Showing 20 of 20778 articles • Page 767 of 1039
ನಗರದಲ್ಲಿ ಫುಟ್ ಬಾಲ್ ಆಟದ ವಿಷಯವಾಗಿ ವಿವಾದ ಏರ್ಪಟ್ಟು ವಿದ್ಯಾರ್ಥಿಗಳ ಗುಂಪು ಮತ್ತೊಂದು ತಂಡದ ವಿದ್ಯಾರ್ಥಿಗಳನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದೆ ಎಂದು ಹುಸಿ ಬೆದರಿಕೆ ಹಾಕಿದ್ದ ಆರೋಪ ಸಾಬೀತಾಗಿದ್ದುಅಪರಾಧಿಗೆ ನ್ಯಾಯಾಲಯ 1 ತಿಂಗಳ ಶಿಕ್ಷೆ ವಿಧಿಸಿದೆ.
ಶಾಲಾ ಮುಖ್ಯ ಶಿಕ್ಷಕನೇ ಮಕ್ಕಳಿಗೆ ಕೊಡುವ ಹಾಲಿನ ಪೌಡರ್ ಕಳ್ಳತನ ಮಾಡಿರುವ ಘಟನೆ ಎಚ್.ಡಿ ಕೋಟೆ ಪಟ್ಟಣದಲ್ಲಿ ನಡೆದಿದೆ. ಶಾಲೆಯ ಮುಖ್ಯ ಶಿಕ್ಷಕ ಗಣೇಶ್ ಈ ನೀಚ ಕೃತ್ಯವೆಸಗಿದ್ದಾನೆ. ಸಾರ್ವಜನಿಕರ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ.
ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ಮಾಡ್ತಾ ಇದಾರೆ. ರಾಜ್ಯಪಾಲರು ರಾಜ ಭವನ ದುರುಪಯೋಗ ಮಾಡ್ತಿದಾರೆ ಎಂದು ಕಾಂಗ್ರೆಸ್ ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.
ಮಂತ್ರಾಲಯದಲ್ಲಿ ಬೆಳಗಿನ ಜಾವ 2 ಗಂಟೆಯಿಂದ ಜೋರು ಮಳೆ ಸುರಿದಿದ್ದು, ರಾತ್ರಿ ಮಠದ ಅಂಗಳದಲ್ಲೇ ಮಲಗಿದ್ದ ನೂರಾರು ಭಕ್ತರು ಮಳೆಯಿಂದಾಗಿ ಪರದಾಡುವಂತಾಯಿತು.
ಮೈಸೂರಿನ ಕಾಲೇಜಿನ ಹಾಸ್ಟೆಲ್ವೊಂದರಲ್ಲಿ ವಿದ್ಯಾರ್ಥಿನಿಯೊಬ್ಬಳು ಅನಾರೋಗ್ಯದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ದಕ್ಷ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತಿದ್ದ ಜಯಪ್ರಾರ್ಥನಾ (17) ಮೃತಪಟ್ಟ ವಿದ್ಯಾರ್ಥಿನಿ.
ಭಾರತೀಯ ಅಂಚೆ ಇಂದು 12 ವಲಯಗಳಿಗೆ ಗ್ರಾಮೀಣ ಡಾಕ್ ಸೇವಕ್ ನೇಮಕಾತಿ ಪಟ್ಟಿ ಪ್ರಕಟಿಸಿದೆ. ಇಂದು ಕರ್ನಾಟಕ ಸೇರಿದಂತೆ ಒಟ್ಟು 12 ವಲಯಗಳಿಗೆ ಮೊದಲ ಮೆರಿಟ್ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಅನೇಕರು ಆಗಮಿಸಿದ್ದಾರೆ. ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ `ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷೀಣ ಕನ್ನಡ ಜಿಲ್ಲೆ ಉಡುಪಿ ಜಿಲ್ಲೆ ಬ್ರಹ್ಮಾವರ ವಲಯ ಇವರ ಜಂಟಿ ಸಾರಥ್ಯದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ನಡೆಯಿತು.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ಗೆ ಮನೆ ಊಟ ಬೇಕೆಂದು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು (ಆಗಸ್ಟ್ 20) ನಡೆಯಲಿದೆ.
ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಅಟ್ಟಾಡಿಸಿ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಹೆಬ್ಬಾಳದ ಎಸ್ಎಸ್ವಿ ರಸ್ತೆಯಲ್ಲಿ ನಡೆದಿದೆ.
ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 26 ಸೋಮವಾರ ಮೊಸರಿನ ಗಡಿಗೆಯನ್ನು ಒಡೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ತಯಾರಾದ “ಅನರ್ ಕಲಿ” ತುಳು ಸಿನಿಮಾದ ಪತ್ರಿಕಾಗೋಷ್ಠಿ ಸೋಮವಾರ ಸಂಜೆ ನಗರದಲ್ಲಿ ನಡೆಯಿತು.
ಕಾಡು ಹಂದಿಯೊಂದು ದಾಳಿ ನಡೆಸಿದ ಪರಿಣಾಮ ಸ್ಕೂಟರ್ ಸವಾರ ಧನುಷ್ ಎಂಬವರು ತೀವ್ರ ಗಾಯಗೊಂಡ ಘಟನೆ ಆ.20 ರ ಬೆಳಗ್ಗಿನ ಜಾವ ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ.
2024ರ ಪ್ಯಾರಿಸ್ ಒಲಿಂಪಿಕ್ಸ್ನ ಮಹಿಳೆಯರ 50 ಕೆ.ಜಿ ವಿಭಾಗದ ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ಅನರ್ಹಗೊಂಡಿದ್ದ ವಿನೇಶ್ ಫೋಗಟ್ ಗೋಲ್ಡ್ ಮೆಡಲ್ ಪಡೆಯಲಾಗದೇ ಭಾರೀ ನಿರಾಸೆಗೊಂಡಿದ್ದರು.
ಟ್ರೈನಿ ವೈದ್ಯೆಯ ಅತ್ಯಾಚಾರವೆಸಗಿ ಕೊಲೆಗೈದ ನನ್ನ ಅಳಿಯನನ್ನು ಗಲ್ಲಿಗೇರಿಸಿ, ಬೇಕಾದದ್ದನ್ನು ಮಾಡಿ ಎಂದು ಆತನ ಅತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಿಡಿಗೇಡಿಯೋರ್ವ ಕಾರಿನ ಗ್ಲಾಸ್ ಮೇಲೆ ಕಲ್ಲು ಎತ್ತಿ ಹಾಕಿ ಅಟ್ಟಹಾಸ ಮೆರೆದಿರುವ ಘಟನೆ ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನೆಹಳ್ಳಿಯಲ್ಲಿ ನಡೆದಿದೆ.
ಹೆಂಡತಿ ತವರು ಮನೆಗೆ ಹೋಗುತ್ತೇನೆ ಎಂದು ಹೇಳಿದ್ದಕ್ಕೆ ಹೆಂಡತಿಯ ಮೂಗು ಕತ್ತರಿಸಿ ವಿಕೃತ ಮರೆದಿರುವ ಘಟನೆ ಉತ್ತರಪ್ರದೇಶದ ಹಾರ್ಡೋಯಿ ಜಿಲ್ಲೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದೆ.
ಇಂದಿನಿಂದ ಐದು ದಿನಗಳ ಕಾಲ ಮೆಟ್ರೋ ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಬಿಎಂಆರ್ಸಿಎಲ್ ಪ್ರಯಾಣಿಕರಿಗೆ ಮಾಹಿತಿ ನೀಡಿದೆ
ನಿಂಬೆ ಹಣ್ಣಿನ ಎಣ್ಣೆಯಿಂದ ಅನೇಕ ಉಪಯೋಗಗಳಿವೆ. ಈ ಎಣ್ಣೆಯು ಆ್ಯಂಟಿ ಫಂಗಲ್, ಆ್ಯಂಟಿ ಬ್ಯಾಕ್ಟೀರಿಯಲ್, ಆ್ಯಂಟಿಮೈಕ್ರೊಬಿಯಲ್ ಮತ್ತು ಆ್ಯಂಟಿ ಇನ್ಫ್ಲಮೇಟರಿ ಗುಣಗಳನ್ನು ಹೊಂದಿದೆ.