Showing 20 of 20785 articles • Page 783 of 1040
ಹಣಕಾಸು ಸಚಿವೆ, ತಮ್ಮ ತೆರಿಗೆ ಹೇರಿಕೆ ಕ್ರಮಗಳನ್ನು ಸಮರ್ಥಿಸಿಕೊಂಡಿದ್ದಾರೆ. ಈ ತೆರಿಗೆಗಳು ಹೇಗೆ ಒಂದು ದೇಶದ ಅಭ್ಯುದಯಕ್ಕೆ ಕಾರಣವಾಗಬಲ್ಲುವು ಎಂಬುದನ್ನು ವಿವರಿಸಿದ್ದಾರೆ.
ಮುಸ್ಲಿಂ ಪ್ರಯಾಣಿಕರು ರೈಲಿನಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ಪ್ರಯಾಣಿಕರಿಗೆ ನಡೆದಾಡಲು ಅಡ್ಡಿಯುಂಟಾದ ಕಾರಣ ಮುಸ್ಲಿಂ ಪ್ರಯಾಣಿಕರನ್ನು ಟಿಟಿಇ ತರಾಟೆ ತೆಗೆದುಕೊಂಡ ಘಟನೆ ನಡೆದಿದ್ದು, ಈ ವಿಡಿಯೋವನ್ನು ಎಲ್ಲೆಡೆ ವೈರಲ್ ಆಗಿದೆ.
ಭಾರತ ಆಗಸ್ಟ್ 15 ಗುರುವಾರದಂದು 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲು ಸಜ್ಜಾಗಿದೆ. ನಾಳೆ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ರಾಷ್ಟ್ರಪತಿಗಳ ಪದಕ ಘೋಷಿಸಿದೆ.
ಗದಗದ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ಇಬ್ಬರು ವಿದ್ಯಾರ್ಥಿಗಳಿಗೆ ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ.
ನಗರದ ಹೃದಯ ಭಾಗದ ಶ್ರೀ ಧರ್ಮಸ್ಥಳ ಕಟ್ಟಡದ 2ನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಮೊಗದಲ್ಲಿ ಹೊಸ ಮಂದಹಾಸ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಾಂತ ಹೆಸರು ವಾಸಿಯಾಗಿದೆ.
ನಗರದ ಕೆಎಂಸಿ ಆಸ್ಪತ್ರೆ, ಡಾ. ಬಿ ಆರ್ ಅಂಬೇಡ್ಕರ್ ವೃತ್ತ, ಮಂಗಳೂರು ಇಲ್ಲಿ ಮಂಗಳವಾರ ವಿಶ್ವ ಅಂಗಾಂಗ ದಾನ ದಿನ 2024 ಅನ್ನು ಆಚರಿಸಿತು. ಅಂಗಾಂಗ ದಾನದ ಮಹತ್ವವನ್ನು ಎತ್ತಿ ತೋರಿಸುವ ಜಾಗತಿಕ ಪ್ರಯತ್ನಕ್ಕೆ ಸೇರಿದೆ.
ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದಿದೆ.ಮೃತರನ್ನು ಬಿಜೆಪಿ ಬಜರಂಗಪುರಿ ಮಂಡಲದ ಮಾಜಿ ಪ್ರಧಾನ ಕಾರ್ಯದರ್ಶಿ ಅಜಯ್ ಶಾ ಎಂದು ಗುರುತಿಸಲಾಗಿದೆ.
ಪ್ರವಾಸಿ ಬಂಗಲೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಹಿತ ಅನೇಕ ಕಾಮಗಾರಿಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದೆ ಎಂಬ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಮ್ ಆರೋಪಕ್ಕೆ ಹರೀಶ್ ಪೂಂಜಾ ಆಣೆ ಪ್ರಮಾಣ ಮಾಡಿದ್ದಾರೆ.
ಮೈಸೂರು ದಸರಾ ಮಹೋತ್ಸವ ಅಕ್ಟೋಬರ್ 3 ರಿಂದ ಅ.12 ರ ವರೆಗೆ ಜರುಗಲಿದೆ. ಇದಕ್ಕಾಗಿ ಈಗಾಗಲೇ ತಯಾರಿ ಶುರುವಾಗಿದೆ. ಇನ್ನು ಮತ್ತೊಂದೆಡೆ ಇಂದಿನಿಂದ ಮೈಸೂರು ಅರಮನೆ ವೀಕ್ಷಣಗೆ ವಾಟ್ಸಾಪ್ ಟಿಕೆಟ್ ನೀಡಲಾಗುತ್ತಿದೆ.
