Showing 20 of 20785 articles • Page 781 of 1040
ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ ದಿನವನ್ನು ಆಚರಿಸಲಾಯಿತು.
“ಅಂದು ಜನರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದರಿಂದ ಸ್ವಾತಂತ್ರ್ಯ ನಮ್ಮದಾಯಿತು, ಇಂದು ನೀವು ದೇಶಕ್ಕಾಗಿ ಬದುಕಿ, ದೇಶವು ಸಮೃದ್ಧಿಗೊಳ್ಳುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮತ್ತೆ ಮಳೆಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದೇಶದಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಅಂತೆಯೇ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸತತ 11ನೇ ಬಾರಿಗೆ ಧ್ವಜಾರೋಹಣ ಮಾಡಿದ್ದಾರೆ.
ಪ್ರೀತಿಗೆ ಕುಟುಂಬದವರು ಒಪ್ಪಲಿಲ್ಲವೆಂದು ಯುವಕನೊಬ್ಬ ಸಾವಿಗೆ ಶರಣಾದ ಘಟನೆ ನಗರದ ಕಾಯಿಸೊಪ್ಪಿನ ಬೀದಿಯಲ್ಲಿ ನಡೆದಿದೆ.
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ಸೈಟ್ hal-india.co.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಘಟನೆ ನಡೆದ ಆರ್ಜಿ ಕರ್ ಆಸ್ಪತ್ರೆ ಎದುರು ನಡೆಯುತ್ತಿದೆ.
ಪರಶುರಾಮನ ಕಂಚಿನ ಪ್ರತಿಮೆ ಸ್ಥಾಪನೆಯಲ್ಲಿ ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರನಿಗೆ ಸರ್ಕಾರದ ಹಣವನ್ನು ಅನಧಿಕೃತವಾಗಿ ವರ್ಗಾಯಿಸಿದ ಪ್ರಕರಣದ ವಿಚಾರಣೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಇಂದು ಎಲ್ಲೆಡೆ ದೇಶಭಕ್ತಿಯ ಸಂಭ್ರಮ. ಧ್ವಜಾರೋಹಣದ ಸಡಗರ. ಇಂದು ದೇಶದ 78ನೇ ಸ್ವಾತಂತ್ರೋತ್ಸವವನ್ನು ಭಾರತದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಭಾರತದಲ್ಲಿ ಪ್ರತಿ ವರ್ಷ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ.
ಚಿನ್ನದ ಬೆಲೆ ಇಂದು ಕೊಂಚ ಕಡಿಮೆ ಆಗಿದೆ. ಬೆಳ್ಳಿ ಬೆಲೆ ಕೆಲವೆಡೆ ಇಳಿಕೆಯಾದರೆ, ಕೆಲವೆಡೆ ಏರಿಕೆ ಆಗಿದೆ. ಮುಂಬೈನಲ್ಲಿ ಮಾತ್ರ ಬೆಳ್ಳಿ ಬೆಲೆಯಲ್ಲಿ ಅಲ್ಪ ಹೆಚ್ಚಳವಾಗಿದೆ. ಉಳಿದ ಕಡೆ ಬೆಲೆ ಸ್ವಲ್ಪ ಕಡಿಮೆ ಇದೆ.
ಭಾರತ ತಂಡದ ಮಾಜಿ ಕ್ರಿಕೆಟಿಗ, ಕರ್ನಾಟಕದ ದೊಡ್ಡ ನರಸಯ್ಯ ಗಣೇಶ್ ಕೀನ್ಯಾ ಪುರುಷರ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಆಗಿ ನೇಮಿಸಲ್ಪಟ್ಟಿದ್ದಾರೆ. 2026ರ ಟಿ20 ವಿಶ್ವಕಪ್ಗಾಗಿ “ಆಫ್ರಿಕಾ ಕ್ವಾಲಿಫೈಯರ್’
ನಗರದಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆಯು ‘ವಿಶ್ವಅಂಗಾಂಗದಾನದಿನ’ವನ್ನು ಆಚರಿಸುವ ಮೂಲಕ ಅಂಗಾಂಗ ದಾನದ ಮಹತ್ವವನ್ನು ಸಾರುವ ಜಾಗತಿಕ ಪ್ರಯತ್ನದೊಂದಿಗೆ
ಒಲಿಂಪಿಕ್ಸ್ ಫೈನಲ್ಸ್ನಿಂದ ವಿನೇಶ್ ಫೋಗಟ್ ಅನರ್ಹತೆ ವಿಚಾರವಾಗಿ ಬೆಳ್ಳಿ ಪದಕಕ್ಕೆ ಪರಿಗಣಿಸುವಂತೆ ಕೋರಿ ಕುಸ್ತಿ ಪಟು ವಿನೇಶ್ ಫೋಗಟ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ಸ್ ವಜಾಗೊಳಿಸಿದೆ.
