Showing 20 of 20788 articles • Page 784 of 1040
ಯುವ ಲೇಖಕಿ 21 ವರ್ಷದಲ್ಲಿ ಸಾಹಿತಿಕ ಸಾಧನೆ ಮಾಡಿದ ಕುಮಾರಿ ರಿಶೇಲ್ ಬ್ರಿಟ್ನಿ ಫೆರ್ನಾಂಡಿಸ್ ಇವರಿಗೆ ಶ್ರೀ ಉಮಾನಾಥ ಕೋಟ್ಯಾನ್ ಸನ್ಮಾನ್ಯ ಶಾಸಕರು ಮುಲ್ಕಿ ಮೂಡಬಿದ್ರೆ ಕ್ಷೇತ್ರ ಇವರಿಂದ ಸನ್ಮಾನ ನೆರವೇರಿದೆ.
ನಿಟ್ಟೆ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಪ್ರಯುಕ್ತ ನಿಟ್ಟೆ ಗ್ರಾಮದ ಸುಮಾರು 13 ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಜನಪ್ರಿಯ ಮಲ್ಟಿಮೀಡಿಯಾಗಳಲ್ಲಿ ಒಂದಾದ ಪೊಕೆಮೋನ್ ದೂರದರ್ಶನ ಸರಣಿಯಲ್ಲಿ ಮಿಸ್ಟಿ ಮತ್ತು ಜೆಸ್ಸಿ ಪಾತ್ರಗಳಿಗೆ ಧ್ವನಿ ನೀಡುವ ಮೂಲಕ ಹೆಸರುವಾಸಿಯಾದ ರಾಚೆಲ್ ಲಿಲ್ಲಿಸ್(46) ನಿಧನರಾಗಿದ್ದಾರೆ.
ಕರ್ನಾಟಕ ಸರ್ಕಾರ ‘ಅನ್ನಭಾಗ್ಯ’ ಯೋಜನೆಯಡಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆ ಮಾಡುತ್ತಿದ್ದು, ಇನ್ನು ಮುಂದೆ ಎಣ್ಣೆ, ಬೇಳೆ, ಸಕ್ಕರೆ ಮತ್ತು ಇತರ ಆಹಾರ ಪದಾರ್ಥಗಳನ್ನು ನೀಡುವ ಸಾಧ್ಯತೆ ಇದೆ.
ಶಿಕ್ಷಕನಿಂದಲೇ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.
ದೇಗುಲ ನಗರದ ರಾಮ ಪಥದಲ್ಲಿ ಮರಗಳಿಗೆ ಅಳವಡಿಸಿದ್ದ 3800 ಬಿದಿರು ದೀಪಗಳು ಮತ್ತು ಭಕ್ತಿಪಥದಲ್ಲಿ ಅಳವಡಿಸಿದ್ದ 36 ಗೊಬೊ ಪ್ರಾಜೆಕ್ಟರ್ ದೀಪಗಳು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪವಿತ್ರಾಗೌಡ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ. ಪವಿತ್ರಾಗೌಡ ಮನೆಯಲ್ಲಿ ಕೊಲೆ ದಿನ ಆಕೆ ಧರಿಸಿದ್ದ ಚಪ್ಪಲಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು.
ತುಂಗಭದ್ರಾ ಜಲಾಶಯದಲ್ಲಿ ಮುರಿದು ಹೋಗಿರುವ 19ನೇ ಗೇಟ್ ಅನ್ನು ಮತ್ತೆ ಅಳವಡಿಸುವ ಕಾರ್ಯ ಇಂದಿನಿಂದಲೇ ಆರಂಭವಾಗುತ್ತಿದೆ. ಡ್ಯಾಂ ಇಂಜಿನಿಯರ್ ಕನ್ನಯ್ಯ ನಾಯ್ಡು ಅವರ ತಂಡ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಅಂಕೋಲಾ ಶಿರೂರು ಗುಡ್ಡಕುಸಿತ ಪ್ರಕರಣದಲ್ಲಿ ಲಾರಿ ಚಾಲಕ ಅರ್ಜುನ್, ಜಗನ್ನಾಥ ನಾಯ್ಕ, ಲೋಕೇಶ್ ಮೃತದೇಹ ಇನ್ನು ಪತ್ತೆಯಾಗಿಲ್ಲ.
