Showing 20 of 20798 articles • Page 789 of 1040
ವಿಮಾನ ನಿಲ್ದಾಣದ ರನ್ ವೇ ನಲ್ಲಿಯೇ ಬದ್ಧ ವೈರಿಗಳಾದ ಹಾವು ಮತ್ತು ಮುಂಗುಸಿಗಳು ಕಾದಾಡಿರುವ ವಿಡಿಯೋ ವೈರಲ್ ಆಗುತ್ತಿದೆ.
ಬಾಲಿವುಡ್ ಕಿಂಗ್ ಶಾರುಖ್ ಖಾನ್ಗೆ ಪಾರ್ಡೊ ಅಲ್ಲಾ ಕ್ಯಾರಿಯರಾ ಅಸ್ಕೋನಾ-ಲೊಕಾರ್ನೊ ಪ್ರವಾಸೋದ್ಯಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ದಾವಣಗೆರೆ ಅಂದರೆ ಮೊದಲು ನೆನಪಾಗೋದೆ ಬೆಣ್ಣೆದೋಸೆ. ಇಲ್ಲಿನ ದೋಸೆ ರಾಜ್ಯ ಅಲ್ಲದೆ, ಇಡೀ ದೇಶಾದ್ಯಂತ ಪ್ರಸಿದ್ಧಿಯಾಗಿದೆ. ಪ್ರಖಾತಿಯಾಗಿದ್ದರೂ, GI ಟ್ಯಾಗ್ ನಿಡಲು ಕೇಂದ್ರ ನಿರಾಕರಿಸಿದೆ.
ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಘೋಷ್ ರಾಜೀನಾಮೆ ನೀಡಿದ್ದಾರೆ.ಈ ವೈದ್ಯಕೀಯ ಕಾಲೇಜಿನಲ್ಲಿ ಪಿಜಿ ವಿದ್ಯಾರ್ಥಿನಿಯೊಬ್ಬರು ಕೊಲೆಯಾಗಿದ್ದರು.
ರಾಜ್ಯದಲ್ಲಿ ಇಲ್ಲಿಯವರೆಗೂ 21,186 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ರಾಜ್ಯದಲ್ಲಿ 1643 ಪ್ರಕರಣಗಳು ಸಕ್ರಿಯವಾಗಿವೆ.
: ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿದೆ.
ಇಂದು ವಿಶ್ವದಾದ್ಯಂತ ವಿಶ್ವ ಆನೆ ದಿನವನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಯಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ವಿಶ್ವ ಆನೆ ದಿನಾಚರಣೆಯನ್ನು ನಡೆಸಲಾಯಿತು.
ರಾಜ್ಯಾದ್ಯಂತ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರಿ ಆಸ್ಪತ್ರೆ, ಒಪಿಡಿ ಸೇವೆಯಲ್ಲಿ ಭಾರಿ ವ್ಯತ್ಯಯವಾಗಿವೆ.
ಸುಳ್ಳು ಸುದ್ದಿಗಳನ್ನು ಪ್ರಕಟಿಸಿದರೆ ಆ ಮಾಧ್ಯಮಗಳನ್ನು ಮುಚ್ಚುವುದಾಗಿ ಬಾಂಗ್ಲಾದೇಶದ ನೂತನ ಸರ್ಕಾರ ಬೆದರಿಕೆ ಹಾಕಿದೆ. ಮಾಧ್ಯಮಗಳು ಸತ್ಯವನ್ನು ಎತ್ತಿಹಿಡಿಯದಿದ್ದಾಗ ರಾಷ್ಟ್ರವು ತತ್ತರಿಸುತ್ತದೆ ಎಂದು ಹೇಳಿದ್ದಾರೆ.
ಪಿಸ್ತಾಗಳು ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಸೇರಿದಂತೆ ಆರೋಗ್ಯಕರ ರಕ್ತದೊತ್ತಡವನ್ನು ಬೆಂಬಲಿಸುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಅವು ಪೊಟ್ಯಾಸಿಯಮ್ನ ನೈಸರ್ಗಿಕ ಮೂಲವಾಗಿದೆ.
