Showing 20 of 19273 articles • Page 760 of 964
ಕೋಣನಕುಂಟೆ ಪೊಲೀಸರು ಸೆಂಚುರಿ ಕಳ್ಳನನ್ನು ಬಂಧಿಸಿರುವ ಘಟನೆ ನಡೆದಿದೆ. ಇಮ್ರಾನ್ ಅಲಿಯಾಸ್ ಚೋರ್ ಇಮ್ರಾನ್ ಬಂಧಿತ ಆರೋಪಿ.
ಕೇಂದ್ರ ಬಜೆಟ್ ನಲ್ಲಿ ರಾಜ್ಯ ಸರಕಾರದ ಅವಗಣನೆ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೈಯಲ್ಲಿ ಚೊಂಬು ಹಿಡಿದುಕೊಂಡು ಇಂದು ಪ್ರತಿಭಟನೆ ನಡೆಸಿದರು.
ನಕಲಿ ಕ್ಯಾನ್ಸರ್ ಔಷಧಿಗಳ ಮಾರಾಟ ಮತ್ತು ಕಳ್ಳಸಾಗಾಣಿಕೆಯ ಆರೋಪದ ಮೇಲೆ ಬಿಹಾರ ಮೂಲದ ವ್ಯಕ್ತಿಯನ್ನು ಅಮೆರಿಕದಲ್ಲಿ ಬಂಧಿಸಿರುವುದು ಬೆಳಕಿಗೆ ಬಂದಿದೆ.
ಕಾರ್ಗಿಲ್ ಸಮರ ವಿಜಯದ ರಜತ ಸಂಭ್ರಮವನ್ನು ಪ್ರತಿಷ್ಠಾನದ ವತಿಯಿಂದ ಉಳ್ಳಾಲ ವೀರರಾಣಿ ಅಬ್ಬಕ್ಕಳ ವ್ರತ್ತದ ಬಳಿ ಪ್ರತಿಮೆಗೆ ಹಾರ ಹಾಕಿ ಪುಷ್ಪಾರ್ಚನೆಗೈದು ನಡೆಸಲಾಯಿತು.
ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಶಾಲಾ ಬಸ್ ಚಾಲಕನೊಬ್ಬ ಶಾಲಾ ವಿದ್ಯಾರ್ಥಿಗಳನ್ನು ರಕ್ಷಿಸಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಹೃದಯ ವಿದ್ರಾವಕ ಘಟನೆ ತಮಿಳುನಾಡಿನ ತಿರುಪ್ಪೂರಿನಲ್ಲಿ ನಡೆದಿದೆ.
ತುಳಸಿ ಇಡೀ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವಾರು ಔಷಧೀಯ ಗುಣಗಳು ಅಡಗಿವೆ. ನಿತ್ಯ 5-7 ತುಳಸಿ ಎಲೆಗಳನ್ನು ನಿತ್ಯ ಸೇವಿಸುವುದರಿಂದ ಅದ್ಭುತವಾದ ಆರೋಗ್ಯಕಾರಿ ಲಾಭಗಳಿವೆ.
ಹೆಚ್ಚುತ್ತಿರುವ ಅಡಿಕೆ ಬೆಳೆಯ ವ್ಯಾಪ್ತಿ, ಹಳದಿ ರೋಗ, ಕೊಳೆರೋಗ, ಕಾರ್ಮಿಕರ ಕೊರತೆ ಹೀಗೆ ಹಲವು ರೀತಿಯ ಸವಾಲುಗಳ ನಡುವೆ ಅಡಿಕೆ ಬೆಳೆಗಾರ ಇಂದು ಅಡಿಕೆಯ ಜೊತೆಗೆ ಮಿಶ್ರ ಬೆಳೆಗಳತ್ತಲೂ ಆಕರ್ಷಿತರಾಗುತ್ತಿದ್ದಾರೆ.
ಭಯೋತ್ಪಾದನೆ ಹಾಗೂ ಭಯೋತ್ಪಾದಕರ ಉದ್ದೇಶಗಳು ಎಂದಿಗೂ ಈಡೇರುವುದಿಲ್ಲ ಎಂದು ಕಾರ್ಗಿಲ್ನ ಡ್ರಾಸ್ ಕಣಿವೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.
ಲೋಕಲ್ ಟ್ರೈನ್ ನಲ್ಲಿ ಅಪಘಾತವೊಂದು ಸಂಭವಿಸಿದೆ. ರೈಲಿನ ಬಾಗಿಲಿಗೆ ನೇತಾಡುತ್ತಿದ್ದ ವ್ಯಕ್ತಿ ಸಿಗ್ನಲ್ ಕಂಬಕ್ಕೆ ಡಿಕ್ಕಿ ಹೊಡೆದು ಗಾಯಗೊಂಡಿದ್ದಾನೆ. ಇದನ್ನು ವಿಡಿಯೋ ಮಾಡಲಾಗಿದ್ದು, ಆ ವಿಡಿಯೋ ಈಗ ವೇಗವಾಗಿ ವೈರಲ್ ಆಗ್ತಿದೆ.
