Showing 20 of 20792 articles • Page 786 of 1040
ಕುಡಿದ ಮತ್ತಿನಲ್ಲಿ ತನ್ನ ಪತ್ನಿಯನ್ನು ಥಳಿಸಿ, ಆಕೆಯನ್ನು ಬೈಕ್ಗೆ ಕಟ್ಟಿಕೊಂಡು ಗ್ರಾಮದುದ್ದಕ್ಕೂ ಎಳೆದೊಯ್ದಿರುವ ಘಟನೆ ರಾಜಸ್ಥಾನದ ನಗೌರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಜನಪ್ರಿಯ ಕಂಪನಿಯಾದ ಸ್ಯಾಮ್ಸಂಗ್ ಹೊಸ ಆಫರ್ ತೆರೆದಿಟ್ಟಿದೆ. ಇದರ ಮೂಲಕ 8.22 ಕೋಟಿ ರೂಪಾಯಿ ಗೆಲ್ಲಬಹುದಾಗಿದೆ. ಯಾರು ಬೇಕಾದರೂ ಈ ಅವಕಾಶವನ್ನು ಪಡೆಯಬಹುದಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ಪವಿತ್ರಾ ಗೌಡ ಜೈಲು ಸೇರಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್,ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿದೆ.
ರಾಜ್ಯ ಸರ್ಕಾರದ ಧಾರವಾಡ ರಂಗಾಯಣಕ್ಕೆ ನಿರ್ದೇಶಕರನ್ನಾಗಿ “ಕಲಿಯುಗದ ಕುಡುಕ ” ಖ್ಯಾತಿಯ ರಾಜು ತಾಳಿಕೋಟೆಯವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಸೆಕ್ಯೂರಿಟಿ ಗಾರ್ಡ್ ಒಬ್ಬ ಶೋರೂಂ ಕ್ಲಸ್ಟರ್ ಮ್ಯಾನೇಜರ್ ಗೆ ಚೂರಿಯಿಂದ ಇರಿದಿರುವ ಘಟನೆಯೊಂದು ಉಡುಪಿಯ ಹರ್ಷ ಶೋರೂಂ ನಲ್ಲಿ ನಡೆದಿದೆ. ಆಗಸ್ಟ್ 10 ರ ಸಂಜೆ 7.30 ವೇಳೆಗೆ ನಡೆದ ಘಟನೆ ಇದಾಗಿದೆ.
ಕೋಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಆರೋಪಿ ತನ್ನ ಪತ್ನಿ, ತಂಗಿ, ತಾಯಿಯ ಮೇಲೂ ಹಲ್ಲೆ ನಡೆಸಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ.
ಭಾರತೀಯ ಮಾಜಿ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಮತ್ತು ಪಾಕ್ ಮಾಜಿ ಆಟಗಾರ ಶೋಯೆಬ್ ಮಲಿಕ್ ಮದುವೆಯಾಗಿ, ಜೀವನ ನಡೆಸಿ, ಬಳಿಕ ವಿಚ್ಛೇದನ ಪಡೆದಿರೋದು ಹಳೆಯ ಸಂಗತಿ. ಅತ್ತ ಮಲಿಕ್ 2ನೇ ವಿವಾಹವಾಗಿ ಸಂಸಾರ ನಡೆಸುತ್ತಿದ್ದಾರೆ.
TLC ಆರ್ಟ್ ಕೆಫೆಯು ಆಗಸ್ಟ್ 15 ರಂದು ಸಂಜೆ 5 ಗಂಟೆಗೆ ಖ್ಯಾತ ಇತಿಹಾಸಕಾರ ಮತ್ತು ಲೇಖಕ ಅಲನ್ ಮಚಾಡೊ (ಪ್ರಭು) ಅವರನ್ನು ಒಳಗೊಂಡ ವಿಶೇಷ ಪುಸ್ತಕ ಓದುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ
ಕಾನ್ಸುಲೆಟ್ ಜೆನರಲ್ ಅಫ್ ಇಂಡಿಯಾ ಮತ್ತು ಎಸ್. ಎಫ್.ಐ. ಈವೆಂಟ್ಸ್ ನ ಸಂಯೋಗದಲ್ಲಿ ದುಬಾಯಿಯಲ್ಲಿ ಯಶಸ್ವಿಯಾಗಿ ರಕ್ತದಾನ ಶಿಬಿರ ಆಯೋಜಿಸಲಾಯಿತು.
