Showing 20 of 19273 articles • Page 754 of 964
ಇತ್ತೀಚೆಗೆ ಶನಿವಾರ ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದಿದೆ.
ಸುದ್ದಿಗಾರೊಂದಿಗೆ ಮಾತಾಡುತ್ತಿದ್ದ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತ ಕಾಣಿಸಿಕೊಂಡಿದೆ.
ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಿನ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡ ರೋಚಕ ಜಯ ಸಾಧಿಸಿದೆ.
ತಮಿಳು ಜನಪ್ರಿಯ ಸುದ್ದಿ ವಾಹಿನಿಯೊಂದರಲ್ಲಿ ನ್ಯೂಸ್ ರೀಡರ್ ಆಗಿ ಕೆಲಸ ಮಾಡುತ್ತಿದ್ದ ಸೌಂದರ್ಯ ಅಮುದಮೊಳಿ ಕ್ಯಾನ್ಸರ್ನಿಂದ ನಿಧನರಾಗಿದ್ದಾರೆ.
ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಕೃಷ್ಣರಾಜಸಾಗರ ಹಾಗೂ ಕಬಿನಿ ಜಲಾಶಯ ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಎರಡೂ ಜಲಾಶಯಗಳಿಗೆ ಜುಲೈ 29ರಂದು ಸಿಎಂ ಸಿದ್ದರಾಮಯ್ಯ ಅವರು ತೆರಳಿ ಬಾಗಿನ ಅರ್ಪಿಸಲಿದ್ದಾರೆ.
‘ರಾಮನಗರ’ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಸರ್ಕಾರ ನಿರ್ಣಯ ತೆಗೆದುಕೊಂಡಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.
ಸೂಪರ್ ಮ್ಯಾನ್ಗಿಂತಲೂ ಹೆಚ್ಚು ಅಭಿಮಾನಿಗಳಿರುವ ಸೂಪರ್ ಹೀರೋ ಐರನ್ ಮ್ಯಾನ್. ಇದಕ್ಕೆ ಮುಖ್ಯ ಕಾರಣ ಐರನ್ ಮ್ಯಾನ್ ಪಾತ್ರದಲ್ಲಿ ನಟಿಸುತ್ತ ಬಂದಿರುವ ನಟ ರಾಬರ್ಟ್ ಡೌನಿ ಜೂನಿಯರ್.
ಕೋಚಿಂಗ್ ಸೆಂಟರ್ಗೆ ಮಳೆ ನೀರು ನುಗ್ಗಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ದೆಹಲಿಯ ಹಳೇ ರಾಜೇಂದ್ರ ನಗರದಲ್ಲಿ ನಡೆದಿದೆ.
ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಶೋಚನೀಯ ರೀತಿಯಲ್ಲಿ ಜೀವನ ಸಾಗಿಸುತ್ತಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ವಸತಿ, ನಿವೇಶನ, ಮಕ್ಕಳಿಗೆ ಶಿಕ್ಷಣ ಮುಂತಾದ ಎಲ್ಲಾ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ.
ಗುಡ್ಡ ಕುಸಿದಿರುವ ಸ್ಥಳದಲ್ಲಿ ನಾಪತ್ತೆಯಾಗಿದ್ದ ಅರ್ಜುನ್, ಜಗನ್ನಾಥ್ ನಾಯ್ಕ್, ಲೋಕೇಶ್ಗಾಗಿ ನೌಕಾಪಡೆ ಸೇರಿದಂತೆ ಮಿಲಿಟರಿ ಪಡೆಗಳು ತೀವ್ರ ಹುಡುಕಾಟ ನಡೆಸುತ್ತಲೇ ಇದ್ದಾರೆ.
ಕಲಬುರಗಿಯಲ್ಲಿ ಮಹಿಳೆಯೊಬ್ಬಳನ್ನು ಕೊಲೆ ಮಾಡಿ ಶವ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಗಾಂವ್ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿರುವ ಘಟನೆ ನಡೆದಿದೆ.
ರಾಜಸ್ಥಾನದಿಂದ ಬೆಂಗಳೂರಿಗೆ ಬಂದದ್ದು, ನಾಯಿ ಮಾಂಸ ಅಲ್ಲ, ಮೇಕೆಯ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನ ಭಾರತಕ್ಕೆಗುಡ್ ನ್ಯೂಸ್ ಸಿಕ್ಕಿದೆ. ಈ ಮಹಾ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕದ ಖಾತೆಯನ್ನು ತೆರೆದಿದೆ.
ಎನ್ಡಿಎ ಅವಧಿಯಲ್ಲಿ 2,95,817 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡೋದು ಶಿಕ್ಷಕರ ಕೆಲಸ. ಸಿಗುವ ಸಮಯದಲ್ಲಿಯೇ ಇಡೀ ಪಠ್ಯ ಪೂರ್ಣಗೊಳಿಸಬೇಕೆಂಬ ನಿಯಮಗಳು ಶಿಕ್ಷಕರಿಗೆ ಇರುತ್ತದೆ.
ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಿ, ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಸಾರ್ವಜನಿಕ ವಲಯದ ಬ್ಯಾಂಕ್ ಆಫ್ ಇಂಡಿಯಾದ ಕೇರಳದ ನೌಕರರ ಸಂಘಟನೆ ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ನಿರ್ಧರಿಸಿದ್ದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ.
70 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಸಾವಿನ ನಂತರ 25 ವರ್ಷದ ಯುವತಿಯೊಂದಿಗೆ ಮರುಮದುವೆ ಮಾಡಿಕೊಂಡಿರುವ ಘಟನೆ ಬಿಹಾರದ ಗಯಾ ಜಿಲ್ಲೆಯ ಬೈದಾ ಗ್ರಾಮದಲ್ಲಿ ನಡೆದಿದೆ.
ಗೋಲಾನ್ ಹೈಟ್ಸ್ ಪ್ರದೇಶದ ಮೇಲೆ ಹಿಜ್ಬುಲ್ಲಾ ಭಯೋತ್ಪಾದಕ ಸಂಘಟನೆ ನಡೆಸಿದ ರಾಕೆಟ್ ದಾಳಿಯಲ್ಲಿ ಮಕ್ಕಳು ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದು, ಇದಕ್ಕೆ ಪ್ರತಿಕಾರ ತೀರಿಸುವುದಾಗಿ
ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದೆ, ಬಜೆಟ್ನಲ್ಲಿ ಏನೂ ಕೊಟ್ಟಿಲ್ಲ ಅಂತ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ.