Showing 20 of 20785 articles • Page 782 of 1040
ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44)ಹೃದಯಾಘಾತದಿಂದ ಸಾವನ್ನಪ್ಪಿದ ರಿಕ್ಷಾ ಚಾಲಕ. ಮಜೀದ್ ನಿನ್ನೆ ಮಧ್ಯಾಹ್ನ 12 ಗಂಟೆಯ ವೇಳೆ ಧರ್ಮನಗರದಿಂದ ಸಂಬಂಧಿಕ ಮಹಿಳೆಯರಿಬ್ಬರನ್ನ ತನ್ನ
ಪ್ರತಿ ವರ್ಷದಂತೆ ಈ ಬಾರಿಯೂ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಕೇಂದ್ರ ಸರಕಾರ ರಾಷ್ಟ್ರಪತಿಗಳ ಪದಕ ಘೋಷಿಸಿದೆ. ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಕೇಂದ್ರ
ರಕ್ಷಾ ಬಂಧನ ಹಬ್ಬಕ್ಕೆ ರಜಾ ತೆಗೆದುಕೊಳ್ಳುವ ಉದ್ಯೋಗಿಗಳಿಗೆ 7 ದಿನಗಳ ಸಂಬಳ ಕಟ್ ಮಾಡುವುದಾ ಕಂಪೆನಿ ಹೇಳಿಕೊಂಡಿದೆ. ಈ ಬಗ್ಗೆ ಮಹಿಳೆ ಲಿಂಕ್ಡ್ ಇನ್ನಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದ್ದು, ಈ ಪೋಸ್ಟ್ ಇದೀಗ ಭಾರೀ ವೈರಲ್
ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತನೆ ಮಾಡಿದ್ದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ಗೆ ಅಮೆರಿಕಾ ವೀಸಾ ನಿರಾಕರಿಸಿದೆ.ಅಮೆರಿಕಾದ ಕನ್ನಡ ಕೂಟಗಳು ಆಯೋಜಿಸುವ ಅಕ್ಕ ಸಮ್ಮೇಳನದಲ್ಲಿ
ಕಡಂದಲೆ ನದಿಯಲ್ಲಿ ಎರಡು ಗೋವುಗಳ ತಲೆಗಳು ಪತ್ತೆ ಆಗಿದೆ. ದನವನ್ನು ಕೊಂದ ಬಳಿಕ ಅದರ ತಲೆಗಳನ್ನು ನದಿಗೆ ತಂದು ಹಾಕಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆಕಡಂದಲೆಯ ನದಿಯ
ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಆರ್ ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್ ಸ್ಟೇಬಲ್ ಆಗಿ ಸೇವೆಸಲ್ಲಿಸುತ್ತಿರುವ ಬಿ. ವಿಜಯ್ ಕುಮಾರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಲಭಿಸಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಪಾಲಾಗಿರುವ ದರ್ಶನ್ಮತ್ತು ಗ್ಯಾಂಗ್ಗೆ ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ಮುಂದುವರಿಸುವಂತೆ
ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರು ಓಡಾಡುವ ಜಾಗದಲ್ಲಿ ಮುಸ್ಲಿಂ ಪ್ರಯಾಣಿಕರು ನಮಾಜ್ ಮಾಡಲು ಮುಂದಾಗಿರುವ ಘಟನೆಯೊಂದು ನಡೆದಿದೆ. ವಿಷಯ ತಿಳಿದ ಟಿಟಿಇ ಅವರಿ ಸರಿಯಾಗಿ ಕ್ಲಾಸ್
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್ ಹಸೀನಾ ರಾಜಿನಾಮೆ ಕೊಟ್ಟ ಬೆನ್ನಲ್ಲೇ ಇದೀಗ ಥೈಲ್ಯಾಂಡ್ ಪ್ರಧಾನಿ ಶ್ರೆತ್ತಾ ಥವಿಸಿನ್ ಅವರನ್ನು ಅಧಿಕಾರದಿಂದ ತೆಗೆದುಹಾಕಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಮತ್ತೆ ಜೈಲೇ ಗತಿ ಎನ್ನುವಂತೆ ಆಗಿದೆ. ಇಂದು ಕೋರ್ಟ್ ನಟ ದರ್ಶನ್ ಹಾಗು ಅವರ ಗ್ಯಾಂಗ್ ಗೆ ಆಗಸ್ಟ್.28ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಇದೀಗ ಜನಪ್ರಿಯ ಹುವಾಯಿ ಕಂಪನಿ ಹೊಸ ಪ್ಲಿಪ್ ಫೋನನ್ನು ಬಿಡುಗಡೆ ಮಾಡಿದೆ. ಹುವಾಯಿ ನೋವಾ ಪ್ಲಿಪ್ ನೂತನ ಮಡಚುವ ಫೋನನ್ನು ಪರಿಚಯಿಸಿದೆ.