ಅಯೋದ್ಯ ರಾಮಮಂದಿರದ ಶ್ರೀರಾಮ ವಿಗ್ರಹದ ರೂವಾರಿ ಹೆಮ್ಮೆಯ ಕನ್ನಡಿಗ ಖ್ಯಾತ ಶಿಲ್ಪಿಅರುಣ್ ಯೋಗಿರಾಜ್ ಮೇರಿಕಾದ ಸಿಯಾಟಲ್ ನಗರದಲ್ಲಿನ ಸಹ್ಯಾದ್ರಿ ಕನ್ನಡ ಸಂಘ ನೀಡುವ,
ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟವಾಗಿ ಯುವಕನೊಬ್ಬ ಮೃತಪಟ್ಟು, ಮತ್ತೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಟ್ಟಣದ ಹೊರವಲಯದ ತೋಟವೊಂದರಲ್ಲಿ ಕುರಿ ಸಾಕಾಣಿಕೆ ಘಟಕಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ 78 ಕುರಿಗಳು ಸಜೀವ ದಹನಗೊಂಡ ಘಟನೆ ಬುಧವಾರ(ಆಗಸ್ಟ್ 14) ನಡೆದಿದೆ.
ಚೀನಾದ 13 ವರ್ಷದ ಬಾಲಕಿ ಲೀ ಮುಝಿ, ಎಂಬಾಕೆ ಭರತನಾಟ್ಯ ತಜ್ಞೆಯಾದ ಲೀಲಾ ಸ್ಯಾಮ್ಸನ್ ಮತ್ತು ಭಾರತೀಯ ರಾಜತಾಂತ್ರಿಕರನ್ನು ಒಳಗೊಂಡಂತೆ ಬೀಜಿಂಗ್ನಲ್ಲಿ ಪ್ರೇಕ್ಷಕರನ್ನು ಮೆಚ್ಚಿಸುವ ಮೂಲಕ
ಜಾರಿ ನಿರ್ದೇಶನಾಲಯದ ಉಸ್ತುವಾರಿ ನಿರ್ದೇಶಕರಾಗಿರುವ ಹಿರಿಯ ಐಆರ್ಎಸ್ ಅಧಿಕಾರಿ ರಾಹುಲ್ ನವೀನ್ಅವರನ್ನು ಪೂರ್ಣಾವಧಿ ನಿರ್ದೇಶಕರನ್ನಾಗಿ ನೇಮಿಸಿದೆ. ಅಕ್ರಮ ಹಣ ವರ್ಗಾವಣೆ ವಿರೋಧಿ
2023ರ ಸೆಪ್ಟೆಂಬರ್ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕರೊಂದಿಗಿನ ಕಾದಾಟದಲ್ಲಿ ಪ್ರಾಣ ಕಳೆದುಕೊಂಡ ಭಾರತೀಯ ಸೇನೆಯ ಕರ್ನಲ್
ವ್ಯಕ್ತಿಯೊಬ್ಬರು ಕಣ್ಮರೆಯಾಗಿ ಮೂರು ವರ್ಷಗಳ ನಂತರ ಅವರ ಅಸ್ಥಿಪಂಜರ ಪತ್ತೆಯಾದ ಘಟನೆ ಇಲ್ಲಿಯ ಮಾಳಮಡ್ಡಿ ಬಡಾವಣೆಯ ಕೆನರಾ ಬ್ಯಾಂಕ್ ಬಳಿ ಘಟನೆ ನಡೆದಿದೆ.