ಭಾರತದ ಜನಸಂಖ್ಯೆ 2036ರಲ್ಲಿ 152 ಕೋಟಿಗೆ ತಲುಪುವ ನಿರೀಕ್ಷೆ ಹುಟ್ಟಿಕೊಂಡಿದೆ. ಕೇಂದ್ರ ಯೋಜನೆ ಮುಂದಿನ 12 ವರ್ಷಗಳಲ್ಲಿ ಭಾರತದ ಜನಸಂಖ್ಯೆ 150 ಕೋಟಿಗಿಂತಲೂ ಅಧಿಕವಾಗಲಿದೆ.
ಭಾರತ 78 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಸಿದ್ಧಗೊಳ್ಳುತ್ತಿದ್ದು, ಇದೇ ವೇಳೆ ಭಾರತ ತನ್ನ ರಕ್ಷಣಾ ವಲಯದಲ್ಲಿ ಅತ್ಯುತ್ತಮ ಸಾಧನೆಯೊಂದನ್ನು ಮಾಡಿದೆ.
ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ಈ ದಿನ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಇಂದು ಏರಿಕೆ ಕಂಡಿದೆ. ನಿನ್ನೆ ಗ್ರಾಮ್ಗೆ 25 ರೂನಷ್ಟು ಏರಿದ್ದ ಚಿನ್ನದ ಬೆಲೆ ಇಂದು 95 ರೂ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಗ್ರಾಮ್ಗೆ 1 ರೂನಷ್ಟು ಹೆಚ್ಚಾಗಿದೆ.
ಅತ್ಯಂತ ಅಸಹ್ಯಕರ ಘಟನೆಯಲ್ಲಿ50 ವರ್ಷದ ಸರ್ಕಾರಿ ನೌಕರನೊಬ್ಬ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆದರೆ, ಇದರಿಂದ ತೃಪ್ತಿ ಸಿಗದ ಹಿನ್ನಲೆಯಲ್ಲಿ ಬಳಿಕ ಆಕೆಯ ಮನೆಯಲ್ಲಿದ್ದ
ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಟ್ಟ ಒಲಿದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ
ಬೆಳ್ಳುಳ್ಳಿ ತರಕಾರಿಯೋ ಅಥವಾ ಮಸಾಲೆ ಪದಾರ್ಥವೋ ಎಂಬ ಸುಮಾರು ಒಂದು ದಶಕದ ಕಾನೂನು ಹೋರಾಟದ ನಂತರ, ಮಧ್ಯಪ್ರದೇಶ ಹೈಕೋರ್ಟ್ನ ಇಂದೋರ್ ಪೀಠವು
ಪ್ಯಾರಿಸ್ ಒಲಿಂಪಿಕ್ಸ್ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ತಮಗೆ ಬೆಳ್ಳಿ ಪದಕ ಸಿಗಬೇಕು ಎಂದು ಆಗ್ರಹಿಸಿ ವಿನೇಶ್ ಪೋಗಟ್ ಸಲ್ಲಿಕೆ ಮಾಡಿರುವ ಅರ್ಜಿಯ ತೀರ್ಪನ್ನು ಜಾಗತಿಕ ಕ್ರೀಡಾ ನ್ಯಾಯಮಂಡಳಿ
ಇರಾನ್ ಬೆಂಬಲಿತ ಗುಂಪುಗಳ ಸಂಘಟಿತ ದಾಳಿಯ ಪ್ರದರ್ಶನದಲ್ಲಿ ಹಿಜ್ಬುಲ್ಲಾ ಇಂದು ಸೂಕ್ಷ್ಮ ಇಸ್ರೇಲಿ ಮಿಲಿಟರಿ ಸೈಟ್ಗಳ ವಿರುದ್ಧ ಸರಣಿ ದಾಳಿಗಳನ್ನು ಪ್ರಾರಂಭಿಸಿದೆ. ಅದರ ಒಂದು ಕ್ಷಿಪಣಿಯು ಇಸ್ರೇಲಿ ಪಡೆಗಳ
ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಲು
ಸ್ವಲ್ಪ ದಿನದ ಮಟ್ಟಿಗೆ ನಿಂತಿದ್ದ ಬಾಂಬ್ ಬೆದರಿಕೆ ಸರಣಿ ಇದೀಗ ಮತ್ತೆ ಸದ್ದು ಮಾಡಿದೆ. ಬೆಂಗಳೂರಿನ ಜೆ.ಪಿ.ನಗರದ 4ನೇ ಹಂತದಲ್ಲಿರುವ ಬ್ರಾಡ್ ಕಾಂ’ ಕಂಪನಿಗೆ ಬೆಳಗ್ಗೆ 11:50ರ ಸುಮಾರಿಗೆ ಬಾಂಬ್ ಬೆದರಿಕೆ