃತಕ ನೆರೆ ಹಾವಳಿ- ಬೆಂಕಿ ದುರಂತ- ಭೂಕುಸಿತ: ಒಂದು ಚರ್ಚೆ’ ಕಾರ್ಯಕ್ರಮವನ್ನು ಉಡುಪಿ ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಲಾಯಿತು.
ತೀರ್ಥಸ್ಥಾನದಲ್ಲಿ ಒಂದಾಗಿರುವ ವಿಶ್ವದ ಶ್ರೀಮಂತ ದೇವಸ್ಥಾನ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಪಾತ್ರವಾಗಿದ್ದು ವರ್ಷದಿಂದ ವರ್ಷಕ್ಕೆ ಈ ದೇವಸ್ಥಾನದ ಆದಾಯ ಹೆಚ್ಚಾಗುತ್ತಿದೆ.
ಪಿಎಸ್ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರ ಪಂಪನಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ.
ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಆಗಿದ್ದ ಎಂ.ಆರ್. ಮಮತಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ವಾರ್ತಾಧಿಕಾರಿಯಾಗಿದ್ದ ಎಂ.ಆರ್ ಮಮತಾ ಅವರು ಕೆಲ
ಪ್ಯಾರಿಸ್ ಒಲಂಪಿಕ್ ನ ಶೂಟಿಂಗ್ ಸ್ಪರ್ಧೆಯಲ್ಲಿ ಕುತೂಹಲ ತರಿಸಿದ್ದ ಮನು ಭಾಕರ್ , ಇದೀಗ ಹ್ಯಾಟ್ರಿಕ್ ಪದಕ ಕನಸು ಭಗ್ನಗೊಂಡಿದೆ.ಫ್ರಾನ್ಸ್ನ ಚಟೌರೌಕ್ಸ್ನಲ್ಲಿ ನಡೆದ ಮಹಿಳೆಯರ 25 ಮೀಟರ್ ಪಿಸ್ತೂಲ್
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಿಂದಾಗಿ ನೂರಾರು ಜನರು ಪ್ರಾಣ, ಮನೆ ಮಠ ಕಳೆದುಕೊಂಡಿದ್ದಾರೆ. ಈ ಕಂಡು ಕೇಳರಿಯದ ದುರಂತಕ್ಕೆ ಇಡೀ ದೇಶವೇ ಮರುಗಿದೆ.
ವಯನಾಡು ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ. ಸಿಎಂ ಸಿದ್ದರಾಮಯ್ಯನವರು ಎಕ್ಸ್ನಲ್ಲಿ ಪೋಸ್ಟ್ ಮಾಡಿ ಈ ಮಹತ್ವದ ನಿರ್ಧಾರ ತಿಳಿಸಿದ್ದಾರೆ.
ಪಾದಯಾತ್ರೆ ಮಾಡುವುದಾದರೆ ನಿಮ್ಮ ಸರಕಾರ ಇದ್ದಾಗ ಇಲಾಖೆಯ ಹಣ ನುಂಗಿ ನೀರು ಕುಡಿದಿರುವ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುಧಾಕರ್ ಮನೆಗೆ ಮಾಡಿ ಎಂದು ಐವನ್ ಡಿಸೋಜ ಗುಡುಗಿದ್ದಾರೆ.