ಜಪ್ಪಿನಮೊಗರಿನಲ್ಲಿರುವ ಶ್ರೀಮತಿ ವಿನಯಾ ಶ್ರೀನಿವಾಸ್ ಅವರ ಮನೆ ಮೇಲೆ ಮಂಗಳವಾರ ಬೆಳಗ್ಗೆ ಹರ್ ಘರ್ ಅಭಿಯಾನದಡಿ ತ್ರಿವರ್ಣ ಧ್ವಜ ಹಾರಾಡಿಸುವ ಮೂಲಕ ಈ ವಿನೂತನ ದೇಶಪ್ರೇಮ ಮೊಳಗಿಸುವ ಪ್ರಯತ್ನಕ್ಕೆ ಕ್ಯಾ. ಚೌಟ ಅವರು ಚಾಲನೆ ನೀಡಿದ್ದಾರೆ.
ಮಣ್ಣಿನ ಮಡಿಕೆಯಲ್ಲಿ ನೀರನ್ನು ಇಡುವುದರಿಂದ ಆ ನೀರು ಶುದ್ಧವಾಗಿಯೂ ಇರುತ್ತದೆ ಅಲ್ಲದೆ ಆ ನೀರಿನಲ್ಲಿ ವಿಟಮಿನ್ಗಳು ನಷ್ಟವಾಗುವುದಿಲ್ಲ,
ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಖಾಸಗಿ ಕೈಗಾರಿಕೆ ಮತ್ತು ಹೂಡಿಕೆ ಸಲಹೆಗಾರ, ಪ್ರಸಿದ್ಧ ಕೈಗಾರಿಕೋದ್ಯಮಿ ಸಲ್ಮಾನ್ ಫಜ್ಲುರ್ ರಹಮಾನ್ ಹಾಗೂ ಮಾಜಿ ಕಾನೂನು ಸಚಿವ ಅನಿಸುಲ್ ಹಖ್ ಅವರನ್ನು ಬಂಧಿಸಿದ್ದಾರೆ
ನಟ ಯಶ್ ಅವರು ‘ಟಾಕ್ಸಿಕ್’ ಸಿನಿಮಾಗೂ ಮುನ್ನ ಸಲ್ಮಾನ್ ಖಾನ್ ಬ್ಯಾನರ್ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ.
ನಗರದಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವ ಕಾರಣ ಔಟರ್ ರಿಂಗ್ ರಸ್ತೆಯ ಕಂಪನಿಗಳು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಅವಕಾಶ ನೀಡುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.
ಕೊಂಕಣಿಯನ್ನು ಎಲ್ಲರೂ ಮಾತೃಭಾಷೆ ಆಗಿ ಮಾತನಾಡುತ್ತಾರೆ. ಆದುದರಿಂದ ನಿಜವಾದ ಅರ್ಥದಲ್ಲಿ ವಸುಧೈವ ಕುಟುಂಬ ಕೊಂಕಣಿ ಮಾತನಾಡುವ ಜನರು ಎಂದು ರೇಮಂಡ್ ಡಿಕೂನಾ ತಾಕೊಡೆ ನುಡಿದರು.
ತಂದೆಯನ್ನು ಮಗನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಆಲಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ನರೇಂದ್ರ ಮೋದಿ ಅವರನ್ನು ಅವಾಚ್ಯವಾಗಿ ಟೀಕಿಸಿದ ವ್ಯಕ್ತಿಯೊಬ್ಬನನ್ನು ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಯುವ ಲೇಖಕಿ 21 ವರ್ಷದಲ್ಲಿ ಸಾಹಿತಿಕ ಸಾಧನೆ ಮಾಡಿದ ಕುಮಾರಿ ರಿಶೇಲ್ ಬ್ರಿಟ್ನಿ ಫೆರ್ನಾಂಡಿಸ್ ಇವರಿಗೆ ಶ್ರೀ ಉಮಾನಾಥ ಕೋಟ್ಯಾನ್ ಸನ್ಮಾನ್ಯ ಶಾಸಕರು ಮುಲ್ಕಿ ಮೂಡಬಿದ್ರೆ ಕ್ಷೇತ್ರ ಇವರಿಂದ ಸನ್ಮಾನ ನೆರವೇರಿದೆ.
ನಿಟ್ಟೆ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಪ್ರಯುಕ್ತ ನಿಟ್ಟೆ ಗ್ರಾಮದ ಸುಮಾರು 13 ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಜನಪ್ರಿಯ ಮಲ್ಟಿಮೀಡಿಯಾಗಳಲ್ಲಿ ಒಂದಾದ ಪೊಕೆಮೋನ್ ದೂರದರ್ಶನ ಸರಣಿಯಲ್ಲಿ ಮಿಸ್ಟಿ ಮತ್ತು ಜೆಸ್ಸಿ ಪಾತ್ರಗಳಿಗೆ ಧ್ವನಿ ನೀಡುವ ಮೂಲಕ ಹೆಸರುವಾಸಿಯಾದ ರಾಚೆಲ್ ಲಿಲ್ಲಿಸ್(46) ನಿಧನರಾಗಿದ್ದಾರೆ.