ಕಾವೇರಿ ಜಲನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದೇ ಕಾರಣಕ್ಕೆ ಮಂಡ್ಯ ಜಿಲ್ಲೆಯ ಕೆಆರ್ಎಸ್ ಜಲಾಶಯ ಮೈತುಂಬಿ ನಿಂತಿದೆ. ಹೀಗಾಗಿ ಬರೋಬ್ಬರಿ 90 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ.
ಅಂತರ ರಾಜ್ಯ ಕುಖ್ಯಾತ ದರೋಡೆಕೋರ ಫರಾನ್ ಶೇಖ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿರುವ ಘಟನೆ ನಡೆದಿದೆ.
ಯುವ ಕ್ರಿಕೆಟಿಗ ಚೇತನ್ ಸಕರಿಯಾ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಇತ್ತೀಚೆಗೆ ಮೇಘನಾ ಜಂಬುಚಾ ಅವರೊಂದಿಗೆ ಸಪ್ತಪದಿ ತುಳಿದಿದ್ದು, ಮದುವೆ ಕ್ಷಣದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಕಂಗೆನ್ ಡಿಸ್ಟ್ರಿಬ್ಯೂಟರ್ ಕ್ಲಬ್ (ಕೆಡಿಸಿ) ಮಂಗಳೂರು ಆಶ್ರಯದಲ್ಲಿ ಜುಲೈ 28 ನೇ ಆದಿತ್ಯವಾರ ಬೆಳಗ್ಗೆ 10.30 ಕ್ಕೆ ಸರಿಯಾಗಿ ಕಂಗ್ಯನ್ ಆಟಿದ ಕೂಟ ಆಯೋಜಿಸಲಾಗಿದೆ
ರೇಣುಕಾಸ್ವಾಮಿ ಮನೆಗೆ ನಟ ವಿನೋದ್ ರಾಜ್ ಕುಮಾರ್ ಭೇಟಿ ನೀಡಿದ್ದಾರೆ. ರೇಣುಕಾಸ್ವಾಮಿ ಅವರ ತಂದೆ, ತಾಯಿ ಹಾಗೂ ಅವರ ಪತ್ನಿಯನ್ನು ಭೇಟಿ ಮಾಡಿದ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದಾರೆ.
ಕಾಡುಕೋಣವೊಂದು ಬಸ್ ಗೆ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಆವರ್ಸೆ ಮಾವಿನಕಟ್ಟೆ ಎಂಬಲ್ಲಿ ನಡೆದಿದೆ. ರಸ್ತೆ ದಾಟುವ ಧಾಂವತದಲ್ಲಿ ಕಾಡುಕೋಣ ಬಸ್ ಗೆ ಡಿಕ್ಕಿ ಹೊಡೆದಿದೆ.
ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಆಗಾಗ ಸುದ್ದಿಯಾಗುತ್ತಲೇ ಇದೆ. ಇದೀಗ ಕಿ ‘ಟಾಕ್ಸಿಕ್’ ಸಿನಿಮಾ ತಂಡದ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ‘ಟಾಕ್ಸಿಕ್’ ಚಿತ್ರೀಕರಣಕ್ಕಾಗಿ ಬೃಹತ್ ಸೆಟ್ ನಿರ್ಮಿಸಲಾಗಿದೆ.
ಇಂದು 25ನೇ ಕಾರ್ಗಿಲ್ ವಿಜಯ್ ದಿವಸವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ಮೋದಿ ಇಂದು ದ್ರಾಸ್ನಲ್ಲಿರುವ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದಾರೆ.
ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್ ಆರಂಭಕ್ಕೆ ಕೌಂಟ್ಡೌನ್ ಶುರುವಾಗಿದೆ. ಶುಕ್ರವಾರ ರಾತ್ರಿ ಸ್ವರ್ಗವೇ ಧರೆಗಿಳಿದು ಬರಲಿದ್ದು, ಪ್ಯಾರಿಸ್ ನಗರ ಕಂಗೊಳಿಸಲಿದೆ.
ಇಲ್ಲಿನ ಮೆಟ್ರೋದ ಜಾಲವು ನಿರಂತರವಾಗಿ ವಿಸ್ತಾರಗೊಳ್ಳುತ್ತಿದೆ ಮತ್ತು ಇಂದು ಮೆಟ್ರೋ ರಾಜಧಾನಿಯ ಮೂಲೆ ಮೂಲೆಯನ್ನು ತಲುಪಿದೆ. ಮೆಟ್ರೋದಲ್ಲಿ ಪ್ರತಿದಿನ ಲಕ್ಷಾಂತರ ಜನರು ಅದರ ಮೂಲಕ ಪ್ರಯಾಣಿಸುತ್ತಾರೆ.