Showing 20 of 20778 articles • Page 744 of 1039
ಶೆಫ್ ಟಾಕ್ ಮಂಗಳೂರು ಕಬ್ಬಡಿ ಪ್ರೀಮಿಯರ್ ಲೀಗ್ ಸೀಸನ್-2 ಆಗಸ್ಟ್ 30ರಿಂದ ಸೆಪ್ಟೆಂಬರ್ 1ರವರೆಗೆ ನಡೆಯಲಿದ್ದು ಆಗಸ್ಟ್ 30ರಂದು ಆಹಾರೋತ್ಸವದ ಉದ್ಘಾಟನೆ ನಡೆಯಲಿದೆ
ಐಸಿಸಿ ರ್ಯಾಂಕಿಂಗ್ನಲ್ಲಿ ಬಹಳಷ್ಟು ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದ ತಂಡದ ಸ್ಟಾರ್ ಬ್ಯಾಟ್ಸ್ಮನ್ ಡೇವಿಡ್ ಮಲಾನ್ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಸೇನಾ ವಾಹನ ಕಂದಕಕ್ಕೆ ಬಿದ್ದು ಮೂವರು ಸೈನಿಕರು ಮೃತಪಟ್ಟಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ. ಹಲವರು ಗಾಯಗೊಂಡಿದ್ದಾರೆ. ತಾಪಿ ಗ್ರಾಮದ ಬಳಿಯ ಟ್ರಾನ್ಸ್ ಅರುಣಾಚಲ ಹೆದ್ದಾರಿಯಲ್ಲಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಮತ್ತೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ದೇಶದಲ್ಲಿ ಉತ್ತರ ಪ್ರದೇಶದ ಸಿ.ಎಂ ಯೋಗಿ ಆದಿತ್ಯನಾಥ ಅವರಂತೆ ಮತ್ತೊಬ್ಬ ಲೀಡರ್ ಇಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ನಗರದ ಕೇಂದ್ರ ಕಾರಾಗೃಹದ ನೂತನ ಡಿಐಜಿಯಾಗಿ ದಿವ್ಯಶ್ರೀ ಹಾಗೂ ಕೇಂದ್ರ ಕಾರಗೃಹ ಮುಖ್ಯ ಅಧೀಕ್ಷಕರಾಗಿ ಕೆ.ಸುರೇಶ್ ಎಂಬುವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ರಿಷಭ್ ಶೆಟ್ಟಿ ನಿರ್ಮಾಣ ಮಾಡಿರುವ, ಎಂ ಭರತ್ ರಾಜ್ ನಿರ್ದೇಶನದಲ್ಲಿ ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ ‘ಲಾಫಿಂಗ್ ಬುದ್ಧ’ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ.
ವ್ಯಕ್ತಿಯೊಬ್ಬ ತನ್ನ ಸ್ನೇಹಿತನ 3 ವರ್ಷದ ಮಗು ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್ನ ವಲ್ಸಾದ್ನಲ್ಲಿ ನಡೆದಿದೆ. ಮೂರು ವರ್ಷದ ಮಗು ಮೇಲೆ ಆಕೆಯ ತಂದೆಯ ಆಪ್ತ ಸ್ನೇಹಿತನೇ ಅತ್ಯಾಚಾರವೆಸಗಿರುವುದು ಬೆಳಕಿಗೆ ಬಂದಿದೆ.
ಮಲಯಾಳಂ ನಟ ಸಿದ್ದೀಕ್ ಅವರು 2016ರಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ನಟಿ ಆರೋಪಿಸಿದ ಹಿನ್ನೆಲೆಯಲ್ಲಿ, ಸಿದ್ದೀಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಆ ಕಾರಣಕ್ಕೆ ಇಂದು (ಆಗಸ್ಟ್ 28) ರಾಷ್ಟ್ರವ್ಯಾಪಿ ಬ್ಯಾಂಕಿಂಗ್ ಸೇವೆಗಳು ಮತ್ತು ವಹಿವಾಟುಗಳು ಮೇಲೆ ಪರಿಣಾಮ ಉಂಟು ಮಾಡಲಿದೆ.
ನಾದಬ್ರಹ್ಮ ಹಂಸಲೇಖ ಅವರು ಕಾರ್ಯಕ್ರಮವೊಂದರಲ್ಲಿ ಆಡಿರುವ ಒಂದು ಮಾತು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅವರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಪ್ರಸಕ್ತ ಬಿಜೆಪಿ ಸದಸ್ಯತ್ವ ಅಭಿಯಾನವು ಪಕ್ಷ ಸೇರಲು ಹುಮ್ಮಸ್ಸಿನಲ್ಲಿರುವ ‘ಜೆನ್ ಝೆಡ್ ‘ ತಲೆಮಾರಿನ ಯುವ ಸಮುದಾಯವನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕರೆ ನೀಡಿದ್ದಾರೆ.
