Showing 20 of 20778 articles • Page 772 of 1039
ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ರೇಪ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಕೊಳ್ಳೇಗಾಲದ ನಾರಾಯಣಸ್ವಾಮಿ ಗುಡಿ ಬೀದಿಯಲ್ಲಿ ವಾಸವಾಗಿದ್ದ ದಂಪತಿ ಸಾಲಬಾಧೆಯಿಂದ ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಶ್ಚಿಮ ಬಂಗಾಳದ ಕೋಲ್ಕತಾ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಬರ್ಬರ ಕೊಲೆ ಖಂಡಿಸಿ ದೇಶಾದ್ಯಂತ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ವಿಕ್ರಾಂತ್ ರೋಣ, ಡೆಡ್ಲಿ ಸೋಮ ಸಿನಿಮಾ ನಿರ್ಮಾಪಕನ ಮೇಲೆ ಎಫ್ಐಆರ್ ದಾಖಲಾಗಿದೆ. ನಟ ಸುದೀಪ್ ಅವರ ಆಪ್ತರಾಗಿರುವ ನಿರ್ಮಾಪಕ ಜಾಕ್ ಮಂಜು ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಏರ್ ಇಂಡಿಯಾ ವಿಮಾನದ ಗಗನಸಖಿಯೊಬ್ಬರ ಮೇಲೆ ಇಂಗ್ಲೆಂಡ್ನ ಲಂಡನ್ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಲ್ಲೆ ನಡೆದಿರುವ ಆಘಾತಕಾರಿ ಘಟನೆ ನಡೆದಿದೆ.
ಕ್ಷೌರ ಮಾಡುವ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ದಲಿತರೊಬ್ಬರನ್ನು ಕೊಲೆ ಮಾಡಿರುವ ಘಟನೆ ಯಲಬುರ್ಗಾದ ಸಂಗನಾಳದಲ್ಲಿ ನಡೆದಿದೆ.
ಕೊಲ್ಕತ್ತಾದಲ್ಲಿನ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ರಾಷ್ಟ್ರೀಯ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಶಾಖೆಯ ನೇತೃತ್ವದಲ್ಲಿ ಉಡುಪಿ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಯಿತು.
ಇದೇ ತಿಂಗಳು 22ರಿಂದ ಆರಂಭಗೊಳ್ಳಲಿರುವ ಲಾಸಾನ್ನೆ ಡೈಮಂಡ್ ಲೀಗ್ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಪಾಲ್ಗೊಳ್ಳಲಿದ್ದಾರೆ. ಈ ವಿಚಾರವನ್ನು ಸ್ವತಃ ನೀರಜ್ ಖಚಿತಪಡಿಸಿದ್ದಾರೆ.
ತುಂಗಭದ್ರಾ ಜಲಾಶಯದಲ್ಲಿ ಮುರಿದಿದ್ದ 19ನೇ ಗೇಟ್ನಲ್ಲಿ ಎಲ್ಲಾ 5 ಸ್ಟಾಪ್ ಲಾಗ್ ಅಳವಡಿಕೆ ಯಶಸ್ವಿಯಾಗಿದೆ. ಈ ಮೂಲಕ ಪೋಲಾಗುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸುವಲ್ಲಿ ತಜ್ಞರ ತಂಡ ಯಶಸ್ವಿಯಾಗಿದೆ.
ಕಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿ ನಡೆದಿದೆ.
