Showing 20 of 20778 articles • Page 740 of 1039
ಕರ್ನಾಟಕದ ಕರಾವಳಿ ಭಾಗಗಳಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಮಳೆಯಾದರೆ, ಒಳನಾಡಿನಲ್ಲಿ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಹಾಲು ಉತ್ತಮ ಗುಣಮಟ್ಟದ ಪ್ರೊಟೀನ್ ಅನ್ನು ಹೊಂದಿದೆ. ಸ್ನಾಯುಗಳ ದುರಸ್ತಿ ಮತ್ತು ಬೆಳವಣಿಗೆಗೆ ಇದರ ಸೇವನೆ ಅವಶ್ಯಕವಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ
ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ನೈಜ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು
ಬನ್ನೂರು ಕರ್ಮಲದಲ್ಲಿರುವ ಪೊಲೀಸ್ ವಸತಿ ಗೃಹದ ಬಳಿಯೇ ವೈಶಾವಾಟಿಕೆ ನಡೆಯುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಬಂದು ಪರಿಶೀಲನೆ ನಡೆಸಿ ಮನೆಯಲ್ಲಿದ್ದ ಇಬ್ಬರು
ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 42 ಗ್ರಾಂ ಎಂಡಿಎಂಎ ನ್ನು
ಕೆಲವು ತಿಂಗಳ ಹಿಂದೆ ಬೆಂಗಳೂರು ನಗರದ ಕೆಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಇದೀಗ ಮತ್ತೆ ದುಷ್ಕರ್ಮಿಗಳು ಇಮೇಲ್ ಮೂಲಕ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ
ಮಲಯಾಳಂ ಚಿತ್ರರಂಗದಲ್ಲಿ ಒಂದಾದ ಮೇಲೊಂದು ಲೈಂಗಿಕ ಕಿರುಕುಳ ಆರೋಪಗಳು ಗಂಟೆಗೊಂದರಂತೆ ಹೊರ ಬೀಳುತ್ತಿದ್ದು, ನಿರ್ದೇಶಕ ರಂಜಿತ್ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ.
ಕಲುಷಿತ ನೀರು ಸೇವಿಸಿ 22 ಕ್ಕೂ ಹೆಚ್ಚು ಜನರು ವಾಂತಿ ಬೇಧಿಯಿಂದ ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಾದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ.
ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯಲ್ಲಿ ಯುವಕನೊಬ್ಬನನ್ನು ಆತನ ಇಬ್ಬರು ಪ್ರೇಯಸಿಯರು ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಅಪರಾಧ ಇಡೀ ಪ್ರದೇಶದಲ್ಲಿ
ಎಲೆಕ್ಟ್ರಿಕಲ್ ಆಟೋ ರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಜಿಲ್ಲಾಡಳಿತ ಅವಕಾಶ ನೀಡಿರುವುದನ್ನು ವಿರೋಧಿಸಿ ಇತರ ಆಟೋ ರಿಕ್ಷಾ ಚಾಲಕ ಮಾಲೀಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಆಟೊರಿಕ್ಷಾ
ಹೇಮಾ ಸಮಿತಿ ವರದಿ ಸಲ್ಲಿಕೆಯಾದ ಬೆನ್ನಲ್ಲೇ ಮಾಲಿವುಡ್ ಸಿನಿಮಾರಂಗದಲ್ಲಿ ನಡೆದಿದ್ದ ದೌರ್ಜನ್ಯ ಹಾಗೂ ಕಿರುಕುಳ ಪ್ರಕರಣಗಳು ಬೆಳಕಿಗೆ ಬರುತ್ತಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ A9 ಆರೋಪಿ ಧನರಾಜ್ ನನ್ನು ಬೆಂಗಳೂರು ಪರಪ್ಪನ ಅಗ್ರಹಾರದಿಂದ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಬುಧವಾರ ಶಿಫ್ಟ್ ಮಾಡಲಾಗಿದೆ.
ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ‘ಅನರ್ಕಲಿ’ ತುಳು ಸಿನಿಮಾ ಆ.23ಕ್ಕೆ ಬಿಡುಗಡೆಯಾಗಿದೆ. ಪುತ್ತೂರು ಜಿ.ಎಲ್.ವನ್ ಮಾಲ್ನಲ್ಲಿರುವ ಭಾರತ್ ಸಿನಿಮಾಸ್ನಲ್ಲಿ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯು ಹೈಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ. ಸಿಬಿಐ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ವಜಾಗೊಳಿಸಲಾಗುತ್ತಿದೆ.
ನಗರದ ಲಾಲ್ಬಾಗ್ನ ಹೋಟೆಲ್ ಒಂದರ ಬಳಿ ಯುವಕರ ತಂಡವೊಂದು ತನ್ನ ಮೇಲೆ ಹಲ್ಲೇ ಮಾಡಿದೆ. ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದರೂ, ಯಾವುದೇ ಕ್ರಮ ಆಗಿಲ್ಲ ಎಂದು ಯುವತಿಯೋರ್ವಳು
ರಾಹುಲ್ ಗಾಂಧಿ ಎದುರಾಳಿ ಆಟಗಾರರನ್ನು ಸೋಲಿಸಲು ಮಾರ್ಷಲ್ ಆರ್ಟ್ಸ್ ಜಿಯು-ಜಿಟ್ಸು ತಂತ್ರವನ್ನು ಬಳಸುತ್ತಿದ್ದು, ಅವರು ಮಾರ್ಷಲ್ ಆರ್ಟ್ಸ್ ಟ್ರಿಕ್ಸ್ ಕಲಿಯುತ್ತಿರುವುದನ್ನು ಕಾಣಬಹುದು.
2024ರ ಒಲಿಂಪಿಕ್ಸ್ ಬಳಿಕ ಫ್ರೆಂಚ್ ರಾಜಧಾನಿ ಪ್ಯಾರಿಸ್ನಲ್ಲಿ ಪ್ಯಾರಾಲಿಂಪಿಕ್ಸ್ಗೆ ವೇದಿಕೆ ಸಿದ್ಧವಾಗಿದೆ. ಕ್ರಿಸ್ಟೀನ್ ಅಂಡ್ ದಿ ಕ್ವೀನ್ಸ್ ಮತ್ತು ಲಕ್ಕಿ ಲವ್ ಅವರಂತಹ ಕಲಾವಿದರು ಕಾರ್ಯಕ್ರಮದಲ್ಲಿ
ಪ್ರಸಕ್ತ ಸಾಲಿನಲ್ಲಿ ಆರಂಭಿಕವಾಗಿ 350 ಟನ್ ತುಪ್ಪವನ್ನು ಸರಬರಾಜು ಮಾಡಲು ಟೆಂಡರ್ ಮೂಲಕ ಬೇಡಿಕೆ ಬಂದಿದೆ. ಬೇಡಿಕೆಗೆ ಅನುಗುಣವಾಗಿ ಹಸುವಿನ ತುಪ್ಪವನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತದೆ ಎಂದು ಕೆಎಂಎಫ್ ತಿಳಿಸಿದೆ.
ಹುರನ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ಗೌತಮ್ ಅದಾನಿ, ಮುಕೇಶ್ ಅಂಬಾನಿಯವರನ್ನು ಹಿಂದಿಕ್ಕುವ ಮೂಲಕ ಅಗ್ರ ಸ್ಥಾನಕ್ಕೇರಿದ್ದಾರೆ. ನಟ ಶಾರುಖ್ ಖಾನ್ ಮೊದಲ ಬಾರಿಗೆ