Showing 20 of 19176 articles • Page 774 of 959
2024 ರ ಮಹಿಳೆಯರ ಏಷ್ಯಾಕಪ್ ಇಂದಿನಿಂದ ಶ್ರೀಲಂಕಾದ ಆತಿಥ್ಯದಲ್ಲಿ ಆರಂಭವಾಗಿದೆ. ಟೂರ್ನಿಯ ಮೊದಲ ಪಂದ್ಯ ಎ ಗುಂಪಿನ ನೇಪಾಳ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವೆ ನಡೆಯಿತು.
ವಿದ್ಯಾರ್ಥಿಯೊಬ್ಬ ನೀರಿನ ಟ್ಯಾಂಕ್ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರ್ಯಾಣದ ಹರ್ಯಾಣದ ಖರಾರ್ ನ ಖಾನ್ಪುರ್ ಗ್ರಾಮದಲ್ಲಿ ನಡೆದಿದೆ.
ಖಾಸಗಿ ಯೂಟ್ಯೂಬ್ ವಾಹಿನಿಯ ಮಾಲೀಕನೊಬ್ಬಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಧರ್ಮನಾಯಕನ ತಾಂಡ್ಯದ ಊರ ಹೊರಗಿರುವ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ನಿರಂತರವಾಗಿ ಧಾರಾಕಾರವಾಗಿ ಮಳೆ ಮುಂದುವರೆದಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ.
ಉದ್ಯೋಗ ಮೀಸಲಾತಿ ವಿಚಾರವಾಗಿ ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ದಿನೇ ದಿನೇ ಹೆಚ್ಚಾಗುತ್ತಿದೆ. ಉದ್ರಿಕ್ತ ಪ್ರತಿಭಟನಾಕಾರರು ಜೈಲಿಗೆ ಬೆಂಕಿ ಹಚ್ಚಿದ್ದಾರೆ.
ವಿಶ್ವದಾದ್ಯಂತ ಮೈಕ್ರೋಸಾಫ್ಟ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಹೀಗಾಗಿ ವಿಮಾನ ಸಂಚಾರದಲ್ಲಿ, ರೈಲು ಸಂಚಾರದಲ್ಲಿ, ಬ್ಯಾಂಕಿಂಗ್, ಷೇರು ಪೇಟೆಯ ವಹಿವಾಟಿನ ಮೇಲೆ ಪರಿಣಾಮ ಬೀರಿದೆ.
ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿ ಮಾಡಿದ್ದು, ಆಗಸ್ಟ್ 15ರಿಂದ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಸಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸೂಚಿಸಿದೆ.
ರಾಜ್ಯದ ಎಲ್ಲಾ ಜಲಾಶಯಗಳಿಂದ ಒಟ್ಟು 536 ಟಿಎಂಸಿ ನೀರು ಸಂಗ್ರಹವಾಗಿದೆ. ಎಲ್ಲೆಲ್ಲಿ ಅನಾಹುತಗಳು ಆಗಬಹುದು ಎಂಬುದರ ಬಗ್ಗೆ ಗಮನ ಇಟ್ಟಿದ್ದೇವೆ ಅಂತ ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
ಬಳ್ಳಾರಿ ಭಾಗದ ಕನ್ನಡ ಭಾಷೆಯ ಸೊಗಡು ಹೊಂದಿರುವ ಕನ್ನಡದ ’ಕುಬುಸʼ ಸಿನಿಮಾ ಜು.26ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ದಿನ ಹತ್ತಿರ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ವಾಲ್ಮೀಕಿ ನಿಗಮ ಅಕ್ರಮಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಂಡಿದ್ದ ಅಧೀಕ್ಷಕ ಚಂದ್ರಶೇಖರನ್ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ಪರಿಹಾರ ಘೋಷಣೆ ಮಾಡಿದೆ.
ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಗೆ ಅನುಮತಿ ನೀಡಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.
ಬಾಲಿವುಡ್ ನಿರ್ದೇಶಕಿ ಕಮ್ ನಿರ್ಮಾಪಕಿ ಎಕ್ತಾ ಕಪೂರ್ ಇದೀಗ ಮಂಗಳೂರಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ರಾಜಸ್ಥಾನದ ಬಿಕಾನೇರ್ನ ಮಹಾಜನ್ನ ಜೈತ್ಪುರ ಟೋಲ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನರು ಮೃತಪಟ್ಟಿರುವ ಘಟನೆ ನಡೆದಿದೆ.
ಭಾರತೀಯ ನೌಕಾ ಪಡೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಚಾರ್ಜ್ಮ್ಯಾನ್, ಟ್ರೇಡ್ಸ್ಮ್ಯಾನ್, ಕುಕ್, ಫೈರ್ ಮ್ಯಾನ್ ಸೇರಿದಂತೆ ಒಟ್ಟು 741 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಕರ್ನಾಟಕ ಲೋಕಸೇವಾ ಆಯೋಗ ವೇಳಾಪಟ್ಟಿ ಬಿಡುಗಡೆ ಮಾಡಿದೆ. ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
2024ರ ಪ್ಯಾರಿಸ್ ಒಲಿಂಪಿಕ್ಸ್ ವೇಳೆ ಕೋಟ್ಯಂತರ ಮಂದಿ ಸುಂದರ ನಗರ ಸೇರಿದಂತೆ ದೇಶದ ಏಳು ತಾಣಗಳಲ್ಲಿ ಜಮಾವಣೆಯಾಗಲಿದ್ದಾರೆ.
ಪಾಕಿಸ್ಥಾನದ ಸೈನಿಕರು ನಮ್ಮ ಮೇಲೆರಗಿ ಒಂದೇ ಸಮನೆ ಗುಂಡಿನ ದಾಳಿಗೈದುಬಿಟ್ಟರು. ಜತೆಗಿದ್ದ ಅಷ್ಟೂ ಮಂದಿ ಸ್ಥಳದಲ್ಲೇ ಮೃತಪಟ್ಟರೆ ತಾನು ಸತ್ತಂತೆ ನಟಿಸುತ್ತಾ ಬಿದ್ದಿದ್ದೆ.
‘ರೋಹನ್ ಸಿಟಿ ರೋಹನ್ ಕಾರ್ಪೊರೇಶನ್ʼ ಸಂಸ್ಥೆಯ ಅತಿದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾಗಿದೆ. ಈ ಯೋಜನೆಯು 6 ಲಕ್ಷ ಚದರ ಅಡಿ ವಸತಿ ಪ್ರದೇಶವನ್ನು ಒಳಗೊಂಡಿರುವ ಸಮುಚ್ಚಯವಾಗಿದ್ದು
ಮಾರಾಕಾಸ್ತ್ರಗಳ ಪೂರೈಕೆಗೆ ಸಂಬಂಧಿಸಿದಂತೆ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ಸಂಧು ಅಲಿಯಾಸ್ ಲಾಂಡಾನ ಪ್ರಮುಖ ಸಹಾಯಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಶುಕ್ರವಾರ ಬಂಧಿಸಿದೆ.