Showing 20 of 21612 articles • Page 77 of 1081
ಕೋಟೆಹುಂಡಿಯಲ್ಲಿ ಹಿರಿಯರಿಗೆ ಪ್ರೀತಿಯ ಆಶ್ರಯ ತಾಣವೊಂದು ಕಾರ್ಯನಿರ್ವಹಿಸುತ್ತಿದೆ.
ಜಿಲ್ಲೆಯ ಸರಗೂರು ತಾಲ್ಲೂಕಿನ ದಡದಹಳ್ಳಿ ಗ್ರಾಮದ ರೈತ ಮಹಿಳೆಯೊಬ್ಬರ ಜಮೀನಿನಲ್ಲಿ ಕಳೆದ 4 ದಿನಗಳಿಂದ ತಂಗಿದ್ದ ಆನೆ ಮರಿಯೊಂದು ಬೆಳೆಯನ್ನು ತಿಂದು ತುಳಿದು ಸುಮಾರು 3 ಲಕ್ಷ ರೂ. ನಷ್ಟ ಉಂಟು ಮಾಡಿದೆ.
ಕಲ್ಯಾಣಪುರ ಸಂತೆಕಟ್ಟೆ ಪ್ರದೇಶದಲ್ಲಿ ಬೃಹತ್ ಗಾತ್ರದ ಮರವೊಂದು ಏಕಾಏಕಿ ರಸ್ತೆಗೆ ಧರೆಗುರುಳಿದ ಪರಿಣಾಮ ಸಾರ್ವಜನಿಕರು ಕೆಲಕಾಲ ಆತಂಕಕ್ಕೊಳಗಾದ ಘಟನೆ ನಡೆದಿದೆ.
ನಗರ ಮತ್ತು ಜಿಲ್ಲಾ ಪೊಲೀಸ್ ಸಹಯೋಗದಲ್ಲಿ ಡ್ರಗ್ಸ್ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ನಡೆಯಿತು.
ಹುಣಸೂರಿನಲ್ಲಿ ಹೆಂಡತಿ ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಡೆತ್ ಪತ್ತೆಯಾಗಿದೆ.
ಕೇಂದ್ರ ಅಪರಾಧ ವಿಭಾಗ ಮತ್ತು ನಗರದ ವಿವಿಧ ಠಾಣೆಗಳ ಪೊಲೀಸರ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ದೆಹಲಿ ಮತ್ತು ರಾಜಸ್ಥಾನದಿಂದ ರೈಲಿನಲ್ಲಿ ಮಹಿಳೆಯರ ಚೂಡಿದಾರ, ನೈಟಿಯಲ್ಲಿ ಮರೆಮಾಚಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ್ದು, 30.58 ಕೋಟಿ ರೂ.ಮೌಲ್ಯದ ವಿವಿಧ ಮಾದರಿಯ ಡ್ರಗ್ಸ್ ಜಪ್ತಿ ಮಾಡಿ, 17 ಮಂದಿಯನ್ನು ಬಂಧಿಸಿದ್ದಾರೆ.
ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಬ್ರಹ್ಮಗಿರಿ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಗುಜ್ಜಾಡಿ ಸ್ವರ್ಣ ಜುವೆಲರ್ಸ್ ಪ್ರೈವೇಟ್ ಲಿಮಿಟೆಡ್ನ ಸಂಸ್ಥಾಪಕರಾದ ದಿ. ಗುಜ್ಜಾಡಿ ನರಸಿಂಹ ನಾಯಕ್ ಅವರ ಜನ್ಮಶತಮಾನೋತ್ಸವ ವರ್ಷದ ಅಂಗವಾಗಿ ‘ಗುಜ್ಜಾಡಿ ನರಸಿಂಹ ನಾಯಕ್ ಅವರ ನೆನಪುಗಳು’ ಕೃತಿಯ ಬಿಡುಗಡೆ ಸಮಾರಂಭ
ಇರಾನ್ ಮೇಲಿನ ನಮ್ಮ ಯುದ್ಧ ಇನ್ನೂ ಮುಗಿದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ನೀಟ್ ಪ್ರತಿಭಟನೆಯ ವೇಳೆ ನಡೆದ ಘಟನೆಗಳಿಗೆ ಕೇಂದ್ರ ಸರ್ಕಾರ ಮತ್ತು ಗೃಹ ಸಚಿವರು ಕಾರಣರಾಗಿದ್ದಾರೆ.
