Showing 20 of 20778 articles • Page 768 of 1039
ಭಾರತದಲ್ಲಿ ಇಂದು ಚಿನ್ನದ ಬೆಲೆಯಲ್ಲಿ ವ್ಯತ್ಯವಾಗದಿದ್ದರೂ ವಿದೇಶಗಳಲ್ಲಿ ಏರಿಳಿಕೆಗಳಾಗಿವೆ. ಹಲವೆಡೆ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಕೆಲ ದೇಶಗಳಲ್ಲಿ ತುಸು ಹೆಚ್ಚಳವಾಗಿದೆ.
ನಗರದ ಹಂಪನಕಟ್ಟೆಯಲ್ಲಿ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ ನಾಲ್ವರನ್ನು ಬಂಧಿಸಿರುವ ನಗರ ಪೊಲೀಸರು, 2,13,500 ರೂ.ಮೌಲ್ಯದ 500 ರೂ.ಗಳ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಅಪಾಯಕಾರಿ ಜೀಕಾ ವೈರಸ್ಗೆ ಕರ್ನಾಟದಲ್ಲಿ ಮೊದಲ ಬಲಿಯಾಗಿದೆ. ಜೀಕಾ ವೈರಸ್ ಸೋಂಕಿನಿಂದ ಬಳಸುತ್ತಿದ್ದ ವ್ಯಕ್ತಿಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ. 73 ವರ್ಷದ ವ್ಯಕ್ತಿ ಮೃತಪಟ್ಟವರು
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ ಮತ್ತು ಪತ್ನಿ ಮಧ್ಯೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತ್ನಿಯನ್ನೇ ಪತಿ ಹತ್ಯೆಗೈದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ
ʻಸಂಗೀತ್ ಘರ್ ಪ್ರೊಡಕ್ಶನ್ಸ್ʼ ಬ್ಯಾನರಿನಡಿಯಲ್ಲಿ ತಯಾರಾಗಿರುವ ‘ಪಯಣ್’ ಎಂಬ ಭಿನ್ನ ಹೆಸರಿನ ಕೊಂಕಣಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾದ ಟ್ರೈಲರ್ ಹಾಗೂ ಆಡಿಯೊ ಇದೀಗ ಬಿಡುಗಡೆ
ಉತ್ತರ ಪ್ರದೇಶದ ಹಾರ್ಡೋಯಿ ಸಹೋದರನಿಗೆ ರಾಖಿ ಕಟ್ಟಲು ತಾಯಿಯ ಮನೆಗೆ ಹೋಗಬೇಕೆಂದು ಒತ್ತಾಯಿಸಿದ ಪತ್ನಿಯ ಮೂಗನ್ನು ಪತಿ ಕತ್ತರಿಸಿದ ಘಟನೆ ಭಾನುವಾರ ನಡೆದಿದೆ.ವರದಿಗಳ ಪ್ರಕಾರ
ಕೋಲ್ಕತ್ತಾದಲ್ಲಿ ವೈದ್ಯೆಯೊಬ್ಬಳ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಸಿಎಂ ಸೂಚನೆ ಮೇರೆಗೆ ನಿರ್ಣಾಯಕ ಸಾಕ್ಷ್ಯಗಳನ್ನು ನಾಶಪಡಿಸಲಾಗಿದೆ ಎಂದು ಆರೋಪಿಸಿ
ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿ ಮಾಡಲು ಮುಂದಾಗಿರುವ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು
ನೈಟ್ ಡ್ಯೂಟಿಯಲ್ಲಿದ್ದ ಮಹಿಳಾ ನರ್ಸ್ ಮೇಲೆ ಡಾಕ್ಟರ್ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದ ಮುರಾದಾಬಾದ್ ನಗರದಲ್ಲಿ ನಡೆದಿದೆ. ಈ ಸಂಬಂಧ ಸಂತ್ರಸ್ತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಜಾನಪದ ರೈತ ಕ್ರೀಡೆಯಾದ ಕಂಬಳ ತನ್ನ ಕಂಪನ್ನು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ದಿನಾಂಕ 19-04-2025 ಶನಿವಾರ ಮತ್ತು 20-04-2025ರ
ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಇಂದು (ಸೋಮವಾರ) ಭಯೋತ್ಪಾದಕರೊಂದಿಗಿನ ಎನ್ಕೌಂಟರ್ನಲ್ಲಿ ಸಿಆರ್ಪಿಎಫ್ ಅಧಿಕಾರಿಯೊಬ್ಬರು ಹತರಾಗಿದ್ದಾರೆ. ಮೂಲಗಳ ಪ್ರಕಾರ,
ನಕಲಿ ಉತ್ಪನ್ನಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಆಹಾರ ಪದಾರ್ಥಗಳ ಕಲಬೆರಕೆ ಮತ್ತು ನಕಲಿ ಆಹಾರಗಳ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಹೌದು ಈ ಹಿಂದೆ ಪ್ಲಾಸ್ಟಿಕ್ ಮೊಟ್ಟೆ,
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಇಂದು ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ
ಟಿಜಿಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಮಾರ್ಗಮಧ್ಯದಲ್ಲಿಯೇ ಬಸ್ಸಿನ ಮಹಿಳಾ ನಿರ್ವಾಹಕಿ ಮತ್ತು ನರ್ಸ್ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ
ಸಾಲು ಸಾಲು ಚಿತ್ರಗಳಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬ್ಯುಸಿಯಾಗಿದ್ದಾರೆ. ತನ್ನ ಮುಂದಿನ ಪ್ರಾಜೆಕ್ಟ್ ಗಳ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ.ತಮಿಳು ನಿರ್ದೇಶಕ ಕಾರ್ತಿಕ್ ಅದ್ವೈತ್ ಅವರೊಂದಿಗೆ ಶಿವಣ್ಣ
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಇಂಡಿಯಾ ಡೇ ಪರೇಡ್ ಕಾರ್ಯಕ್ರಮದಲ್ಲಿ ಖಲಿಸ್ತಾನಿ ಪ್ರತ್ಯೇಕ ವಾದಿಗಳು ಗೋ ಬ್ಯಾಕ್ ಇಂಡಿಯಾ ಘೋಷಣೆ ಕೂಗುವುದಲ್ಲದೆ ತ್ರಿವರ್ಣ ಧ್ವಜ ಹರಿದು
ಬಿಗ್ ಬಾಸ್ ರೂಪೇಶ್ ಶೆಟ್ಟಿ ಹಾಗೂ ತಂಡದ ತುಳು ಚಲನ ಚಿತ್ರ “ಜೈ” ಇದರ ಟೈಟಲ್ ಅನಾವರಣ ಕಾರ್ಯಕ್ರಮ ಆದಿತ್ಯವಾರ ಸಂಜೆ ಸಿಟಿ ಸೆಂಟರ್ ಮಾಲ್ ನಲ್ಲಿ ಜರುಗಿತು.
ದೇಶ ಭಕ್ತಿಗೀತೆಯಲ್ಲಿ ಅಂಬಿಕಾ ವಿದ್ಯಾಲಯದ ಐದನೇ ತರಗತಿಯಿಂದ ಏಳನೇ ತರಗತಿಯ ವಿಭಾಗದಲ್ಲಿ ಎಂ. ಆದಿಶ್ರೀ, ಸ್ಪಂದನ ಭಟ್ ಎಂ, ಜೀವಿಕಾ ಪಿ ಭಟ್, ರೋಚನ ಎ, ರೋಚಿಕ ಎ, ಮಯೂರ್ ಎಸ್ ಮಯ್ಯ, ಶ್ರೀಯ ವಿ ಎಂ ಇವರು ಪ್ರಥಮ ಸ್ಥಾನ ಪಡೆದಿರುತ್ತಾರೆ.
ಮೆಟ್ರೋ ತನ್ನ ಪ್ರಯಾಣಿಕರಿಗೆ ಮಹತ್ವದ ಸಂದೇಶ ನೀಡಿದ್ದು , ಕೆಲವು ದಿನಗಳ ಕಾಲ ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದು
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು.