Showing 20 of 19298 articles • Page 749 of 965
ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಸಿಲುಕಿ ಮೃತಪಟ್ಟವರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ. ಕೋಳಿಕ್ಕೋಡ್ನಲ್ಲಿ 9 ಬಾರಿ ಭೂಕುಸಿತ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹವಾಮಾನ ವೈಪರೀತ್ಯದಿಂದಾಗಿ ಭೂಕುಸಿತ ಪೀಡಿತ
ಸರ್ಕಾರಿ ತೈಲ ಕಂಪನಿಗಳು ಬುಧವಾರ, ಜುಲೈ 31 ರಂದು ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪರಿಷ್ಕರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಇಳಿಕೆಯಾಗಿದೆ.
ದೇವರನಾಡು ಕೇರಳದಲ್ಲಿ ಸಂಭವಿಸಿದ ಭೂಕುಸಿತ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಪ್ರವಾಹ ಪ್ರಕರಣದಲ್ಲಿ ಕರ್ನಾಟಕದ ಇಬ್ಬರು ಮೃತಪಟ್ಟಿದ್ದು, ಎರಡೂವರೆ ವರ್ಷದ ಬಾಲಕ ಸೇರಿ
ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು, ಜನರ ನಿದ್ದೆಗೆಡಿಸಿದೆ. ಈ ದಿನ ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.
ನಿನ್ನೆ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಇಂದು ಸ್ವಲ್ಪ ಕಡಿಮೆಗೊಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 20 ರೂನಷ್ಟು ತಗ್ಗಿದೆ. ನಿನ್ನೆ 50 ಪೈಸೆ ಹೆಚ್ಚಾಗಿದ್ದ ಬೆಳ್ಳಿ ಬೆಲೆ ಇಂದು ಅಷ್ಟೇ ಇಳಿಕೆ ಕಂಡಿದೆ.
ಇಂದು ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿ ನಿಮಗೆ ಹೆಚ್ಚಿನ ಶಾಂತಿ ಮತ್ತು ಸೌಕರ್ಯ ಸಿಗುತ್ತದೆ. ಸಹೋದರರ ನಡುವೆ ಕಲಹ ಉಂಟಾಗಬಹುದು.
ಕೇರಳದ ವಯನಾಡ್ ಜಿಲ್ಲೆಯಲ್ಲಿ ನಡೆದ ದುರಂತಗಳ ಸರಮಾಲೆ ಈಗ ನೂರಾರು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಹತ್ತಾರು ಸಂಕಷ್ಟಗಳನ್ನು ತಂದೊಡ್ಡಿದೆ.
ಬಿಹಾರದ ಮುಜಾಫರ್ಪುರ ಜಿಲ್ಲೆಯಲ್ಲಿ ಪತ್ರಕರ್ತರೊಬ್ಬರು ಇಂದು ಅಪರಿಚಿತ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದಾರೆ. ಈ ಘಟನೆಯ ನಂತರ ಅವರ ನಿವಾಸದ ಬಳಿಯ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ರಕರ್ತನ ಶವ ಪತ್ತೆಯಾಗಿದೆ.
ದೇವರನಾಡು ಕೇರಳದಲ್ಲಿ ಭಾರೀ ಭೂ ಕುಸಿತದಿಂದ ಸಾವು-ನೋವು ಸಂಖ್ಯೆ ಹೆಚ್ಚಾಗುತ್ತಿದೆ. ವಯನಾಡು ಜಿಲ್ಲೆಯ ಮೆಪ್ಪಾಡಿ, ಮುಂಡಕೈ, ಚೂರಲ್ಮಲ ಗ್ರಾಮದಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತದಲ್ಲಿ ಸಾವಿನ ಸಂಖ್ಯೆ 123ಕ್ಕೆ ಏರಿದೆ.
ಮಹಿಳೆ ಮೇಲೆ ಅತ್ಯಾಚಾರ ಆರೋಪದಡಿ ಹಾಸನದ ಪ್ರಸಿದ್ಧ ದೇವಾಲಯದ ಪೂಜಾರಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ್ (39) ಬಂಧಿತ ವ್ಯಕ್ತಿ.
ನಾಳೆ ದ.ಕ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಸಂಗಮ ಕ್ಷೇತ್ರ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ನಾಲ್ಕು ವರ್ಷದ ಬಳಿಕ ನೇತ್ರಾವತಿ-ಕುಮಾರಾಧಾರ ನದಿ ಸಂಗಮವಾಗಿದೆ.
ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾದವರ ಕುಟುಂಬಸ್ಥರನ್ನು ಭೇಟಿ ಮಾಡಿದೆ. ಅವರ ಕಣ್ಣೀರು ನೋಡಿ ಮತ್ತೆ ಕಾರ್ಯಾಚರಣೆ ನಡೆಸಲು ನಿರ್ಧರಿಸಿದ್ದೇನೆ ಎಂದು ಮುಳುಗು ತಜ್ಞ ಈಶ್ವರ್ ಮಲ್ಪೆ ಹೇಳಿದ್ದಾರೆ.
ಕೇರಳದಲ್ಲಿ ಸಂಭವಿಸಿರುವ ಭಾರೀ ಭೂ ಕುಸಿತದಿಂದ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ. ತುರ್ತು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಕರ್ನಾಟಕದ ಹಲವೆಡೆ ವರುಣಾರ್ಭಟ ಹೆಚ್ಚಾಗಿದ್ದು, ಅವಾಂತರಗಳನ್ನು ಸೃಷ್ಟಿಸಿದೆ. ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ, ಜನಜೀವನ ಅಸ್ತವ್ಯಸ್ತವಾಗಿದೆ. ಮನೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ.
ಕೇರಳದಲ್ಲಿ ಭೂಕುಸಿತದ ಪರಿಣಾಮವಾಗಿ ಇಡೀ ಜಿಲ್ಲೆಯ ಜನ ತತ್ತರಿಸಿ ಹೋಗಿದ್ದಾರೆ. ಭೂಕುಸಿತದ ತೀವ್ರತೆಗೆ ನೂರಾರು ಜನ ಕಾಣೆಯಾಗಿದ್ದರೆ, ಸಾವಿನ ಸಂಖ್ಯೆ 93ಕ್ಕೆ ಏರಿಕೆಯಾಗಿದೆ.
ಸೀರೆಗೆ ಅವಮಾನ ಅನ್ನೋ ಹೋರಾಟ ಶುರುವಾಗಿದ್ದು, ಇಡೀ ದೇಶಾದ್ಯಂತ ಇಂಥದ್ದೊಂದು ಕಿಡಿ ಹೊತ್ತಿದೆ. ಸೀರೆ ಭಾರತೀಯ ಸಂಸ್ಕೃತಿಯ ಪ್ರತೀಕ. ನಮ್ಮ ದೇಶದ ಸಂಪ್ರದಾಯದಲ್ಲಿ ಸೀರೆಗೆ ಅದರದ್ದೇ ಆದ ಮಹತ್ವದ ಇದೆ.
ಕೇರಳ ಮಳೆಯ ಮಧ್ಯೆ ಕೊಡಗು ಜಿಲ್ಲೆಯಲ್ಲೂ ಮತ್ತೆ ಧಾರಾಕಾರ ಮಳೆ ಬಿರುಸು ಪಡೆದುಕೊಂಡಿದೆ. ನಾಳೆ ನಾಡಿದ್ದು ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಲವ್ ಜಿಹಾದ್ ತ್ಯಜಿಸಿ ಅಥವಾ ರಾಮ ನಾಮ ಸತ್ಯಕ್ಕೆ ಸಿದ್ಧರಾಗಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಧಾನಸಭಾ ಅಧಿವೇಶನದಲ್ಲಿ ಹೇಳಿದ್ದಾರೆ.