ಮಂಗಳೂರು ಮೂಲದ ವರುಣ್ ಡಿ’ಕೋಸ್ಟಾ ಅಂತರಾಷ್ಟ್ರೀಯ ವೇದಿಕೆಯಲ್ಲಿ ಮೆರಗು ತೋರಿದ್ದು, ಥೈಲ್ಯಾಂಡಿನಲ್ಲಿ ನಡೆದ ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿಯನ್ನು ಗೆದ್ದಿದ್ದಾರೆ
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ನಡೆದ ಭಯೋತ್ಪಾದಕರ ಶೋಧ ಕಾರ್ಯಾಚರಣೆ ವೇಳೆ ಭಾರತೀಯ ಸೇನೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಉಗ್ರರ ಗುಂಡಿನ
ಬ್ಯಾಂಕ್ಗಳಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆ 2 ರಾಷ್ಟ್ರೀಕೃತ ಬ್ಯಾಂಕ್ಗಳ ಎಲ್ಲಾ ಶಾಖೆಗಳಲ್ಲಿರುವ ಸರ್ಕಾರಿ ಖಾತೆಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರ ಬುಧವಾರ ಮಹತ್ವದ ಆದೇಶವನ್ನು ಹೊರಡಿಸಿದೆ.
ನಟಿ ಕಂಗನಾ ರಣಾವತ್ ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ ʼಎಮರ್ಜೆನ್ಸಿʼ ಸಿನಿಮಾದ ಟ್ರೇಲರ್ ಬುಧವಾರ(ಆ.14ರಂದು) ರಿಲೀಸ್ ಆಗಿದೆ.ಭಾರತದ ತುರ್ತು ಪರಿಸ್ಥಿತಿಯ ಕಥೆಯನ್ನೊಳಗೊಂಡಿರುವ ʼಎಮರ್ಜೆನ್ಸಿ
ಇತ್ತೀಚಿಗೆ ರೀಲ್ಸ್ ಮಾಡುವುದು ಜೀವನದ ಮುಖ್ಯ ಅವ್ಯಾಸವನ್ನಾಗಿ ಮಾಡಿಕೊಂಡಿದ್ದಾರೆ. ಮಾತು ಬಾರದ ಮಕ್ಕಳಿಂದ ಹಿಡಿದು ಹಣ್ಣು ಹಣ್ಣು ಮುದುಕರು ರೀಲ್ಸ್ನಲ್ಲೇ ಮುಳಿಗಿರುತ್ತಾರೆ.
ಭಾರತೀಯ ಕ್ರಿಕೆಟ್ ತಂಡದ ಮಾಜಿ ಹಿರಿಯ ಆಟಗಾರರಾದ ಕನ್ನಡಿಗ ದೊಡ್ಡ ಗಣೇಶ್ ಅವರು ಇದೀಗ ಕೀನ್ಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ.
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕಳವಳಕಾರಿಯಾಗಿದ್ದು,ಇದರಲ್ಲಿ ಅಂತಾರಾಷ್ಟ್ರೀಯ ಪಿತೂರಿ ಇರುವ ಸಾಧ್ಯತೆಯಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.
ತಂದೆಯು ಮನೆಯಲ್ಲಿ ಕುಸಿದುಬಿದ್ದು ಅಸಹಾಯಕ ಸ್ಥಿತಿಯಲ್ಲಿದ್ದಾಗ, ಎಂಟು ವರ್ಷದ ಮಗನ ಸಮಯ ಪ್ರಜ್ಞೆಯಿಂದಾಗಿ ತಂದೆಯು ರಕ್ಷಿಸಲ್ಪಟ್ಟ ಘಟನೆ ದೊಡ್ಡಣಗುಡ್ಡೆಯಲ್ಲಿ ನಡೆದಿದೆ.
ಶಿರೂರು ದುರಂತದಿಂದ ಉಳುವರೆ ಗ್ರಾಮದಲ್ಲಿ ಮನೆ ಕಳೆದುಕೊಂಡವರ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ವಯನಾಡಿನಲ್ಲಿ 100 ಮನೆಗಳನ್ನು ಕಟ್ಟಿಕೊಡಲು ರಾಜ್ಯ ಸರ್ಕಾರ ಮುಂದಾಗಿದೆ