Showing 20 of 20779 articles • Page 776 of 1039
ಬೇರೆ ಧರ್ಮಗಳು ಉತ್ಪತ್ತಿ ಆಗುವ ಮುನ್ನ ಇದ್ದದ್ದೇ ಹಿಂದೂ ಧರ್ಮ. ಈ ದೇಶದಲ್ಲಿ ಇರುವ ಮುಸ್ಲಿಮರೂ ಹಿಂದೂಗಳೇ. ಅಖಂಡ ಭಾರತ ಇದು ಎಂದು ಹರಿಹರಿ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.
ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದಲ್ಲಿ ಉಪ ಚುನಾವಣೆ ಮಾಡದೇ ಇರಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಇಂದು ಜಮ್ಮು ಕಾಶ್ಮೀರ ಮತ್ತು ಹರ್ಯಾಣ ರಾಜ್ಯಗಳ ಚುನಾವಣೆ ದಿನಾಂಕವನ್ನು ಪ್ರಕಟಿಸಿದರು.
ಮಂಕಿ ಫಾಕ್ಸ್ ಎಂಬ ಭೀಕರ ಹೆಮ್ಮಾರಿ ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯೂ ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಇಂದು ಘೋಷಣೆಯಾಗಿದೆ. ಹೊಂಬಾಳೆ ಸಂಸ್ಥೆಯ ಮುಡಿಗೆ 4 ರಾಷ್ಟ್ರೀಯ ಚಿತ್ರ ಪ್ರಶಸ್ತಿಗಳು ದಕ್ಕಿದೆ.
ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಸಂಭವಿಸಿದ್ದರಿಂದ ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ ದಿಢೀರ್ ಸ್ಥಗಿತಗೊಳಿಸಲಾಗಿದೆ.
ಸರ್ಕಾರಿ ನೌಕರರು ಇನ್ನು ಮುಂದೆ ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್ ಟ್ಯಾಗ್ ಹಾಕುವಂತೆ ಸರ್ಕಾರ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ವಿಭಾಗದ ಅಧೀನ ಕಾರ್ಯದರ್ಶಿ ಸಂದೀಪ್ ಬಿ.ಕೆ ಆದೇಶಿಸಿದ್ದಾರೆ.
ಜಮ್ಮು-ಕಾಶ್ಮೀರದ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. 90 ಕ್ಷೇತ್ರಗಳಿಗೆ 3 ಹಂತಗಳಲ್ಲಿ ಮತದಾನವನ್ನು ನಡೆಸುತ್ತಿರುವುದಾಗಿ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗದಿಂದ ಘೋಷಣೆ ಮಾಡಲಾಗಿದೆ.
ರಾಷ್ಟೀಯ ಪ್ರಶಸ್ತಿ ಬಂದಿರುವ ಕುರಿತು ನಟ ನಿರ್ದೇಶಕ ರಿಷಬ್ ಶೆಟ್ಟಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಪ್ರಶಸ್ತಿ ಘೋಷಣೆ ಮಾಡುವಾಗಲೇ ಪ್ರಶಸ್ತಿ ಬಂದಿರುವುದು ಗೊತ್ತಾಗಿದೆ.
ಡ್ರಗ್ಸ್ ಹೆಸರಲ್ಲಿ ಡಿಜಿಟಲ್ ಅರೆಸ್ಟ್ ಮಾಡಿ ಕೋಟಿ ಕೋಟಿ ಹಣ ವಂಚಿಸುತ್ತಿದ್ದ ಐದು ಜನ ಸೈಬರ್ ವಂಚಕರನ್ನು ಸಿಐಡಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನು ಶುಕ್ರವಾರ (ಆಗಸ್ಟ್ 16) ಘೋಷಿಸಲಾಗುತ್ತಿದೆ. ಆಡುಜೀವಿತಂ, 12ನೇ ಫೇಲ್, ಒಎಂಜಿ 2, ಥ್ರೀ ಆಫ್ ಉಸಾತಲ್ – ದಿ ಕೋರ್, ಆಟ್ಟಂ, ನನ್ಪಕಲ್ ನೆರತು ಮಾಯಕ್ಕಂ ಚಿತ್ರ ಸ್ಪರ್ಧೆಯಲ್ಲಿವೆ.
