Showing 20 of 20778 articles • Page 755 of 1039
ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರಿಗೆ ವಿಶ್ವಾಸದ ಕೊರತೆ ಇದೆ. ಆದ್ದರಿಂದಲೇ 11 ಮಸೂದೆಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದರು.
ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಮೃತಪಟ್ಟ ಘಟನೆ ಹೊಸಪೇಟೆ ನಗರದ ಅನಂತಶಯನ ಗುಡಿ ಬಡಾವಣೆಯಲ್ಲಿ ನಡೆದಿದೆ. ವಿರಾಟ್.ಜೆ (4) ಮೃತ ಬಾಲಕ.
ಜಾಗತಿಕ ತಾಪಮಾನ, ಹವಾಮಾನ ಬದಲಾವಣೆಯ ಕುರಿತು ದತ್ತಾಂಶ ಸಂಗ್ರಹಿಸಲು ಭಾರತವು ತನ್ನ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್ ‘RHUMI-1’ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಬಂಗಾಳಿ ನಟಿ ಪಾಯಲ್ ಮುಖರ್ಜಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಕೋಲ್ಕತ್ತಾದ ಸದರ್ನ್ ಅವೆನ್ಯೂ ಪ್ರದೇಶದಲ್ಲಿ ನಡೆದಿದೆ.
ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಲಕ್ಕೇಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಯುವತಿಗೆ ಮಾದಕ ಪದಾರ್ಥ ನೀಡಿ, ಅತ್ಯಾಚಾರವೆಸಿದ್ದ ಆರೋಪಿಗಳನ್ನು ಕಾರ್ಕಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯುವತಿ ತಾಯಿಯ ದೂರು ಆಧರಿಸಿ ಮೂವರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ದೇವಸ್ಥಾನದಲ್ಲಿ ಜೋರಾಗಿ ಘಂಟೆ ಬಾರಿಸುತ್ತಿದ್ದ ಬಗ್ಗೆ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ ಗ್ರೇಟರ್ ನೋಯ್ಡಾ ವೆಸ್ಟ್ನ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಕಳಿಸಿದ್ದ ನೋಟಿಸ್ ವಾಪಸ್ ಪಡೆದುಕೊಂಡಿದೆ.
14 ವರ್ಷದ ಬಾಲಕಿಯ ಮೇಲೆ ಅಸ್ಸಾಂನ ಧಿಂಗ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಮೂವರು ಆರೋಪಿಗಳ ಪೈಕಿ ಓರ್ವ ಇಂದು ಬೆಳಿಗ್ಗೆ ಕೆರೆಗೆ ಹಾರಿ ಸಾವನ್ನಪ್ಪಿದ್ದಾನೆ.
ಬೀದಿ ದೀಪದ ಕಂಬಗಳ ಮೇಲೆ ಗದೆ, ಬಿಲ್ಲುಬಾಣ, ತಿರುಪತಿ ತಿಮ್ಮಪ್ಪನ ನಾಮದ ಚಿತ್ರವನ್ನು ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಅಳವಡಿಸಲಾಗಿದೆ.
ಲಾರಿ ಚಾಲಕನ ನಿರ್ಲಕ್ಷ್ಯದಿಂದ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಇಂದು ನಸುಕಿನ ಜಾವ 1:30ರ ವೇಳೆಗೆ ಚಿಕ್ಕಬಾಣಾವರ-ಹೆಸರಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ.
ಟೀಂ ಇಂಡಿಯಾದ ಆಟಗಾರ ಶಿಖರ್ ಧವನ್ ದೇಶೀಯ ಸೇರಿದಂತೆ ಎಲ್ಲಾ ಅಂತಾರಾಷ್ಟ್ರೀಯ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಾರೆ. 38 ವರ್ಷದ ಶಿಖರ್ ಧವನ್ ನಿವೃತ್ತಿ ನಿರ್ಧಾರ ಪ್ರಕಟಿಸಿದರು.
ಚಿನ್ನದ ಬೆಲೆ ನಿನ್ನೆಗಿಂತ ಒಂದು ರೂಪಾಯಿ ಇಳಿಕೆ ಕಂಡಿದೆ. ಚಿನ್ನಕ್ಕೆ ಡಿಮ್ಯಾಂಡ್ ಕಡಿಮೆಯಾಗಲ್ಲ. ಬಹುತೇಕರು ದೀರ್ಘಾವದಿಯ ಹಣ ಹೂಡಿಕೆಗಾಗಿ ಚಿನ್ನದತ್ತ ಒಲವು ತೋರಿಸುತ್ತಾರೆ.
ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ಹಾಲಿನ ಉತ್ಪಾದಕಗಳನ್ನು ಮಾರುವ ಕಂಪನಿಗಳಿಗೆ ಖಡಕ್ ಎಚ್ಚರಿಕೆ ನೀಡಿದೆ.
ಓಮಿನಿ ಕಾರು ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇನ್ನೂ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೆಸೂರು ಬಳಿ ನಡೆದಿದೆ.
ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಮದುವೆ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಅಜ್ಜಿಯ ಆಸೆಯಂತೆ ಮದುವೆ ಆಗಬೇಕು ಎಂದಿದ್ದಾರೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾದರೆ, ಉತ್ತರ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 6 ತಿಂಗಳಲ್ಲಿ ಹೊಸ ಆದಾಯ ತೆರಿಗೆ ಕಾಯಿದೆ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. 1961ರ ಆದಾಯ ತೆರಿಗೆ ಕಾಯಿದೆ ತೆರೆಮರೆಗೆ ಸರಿಯಲಿದೆ.
ಬಿಳಿ ಕೂದಲನ್ನು ಮರೆಮಾಡುವ ಸಲುವಾಗಿ ಹೆನ್ನಾ ಅಥವಾ ಮೆಹಂದಿ ಹಚ್ಚುತ್ತಾರೆ. ಆದರೆ ಕೂದಲಿಗೆ ಮೆಹಂದಿ ಹಚ್ಚುವುದು ದೇಹಕ್ಕೆ ಎಷ್ಟು ತಂಪೋ ಅತಿಯಾದರೆ ನಾನಾ ರೀತಿಯ ಅಡ್ಡಪರಿಣಾಮಗಳನ್ನು ಎದುರಿಸಬೇಕಾದೀತು.
ಮುಂದಿನ ತಿಂಗಳು ಸೆಪ್ಟೆಂಬರ್ 5ನೇ ತಾರೀಕಿನಿಂದ ದುಲೀಪ್ ಟ್ರೋಫಿ ಶುರುವಾಗಲಿದೆ. ದುಲೀಪ್ ಟ್ರೋಫಿ 5ನೇ ತಾರೀಕಿನಿಂದ 22ರ ತನಕ ನಡೆಯಲಿದೆ.