Showing 20 of 20778 articles • Page 762 of 1039
ವಿಠಲ ಶಾಸ್ತ್ರೀ ಮನೆತನದವರಾಗಿದ್ದ ಯಕ್ಷಗಾನ ಸಂಘಟಕ ಕಲಾಪೋಷಕ ಕುರಿಯ ಗೋಪಾಲಕೃಷ್ಣ ಶಾಸ್ತ್ರೀ ( 65) ಇಂದು ಅಗಲಿದ್ದಾರೆ. ಅಗಸ್ಟ್ 21ರ ಇಂದು ಹೃದಯಾಘಾತದಿಂದ ನಿಧನರಾದರು ಎಂದು ತಿಳಿದು ಬಂದಿದೆ.
ಯುವಕರು ಬುರ್ಖಾ ಧರಿಸಿ ಬೈಕ್ ಸ್ಟಂಟ್ ಮಾಡಿದ ಹಿನ್ನಲೆಯಲ್ಲಿ , ತಮ್ಮ ಕಾರ್ಯಗಳನ್ನು ಚಿತ್ರೀಕರಿಸಿದ ಮತ್ತು ಇದೆಲ್ಲವನ್ನೂ ಮಾಡಿದ್ದ ನಗರದ ಐವರು ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಇಲ್ಲೊಬ್ಬ ಯುವಕ ತನ್ನ ಪ್ರಿಯತಮೆಗೆ ಪ್ರೀತಿಯಿಂದ ಲಿಪ್ ಟು ಲಿಪ್ ಕಿಸ್ ಕೊಡಲು ಹೋಗಿ ದೊಡ್ಡ ಪಜೀತಿ ಮಾಡಿಕೊಂದಿದ್ದಾನೆ. ಆತ ಲಿಪ್ ಕಿಸ್ ಕೊಡಲು ಹೋಗಿ ಅದೇನಾಯ್ತೋ ಗೊತ್ತಿಲ್ಲ ಡೈರೆಕ್ಟ್ ಪ್ರೇಯಸಿಯ ಬಾಯಿಗೆಯೇ ವಾಂತಿ ಮಾಡಿಕೊಂಡಿದ್ದಾನೆ.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಪ್ರಚೋದನಾಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ನೇತೃತ್ವದಲ್ಲಿ ಇಂದು ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪದ ಕಂಚಿನಡ್ಕ ಎಂಬಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಟೋಲ್ ಗೇಟ್ ವಿರುದ್ಧ ಟೆಂಪೋ ಮತ್ತು ಲಾರಿ ಚಾಲಕರ ಸಂಘ ಪ್ರತಿಭಟನೆಗೆ ಸಜ್ಜಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಎಲೆಕ್ಟ್ರಾನಿಕ್ಸ್ ಮಳಿಗೆಗೆ ನುಗ್ಗಿದ ಘಟನೆ ಸಂಭವಿಸಿದೆ. ಉಡುಪಿ ನಗರದ ಹೃದಯ ಭಾಗದಲ್ಲಿರುವ ಕೆ.ಎಂ.ಮಾರ್ಗದಲ್ಲಿನ ಗ್ರಹೋಪಯೋಗಿ ಮಳಿಗೆಗೆ ಕಾರು ನುಗ್ಗಿದೆ.
ಶ್ರೀಕೃಷ್ಣಾ ಜನ್ಮಾಷ್ಟಮಿಯ ಪ್ರಯುಕ್ತ ಟೈಗರ್ಸ್ ಫ್ರೆಂಡ್ಸ್ ಉಡುಪಿ ವತಿಯಿಂದ “ಅಬ್ಬರದ ಉಡುಪಿ ಪಿಲಿನಲಿಕೆ ಕಾರ್ಯಕ್ರಮ” ಇದೇ ಆ.26ರಂದು ಕುಂಜಿಬೆಟ್ಟು ಮೀನುಮಾರುಕಟ್ಟೆ ಬಳಿಯ ವೇದಿಕೆಯಲ್ಲಿ ನಡೆಯಲಿದೆ ಎಂದು ಹರೀಶ್ ಕುಮಾರ್ ಹೇಳಿದರು.
ಟೀಮ್ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಇವರು ಕ್ರಿಕೆಟ್ ಜಗತ್ತಿನ ಅತ್ಯುತ್ತಮ ಬೌಲರ್. ಟೆಸ್ಟ್ ಮತ್ತು ಅಂತಾರಾಷ್ಟ್ರೀಯ ಟಿ20 ಕೆಲವು ಪಂದ್ಯಗಳಲ್ಲಿ ಬುಮ್ರಾ ಭಾರತ ತಂಡವನ್ನು ಮುನ್ನಡೆಸಿದ್ದಾರೆ.
ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿನೋರ್ವ ಮೃತಪಟ್ಟ ದಾರುಣ ಘಟನೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ.
ಧ್ಯಾನಸಂಗೀತ ಅಕಾಡೆಮಿ ಕಲಾ ಟ್ರಸ್ಟಿನ ವಾರ್ಷಿಕೋತ್ಸವದ ಅಂಗವಾಗಿ ಒಂದು ದಿನದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತೋತ್ಸವವನ್ನು ಆಯೋಜಿಸಲಾಗಿದೆ. ಆಗಸ್ಟ್ 25ರಂದು ಉರ್ವಾಸ್ಟೋರಿನ ತುಳುಭವನದಲ್ಲಿ ಬೆಳಿಗ್ಗೆ 10.30 ಕ್ಕೆ ಪ್ರಾರಂಭವಾಗಲಿದೆ.
ಫಾರ್ಮಾ ಕಂಪನಿಯಲ್ಲಿ ಭಾರೀ ಸ್ಫೋಟವೊಂದು ಸಂಭವಿಸಿದ್ದು, 18 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅನಕಪಲ್ಲೆ ಜಿಲ್ಲೆಯಲ್ಲಿ ಸಂಭವಿಸಿದೆ.
ಹಲವು ವರ್ಷಗಳಿಂದ ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ ಸಾಕಷ್ಟು ಜನರ ನಗ್ನ ಚಿತ್ರಗಳು, ವಿಡಿಯೊಗಳನ್ನು ಸೆರೆ ಹಿಡಿದ ಆರೋಪದ ಮೇಲೆ ಭಾರತ ಮೂಲದ ವೈದ್ಯನನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದ ಮೀಸಲಾತಿ ವಿಚಾರದಲ್ಲಿ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಇಂದು ಭಾರತ್ ಬಂದ್ಗೆ ಕರೆ ನೀಡಲಾಗಿದೆ.
ಕೀರ್ತಿಕಾ ಪಿ. ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಕಾಲೇಜಿನಲ್ಲಿ ಅಂತಿಮ ವರ್ಷದ B.sc Botany and Zoology ಪರೀಕ್ಷೆಯಲ್ಲಿ 93% ಫಲಿತಾಂಶವನ್ನು ಪಡೆದಿರುತ್ತಾರೆ.
ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನ್ಯೂಸ್ ಕರ್ನಾಟಕ ವತಿಯಿಂದ ʼರಾಧಾ ಹಾಗೂ ಕೃಷ್ಣʼ ವಿಡಿಯೋ ಸ್ಪರ್ಧೆ ಆಯೋಜಿಸಲಾಗಿದೆ.
ರಿಲಯನ್ಸ್ ಜಿಯೋ 2016ಲ್ಲಿ ಪ್ರಾರಂಭವಾದಾಗಿನಿಂದ ತನ್ನ ವ್ಯವಹಾರಗಳನ್ನು ವಿಸ್ತರಿಸುತ್ತಲೇ ಬಂದಿದೆ. ಇದೀಗ ಜಿಯೋ ಫೈಬರ್ ಮತ್ತು ಜಿಯೋ ಏರ್ ಫೈಬರ್ ಮೂಲಕ ತನ್ನ ಫೈಬರ್ ಸೇವೆಗಳ ಸಂಪರ್ಕವನ್ನು ವಿಸ್ತರಿಸುತ್ತಿದೆ.
60 ವರ್ಷದ ವೃದ್ಧನ ಜೊತೆ 20 ವರ್ಷದ ಯುವತಿ ವಾಟ್ಸಾಆ್ಯಪ್ನಲ್ಲಿ ಚಾಟಿಂಗ್ ಮಾಡಿ ಲಕ್ಷ, ಲಕ್ಷ ಪಂಗನಾಮ ಹಾಕಿದ್ದಾರೆ ಎನ್ನಲಾಗಿದೆ. ಮಂಡ್ಯದ ಪಾಂಡವಪುರ ಮೂಲದ ಅರ್ಚಕ ಈಗ ಸೈಬರ್ ಕ್ರೈಂ ಪೊಲೀಸರ ಮೊರೆ ಹೋಗಿದ್ದಾರೆ.
ಸ್ಥಳೀಯ ತುಳು ಕನ್ನಡಿಗರನ್ನು ಒಂದೆಡೆ ಸೇರಿಸುವಲ್ಲಿ ಯಶಸ್ವಿಯಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅಭಿಪ್ರಾಯಪಟ್ಟರು.
ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣಮಯ 2022 ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.
ನೂರು ಜನ ಸಿದ್ದರಾಮಯ್ಯನಂತಹವರು ಬಂದರೂ ನನ್ನನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಕುಮಾರಸ್ವಾಮಿ ಸವಾಲ್ ಹಾಕಿದರು.