Showing 20 of 20785 articles • Page 780 of 1040
ಹಿಂದೂಗಳು ಯಾವುದೇ ಕಾರಣವಿಲ್ಲದೆ ಹಿಂಸಾಚಾರಕ್ಕೆ ಒಳಗಾಗುತ್ತಿದ್ದಾರೆ ಮತ್ತು ದಾಳಿ ನಡೆಯದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನಮ್ಮ ದೇಶ ಹೊಂದಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಪತ್ನಿಗೆ ಫೋನ್ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ಭಾರತದ ವ್ಯಕ್ತಿಯೋರ್ವ ಮದುವೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮುಂದಿನ ವರ್ಷಗಳಲ್ಲಿ ಭಾರತದಲ್ಲೇ ‘ಒಲಂಪಿಕ್ಸ್’ನಡೆಸುವ ಕನಸು ಇದೆ ಎಂದು ಪ್ರಧಾನಿ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ. 2036 ರ ಒಲಿಂಪಿಕ್ಸ್ ಆತಿಥ್ಯ ವಹಿಸುವ ಭಾರತದ ಆಕಾಂಕ್ಷೆಯನ್ನು ಅನಾವರಣಗೊಳಿಸಿದರು.
ಸೌತೆಕಾಯಿಯಲ್ಲಿ ನೀರಿನಾಂಶ ಹೆಚ್ಚಿರುವ ಕಾರಣ ದೇಹದ ದಾಹವನ್ನು ತಣಿಸಲು ಮತ್ತು ದೇಹವನ್ನು ತಂಪಾಗಿಡಲು ಇದು ಸಹಕಾರಿಯಾಗಿದೆ.
ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿದರು.
78ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ಮಧ್ಯೆಯೇ 2036ರಲ್ಲಿ ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸುವ ಕನಸು ಭಾರತ ಹೊಂದಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ ಹೊರಡಿಸಿದ್ದಾರೆ.
78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದಲ್ಲಿ 2,500 ಅಡಿ ಉದ್ದದ ರಾಷ್ಟ್ರಧ್ವಜವನ್ನು ಪ್ರದರ್ಶನ ಮಾಡಲಾಯಿತು. ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಾತಂತ್ರ್ಯ ದಿನಾಚರಣೆ ಆಯೋಜನೆ ಮಾಡಲಾಗಿತ್ತು.
ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ. ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಈ ಬಾರಿ ಭಾಗವಹಿಸಿದ್ದು ವಿಶೇಷ.
ರಾಜ್ಯದಲ್ಲಿ ಒಂದು ಕೋಟಿ ಇಪ್ಪತ್ತು ಲಕ್ಷ ಅಧಿಕ ಮಹಿಳೆಯರಿಗೆ ಯೋಜನೆಯ ಲಾಭ ಸಿಗಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಭಾರತ ತಂಡದ ನೂತನ ಬೌಲಿಂಗ್ ಕೋಚ್ ಆಗಿ ಸೌತ್ ಆಫ್ರಿಕಾದ ಮಾಜಿ ವೇಗಿ ಮೋರ್ನೆ ಮೊರ್ಕೆಲ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಐಪಿಎಲ್ ಮತ್ತು ಎಸ್ಎ20 ಮತ್ತು ಪಾಕಿಸ್ತಾನ್ ತಂಡದ ಬೌಲಿಂಗ್ ಕೋಚ್ ಆಗಿ ಮೊರ್ಕೆಲ್ ಕಾರ್ಯ ನಿರ್ವಹಿಸಿದ್ದರು.
ವರಮಹಾಲಕ್ಷ್ಮಿ ಹಬ್ಬದ ಖುಷಿಯಲ್ಲಿದ್ದ ಮಹಿಳೆಯರು ಕಂಗಾಲಾಗಿದ್ದಾರೆ. ಚಿನ್ನ ಕೊಡ್ತೀನಿ ಎಂದು ಹಣ ಪಡೆದುಕೊಂಡಿದ್ದ ವ್ಯಕ್ತಿಯೊಬ್ಬ ವಂಚನೆ ಮಾಡಿರೋ ಆರೋಪ ಕೇಳಿಬಂದಿದೆ.
