Showing 20 of 20778 articles • Page 775 of 1039
ಇಂದು ಸಬರ್ಮತಿ ಎಕ್ಸ್ಪ್ರೆಸ್ ರೈಲಿನ ಕನಿಷ್ಠ 20 ಬೋಗಿಳು ಹಳಿ ತಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಅಟಲ್ ಸೇತುವೆಯಿಂದ ಜಿಗಿದು ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸುವಾಗ ಅದೃಷ್ಟವಶಾತ್ ಕ್ಯಾಬ್ ಡ್ರೈವರ್ ಹಾಗೂ ಟ್ರಾಫಿಕ್ ಪೊಲೀಸರ ಹರಸಾಹಸದಿಂದ ಬದುಕುಳಿಸಿರುವ ಘಟನೆ ನಡೆದಿದೆ.
ಮಧ್ಯ ಸುಡಾನ್ನ ಸಿನ್ನಾರ್ ರಾಜ್ಯದ ಹಳ್ಳಿಯೊಂದರ ಮೇಲೆ ಅರೆಸೇನಾ ಪಡೆಗಳು ನಡೆಸಿದ ದಾಳಿಯಲ್ಲಿ ಕನಿಷ್ಠ 80 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ನಮ್ಮ ಮೆಟ್ರೋದ ಬಹುನಿರೀಕ್ಷಿತ ಮೂರನೇ ಹಂತದ ಯೋಜನೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಈ ಮೂರನೇ ಹಂತದಲ್ಲಿ ಹೊಸದಾಗಿ ಎರಡು ಕಾರಿಡಾರ್ಗಳಲ್ಲಿ 44.65 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ನಿರ್ಮಾಣವಾಗಲಿದೆ.
ರಿಲಯನ್ಸ್ ಜಿಯೋ ಸೇರಿ ಖಾಸಗಿ ಟೆಲಿಕಾಂ ಕಂಪನಿಗಳು ರೀಚಾರ್ಜ್ ಬೆಲೆಯನ್ನು ಏರಿಸಿದೆ. ಬೆಲೆ ಏರಿಕೆಯ ಬಿಸಿಯಿಂದ ಬಳಕೆದಾರರು ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ನತ್ತ ಮುಖ ಮಾಡಿದ್ದಾರೆ.
ಗುಡ್ಡ ಕುಸಿತದಲ್ಲಿ ಕೇರಳದ ಲಾರಿ ಡ್ರೈವರ್ ಅರ್ಜುನ್ ನಾಪತ್ತೆಯಾಗಿದ್ದರು. ಅಂದು ಗಂಗಾವಳಿ ನೀರಿನ ರಭಸ ಜೋರಿದ್ದ ಕಾರಣ ಅರ್ಜುನ್ ಮತ್ತು ಲಾರಿಯನ್ನು ಹುಡುಕಲು ರಕ್ಷಣಾ ತಂಡಕ್ಕೆ ಸಾಧ್ಯವಾಗಿರಲಿಲ್ಲ.
ವಿದ್ಯಾರ್ಥಿಗೆ ಸಹಪಾಠಿಯೊಬ್ಬ ಶಾಲೆಯಲ್ಲೇ ಚಾಕುವಿನಿಂದ ಇರಿದ ಘಟನೆ ರಾಜಸ್ಥಾನದ ಉದಯಪುರದ ಮಧುಬನ್ ಪ್ರದೇಶದಲ್ಲಿ ನಡೆದಿದೆ.
ಮೊಟ್ಟೆಗಳು ಸಂಪೂರ್ಣ ಪ್ರೋಟೀನ್ ಮೂಲವಾಗಿದೆ, ಅಂದರೆ ಅವು ದೇಹಕ್ಕೆ ಅಗತ್ಯವಿರುವ ಎಲ್ಲಾ ಒಂಬತ್ತು ಅಗತ್ಯ ಅಮೈನೋ ಆಮ್ಲಗಳನ್ನು ಹೊಂದಿರುತ್ತವೆ.
