Showing 20 of 20778 articles • Page 751 of 1039
ದರ್ಶನ್ ಅವರು ಜೈಲಲ್ಲಿ ಪಶ್ಚಾತಾಪ ಪಡುತ್ತಿದ್ದಾರೆ ಎಂದೆಲ್ಲ ಹೇಳಲಾಗಿತ್ತು. ಆದರೆ, ಆ ರೀತಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಈ ಬೆನ್ನಲ್ಲೇ ಗೃಹಸಚಿವ ಜಿ.ಪರಮೇಶ್ವರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.
ವಿಷ್ಣು ಶ್ರೀಕೃಷ್ಣನಾಗಿ ಭೂಮಿಯ ಮೇಲೆ ಅವತರಿಸಿದ ಶುಭ ದಿನವನ್ನೇ ನಾವು ಶ್ರೀಕೃಷ್ಣ ಜನ್ಮಾಷ್ಟಮಿ ಎಂದು ಆಚರಿಸುತ್ತೇವೆ. 2024ರ ಕೃಷ್ಣ ಜನ್ಮಾಷ್ಟಮಿಯನ್ನು ಆಗಸ್ಟ್ 26 ರಂದು ಆಚರಿಸಲಾಗುವುದು.
ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಜೈಲಿನಿಂದಲೇ ವಿಡಿಯೋ ಕಾಲ್ ಮಾಡಿದ ಸುದ್ದಿ ತೀವ್ರ ಸಂಚಲನ ಸೃಷ್ಟಿಸಿದೆ. ಜೈಲಿಂದಲೇ ವಿಡಿಯೋ ಕಾಲ್ನಲ್ಲಿ ದರ್ಶನ್ ಕಾಣಿಸಿಕೊಂಡ ವಿಡಿಯೋ ಲೀಕ್ ಆಗಿದ್ದು ಹೊಸ ಚರ್ಚೆಗೆ ಗುರಿಯಾಗಿದೆ.
ಚಿನ್ನದ ಬೆಲೆ ಏರುಗತಿಯಲ್ಲಿದೆ. ಬೆಳ್ಳಿ ಬೆಲೆಯೂ ಹೆಚ್ಚಾಗುತ್ತಿದೆ. ಗ್ರಾಮ್ಗೆ 35 ರೂನಷ್ಟು ಏರಿಕೆ ಆಗಿದ್ದ ಚಿನ್ನದ ಬೆಲೆ ಇಂದು ಮತ್ತಷ್ಟು ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,950 ರೂಪಾಯಿ ಇದೆ.
ಕಲ್ಯಾಣಿ ಬಳಿ ಪೋಟೋ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ.
ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಕೇರಳ ಚಲನಚಿತ್ರ ಅಕಾಡೆಮಿ ಅಧ್ಯಕ್ಷ್ಯ ಸ್ಥಾನಕ್ಕೆ ಹಾಗೂ ನಟ ಸಿದ್ಧಿಕಿ ಮಲಯಾಳಂ ಸಿನಿಮಾ ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ದೀ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ (ಸಿಐಎಸ್ಎಫ್)ನಲ್ಲಿ ಖಾಲಿ ಇರುವಂತ ಕಾನ್ಸ್ಟೆಬಲ್ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ದರ್ಶನ್ ಹೇಗಿದ್ದಾರೆ ಅನ್ನೋ ಫೋಟೋ ಇವತ್ತು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಜೈಲಿನ ಫೋಟೋ ಸಂಚಲನ ಸೃಷ್ಟಿಸಿರುವ ಮಧ್ಯೆ ಮತ್ತೊಂದು ವಿಡಿಯೋ ಬಿಡುಗಡೆಯಾಗಿದೆ.
ʻಆದಿಪುರುಷ್ʼ ಸಿನಿಮಾದಲ್ಲಿ ಡಾರ್ಲಿಂಗ್ ಪ್ರಭಾಸ್ ಜೊತೆ ನಟಿಸಿದ್ದ ಹಿರಿಯ ನಟಿ ಆಶಾ ಶರ್ಮಾ (88) ಭಾನುವಾರ ನಿಧನರಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಆರೋಪಿ ನಟ ದರ್ಶನ್ ರೌಡಿ ಶೀಟರ್ಗಳೊಂದಿಗೆ ಬಿಂದಾಸ್ ಆಗಿ ಟೀ ಸೇವಿಸುತ್ತಾ, ಸಿಗರೇಟ್ ಸೇವನೆ ಮಾಡುತ್ತಿರುವ ಫೋಟೋ ಇಂದು ವೈರಲ್ ಆಗಿದ್ದು, ಭಾರೀ ಟೀಕೆಗೆ ಗುರಿಯಾಗಿದೆ.
ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಎರಡನೇ ಅಣಕು ಸೀಟು ಹಂಚಿಕೆ ಫಲಿತಾಂಶವನ್ನುಭಾನುವಾರ ಸಂಜೆ ಪ್ರಕಟಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಅತ್ಯಂತ ಖಂಡನೀಯ.
ಮುಂಬರುವ ಮಹಿಳಾ ಟಿ20 ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡದ ನಾಯಕಿಯನ್ನಾಗಿ 22 ವರ್ಷದ ಫಾತಿಮಾ ಸನಾ ಅವರನ್ನು ಪಿಸಿಬಿ ನೇಮಿಸಿದೆ.
ಪಾಕ್ ತಂಡ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 10 ವಿಕೆಟ್ಗಳ ಹೀನಾಯ ಸೋಲು ಕಂಡಿದೆ. ಅಲ್ಲದೇ ಪಾಕ್ ನೆಲದಲ್ಲಿ ಇದೇ ಮೊದಲ ಬಾರಿಗೆ ಬಾಂಗ್ಲಾದೇಶ ಐತಿಹಾಸಿಕ ಗೆಲುವು ಸಾಧಿಸಿದೆ.
ಕಾಂಗ್ರೆಸ್ನಲ್ಲಿ ಏನು ನಡೆಯುತ್ತಿದೆಯೋ ಅದು ಅವರ ಆಂತರಿಕ ವಿಚಾರ, ರಾಜ್ಯದಲ್ಲಿ ಏನು ನಡೆಯುತ್ತಿದೆ ಅನ್ನುವುದು ಮುಖ್ಯ.ರಾಜ್ಯದಲ್ಲಿ ಆಡಳಿತ ಸಂಪೂರ್ಣ ಸ್ಥಗಿತಗೊಂಡಿದೆ.
ಮಹಿಳೆಯರ ಮೇಲಿನ ಅಪರಾಧವನ್ನು ಕ್ಷಮಿಸಲು ಸಾಧ್ಯವಿಲ್ಲ. ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ.
ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡಿನ ಡೆಂಕಣಿಕೊಟ್ಟೈನ ಕೆಳಮಂಗಲ ಸಮೀಪದ ಗೌತಾಲಂ ಗ್ರಾಮದಲ್ಲಿ ನಡೆದಿದೆ.
ಣುಕಾ ಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿರುವ ಆರೋಪಿ ನಟ ದರ್ಶನ್ ಅವರ ಫೋಟೊವೊಂದು ವೈರಲ್ ಆಗ್ತಿದೆ. 65 ದಿನಗಳಿಂದ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಸಿಗರೇಟ್ ಸೇದುತ್ತಿರುವ ಫೋಟೋವೊಂದು ವೈರಲ್ ಆಗಿದೆ.
ಅಕ್ಷಯ್ ಕುಮಾರ್ ಅವರ ಪತ್ನಿ ಮತ್ತು ನಟಿ-ಲೇಖಕಿ ಟ್ವಿಂಕಲ್ ಖನ್ನಾ ಅವರು ಕೋಲ್ಕತ್ತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ತಮ್ಮ ಅಂಕಣದ ಮೂಲಕ ಬಹಿರಂಗವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಮಂಗಳೂರು: ಕರಾವಳಿಯಲ್ಲಿ ಸಂಚಲನ ಉಂಟು ಮಾಡಿದ ಪಾಲಿಟಿಕ್ಸ್ ಆಡಿಯೋ.ಹೌದು. . .ಅರುಣ್ ಕುಮಾರ್ ಪುತ್ತಿಲರದ್ದು ಎನ್ನಲಾದ ಅಡಿಯೋ ಒಂದು ಫುಲ್ ವೈರಲ್ ಆಗ್ತಿದೆ.