ಬಿಗ್ಬಾಸ್ ಖ್ಯಾತಿಯ ಸಾನ್ಯಾ ಅಯ್ಯರ್ ಅವರ ಚೊಚ್ಚಲ ಸಿನಿಮಾ ಇಂದು ರಿಲೀಸ್ ಆಗುತ್ತಿದೆ. ಇಂದ್ರಜಿತ್ ಲಂಕೇಶ್ ಆಕ್ಷನ್ ಕಟ್ ಹೇಳಿರೋ ಗೌರಿ ಸಿನಿಮಾವು ಇಂದು ಥಿಯೇಟರ್ಗೆ ಎಂಟ್ರಿ ಕೊಟ್ಟಿದೆ.
ಮುಂದಿನ ಐದು ವರ್ಷಗಳಲ್ಲಿ ತಮ್ಮ ಸರ್ಕಾರ 75,000 ಹೊಸ ವೈದ್ಯಕೀಯ ಸೀಟುಗಳನ್ನು ಸೃಷ್ಟಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಘೋಷಣೆ ಮಾಡಿದ್ದಾರೆ.
ಗುಡ್ಡ ಕುಸಿತ ಸಂಭವಿಸಿ ಇಂದಿಗೆ ಒಂದು ತಿಂಗಳಾದರೂ ಭೀಕರತೆ ನೋವು ಜನರ ಮನದಲ್ಲಿ ಮಾಸದಂತ ಗಾಯ ಮಾಡಿಬಿಟ್ಟಿದೆ. ನಾಪತ್ತೆಯಾದ ಮೂರು ಮೃತದೇಹಗಳು ಇನ್ನೂ ಕೂಡ ಪತ್ತೆಯಾಗಿಲ್ಲ.
ಸ್ಯಾಂಡಲ್ವುಡ್ ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಇಂದು ಬಿಡುಗಡೆಯಾಗಿದೆ. ನಿನ್ನೆ ರಾತ್ರಿ ಪ್ರೀಮಿಯರ್ ಆಯೋಜಿಸಿದೆ.
ಮಾಣೆಕ್ ಪರೇಡ್ ಷಾ ಮೈದಾನದಲ್ಲಿ ಧ್ವಜಾರೋಹಣ ಬಳಿಕ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದರು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಬಲಿದಾನಕ್ಕೆ ಬೆಲೆಕಟ್ಟಲಾಗದು ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.
ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಸಮಸ್ತ ಭಾರತೀಯರು ದೇಶಭಕ್ತಿ ಭಾವ ಮೆರೆದಿದ್ದಾರೆ. ರಾಜ್ಯದ ಸಿಎಂ ನಿವಾಸದಲ್ಲಿ ಸ್ವಾತಂತ್ರ ದಿನ ಆಚರಿಸಲಾಯಿತು.
ಆರ್ಟಿಒ ಕಚೇರಿಯ ಸಿಬ್ಬಂದಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ದೇಶಕ್ಕೆ ಸ್ವಾತಂತ್ರ್ಯ ದೊರೆತು 78 ವರ್ಷಗಳು ಕಳೆದರೂ ಸರಕಾರಗಳ ದುರಾಡಳಿತದಿಂದ ಇನ್ನೂ ಸಂಪೂರ್ಣ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಹಿರಿಯ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಹೇಳಿದ್ದಾರೆ.
ಸ್ತ್ರೀಯರಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ದೇಶದ ಮಹಿಳೆಯರು ಹಲವು ಕ್ಷೇತ್ರಗಳನ್ನು ಮುನ್ನಡೆಸುತ್ತಿದ್ದಾರೆ ಎಂದರು. ಇದೆ ವೇಳೆ ಮೋದಿಯವರು ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಹತ್ಯೆ ಖಂಡಿಸಿದ್ದಾರೆ.