ಕ್ಯಾಬಿನೆಟ್ ನೇಮಕಾತಿ ಸಮಿತಿಯು ಅಧಿಕಾರಶಾಹಿ ಮಟ್ಟದಲ್ಲಿ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಹೊಸ ರಕ್ಷಣಾ ಕಾರ್ಯದರ್ಶಿಯಾಗಿ ಆರ್ಕೆ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.
ತುಂಗಭದ್ರಾ ಜಲಾಶಯದ 19ನೇ ಗೇಟ್ಗೆ ಮೊದಲ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ. ಡ್ಯಾಂ ತಜ್ಞ ಕನ್ಹಯ್ಯ ನೇತೃತ್ವದ ತಂಡದಿಂದ ಈ ಕಾರ್ಯಾಚರಣೆ ನಡೆದಿದ್ದು, ಕಿತ್ತು ಹೋಗಿದ್ದ ಗೇಟ್ ನಂಬರ್ 19ರ ಜಾಗದಲ್ಲಿ ಸ್ಟಾಪ್ ಲಾಗ್ ಅಳವಡಿಸಲಾಗಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ನಾಳೆ ಸಂಜೆ 5 ಗಂಟೆಗೆ ನಗರದ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಗಿದೆ.
ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಯುಐ’ ಸಿನಿಮಾ ರಿಲೀಸ್ಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಮೂಲಕ ಅಭಿಮಾನಿಗಳ ಕಾತರಕ್ಕೆ ನಟ ಉತ್ತರ ಕೊಟ್ಟಿದ್ದಾರೆ.
ಜಗಿತ್ಯಾಲ್ ಜಿಲ್ಲೆಯಲ್ಲಿ ಹಾವೊಂದು ಬಿಯರ್ ಕ್ಯಾನ್ನಲ್ಲಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಜಗಿತ್ಯಾಲ್ ನ ನಲ್ಲಗೊಂಡ ಪ್ರದೇಶದಲ್ಲಿರುವ ರೈತರೊಬ್ಬರ ಜಮೀನಿನಲ್ಲಿ ಈ ಘಟನೆ ನಡೆದಿದೆ.
ಮಳೆಯಿಂದ 81,589 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕೊಲ್ಕತ್ತಾದಲ್ಲಿ ನಡೆದ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಭಾರತೀಯ ಜನತಾ ಪಕ್ಷ ಇಂದು ಒತ್ತಾಯಿಸಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದು ಇಂದಿಗೆ 2 ತಿಂಗಳು 9 ದಿನವಾಗಿದೆ. ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ನಿಂದ ನಡೆದ ಕೊಲೆ ಕೇಸ್ ತನಿಖೆ ನಡೆಯುತ್ತಿದೆ.
ಕಾರಿನಲ್ಲೇ ಉಸಿರುಗಟ್ಟಿ ಕಾರು ಚಾಲಕನೋರ್ವ ಮೃತಪಟ್ಟ ಘಟನೆ ಮಣಿಪಾಲದಲ್ಲಿ ನಡೆದಿದೆ. ಮೃತ ಚಾಲಕನನ್ನು ಚಿಕ್ಕಮಗಳೂರು ಮೂಲದ ಆನಂದ (37) ಎಂದು ಗುರುತಿಸಲಾಗಿದೆ.
ದೇಶಾದ್ಯಂತ ನಾಳೆ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ OPD ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ.
ಪ್ರಧಾನಿ ಮೋದಿಗೆ ಬಾಂಗ್ಲಾದೇಶ ಸರ್ಕಾರದ ಹಂಗಾಮಿ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಕರೆ ಮಾಡಿ ಬಾಂಗ್ಲಾದೇಶದ ಪ್ರಸ್ತುತ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದ್ದಾರೆ.
ಬೇರೆ ಧರ್ಮಗಳು ಉತ್ಪತ್ತಿ ಆಗುವ ಮುನ್ನ ಇದ್ದದ್ದೇ ಹಿಂದೂ ಧರ್ಮ. ಈ ದೇಶದಲ್ಲಿ ಇರುವ ಮುಸ್ಲಿಮರೂ ಹಿಂದೂಗಳೇ. ಅಖಂಡ ಭಾರತ ಇದು ಎಂದು ಹರಿಹರಿ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.