70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಆಗಸ್ಟ್ 16, ಶುಕ್ರವಾರ ಘೋಷಿಸಲಾಯಿತು ಮತ್ತು 2023 ರ ಮಲಯಾಳಂ ಚಿತ್ರ ಆಟಂ ಅನ್ನು ಪ್ರತಿಷ್ಠಿತ ಪ್ರಶಸ್ತಿ ಸಮಾರಂಭದಲ್ಲಿ ಅತ್ಯುತ್ತಮ ಚಲನಚಿತ್ರವೆಂದು ಘೋಷಿಸಲಾಯಿತು.
ಕನ್ನಡ ಚಿತ್ರರಂಗದ ದಶಕಗಳ ರಾಷ್ಟ್ರಪ್ರಶಸ್ತಿ ಬರವನ್ನು ನಟ ರಿಷಬ್ ಶೆಟ್ಟಿ ನೀಗಿಸಿದ್ದಾರೆ. ರಿಷಬ್ ಶೆಟ್ಟಿ ಅವರ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪ್ರಾಪ್ತಿಯಾಗಿದೆ.
70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ಕುರಿತು ದೆಹಲಿಯಲ್ಲಿ ಕೇಂದ್ರ ಮಾಹಿತಿ ಹಾಗೂ ಪ್ರಸಾರ ಇಲಾಖೆಯಿಂದ ಘೋಷಿಸಲಾಗಿದೆ. ಕನ್ನಡದ ‘ಕೆಜಿಎಫ್ 2’ ಸಿನಿಮಾಗೆ 2 ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿದೆ.
ಭಾರತದ ಬೆಳವಣಿಗೆಯು ನಿರೀಕ್ಷೆಗಿಂತ ಉತ್ತಮವಾಗಿದೆ. 2027 ರ ವೇಳೆಗೆ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಭರವಸೆ ಇದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಉಪ ವ್ಯವಸ್ಥಾಪಕ ನಿರ್ದೇಶಕಿ ಡಾ. ಗೀತಾ ಗೋಪಿನಾಥ್ ಹೇಳಿದ್ದಾರೆ.
ಸಿಟಿಯಲ್ಲಿ ಕಳ್ಳತನ ಮಾಡಿ ಕಾಡನ್ನೇ ವಾಸಸ್ಥಾನ ಮಾಡಿಕೊಂಡು ಪೊಲೀಸರಿಗೆ ಸುಳಿವು ಸಿಗದಂತೆ ಕಣ್ಮರೆಯಾಗುತ್ತಿದ್ದ ಕಳ್ಳನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ಆಗಸ್ಟ್ 14 ರ ಮಧ್ಯರಾತ್ರಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕೋಲ್ಕತ್ತಾದ ಆಸ್ಪತ್ರೆಯ ಆವರಣದಲ್ಲಿ ನಡೆದ ವಿಧ್ವಂಸಕ ಕೃತ್ಯದ ಬಗ್ಗೆ ಕಲ್ಕತ್ತಾ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಉದ್ಯಮಿ ಎಲಾನ್ ಮಸ್ಕ್ ಟ್ವಿಟರ್ ಖರೀದಿಸಿ ಇದೀಗ ಎಕ್ಸ್ ಆಗಿ ಬದಲಾಗಿದೆ. ಹಲವು ನೀತಿಗಳು ಬದಲಾಗಿದೆ. ಆದರೆ ಎಲಾನ್ ಮಸ್ಕ್ ಸಂಕಷ್ಟ ಮಾತ್ರ ಬದಲಾಗಿಲ್ಲ. ಟ್ವಿಟರ್ ಖರೀದಿಸಿದ ಬಳಿಕ ಮಸ್ಕ್ ಹಲವು ಸವಾಲುಗಳನ್ನು ಎದುರಿಸಿದ್ದಾರೆ.
ಕರಾವಳಿ ಭಾಗ ನಮ್ಮ ಹೃದಯವಿದ್ದಂತೆ. ಇಲ್ಲಿನ ರೈಲು ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಿ ಉನ್ನತೀಕರಣಗೊಳಿಸುವುದು ಇಲಾಖೆಯ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದ ಬಗ್ಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿಗಳು ಲಭ್ಯವಾಗಿದೆ.
ಜನಸಾಮಾನ್ಯರು ಮನೆಯಲ್ಲಿ ಲಕ್ಷ್ಮೀ ಪೂಜೆಗೆ ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಹಬ್ಬ ಹಿನ್ನೆಲೆಯಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಅಭಿಮಾನಿಗಳಿಗೆ ಶುಭಾಶಯ ಕೋರಿದ್ದಾರೆ.