Showing 20 of 19273 articles • Page 758 of 964
ಮಾಜಿ ಸಚಿವ, ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರು ತಮ್ಮ ಇಷ್ಟಾರ್ಥ ಈಡೇರಿಕೆಗಾಗಿ ತುಳುನಾಡಿನ ಕಾರಣಿಕ ಶಕ್ತಿ ಕೊರಗಜ್ಜನ ಮೊರೆ ಹೋಗಿದ್ದಾರೆ
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಶಿರಾಡಿ ಘಾಟಿಯ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತಗೊಂಡಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ.
ಮೈಸೂರಿನ ಚಾಮುಂಡಿ ಬೆಟ್ಟ ದೇಗುಲದಲ್ಲಿ ಇಂದು (ಶನಿವಾರ) ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವ ಸಂಭ್ರಮದಲ್ಲಿ ನಡೆಯುತ್ತಿದೆ. ಹೀಗಾಗಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆಮಾಡಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಶೇಷಚೈತನ್ಯ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಲು ಯತ್ನಿಸುತ್ತಿದ್ದ ವ್ಯಕ್ತಿ ಹಾಗೂ ಸಂತ್ರಸ್ತ ಬಾಲಕಿಯ ಮೇಲೆ ಹಲ್ಲೆಗೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರಿಗೆ ಗಾಯಗಳಾಗಿದ್ದು ಕೂಡಲೇ ಅವರನ್ನು
ನಗರದ ಕೋರಮಂಗಲದ ಪಿಜಿಗೆ ನುಗ್ಗಿ ಕೃತಿ ಕುಮಾರಿಯನ್ನು ಚಾಕುವಿನಿಂದ ಇರಿದು ಕೊಂದಿದ್ದ ಆರೋಪಿ ಅಭಿಷೇಕ್ ಕೊಲೆ ನಂತರ ತಪ್ಪಿಸಿಕೊಂಡಿದ್ದ ಇದೀಗ ಮಧ್ಯ ಪ್ರದೇಶದಲ್ಲಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋಂದು ಹಗರಣ ಹೊರ ಬಿದ್ದಿದೆ.
ಚಾರ್ಮಾಡಿಘಾಟ್ನ 10ನೇ ತಿರುವಿನಲ್ಲಿ ನಿನ್ನೆ ರಾತ್ರಿ ಗುಡ್ಡ ಕುಸಿದಿತ್ತು. ಹೀಗಾಗಿ ಕೊಟ್ಟಿಗೆಹಾರವರೆಗೂ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೇ ವಾಹನಗಳನ್ನು
ನವಿಮುಂಬೈಯ ಶಹಬಾಜ್ನಲ್ಲಿ ಇಂದು (ಜುಲೈ 27) ಬೆಳಿಗ್ಗೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಹಲವಾರು ಮಂದಿ ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಪೊಲೀಸರು,
: ಸಾಕುಪ್ರಾಣಿ ಪ್ರಿಯರಿಗೆ ಅದರಲ್ಲಿಯೂ ಶ್ವಾನಪ್ರಿಯರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುಡ್ನ್ಯೂಸ್ ನೀಡಿದೆ. ವಸತಿ ಕಲ್ಯಾಣ ಸಂಘಗಳು ಹೌಸಿಂಗ್ ಸೊಸೈಟಿಗಳ ಒಳಗೆ ಯಾವುದೇ ರೀತಿಯ ಸಾಕುಪ್ರಾಣಿಗಳನ್ನು
ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ (ಬಿಎನ್ಎಸ್ 132) ಪಡಿಸಿದ ಆರೋಪದ ಅಡಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದರು.
ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್ಗೆ ಪ್ಯಾರಿಸ್ನಲ್ಲಿ ಅದ್ಧೂರಿ ಚಾಲನೆ ಸಿಕ್ಕಿದೆ. ವರುಣನ ಆರ್ಭಟದ ನಡುವೆಯು ಫ್ರಾನ್ಸ್ ಯಶಸ್ವಿಯಾಗಿ ಉದ್ಘಾಟನಾ ಸಮಾರಂಭ ನಡೆಸಿದೆ. ಇದೇ ಮೊದಲ ಬಾರಿಗೆ ಮೈದಾನದ ಹೊರಗೆ,
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ರಜನೀಶ್ ಗೋಯೆಲ್ ಅವರು ಜುಲೈ 31ರಂದು ನಿವೃತ್ತಿಯಾಗಲಿದ್ದು, ರಜನೀಶ್ ಪತ್ನಿ ಶಾಲಿನಿ ರಜನೀಶ್ ಅವರೇ ಪತಿಯ ಹುದ್ದೆ ಅಲಂಕರಿಸಲಿದ್ದಾರೆ.
ಮಳೆಗಾಲ ಬಂದರೆ ನಾವು ತಿನ್ನುವ ಪ್ರಮಾಣವೂ ಏರುತ್ತದೆ. ಬಗೆಗಳೂ ಏರುತ್ತವೆ. ಮಳೆಗೆ ಹಿತವಾಗಿ ಬಗೆಬಗೆಯ ತಿನಿಸುಗಳನ್ನು ತಿನ್ನುವ ಜೊತೆಗೆ ಮಳೆಗಾಲದಲ್ಲಿ ವಾತಾವರಣದಲ್ಲಿ ಹೆಚ್ಚಿರುವ ತೇವಾಂಶದಿಂದಾಗಿ
ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರದಿಂದ ಮಧ್ಯಮದೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಇಂದು ನೀವು ನಿಮ್ಮ ತಿಳುವಳಿಕೆಯ ಮೂಲಕ ಯಾವುದೇ ಪರಿಸ್ಥಿತಿಯಲ್ಲಿ ಸಾಮರಸ್ಯವನ್ನು ಕಾಪಾಡಿಕೊಳ್ಳುತ್ತೀರಿ. ನಿಮ್ಮ ಸರಳ ಸ್ವಭಾವದ ಲಾಭವನ್ನು ಕೆಲವು ಜನರು ಪಡೆಯಬಹುದು.
ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ-ಯಡಕುಮೇರಿ ನಡುವಿನ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿ ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದಾಗಿದೆ.
ಸರಕು ಸಾಗಾಟದ ಹಡಗಿನಲ್ಲಿ ಅಗ್ನಿ ಅವಘಡ ಉಂಟಾಗಿರುವಂತಹ ಘಟನೆ ಗೋವಾ ಕಡಲ ಕಿನಾರೆಯ ಅರಬ್ಬಿ ಸಮುದ್ರದಲ್ಲಿ ಜುಲೈ 20ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಜೈಲಿನಿಂದ ಬಿಡುಗಡೆಯಾದ ಮಹಾರಾಷ್ಟ್ರದ ಕುಖ್ಯಾತ ರೌಡಿನೊಬ್ಬನನ್ನು ಸ್ವಾಗತಿಸಲು ಆತನ ಬೆಂಬಲಿಗರು ಬೃಹತ್ ರ್ಯಾಲಿಯನ್ನು ಆಯೋಜಿಸಿದ್ದರು.
ಕೇಂದ್ರ ಬಜೆಟ್ನಲ್ಲಿ ಯಾವ ರಾಜ್ಯಳನ್ನು ಕಡೆಗಣಿಸಿಲ್ಲ. ಹಿಂದಿನಂತೆಯೇ ಎಲ್ಲಾ ರಾಜ್ಯಗಳೂ ಹಂಚಿಕೆ ಪಡೆದಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.