Showing 20 of 21612 articles • Page 78 of 1081
2002ರಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಪಡುಬಿದ್ರಿ ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಮಂಗಳವಾರ ಬಾರ್ಕೂರಿನ ಇತಿಹಾಸ ಪ್ರಸಿದ್ಧ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳ ಕುರಿತು ಸಮಿತಿಯ ಸದಸ್ಯರೊಂದಿಗೆ ಚರ್ಚೆ ನಡೆಸಿದರು.
ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ನೇಣಿಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ನಡೆದಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಅಭಿಷೇಕ್ ಪೊರೆಲ್ ಅವರನ್ನು ಬಂಧಿಸಿ, ಅವರ ಮೊಬೈಲ್, ಲ್ಯಾಪ್ಟಾಪ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳುವಂತೆ ಕೋಲ್ಕತ್ತ ಹೈಕೋರ್ಟ್ ಮೊಗ್ರಾ ಪೊಲೀಸರಿಗೆ ಆದೇಶಿಸಿದೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ.
ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಯಜಮಾನ’ ಧಾರಾವಾಹಿ ಮೂಲಕ ಕಿರುತೆರೆ ಲೋಕಕ್ಕೆ ಕಾಲಿಟ್ಟ ಸ್ಫೂರ್ತಿ ರಮಿತಾ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ದೇಶದಲ್ಲಿ ಮತ್ತೆ ಕೋವಿಡ್-19 ಸೋಂಕಿನ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ.
ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು “ಘೋರ್ ಪಾಪ” ಎಂದು ಕರೆದರು, 13 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು
ಕರಾವಳಿಯ ಆಟಿ ತಿಂಗಳ ಸಂಪ್ರದಾಯ, ಹಳೆಯ ಜೀವನಶೈಲಿ, ಔಷಧೀಯ ಸಸ್ಯಗಳು ಹಾಗೂ ಸಾಂಪ್ರದಾಯಿಕ ಆಹಾರ ಸಂಸ್ಕೃತಿಯನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಮಣಿಪುರದಲ್ಲಿ ‘ಆಟಿದ ನೆನಪು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಮಂಗಳವಾರ ಬಾರ್ಕೂರಿನ ಸಂತೆಗುಡ್ಡೆಯ ಮಾಲೀಕ್ ದಿನಾರ್ ಜುಮ್ಮಾ ಮಸೀದಿಗೆ ಭೇಟಿ ನೀಡಿ, ಮಸೀದಿಯ ಆಡಳಿತ ಸಮಿತಿಯಿಂದ ಸನ್ಮಾನ ಸ್ವೀಕರಿಸಿದರು.
ಮಂಗಳೂರು : ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐ(ಎಂ) ಮಾನವ ಸರಪಳಿ
ಕರ್ನೂಲು ಜಿಲ್ಲೆಯ ಮಂತ್ರಾಲಯದ ಬಳಿ ಮಂಗಳವಾರ ನಸುಕಿನ ಜಾವ (ಜುಲೈ 21) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್ಕಾಮ್ಸ್ ಪ್ರಧಾನ ವ್ಯವಸ್ಥಾಪಕ (ಜಿಎಂ) ರವಿಶೆಟ್ಟಿ (43) ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 84 ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ
ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ, ಓಡಿಲ್ನಾಳ ನಿವಾಸಿ ಚೇತನ್. ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಪೊಲೀಸ್ ಭದ್ರತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪಿ, ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಭಾರತದಲ್ಲಿ ನಾಗರಿಕ ಸೇವೆಗಳ ಪರೀಕ್ಷೆಯನ್ನು ವಿಶ್ವದಲ್ಲೇ ಅತ್ಯಂತ ಕಠಿಣವೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ.
ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಗೂಸ ಕೊಟ್ಟ ಗ್ರಾಮಸ್ಥರು ಪೊಲೀಸರ ವಶಕ್ಕೆ ನೀಡಿದ್ದಾರೆ.
ಮಂಡ್ಯ ಸೆಸ್ಕಾಂ ಎಇ ಶ್ರೀನಿವಾಸ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬಂಗಾಳ ಮೂಲದ ಯುವತಿಯನ್ನ ಕಾರಿನಲ್ಲಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನ ಬಂಧಿಸುವಲ್ಲಿ ಟಿ.ನರಸೀಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ರೋಟರಿ ಕ್ಲಬ್ ಆಫ್ ಬನ್ನೂರಿನ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದವಿ ಪ್ರಧಾನ ಸಮಾರಂಭವು ಚಾಮನಹಳ್ಳಿಯ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ವಿಜೃಂಭಣೆಯಿಂದ ನಡೆಯಿತು.