ದೆಹಲಿಯಲ್ಲಿ ಉಬರ್ ಚಾಲಕ ಹಾಗೂ ಪ್ರಯಾಣಿಕರ ಮಧ್ಯೆ ಗಲಾಟೆ ನಡೆದ ವಿಡಿಯೋ ವೈರಲ್ ಆಗಿದೆ. ಪಾಕಿಸ್ತಾನದ ವಿಷ್ಯಕ್ಕೆ ಮಹಿಳೆ ಹಾಗೂ ಆಕೆ ಸ್ನೇಹಿತ ಮತ್ತು ಉಬರ್ ಚಾಲಕನ ಮಧ್ಯೆ ಜಗಳವಾಗಿದೆ.
ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಹಿಂಡೆನ್ಬರ್ಗ್ ರಿಪೋರ್ಟ್ ಬೆನ್ನಲ್ಲಿಯೇ ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್ ಷೇರುಗಳಲ್ಲಿ ಭಾರೀ ಕುಸಿತವಾಗಿದೆ. ಹಿಂಡೆನ್ಬರ್ಗ್ ರಿಸರ್ಚ್ ಮತ್ತೊಮ್ಮೆ ಅದಾನಿ ಗ್ರೂಪ್ನ ಮೇಲೆ ಮುಗಿಬಿದ್ದಿದೆ.
ಬಾಂಗ್ಲಾದೇಶದ ನಿರ್ಗಮಿತ ಪ್ರಧಾನಿ ಶೇಖ್ ಹಸೀನಾ , ‘ಬಾಂಗ್ಲಾದೇಶದಲ್ಲಿ ಸರ್ಕಾರ ಬದಲಾವಣೆಯಲ್ಲಿ ಅಮೆರಿಕದ ಕೈವಾಡವಿದೆ. ದೇಶದ ಗಡಿಯಲ್ಲಿ ನೆಲೆಯೂರಲು ಅಮೆರಿಕ ಪ್ರಯತ್ನಿಸುತ್ತಿದೆ’ ಎಂಬ ಗಂಭೀರ ಆರೋಪ ಮಾಡಿದ್ದಾರೆ.
ಚೆನ್ನೈ-ತಿರುಪತಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದಾಗ ಟ್ರಕ್ ಕಾರಿಗೆ ಡಿಕ್ಕಿ ಹೊಡೆದ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಿರುತ್ತಣಿಯಲ್ಲಿ ನಡೆದಿದೆ.
ತೆಲಂಗಾಣದ ಸಿರ್ಸಿಲ್ಲಾದಲ್ಲಿ ನವಿಲು ಮಾಂಸವನ್ನು ತಯಾರಿಸಿ ಸೇವಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಭಾನುವಾರ ವ್ಯಕ್ತಿಯನ್ನು ಬಂಧಿಸಲಾಗಿದೆ.
ಮುಖೇಶ್ ಖನ್ನಾ ಪಾನ್ ಮಸಾಲಾ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಸೂಪರ್ಸ್ಟಾರ್ಗಳಾದ ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರನ್ನು ದೂಷಿಸಿದ್ದಾರೆ.
ಸೇಂಟ್ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ನೂತನ ಕಛೇರಿಯು 11 ಆಗಸ್ಟ್ 2024 ರಂದು ಬೆಳಿಗ್ಗೆ 11 ಗಂಟೆಗೆ ಜೆಪ್ಪು ಮಂಗಳೂರಿನ ಸೇಂಟ್ ಜೋಸೆಫ್ ಶಾಲೋಮ್ ಕಾಂಪ್ಲೆಕ್ಸ್ನಲ್ಲಿ ಉದ್ಘಾಟನೆಗೊಂಡಿತು.
ಪಕ್ಷಕ್ಕೆ ಸೇರ್ಪಡೆಯಾದ ಕೇವಲ ಆರು ಗಂಟೆಗಳಲ್ಲಿ ದಿಲ್ಲಿಯ ಮಾಜಿ ಸಚಿವ ಸಂದೀಪ್ ಕುಮಾರ್ರನ್ನು ಹರ್ಯಾಣ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿರುವಂತಹ ಅಪರೂಪದ ಘಟನೆ ವರದಿಯಾಗಿದೆ.
ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯರ ಹತ್ಯೆಯನ್ನು ವಿರೋಧಿಸಿ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಸೋಮವಾರ ದೇಶಾದ್ಯಂತ ಕೆಲವು ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.