ಹೆಚ್ಚುತ್ತಿರುವ ಪ್ರತಿಭಟನೆಗಳಿಗೆ ಸರ್ಕಾರ ಸ್ಪಂದಿಸಲು ಪ್ರಾರಂಭಿಸುತ್ತಿರುವ ಇತ್ತೀಚಿನ ಸಂಕೇತವಾಗಿ, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತವು ಪ್ರತಿಭಟನಾ ನಿರತ ಯುವಜನರ ಕಳವಳಗಳನ್ನು ಮತ್ತು ಪರೀಕ್ಷಾ ಸುಧಾರಣೆಗಳನ್ನು ಪರಿಹರಿಸಲು ಬದ್ಧವಾಗಿದೆ ಎಂದು ಭಾರತದ ಶಿಕ್ಷಣ ಸಚಿವರು ಹೇಳಿದ್ದಾರೆ.
ಸ್ಕಾಟ್ಲ್ಯಾಂಡ್ನ ಬಂದರು ನಗರಿ ಗ್ಲಾಸ್ಗೋದಲ್ಲಿ ಕಾಮನ್ವೆಲ್ತ್ ಗೇಮ್ಸ್ 2026 ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ.
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ನಟಿ ರಕ್ಷಿತಾ ತೆರಳಿದ್ದಾರೆ.
ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ಮತ್ತೆ ತೀವ್ರಗೊಂಡಿರುವ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರಿ ಜಿಗಿತ ಕಂಡಿದೆ.
ಶ್ರೀಕೃಷ್ಣ ಮಠದ ಪರ್ಯಾಯ ಶೀರೂರು ಮಠದ ಪೂರ್ವ ಯತಿಗಳಾದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ ಅಂಗವಾಗಿ ಮಂಗಳವಾರ ಶ್ರೀಕೃಷ್ಣ ಮಠದ ಭೋಜನಶಾಲೆಯಲ್ಲಿ ಪಲ್ಲಪೂಜೆ ಭಕ್ತಿಭಾವದಿಂದ ನೆರವೇರಿತು.
ಮನೆಯ ಕಾಮಗಾರಿ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ 6.37 ಲಕ್ಷ ರೂ. ಮೌಲ್ಯದ 49 ಗ್ರಾಂ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ ಹಿನ್ನಲೆ ಕಾಂಗ್ರೆಸ್ ನಿಂದ ಮಂಗಳೂರು ಎಂಜಿ ರಸ್ತೆ ಲಾಲ್ಬಾಗ್ ಗಾಂಧಿ ಪ್ರತಿಮೆ ಎದುರು ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ರವರ ಸೂಚನೆಯ ಮೇರೆಗೆ ಪ್ರತಿಭಟನೆ ನಡೆಸಲಾಯಿತು.
ಟೊಮೆಟೊ ಹಣ್ಣುಗಳು ಪಾರ್ಶ್ವವಾಯು, ಕಣ್ಣಿನ ತೊಂದರೆ, ಹೃದಯದ ಸಮಸ್ಯೆಗಳನ್ನು ತಡೆಯುತ್ತದೆ. ಪೊಟ್ಯಾಸಿಯಮ್, ವಿಟಮಿನ್ ಬಿ, ಇ ಮತ್ತು ಇತರ ಪೋಷಕಾಂಶಗಳನ್ನು ಕೆಂಪು ಬಣ್ಣದ ಈ ಟೊಮೆಟೊ ಹಣ್ಣುಗಳು ಹೊಂದಿವೆ.
ಬಂದರಿನಲ್ಲಿ ನಿಲ್ಲಿಸಿದ್ದ ಪರ್ಷಿಯನ್ ಬೋಟ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ಡೊಂಕದಲ್ಲಿ ನಡೆದಿದೆ.
ರಾಜಧಾನಿಯ ಅತ್ಯಂತ ಗಿಜಿಗುಡುವ ಹಾಗೂ ಸೂಕ್ಷ್ಮ ಪ್ರದೇಶವಾದ ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಮೇಲೆ ಪುಂಡರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದೆ.