Showing 20 of 20781 articles • Page 779 of 1040
ಬರ್ಮಿಂಗ್ಹ್ಯಾಂ ಸ್ಮಾಲ್ ಆರ್ಮ್ಸ್ ಕಂಪನಿ ಲಿಮಿಟೆಡ್ ಫೇಮಸ್ ಆಗಿ ಬಿಎಸ್ಎ ಎಂದು ಗುರುತಿಸಿಕೊಂಡಿರುವ ಮೋಟಾರ್ಸೈಕಲ್ ಬ್ರ್ಯಾಂಡ್ ಇದೀಗ . ಬಿಎಸ್ಎ ಗೋಲ್ಡ್ ಸ್ಟಾರ್ 650 ಅನ್ನು ಭಾರತೀಯ ಮಾರುಕಟ್ಟೆಗೆ 2.99
ಮಂಗಳೂರಿನಲ್ಲಿ ಸ್ವಾತಂತ್ರ್ಯೋ ತ್ಸವ ಸಂದರ್ಭದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮೇಲೆ ಛೋಟಾ ಫ್ಯಾನ್ಸ್ ಮುಗಿಬಿದ್ದ ಘಟನೆ ನಡೆದಿದೆ. ಫ್ಯಾನ್ಸ್ ಅಭಿಮಾನ ಕಂಡು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಫಿದಾ ಆಗಿದ್ದಾರೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಬಿಗ್ ಶಾಕ್ ಕೊಟ್ಟಿದೆ. ಇನ್ನು ಮುಂದೆ ಎಸ್ಬಿಐನ ಸಾಲ ದುಬಾರಿಯಾಗಲಿದೆ. ಅಂದರೆ ಎಸ್ಬಿಐ ತಮ್ಮ ಮಾರ್ಜಿನಲ್ ಕಾಸ್ಟ್ ಆಫ್ ಲೆಂಡಿಂಗ್ ರೇಟ್ ಅನ್ನು
ಜ್ಞಾನವೇಲ್ ರಾಜ್ ನಿರ್ಮಾಣದ, ಪಾ ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್ ಅಭಿನಯದ ‘ತಂಗಲಾನ್ʼ ಚಿತ್ರವು ಇಂದು ಆಗಸ್ಟ್ 15 ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದೆ.
ಕೋಲ್ಕತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ತುರ್ತು ಕೊಠಡಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಬರ್ಖಾ ದತ್ ಅವರ ಎಕ್ಸ್ ಪೋಸ್ಟ್ ಗೆ ಉತ್ತರವಾಗಿ, ಕೋಲ್ಕತ್ತಾ ಪೊಲೀಸರು ಸುಳ್ಳು
ಆಟಿದ ಕೂಟ ಕಾರ್ಯಕ್ರಮದಲ್ಲಿ ತುಳು ಹಾಡಿಗೆ ಮಹಿಳೆಯೊಬ್ಬರು ದೈವ ನರ್ತನ ಮಾಡಿದ್ದರು. ಇದೀಗ ನರ್ತನ ಮಾಡಿದ ಮಹಿಳೆ ಕದ್ರಿ ದೇವಸ್ಥಾನಕ್ಕೆ ಆಗಮಿಸಿ ಮಂಡಿಮಯೂರಿ ದೇವರ ಕ್ಷಮೆ ಕೇಳಿದ್ದಾರೆ.
ಆಗಸ್ಟ್ 15 ನಮಗೆ ಐತಿಹಾಸಿಕ ದಿನವಾಗಿದ್ದು, ಸ್ವಾತಂತ್ರ್ಯ ನೀಡಲು ಹೋರಾಟ ನಡೆಸಿದ ಮಹಾಪುರುಷರು ಮತ್ತು ಹುತಾತ್ಮರನ್ನು ಸ್ಮರಿಸುವ ದಿನ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿನ ಚಿನ್ನದ ಅಂಗಡಿಯ ಮೇಲೆ ನಡೆದ ಪ್ರಕರಣದಲ್ಲಿ ಮಾಲೀಕನ ಧೈರ್ಯ, ಸಾಹಸದಿಂದ ಕಳ್ಳರ ದರೋಡೆ ಪ್ರಯತ್ನ ವಿಫಲವಾಗಿದೆ ಎಂಬುದಾಗಿ ತಿಳಿದುಬಂದಿದೆ.
ಮಾಡನ್ನೂರು ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯ ದಶಮಾನೋತ್ಸವದ ಅಂಗವಾಗಿ ಪ್ರದಾನಿಸಲಿರುವ “ಶುಹದಾ’’ ಎಕ್ಸಲೆನ್ಸ್ ಅವಾರ್ಡ್ ಗೆ ಕರ್ನಾಟಕದ ಜನಪ್ರಿಯ ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಆಯ್ಕೆಯಾಗಿದ್ದಾರೆ.
ಮಾಡಿದ ಸಾಲ ತೀರಿಸದ ಕಾರಣ ಬಾಲಿವುಡ್ ನ ಖ್ಯಾತ ಹಾಸ್ಯ ನಟ ರಾಜ್ ಪಾಲ್ ಯಾಧವ್ ಗೆ ಸೇರಿದ ಆಸ್ತಿಗಳನ್ನು ಬ್ಯಾಂಕ್ ಮುಟ್ಟುಗೋಲು ಹಾಕಿಕೊಂಡಿದೆ.
ರಿಷಬ್ ಶೆಟ್ಟಿ ನಿರ್ಮಾಣದ, ಪ್ರಮೋದ್ ಶೆಟ್ಟಿ ನಟನೆಯ ಕಾಮಿಡಿ, ಥ್ರಿಲ್ಲರ್ ಕತೆಯುಳ್ಳ ಲಾಫಿಂಗ್ ಬುದ್ದ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.
ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳ (ಕೆಎಂಎಫ್) ಉತ್ಪಾದಿಸುವ ನಂದಿನಿ ಹಾಲನ್ನು ದೆಹಲಿಗೂ ಸರಬರಾಜು ಮಾಡುವಂತೆ ಬೇಡಿಕೆ ಬಂದಿದೆ. ಪ್ರತಿನಿತ್ಯ ದೆಹಲಿಗೆ 1 ಲಕ್ಷ ಲೀಟರ್ ಹಾಲನ್ನು ಸರಬರಾಜು
ಬಾಹ್ಯಾಕಾಶ ಸಂಸ್ಥೆಯಾದ ನಾಸಾ ಭೂಮಿಗೆ ಸಮೀಪವಿರುವ ಕ್ಷುದ್ರಗ್ರಹದ ಬಗ್ಗೆ ಎಚ್ಚರಿಕೆ ನೀಡಿದೆ. ಆಗಸ್ಟ್ 17ರಂದು ಅದು ಭೂಮಿಗೆ ಹತ್ತಿರವಾಗಲಿದ್ದು ಅದನ್ನು ತಡೆಯುವಷ್ಟು ಸಿದ್ಧತೆಗಳಿಲ್ಲ ಎಂದು ಹೇಳಿದೆ.
ಪಾಕಿಸ್ತಾನದಲ್ಲಿ 78ನೇ ಸ್ವಾತಂತ್ರ್ಯ ದಿನದಂದೇ ಹೀನ ಕೃತ್ಯವೊಂದು ಬೆಳಕಿಗೆ ಬಂದಿದೆ. ಬೆಲ್ಜಿಯಂ ಮೂಲದ ಮಹಿಳೆಯ ಮೇಲೆ ಕಳೆದ ಐದು ದಿನಗಳಿಂದ ನಿರಂತರ ಸಾಮೂಹಿಕ ಅತ್ಯಾಚಾರ ನಡೆದಿದೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ, ಯಾರಿಗೆ ಅಗತ್ಯ ಇದೆಯೋ ಅಂತಹವರಿಗೆ ಯೋಜನೆಯ ಲಾಭ ಸಿಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಹಳೇ ನಾಣ್ಯಗಳು ಹಾಗೂ ನೋಟುಗಳನ್ನು ಸಂಗ್ರಹಿಸಿ ಭಾರತ ನಕ್ಷೆ ತಯಾರಿಸಿ ಯುವಕರು 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿರುವ ಅಪರೂಪದ ಘಟನೆ ನಡೆದಿದೆ.
ಹಿಂದೂಗಳು ಯಾವುದೇ ಕಾರಣವಿಲ್ಲದೆ ಹಿಂಸಾಚಾರಕ್ಕೆ ಒಳಗಾಗುತ್ತಿದ್ದಾರೆ ಮತ್ತು ದಾಳಿ ನಡೆಯದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನಮ್ಮ ದೇಶ ಹೊಂದಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಪತ್ನಿಗೆ ಫೋನ್ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ಭಾರತದ ವ್ಯಕ್ತಿಯೋರ್ವ ಮದುವೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮುಂದಿನ ವರ್ಷಗಳಲ್ಲಿ ಭಾರತದಲ್ಲೇ ‘ಒಲಂಪಿಕ್ಸ್’ನಡೆಸುವ ಕನಸು ಇದೆ ಎಂದು ಪ್ರಧಾನಿ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ. 2036 ರ ಒಲಿಂಪಿಕ್ಸ್ ಆತಿಥ್ಯ ವಹಿಸುವ ಭಾರತದ ಆಕಾಂಕ್ಷೆಯನ್ನು ಅನಾವರಣಗೊಳಿಸಿದರು.
ಸೌತೆಕಾಯಿಯಲ್ಲಿ ನೀರಿನಾಂಶ ಹೆಚ್ಚಿರುವ ಕಾರಣ ದೇಹದ ದಾಹವನ್ನು ತಣಿಸಲು ಮತ್ತು ದೇಹವನ್ನು ತಂಪಾಗಿಡಲು ಇದು ಸಹಕಾರಿಯಾಗಿದೆ.