Showing 20 of 19273 articles • Page 761 of 964
ನಟ ದರ್ಶನ್ ಜೈಲು ಪಾಲಾಗಿರುವುದು ಕೇವಲ ದರ್ಶನ್ ಅವರಿಗಷ್ಟೇ ಅಲ್ಲದೆ ಅವರ ಪತ್ನಿ, ಮಗ, ತಾಯಿ ಮತ್ತು ಸೋದರ ದಿನಕರ್ ಗೆ ಕೂಡ ಅಪಾರ ಬೇಸರ, ಕಷ್ಟ ತಂದೊಡ್ಡಿದೆ.
1999 ಜುಲೈ 26 ರಂದು ದೇಶದ ಪ್ರತಿಯೊಬ್ಬ ಭಾರತೀಯರು ಹೆಮ್ಮೆ ಪಡುವ ದಿನ, ನಮ್ಮ ಸೈನಿಕ ಸಾಹಸಕ್ಕೆ ಮತ್ತು ಶ್ರಮಕ್ಕೆ ಸಿಕ್ಕ ಮಹತ್ವ ವಿಜಯ ದಿನ.
ಇಲ್ಲಿಯ ಕೋಟೆ ಜನವಸತಿ ಪ್ರದೇಶದ ಬಳಿಯ ತುಂಗಭದ್ರಾ ನದಿಗೆ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು, ಸೇತುವೆ ಮುಳುಗಡೆ ಭೀತಿ ಎದುರಾಗಿದೆ.
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಮಧ್ಯೆ ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್ಗೆ ಬಾಲಕ ಮೃತಪಟ್ಟಿದ್ದಾನೆ.
ತೆಲುಗಿನ ನಟ ಸಂದೀಪ್ ಕಿಶನ್ ಅವರು ‘ವಿವಾಹ ಭೋಜನಂಬು’ ಹೆಸರಿನ ರೆಸ್ಟೋರೆಂಟ್ ಸಿಕಂದರಾಬಾದ್ನಲ್ಲಿ ಇದೆ. ಇತ್ತೀಚೆಗೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಈ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿದ್ದರು.
ಮರವಂತೆ ಬೀಚ್ನಲ್ಲಿ ವಾಹನಗಳ ಪಾಕಿಂìಗ್ ವ್ಯವಸ್ಥೆ ಹಾಗೂ ಆಹಾರ ಮಳಿಗೆಗಳ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಉತ್ತರಿಸಿದರು.
ಜಿಯೋದಿಂದ ಏರ್ ಫೈಬರ್ ಹೊಸ ಗ್ರಾಹಕರಿಗೆ “ಫ್ರೀಡಂ ಆಫರ್” ಶೇಕಡಾ 30ರಷ್ಟು ರಿಯಾಯಿತಿ ಘೋಷಣೆ ಮಾಡಲಾಗಿದೆ.ಇದರಿಂದಾಗಿ ಇನ್ನಷ್ಟು ಮನೆಗಳಲ್ಲಿ ಈ ಸಂಪರ್ಕ ಪಡೆಯುವುದಕ್ಕೆ ಉತ್ತೇಜನ ದೊರೆಯುತ್ತದೆ.
ಚಾಣಕ್ಯ ನಮ್ಮ ದೇಶದ ಮಹಾನ್ ವಿದ್ವಾಂಸ. ಅವರ ಕಾಲದಲ್ಲಿದ್ದಂತೆ ಇಂದು ಹೇಳಲಾದ ವಿಷಯಗಳು ಪ್ರಸ್ತುತವಾಗಿವೆ. ಚಾಣಕ್ಯನು “ಚಾಣಕ್ಯ ನೀತಿ” ಅಥವಾ “ಚಾಣಕ್ಯ ನೀತಿ ಶಾಸ್ತ್ರ” ಎಂಬ ಪುಸ್ತಕವನ್ನು ಬರೆದಿದ್ದಾನೆ.
ಬಜೆಟ್ನಲ್ಲಿ ಚಿನ್ನ, ಬೆಳ್ಳಿ, ಪ್ಲಾಟಿನಂ ಮೇಲೆ ಆಮದು ಸುಂಕ ಇಳಿಸಿರುವ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ಬೆಲೆ ಸತತವಾಗಿ ಕುಸಿಯುತ್ತಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಜೈಲು ಸೇರಿದ್ದು, ಇವತ್ತು ಕೋರ್ಟ್ ಕೂಡ ದರ್ಶನ್ ಮನೆ ಊಟಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಪೊಲೀಸರು ಕೊಲೆ ಪ್ರಕರಣದ ಚಾರ್ಜ್ಶೀಟ್ ರೆಡಿ ಮಾಡುತ್ತಿದ್ದಾರೆ.
ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಪ್ರಸ್ತಾಪಿಸಿದ್ದಾರೆ.
ಮುಡಾ ಹಗರಣದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿವೇಶನದಲ್ಲಿ ದಾಖಲೆ ನೀಡದೆ ಹೇಡಿಯಂತೆ ಪಲಾಯನ ಮಾಡಿದ್ದಾರೆ. ಅವರ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.
ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿರುವುದು ದುರಂತ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನಿಂದ 25 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಬೆಂಗಳೂರು – ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆ 2 ವರ್ಷಗಳ ಬಳಿಕ ಭಾರೀ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ.
ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತದೇಹ ಪತ್ತೆಯಾಗಿದ್ದು, ಡಿಎನ್ಎ ವರದಿಯಲ್ಲಿ ಶರವಣನ್ ಬಾಡಿ ಎಂದು ತಿಳಿದುಬಂದಿದೆ.
ಮಹಿಳಾ ಪತ್ರಕರ್ತೆಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ.
ನಟಿ ಸಾರಾ ಅಲಿ ಖಾನ್ ವಿಮಾನದಲ್ಲಿ ಪ್ರಯಾಣಿಸುವಾಗ ಗಗನ ಸಖಿಯೊಬ್ಬರು ಸಾರಾ ಅಲಿ ಖಾನ್ ಉಡುಪಿನ ಮೇಲೆ ಆಕಸ್ಮಾತ್ ಆಗಿ ಜ್ಯೂಸ್ ಬೀಳಿಸಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.
ಹಾಸನ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಆರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಡಿಡಿಪಿಐ ಹೆಚ್.ಕೆ.ಪಾಂಡು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ವಿವೇಕಾನಂದ ಪದವಿಪೂರ್ವ ಕಾಲೇಜಿನ ನೇತಾಜಿ ಸಭಾಂಗಣದಲ್ಲಿ ಪೋಕ್ಸೋ ಕಾಯ್ದೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಮಾಹಿತಿ ಕಾರ್ಯಾಗಾರವು ಕಲಾಸಂಘದ ಆಶ್ರಯದಲ್ಲಿ ನಡೆಯಿತು.
ಬಡಪಾಯಿ ಬೀದಿಬದಿ ವ್ಯಾಪಾರಸ್ಥರು ಜೀವನೋಪಾಯಕ್ಕಾಗಿ ತಲಪಾಡಿ ಟೋಲ್ ಗೇಟ್ ಪರಿಸರದಲ್ಲಿ ವ್ಯಾಪಾರ ನಡೆಸುತ್ತಿದ್ದು, ಅವರ ಮೇಲೆ ಏಕಾಏಕಿ ದಾಳಿ ನಡೆಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕ್ರಮ ತೀರಾ ಖಂಡನೀಯವಾಗಿದೆ.