Showing 20 of 20778 articles • Page 748 of 1039
ಬೂದುಗುಂಬಳಕಾಯಿಂದ ಸಾಮಾನ್ಯವಾಗಿ ಇದರಿಂದ ಅನೇಕ ರೀತಿಯ ಭಕ್ಷ್ಯಗಳನ್ನು ತಯಾರಿಸುತ್ತೇವೆ. ಇವುಗಳಿಂದ ಕೆಲವರು ಹಲ್ವಾ, ಪೇಡಾ ಇನ್ನಿತರ ಸಿಹಿ ತಿಂಡಿಗಳನ್ನು ತಯಾರಿಸುತ್ತಾರೆ.
ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಕಂಡಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 10 ಪೈಸೆಯಷ್ಟು ಕಡಿಮೆ ಆಗಿದೆ. ಚಿನ್ನದ ಬೆಲೆ ವಿದೇಶಗಳಲ್ಲಿ ಹಲವೆಡೆ ತುಸು ಇಳಿಕೆ ಆಗಿದೆ.
ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ಕಾಂಗ್ರೆಸ್ ಪಕ್ಷ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಒಪ್ಪಂದವನ್ನು ಅಂತಿಮಗೊಳಿಸಿದೆ. ಈ ಒಪ್ಪಂದದ ಪ್ರಕಾರ 90
ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ರಾಜ್ಕೋಟ್ ನಲ್ಲಿ ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ ಮರಾಠ ಸಾಮ್ರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ 35
ಐಪಿಎಲ್ನಲ್ಲಿ ಲಕ್ನೊ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ. ಎಲ್ ರಾಹುಲ್ ಫ್ರಾಂಚೈಸಿ ಮಾಲೀಕ ಸಂಜೀವ್ ಗೋಯೆಂಕಾ ಅವರನ್ನು ಭೇಟಿಯಾಗಿದ್ದಾರೆ ಎಂದು ವರದಿಯಾಗಿದೆ. ಗೋಯೆಂಕಾ ಅವರೊಂದಿಗಿನ
‘ಸ್ತ್ರೀ 2’ ಸಿನಿಮಾ ಪ್ರೇಕ್ಷಕರ ಬಹುನಿರೀಕ್ಷಿತ ಚಿತ್ರವಾಗಿತ್ತು. ರಾಜ್ಕುಮಾರ್ ರಾವ್ ಶ್ರದ್ಧಾಕಪೂರ್ ನಟನೆಯ ‘ಸ್ತ್ರೀ 2’ ಸಿನಿಮಾ ಗೆಲ್ಲುತ್ತದೆ ಎಂಬುದು ಎಲ್ಲರಿಗೂ ತಿಳಿದಿತ್ತು. ಆದರೆ ಸ್ಟಾರ್ ನಟರ ಸಿನಿಮಾಗಳನ್ನೂ
ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು
ಜಗತ್ತಿನ ಅತಿ ದೊಡ್ಡ ಆಭರಣ ಸಮೂಹಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ಗೆ 203-24ನೇ ಸಾಲಿನ ಪ್ರತಿಷ್ಠಿತ ಇಂಡಿಯಾ ಗೋಲ್ಡ್ ಕಾನ್ಫರೆನ್ಸ್ (ಐಜಿಸಿ)ನಲ್ಲಿ ರೆಸ್ಪಾನ್ಸಿಬಲ್ ಜ್ಯುವೆಲ್ಲರಿ ಹೌಸ್ ಅವಾರ್ಡ್
ಉತ್ತರ ಕನ್ನಡ ಜಿಲ್ಲೆಯ ಶಿರೂರು. ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮೇರೆಗೆ ಪ್ರಧಾನಮಂತ್ರಿ ಕಾರ್ಯಾಲಯದಿಂದ
ಮೊದಲು ಟಿ20 ವಿಶ್ವಕಪ್ನಲ್ಲಿ ನಾಚಿಕೆಗೇಡಿನ ಪ್ರದರ್ಶನ ನೀಡಿ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದ ಪಾಕ್ ತಂಡ ಇದೀಗ ಬಾಂಗ್ಲಾದೇಶದ ವಿರುದ್ಧ ತನ್ನ ತವರಿನಲ್ಲಿ ಹೀನಾಯ ಸೋಲು ನೀಡಿದೆ.
ಮುಡಾ ಹಗರಣ ವಿರುದ್ಧ ಸಿಎಂ ಸಿದ್ದರಾಮಯ್ಯ. ಈಗಾಗಲೇ ಕಾನೂನು ಸಮರ ನಡೆಸುತ್ತಿದ್ದಾರೆ. ಹೋರಾಟಕ್ಕಿಳಿದ ಸಿಎಂಗೆ, ಸಚಿವರು, ಶಾಸಕರ ಬೆಂಬಲದ ಜೊತೆಗೆ ಹೈಕಮಾಂಡ್ ಬೆಂಬಲವೂ ಸಿಕ್ಕಿದೆ.
ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂದರೆ ಹುಲಿ ವೇಷದ್ದೇ ಕಲರವ. ಐವತ್ತಕ್ಕೂ ಅಧಿಕ ಹುಲಿವೇಷ ತಂಡಗಳು ಈ ಬಾರಿ ಬಣ್ಣ ಹಚ್ಚಿದ್ದು, ಅಷ್ಟಮಿಯ ಮೊದಲ ದಿನ ದೇವರ ಸೇವೆ ನಡೆಸುವ ಮೂಲಕ
ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಏಷ್ಯನ್ ಪೆಸಿಫಿಕ್ ಯೋಗಾಸನ ಚಾಂಪಿಯನ್ ಷಿಪ್ ಸ್ಪರ್ಧೆಯಲ್ಲಿ ಮೇಘಶ್ರೀ ಶೆಟ್ಟಿ ಕೊಡೆತ್ತೂರು ಅವರು ಸಾಂಪ್ರದಾಯಿಕ ಯೋಗ ಹಿರಿಯರ ವಿಭಾಗ ಮತ್ತು ರಿದಮಿಕ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ವಿವಿಐಪಿ ಸೌಲಭ್ಯ ಕೊಡುತ್ತಿರುವುದು ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ
2025ರಲ್ಲಿ ಇಸ್ರೋದಿಂದ ಗಗನಯಾನ ನಡೆಯಲಿದೆ. ಈ ಗಗನಯಾನದಲ್ಲಿ ಬಾಹ್ಯಾಕಾಶಕ್ಕೆ ಧಾರವಾಡದ ನೊಣಗಳು ಕೂಡ ತೆರಳಲಿವೆ. ಇಸ್ರೋದ ಈ ಯೋಜನೆಯ ಕುರಿತು ಹಲವು ಅಧ್ಯಯನಗಳು
ಕೇರಳದ ವಯನಾಡ್ ಜಿಲ್ಲೆಯ ಮುಂಡಕ್ಕೈ, ಚೂರಲ್ಮಾಲ ಹಾಗೂ ಪುಂಜಿರಿಮಟ್ಟಂನಲ್ಲಿ ನಡೆದಿದ್ದ ಭಾರೀ ಭೂಕುಸಿತದಿಂದಾಗಿ ಸಂತ್ರಸ್ತರು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದರು. ಇದೀಗ ಅವರನ್ನು ಸ್ಥಳಾಂತರಿಸಲಾಗಿದೆ.
ದಿಬ್ರುಗಢದಲ್ಲಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಪ್ರಾದೇಶಿಕ ಕೇಂದ್ರ ಹೊಸದಾದ ಮತ್ತು ವೆಚ್ಚ-ಪರಿಣಾಮಕಾರಿ ಕ್ಷಯರೋಗ ಪರೀಕ್ಷಾ ಸಾಧನವನ್ನು ಅಭಿವೃದ್ಧಿಪಡಿಸಿದೆ.
ಕಳೆದ ಶನಿವಾರ ಪಾವೆಲ್ ಡುರೊವ್ ತನ್ನ ಖಾಸಗಿ ಜೆಟ್ನಲ್ಲಿ ಫ್ರಾನ್ಸ್ಗೆ ಆಗಮಿಸಿದಾಗ, ಪೊಲೀಸರು ಅವರನ್ನು ಸ್ವಾಗತಿಸಿದರು, ಬಳಿಕ ತಕ್ಷಣ ಅವರನ್ನು ಬಂಧಿಸಿದ್ದಾರೆ. ನೇರ ಮೆಸೇಜಿಂಗ್ ಪ್ಲಾಟ್ಫಾರ್ಮ್ ಟೆಲಿಗ್ರಾಮ್ನ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ ಜೈಲಿನಲ್ಲಿರುವ ನಟ ದರ್ಶನ್ಗೆ ರಾಜಾತಿಥ್ಯ ಸಿಗುತ್ತಿರುವುದಕ್ಕೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಒಡಿಶಾದ ಪುರಿ ಜಿಲ್ಲೆಯ ಪಿಪಿಲಿ ಪ್ರದೇಶದಲ್ಲಿ ಸಾಮಾನ್ಯವಾಗಿ ಹಕ್ಕಿ ಜ್ವರ ಎಂದು ಕರೆಯಲ್ಪಡುವ ಏವಿಯನ್ ಇನ್ಫ್ಲುಯೆಂಜಾದ H5N1 ಸ್ಟ್ರೈನ್ ಪತ್ತೆಯಾದ ನಂತರ ಒಡಿಶಾದಲ್ಲಿ 5,000ಕ್ಕೂ ಹೆಚ್ಚು ಕೋಳಿಗಳನ್ನು