ಎಡ್ಡಿ ಸಿಕ್ವೇರಾ ಇವರ ಸಮಗ್ರ ರಂಗ ಕೃತಿಗಳ ಸಂಗ್ರಹ ‘ನವ್ ರಂಗ್’ ಶನಿವಾರ, ಅಗೋಸ್ಟ್ 31 ರಂದು ಇಳಿಸಂಜೆ 6.00 ಕ್ಕೆ ಸಂತ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ವಂ| ಡಾ| ಪ್ರವೀಣ್ ಮಾರ್ಟಿಸ್ ಬಿಡುಗಡೆ ಮಾಡಲಿರುವರು.
ಹೆಣ್ಣುಮಕ್ಕಳ ಮದುವೆ ವಯಸ್ಸು 18ರಿಂದ 21ಕ್ಕೆ ವರ್ಷಕ್ಕೆ ಹೆಚ್ಚಿಸುವ ಮಸೂದೆಯನ್ನು ಹಿಮಾಚಲ ಪ್ರದೇಶದ ವಿಧಾನಸಭೆ ಅಂಗೀಕರಿಸಿದೆ.
ಕೋವಿಡ್ ಲಸಿಕೆ ಬಿಡುಗಡೆ ಮಾಡಿದ ಹೈದರಾಬಾದ್ನ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್, ಕಾಲರಾ ರೋಗದ ವಿರುದ್ಧ ಅಭಿವೃದ್ಧಿಪಡಿಸಿದ ‘ಹಿಲ್ಚೋಲ್’ ಹೆಸರಿನ ಓರಲ್ ಲಸಿಕೆಯನ್ನು ಮಂಗಳವಾರ ಬಿಡುಗಡೆಗೊಳಿಸಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿದ್ದ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ದರ್ಶನ್ ನನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಲು ಸಿದ್ಧತೆ ನಡೆಸಲಾಗಿದೆ.
ಸೆಪ್ಟೆಂಬರ್ 8 ರವಿರಾದಂದು ಆರೋಗ್ಯ ಮಾತೆಯ ರಥೋತ್ಸವ ಕಾರ್ಯಕ್ರಮದ ನಡೆಯುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಂಚಾರ ನಿರ್ಬಂಧಿಸಲಾಗಿದೆ.
ಭಾರತದಾದ್ಯಂತ ಭಾರಿ ಸದ್ದು ಮಾಡಿದ ಮಲಯಾಳಂನ ಮಂಜುಮ್ಮೇಲ್ ಬಾಯ್ಸ್ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಅನಿಲ್ ಕ್ಸೇವಿಯರ್ (39) ಮಂಗಳವಾರ (ಆ.27) ಕೊನೆಯುಸಿರೆಳೆದಿದ್ದಾರೆ
ರಾಜ್ಯ ಸರ್ಕಾರ ಕಳೆದ ದಿನ (ಆಗಸ್ಟ್ 27) ಪ್ರೀಮಿಯಂ ವಿಸ್ಕಿ, ಸ್ಕಾಚ್ಗಳ ದರವನ್ನು ಕಡಿಮೆ ಮಾಡಲು ಮುಂದಾಗಿದೆ. ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಸ್ಕಾಚ್ ಗಳದರ ಇಷ್ಟು ಪ್ರಮಾಣದಲ್ಲಿ ಇಳಿಕೆಯಾಗ್ತಿದೆ.
ಬಾಂಗ್ಲಾದೇಶದಿಂದ ಅತಿರೇಕದ ಒಳನುಸುಳುವಿಕೆಯಿಂದಾಗಿ ಜಾರ್ಖಂಡ್ ನ ಸಂತಾಲ್ ಪರಗಣ ಪ್ರದೇಶದಲ್ಲಿ ಅಪಾಯದಲ್ಲಿರುವ ಬುಡಕಟ್ಟು ಜನಾಂಗದ ಅಸ್ಮಿತೆ ಮತ್ತು ಅಸ್ತಿತ್ವವನ್ನು ಉಳಿಸಲು ತಾನು ಬಿಜೆಪಿಗೆ ಸೇರುತ್ತಿದ್ದೇನೆ ಎಂದು ಸೊರೆನ್ ಹೇಳಿದ್ದಾರೆ.