Showing 20 of 20779 articles • Page 777 of 1039
78 ನೇ ಸ್ವಾತಂತ್ರ ದಿನವನ್ನು ರೋಹನ್ ಕಾರ್ಪೋರೇಷನ್ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರೋಹನ್ ಕಾರ್ಪೊರೇಷನ್ನ ಸದಸ್ಯರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.
ವರಲಕ್ಷ್ಮಿ ಹಬ್ಬದಂದು ಸಿನಿಮಾದ ಮುಹೂರ್ತ ಮುಗಿಸಿ ಅಧಿಕೃತವಾಗಿ ಸೆಟ್ಟೇರಿದೆ. ಇದು ಶಿವಣ್ಣ ನಟಿಸಲಿರುವ 131ನೇ ಸಿನಿಮಾ ಆಗಿರಲಿದ್ದು ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ
ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಕಾರಣ ಆಗಿದೆ ಎನ್ನಲಾದ ಡ್ರಗ್ ಕೇಸ್ನ ಆರೋಪಿ ಆಗಿದ್ದ ಆಸ್ಟ್ರೇಲಿಯಾದ ವ್ಯಕ್ತಿಯನ್ನು ನಿರಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ.
ಮಂಡ್ಯದ ಆಲೆಮನೆ, ಹೆಲ್ತ್ ಕ್ವಾರ್ಟರ್ಸ್ ಬಳಿಕ ಇದೀಗ ತೋಟದ ಮನೆಯಲ್ಲೂ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಕೃತ್ಯ ನಡೆಯುತ್ತಿರುವುದು ಗೊತ್ತಾಗಿದೆ.
ಶಾಲಾ ಸಮವಸ್ತ್ರ ತೊಟ್ಟಿರುವ ಬಾಲಕಿಯೊಬ್ಬಳು ನಡು ರಸ್ತೆಯಲ್ಲೇ ಯುವಕನನ್ನು ಥಳಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಬಾಲಕಿ ಯವಕನಿಗೆ ಮನಬಂದಂತೆ ಬೆಲ್ಟ್ನಲ್ಲಿ ಬಾರಿಸುತ್ತಿರುವುದನ್ನು ಕಾಣಬಹುದು.
ಎಂ.ಸಿ.ಸಿ. ಬ್ಯಾಂಕಿನಲ್ಲಿ ಆಗಸ್ಟ್ 15ರಂದು 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಿಲಾಗ್ರಿಸ್ ಚರ್ಚಿನ ಧರ್ಮಗುರುಗಳಾದ ವಂದನೀಯ ಬೊನವೆಂಚರ್ ನಜರೆತ್ ಇವರು ಪವಿತ್ರ ಬಲಿ ಪೂಜೆ ನೆರೆವೇರಿಸಿದರು.
ಆಸ್ಪತ್ರೆಯಲ್ಲಿ ವಿಜ್ಞಾನ, ಸಹಾನುಭೂತಿಯ ಸೇವೆ ಎರಡೂ ಸಮರ್ಪಕವಾಗಿ ಇರಬೇಕು. ಇದು ಸಾಧ್ಯವಾಗಿರುವುದರಿಂದ ಮಂಗಳೂರು ಇಂದಿರಾ ಆಸ್ಪತ್ರೆಯು ಸಾರ್ಥಕತೆಯ ಒಂದು ಮೈಲಿಗಲ್ಲು ಸ್ಥಾಪಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗಂಡೂರಾವ್ ಹೇಳಿದರು.
ನಗರದ ವಿದ್ವತ್ ಪಿಯು ಕಾಲೇಜಿನಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸುಭಾಶ್ಚಂದ್ರ ಶೆಟ್ಟಿ ಯವರು ಧ್ವಜಾರೋಹಣ ನೆರವೇರಿಸಿ ಮಕ್ಕಳನ್ನುದ್ದೇಶಿಸಿ ಮಾತನಾಡಿದರು.
ಹೆಮ್ಮೆಯ ಇಸ್ರೋ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಊರಿದೆ. ಆಂಧ್ರ ಪ್ರದೇಶದ ಶೀಹರಿಕೋಟದಿಂದ ಬೆಳಗ್ಗೆ 9.17ಕ್ಕೆ ಸರಿಯಾಗಿ ಭೂ ವೀಕ್ಷಣಾ ಕಿರು ಉಪಗ್ರಹವನ್ನು (EOS-08) ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.
ಭಾರತದ ಚುನಾವಣಾ ಆಯೋಗವು ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಮಧ್ಯಾಹ್ನ 3 ಗಂಟೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ.
ತೈವಾನ್ನ ಪೂರ್ವ ಕರಾವಳಿಯಲ್ಲಿ ಇಂದು ಬೆಳಿಗ್ಗೆ ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಅಮೆರಿಕದ ಭೂಸರ್ವೇಕ್ಷಣಾ ಇಲಾಖೆ (ಯುಎಸ್ಜಿಎಸ್) ತಿಳಿಸಿದೆ.
ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ನಡೆದ ಎನ್ಕೌಂಟರ್ನಲ್ಲಿ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನಕ್ಕೆ ಸೇರಿದ ಏಳು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ ಎಂದು ಸೇನೆ ಗುರುವಾರ ತಿಳಿಸಿದೆ.
ದೀರ್ಘ-ಶ್ರೇಣಿಯ ಅಗ್ನಿ ಕ್ಷಿಪಣಿಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿ ಏರೋಸ್ಪೇಸ್ ವಿಜ್ಞಾನಿ ಡಾ.ರಾಮ್ ನರೈನ್ ಅಗರ್ವಾಲ್ (83) ನಿಧನರಾಗಿದ್ದಾರೆ.
ಟೀಂ ಇಂಡಿಯಾದ ಮಾಜಿ ಬ್ಯಾಟ್ಸ್ಮನ್ ವಿವಿಎಸ್ ಲಕ್ಷ್ಮಣ್ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಅಂದರೆ ಎನ್ಸಿಎ ಮುಖ್ಯಸ್ಥರಾಗಿ ಮುಂದುವರೆಯಲ್ಲಿದ್ದಾರೆ.
ಇಂದು ವರಮಹಾಲಕ್ಷ್ಮಿ ಹಬ್ಬ. ಶ್ರಾವಣ ಮಾಸದಲ್ಲಿ ಬರುವ ವಿಶೇಷ ಹಬ್ಬಗಳಲ್ಲಿ ವರ ಮಹಾಲಕ್ಷ್ಮಿ ಹಬ್ಬ ಸಹ ಒಂದು. ಈ ಹಬ್ಬವನ್ನ ಎಲ್ಲಾ ಮಹಿಳೆಯರೂ ಆಚರಿಸುತ್ತಾರೆ.
ತುಂಗಭದ್ರೆ ರೌದ್ರಾವತಾರಕ್ಕೆ ಕೊಚ್ಚಿ ಹೋಗಿರುವ ಜಲಾಶಯದ 19ನೇ ಕ್ರಸ್ಟ್ಗೇಟ್ ಜಾಗದಲ್ಲಿ ಸ್ಟಾಪ್ಲಾಗ್ ಗೇಟ್ ಹಾಕಿ, ನೀರನ್ನು ಉಳಿಸುವ ಪ್ರಯತ್ನ ತಜ್ಞರಿಂದ ಆರಂಭವಾಗಿದೆ. 20 ಟನ್ ಭಾರದ ಒಂದು ಎಲಿಮೆಂಟ್ ಅಳವಡಿಕೆಗೆ ಸಿದ್ಧತೆ ನಡೆದಿದೆ.
ಕೆರಾಡಿ ಶಾಲೆಯನ್ನು ದತ್ತು ತೆಗೆದುಕೊಂಡಿರುವ ರಿಷಬ್ ಶೆಟ್ಟಿ ಫೌಂಡೇಶನ್ ಸ್ಥಾಪಕರು ಹಾಗೂ ಚಲನಚಿತ್ರ ನಟ ಹಾಗೂ ನಿರ್ದೇಶಕರಾದ ರಿಷಬ್ ಶೆಟ್ಟಿಯವರು 78ನೇ ಸ್ವಾತಂತ್ರ್ಯದ ಧ್ವಜಾರೋಹಣವನ್ನು ನೆರವೇರಿಸಿದರು.
ವರ ಮಹಾಲಕ್ಷ್ಮೀ ಹಬ್ಬವಾದ ಇಂದು ಚಿನ್ನ, ಬೆಳ್ಳಿ ಎರಡೂ ಬೆಲೆ ಕಡಿಮೆ ಆಗಿದೆ. ಕಳೆದ ದಿನ ಕೂಡ ಭಾರತದಲ್ಲಿ ಚಿನ್ನದ ಬೆಲೆ ಇಳಿದಿತ್ತು. ಬೆಳ್ಳಿ ಬೆಲೆಯೂ ಸತತವಾಗಿ ಇಳಿಕೆ ಕಂಡಿದೆ.
ಸ್ವಾತಂತ್ರೋತ್ಸವ ದಿನದಂದು ಭಾರತೀಯ ಮೆಡಿಕಲ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಕೋಲ್ಕತ್ತಾದ ವೈದ್ಯಕೀಯ ಕಾಲೇಜಿಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಕೇಸ್ನ
ಉತ್ತರ ಪ್ರದೇಶದ ಬಸ್ತಿಯಲ್ಲಿ ನಾಚಿಕೆಗೇಡಿನ ಘಟನೆಯೊಂದು ಬೆಳಕಿಗೆ ಬಂದಿದ್ದು, ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್ ಮಹಿಳೆಯೊಬ್ಬರನ್ನು ಬೆತ್ತಲೆಯಾಗಿ ಬೆಡ್ ಮೇಲೆ ಮಲಗಿಸಿ, ಆಪರೇಷನ್ ನಡೆಸುತ್ತಿರುವಾಗ ಅದನ್ನು