ನಾಳೆ ಇಡೀ ದೇಶ ‘ರಕ್ಷಾ ಬಂಧನ’ದ ಸಂಭ್ರಮದಲ್ಲಿ ಮುಳುಗಲಿದೆ. ವಿಶೇಷ ಅಂದರೆ ನಾಳೆ ಸಂಜೆ ಖಗೋಳ ಮಂಡಲದಲ್ಲಿ ಚಮತ್ಕಾರ ನಡೆಯಲಿದೆ. ರಾತ್ರಿ ಸೂಪರ್ ಮೂನ್ ಪ್ರಕಾಶ ಮಾನವಾಗಲಿದೆ. ಇದನ್ನು ಬ್ಲೂ ಸೂಪರ್ ಮೂನ್ ಎಂದು ಕೂಡ ಕರೆಯಲಾಗುತ್ತದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅಂಗಡಿಗಳಿಗೆ ಬೆಂಕಿ ತಗುಲಿ ಭಾರೀ ಅನಾಹುತ ಸಂಭವಿಸಿದ ಘಟನೆ ಸೈದಾಪುರ ಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ 15 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ ಎಂಬ ಮಾಹಿತಿ ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಝಿಕಾ ವೈರಸ್ ಭೀತಿ ಎದುರಾಗಿದ್ದು, ಈಗಾಗಲೇ ರಾಜ್ಯದಲ್ಲಿ 7 ಝಿಕಾ ವೈರಸ್ ಪತ್ತೆಯಾಗಿದೆ. ಮುನ್ನೆಚ್ಚರಿಕೆ ವಹಿಸುವುದರ ಬಗ್ಗೆ ಅಗತ್ಯ ಕ್ರಮ ವಹಿಸಲು ಮುಂದಾಗಿದೆ.
ನ್ಯಾಷನಲ್ ಹೈವೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಪುಂಡನ ಸ್ಕೂಟರ್ ಅನ್ನು ಫ್ಲೈಓವರ್ ಮೇಲಿಂದ ಸಾರ್ವಜನಿಕರು ಎತ್ತಿ ಬೀಸಾಡಿರುವ ಘಟನೆ ತುಮಕೂರು ರಸ್ತೆಯ ಅಡಕಮಾರನಹಳ್ಳಿ ಬಳಿಯ ಫ್ಲೈಓವರ್ ನಲ್ಲಿ ನಡೆದಿದೆ.
2008ರಲ್ಲಿ ಮುಂಬೈನಲ್ಲಿ ನಡೆದ ಭಯೋತ್ಪಾದನಾ ದಾಳಿಯನ್ನು ಮರೆಯಲು ಸಾಧ್ಯವಿಲ್ಲ. ನೂರಾರು ಸಾವಿಗೆ ಕಾರಣವಾಗಿದ್ದ ಉಗ್ರಕ್ರಿಮಿಗಳನ್ನ ಭಾರತೀಯ ಸೇನೆ ಹೊಡೆದುರುಳಿಸಿತ್ತು.
ಇಲ್ಲಿನ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ.
ನಾನು ಯಾಕೆ ರಾಜೀನಾಮೆ ನೀಡಲಿ? ನಡೆದುಕೊಂಡ ನಿರ್ಧಾರಕ್ಕೆ ರಾಜ್ಯಪಾಲರೇ ರಾಜೀನಾಮೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹೇರಳವಾಗಿ ಸಲ್ಫರ್ ಅಂಶವನ್ನು ಹೊಂದಿರುವ ಈರುಳ್ಳಿಯು ಕೂದಲಿನ ಪೋಷಣೆಯನ್ನು ಹಲವು ರೀತಿಯಲ್ಲಿ ಮಾಡುತ್ತದೆ. ಕೂದಲ ಕೋಶಗಳ ಪೋಷಣೆ ಮಾಡಿ, ಕೂದಲು ಉದುರುವುದನ್ನು ಕಡಿಮೆ ಮಾಡಿ, ತುಂಡಾಗುವ ತೊಂದರೆಯನ್ನೂ ಪರಿಹಾರ ಮಾಡುತ್ತದೆ.
ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಎರಡೂ ಕೂಡ ಸ್ವಲ್ಪ ಹೆಚ್ಚಳವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 10 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ 10 ಪೈಸೆ ಜಿಗಿದಿದೆ. ವಿದೇಶಗಳಲ್ಲೂ ಕೆಲವೆಡೆ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ.
ಹಲವು ದಿನಗಳ ಬಳಿಕ ಮತ್ತೆ ಅಮೆರಿಕದಲ್ಲಿ ಭಾರತ ಮೂಲದ ವ್ಯಕ್ತಿಯನ್ನು ಕೊಲೆಮಾಡಲಾಗಿದೆ. ಹೌದು, ಅಪ್ರಾಪ್ತ ಯುವಕನೊಬ್ಬ ಗುಜರಾತ್ನ ವಡೋದರ ಮೂಲದ ದಿನಸಿ ಅಂಗಡಿ ಮಾಲೀಕರನ್ನು