Showing 20 of 19176 articles • Page 763 of 959
ಮಹಿಳಾ ಏಷ್ಯಾಕಪ್ 2024 ಶ್ರೀಲಂಕಾದ ರಂಗಿ ದಂಬುಲ್ಲಾ ಕ್ರೀಡಾಂಗಣದಲ್ಲಿ ನಡೆದ 10 ನೇ ಪಂದ್ಯದಲ್ಲಿ, ಟೀಂ ಇಂಡಿಯಾ ನೇಪಾಳ ತಂಡವನ್ನು ರನ್ಗಳಿಂದ ಮಣಿಸಿ ಅಜೇಯ ತಂಡವಾಗಿ ಸೆಮಿಫೈನಲ್ ಸುತ್ತಿಗೆ ಪ್ರವೇಶಿಸಿದೆ.
: ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಟು ಮೃತದೇಹಗಳನ್ನು ಹೊರ ತೆಗೆಯಲಾಗಿದೆ.
ವಾಲ್ಮೀಕಿ ನಿಗಮ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.
ಜೀವನದಲ್ಲಿ ಜಿಗುಪ್ಸೆಗೊಂಡ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯ ಉಪ್ಪರಿಗೆ ಮಹಡಿಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ.
ಮದ್ವೆಯಾದ 3 ನಿಮಿಷಕ್ಕೆ ಹುಡುಗ ಹುಡುಗಿ ದೂರವಾಗಿರುವ ಘಟನೆ ಕುವೈತ್ನಲ್ಲಿ ನಡೆದಿದೆ. ಕುವೈತ್ನಲ್ಲಿ ಹುಡುಗ-ಹುಡುಗಿ ಮದುವೆಯಾಗಲು ಬಯಸುತ್ತಾರೆ.
ವಿಧಾನಸೌಧದಲ್ಲಿ ಚೆಸ್ ಹಬ್ಬ ಹಮ್ಮಿಕೊಳ್ಳಲಾಗಿತ್ತು. ವಿಧಾನಸಭೆ ಇತಿಹಾಸದಲ್ಲಿ ಇದು ಮೊದಲ ಬಾರಿಗೆ ನಡೆದ ಲೆಜಿಸ್ಲೇಜರ್ ಕಪ್-2024 ಚೆಸ್ ಟೂರ್ನಿ ಇದಾಗಿತ್ತು.
2024ರ ನೀಟ್- ಯುಜಿ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮರು ಪರೀಕ್ಷೆ ಇರುವುದಿಲ್ಲ ಎಂದು ಇಂದು ಸುಪ್ರೀಂ ಕೋರ್ಟ್ ಹೇಳಿದೆ.
ಬಾಲಿವುಡ್ ಬೆಡಗಿ ನೇಹಾ ಧೂಪಿಯಾ ಅವರು ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದು, ಕಳೆದ 22 ವರ್ಷಗಳಿಂದ ಚಿತ್ರರಂಗದಲ್ಲಿ ಇದ್ರೂ ನನಗೆ ಸರಿಯಾಗಿ ಸಿನಿಮಾವಕಾಶ ಸಿಗುತ್ತಿಲ್ಲ ಎಂದು ಸಂದರ್ಶನವೊಂದರಲ್ಲಿ ನಟಿ ಮಾತನಾಡಿದ್ದಾರೆ.
ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪಂಗನಾಮ ಹಾಕಿದ್ದಾರೆ. ರಾಜ್ಯಕ್ಕೆ ಏನೂ ಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಒಂದೇ ದಿನ ರಾತ್ರಿ 6 ಮನೆಗಳು ಹಾಗೂ 2 ದೇವಸ್ಥಾನಗಳಲ್ಲಿ ಚಡ್ಡಿಗ್ಯಾಂಗ್ ಸರಣಿಗಳ್ಳತನ ಮಾಡಿರುವ ಘಟನೆ ಜಿಲ್ಲೆಯ ನ್ಯಾಮತಿಯಲ್ಲಿ ನಡೆದಿದೆ. ಚಡ್ಡಿಗ್ಯಾಂಗ್ನ ಚಲನವಲನಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಚೆನ್ನೈನ ಕೆಸಿಜಿ ಕಾಲೇಜ್ ಆಫ್ ಟೆಕ್ನಾಲಜಿಯಲ್ಲಿ ಜುಲೈ 18 ರಿಂದ 20 ರವರೆಗೆ ಎಸ್ಎಇ ಇಂಡಿಯಾ ದಕ್ಷಿಣ ವಿಭಾಗ ಆಯೋಜಿಸಿದ್ದ ಎಸ್ಎಇ ಸ್ವಾಯತ್ತ ಡ್ರೋನ್ ವಿನ್ಯಾಸ ಚಾಲೆಂಜ್ನಲ್ಲಿ
ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ರೇಷ್ಮ ಮೆಮೋರಿಯಲ್ ಸಭಾಂಗಣದಲ್ಲಿ ಗುರುಪೂರ್ಣಿಮದ ಪ್ರಯುಕ್ತ ಗುರು ವಂದನಾ ಕಾರ್ಯಕ್ರಮ ನಡೆಯಿತು. ಗುರು ಪೂರ್ಣಿಮ ಪ್ರಯುಕ್ತ ನಡೆದ ಗುರುವಂದನಾ
ಕೇಂದ್ರದ ಹಣಕಾಸು ಮಂತ್ರಿಗಳಾದ ಶ್ರೀ ಮತಿ ನಿರ್ಮಲಾ ಸೀತಾರಮನ್ರವರು ಮಂಡಿಸಿರುವ ದಾಖಲೆಯ ಏಳನೇ ಬಜೆಟ್ ವಿತ್ತೀಯ ಶಿಸ್ತನ್ನು ಒಳಗೊಂಡ, ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸಲು
ಹಣ ತೊಡಗಿಸಿ ಆನ್ಲೈನ್ನಲ್ಲಿ ಆಡುವಂಥ ರಮ್ಮಿ ಆಟ ನಿಷೇಧ ಮಾಡುವ ಬಗ್ಗೆ ಉಪ ತಹಶೀಲ್ದಾರ್ ಮುಖಾಂತರ ರಾಜ್ಯ ಸರ್ಕಾರಕ್ಕೆ ವರುಣ್ ಚಕ್ರವರ್ತಿ ಹಾಸನ ಮನವಿ ಮಾಡಿದರು.
ಯೆನೆಪೊಯ ಮೆಡಿಕಲ್ ಕಾಲೇಜಿನ ಬಯೋಕೆಮಿಸ್ಟ್ರಿ ವಿಭಾಗದ ಪ್ರಾಧ್ಯಾಪಕರಾದ ಡಾ. ನಿವೇದಿತಾ ಎಲ್. ರಾವ್ ಅವರು ಸಂಪಾದಿಸಿರುವ ‘ಎಕ್ಸ್ಪ್ಲೋರ್ ದಿ ಸಿಸ್ಟಮಿಕ್ ಅಪ್ಲಿಕೇಷನ್ಸ್ ಆಫ್ ಸಲೈವಾ
ಅಕ್ರಮ ಆಸ್ತಿ ಸಂಪಾದಿಸಿದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್ ಅವರನ್ನು ಕೂಡಲೇ ವಜಾಗೊಳಿಸಲು ಒತ್ತಾಯಿಸಿ ನಗರದಲ್ಲಿಂದು ಸಿಪಿಐಎಂ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದರು.
ವಿವೇಕಾನಂದ ಸಿ.ಬಿ.ಎಸ್.ಸಿ ಶಾಲೆಯ ಸಹಯೋಗದೊಂದಿಗೆ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವಕಾಲೇಜಿನ
ಕರ್ನಾಟಕದ ರಾಜ್ಯಸಭಾ ಸದಸ್ಯೆಯೂ ಆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ರಾಜ್ಯದ ನಿರೀಕ್ಷೆಯನ್ನು ಹುಸಿಗೊಳಿಸಿದೆ.
ಪ್ರವಾಸಿ ವಾಹನಗಳಿಗೆ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಕಡ್ಡಾಯ ಅಳವಡಿಕೆ ವಿರೋಧಿಸಿ ಜಿಲ್ಲಾ ಟ್ಯಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತವಾಗಿ 7ನೇ ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಮೂರನೇ ಬಾರಿ ಅಧಿಕಾರಕ್ಕೆ ಬಂದ ಮೇಲೆ ಇದು ಮೊದಲನೇ ಬಜೆಟ್ ಆಗಿದ್ದು,