ಭಾರತವು ತನ್ನ 78ನೇ ಸ್ವಾತಂತ್ರ್ಯದಿನವನ್ನು ಆಗಸ್ಟ್ 15ರಂದು ದೆಹಲಿಯ ಕೆಂಪುಕೋಟೆಯಲ್ಲಿ ಸಾಂಪ್ರದಾಯಿಕ ಸಮಾರಂಭದೊಂದಿಗೆ ಆಚರಿಸಲು ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಬೆಳಗ್ಗೆ 7.30ಕ್ಕೆ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ
‘ಉನ್ನತಿ -2024’ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರವನ್ನು ಮಂಗಳೂರಿನ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ಆಯೋಜಿಸಲಾಗಿತ್ತು.
ಆಗಸ್ಟ್ 10, 2024ರಂದು, ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಕ್ಸೇವಿಯರ್ ಹಾಲ್ನಲ್ಲಿ ನಡೆದ “ಬದಲಾವಣೆಗಾಗಿ ಒಮ್ಮತ: ಸುಸ್ಥಿರ ನಾಳೆಗಾಗಿ ವಿಕೇಂದ್ರೀಕೃತ ವಿಧಾನಗಳು” ಎಂಬ ಸೆಮಿನಾರನ್ನು ಆಯೋಜಿಸಿದೆ.
ಆಳ್ವಾಸ್ ಕಾಲೇಜಿನಲ್ಲಿ ತರಗತಿಗೆ ನುಗ್ಗಿ ವಿದ್ಯಾರ್ಥಿಯೋರ್ವ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದಿರುವ ಘಟನೆಯೊಂದು ನಡೆದಿದೆ. ಪ್ರೇಮ ವೈಫಲ್ಯದಿಂದ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದು ಬಂದಿದೆ.
ಮಾಲ್ಡೀವ್ಸ್ ಸೋಮವಾರ 28 ದ್ವೀಪಗಳ ನಿಯಂತ್ರಣವನ್ನು ಭಾರತಕ್ಕೆ ಹಸ್ತಾಂತರಿಸಿದೆ. ಇದು ಮಹತ್ವದ ರಾಜತಾಂತ್ರಿಕ ಬದಲಾವಣೆ ಮತ್ತು ಚೀನಾದೊಂದಿಗಿನ ಪ್ರಾದೇಶಿಕ ಪೈಪೋಟಿಯಲ್ಲಿ ಭಾರತಕ್ಕೆ ವಿಜಯವನ್ನು ಸೂಚಿಸುತ್ತದೆ.
ಇಂದು ಕುಸ್ತಿಪಟು ವಿನೇಶ್ ಪೋಗಟ್ ಭವಿಷ್ಯ ನಿರ್ಧಾರವಾಗಲಿದೆ. ವಿನೇಶ್ ಸಲ್ಲಿಸಿರೋ ಅರ್ಜಿಯ ವಿಚಾರಣೆ ನಡೆಯಲಿದೆ. ಬಹುತೇಕರಿಗೆ ಬೆಳ್ಳಿಯ ಪದಕ ಆಕೆಯ ಕೈಸೇರುತ್ತಾ ಎಂಬ ಕುತೂಹಲವಿದೆ.
ನಗರ ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ಗೇಟ್ ತುಂಡಾಗಿ ನೀರುಪೋಲಾಗುತ್ತಿರುವ ಕಾರಣ ಸದ್ಯ ತಾತ್ಕಾಲಿಕ ಗೇಟ್ ಅಳವಡಿಕೆಗೆ ತುಂಗಭದ್ರಾ ಡ್ಯಾಮ್ ಮಂಡಳಿ ನಿರ್ಧಾರ ಕೈಗೊಂಡಿದೆ
ನಮ್ಮ ಮೆಟ್ರೋದ ಹಸಿರು ಮಾರ್ಗದಲ್ಲಿ ಿಂದಿನಿಂದ 3 ದಿನ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಆಗಲಿದೆ. BMRCL ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಯಾಣಿಕರ ಸಹಕಾರಕ್ಕಾಗಿ ಮನವಿ ಮಾಡಿದೆ.
ವರಲಕ್ಷ್ಮಿ ವ್ರತವನ್ನು ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯ ಹಿಂದಿನ ಶುಕ್ರವಾರದಂದು ಆಚರಿಸಲಾಗುತ್ತದೆ. ಈ ದಿನವನ್ನು ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಗೆ ಸಮರ್ಪಿಸಲಾಗಿದೆ.
ಬಾಂಗ್ಲಾದಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಹಿಂದೂಗಳನ್ನು ರಕ್ಷಣೆ ಮಾಡ ಲಾಗದ್ದಕ್ಕೆ, ಮಧ್ಯಾಂತರ ಸರಕಾರದಲ್ಲಿ ಗೃಹ ಇಲಾಖೆ ಸಲಹೆಗಾರ (ಸಚಿವ)ರಾಗಿರುವ ಎಂ.ಶೇಖಾವತ್ ಹಿಂದೂಗಳ ಕ್ಷಮೆ ಕೇಳಿದ್ದಾರೆ.