Showing 20 of 21612 articles • Page 79 of 1081
ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ ವಿಧಿಸಲಾಗಿರುವ ತಡೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಗ್ರಹಿಸಿದರು.
ಸ್ವಂತ ಅಣ್ಣನೇ ಮಲಗಿದ್ದ ಸೋದರನ ತಲೆಗೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಂದಿರುವ ಘಟನೆ ಸುರತ್ಕಲ್ನ ಚೊಕ್ಕಬೆಟ್ಟು ಮಠದ ಬಳಿ ಭಾನುವಾರ ತಡರಾತ್ರಿ ನಡೆದಿದೆ.
ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಕಣ್ಣೂರಿನ ಚಿರಕ್ಕುಣಿಯಲ್ಲಿ ನಡೆದಿದೆ. ಇಸ್ಮಾಯಿಲ್ ಎಂಬುವವರಿಗೆ ಶ್ರೀಕುಮಾರ್ ಎಂಬಾತನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಭಾರೀ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆಯೇ ಮರವೊಂದು ಉರುಳಿಬಿದ್ದು ಕಾರು ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಗರದ ಬಾವುಟಗುಡ್ಡೆ ಅಲೋಶಿಯಸ್ ಕಾಲೇಜು ಬಳಿಯ ಒಳ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಗೌಡ ಅವರ ಹತ್ಯೆ ಪ್ರಕರಣದ ಆರೋಪಿ, ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕಾಕ್ರೋಚ್ ಜನತಾ ಪಾರ್ಟಿ ನಡೆಸುತ್ತಿರುವ ಸಂಸತ್ ಚಲೋ ಪ್ರತಿಭಟನಾ ರ್ಯಾಲಿ ವೇಳೆ ಭಾರೀ ಉದ್ವಿಗ್ನತೆ ಉಂಟಾಗಿದ್ದು, ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯವನ್ನು ತಕ್ಷಣವೇ ಭೀಕರ ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸುವಂತೆ ಮತ್ತು ಕಳೆದ ನಾಲ್ಕು ತಿಂಗಳಿಂದ ತಡೆಹಿಡಿದಿರುವ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (AIKKMS) ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಸೋಮವಾರ ನಂಜನಗೂಡು ತಾಲ್ಲೂಕು ಕಛೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಿತು.
ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 21 ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಕರ್ನಾಟಕದ ರೆಸಾರ್ಟ್ನಲ್ಲಿ ರಜೆಯಲ್ಲಿದ್ದಾಗ ಒಂದು ಮೋಜಿನ ಅನುಭವವಾಗಬೇಕಾಗಿದ್ದ ಅನುಭವವು ದಾಂಡೇಲಿಯ ಪ್ರವಾಸಿಗರಿಗೆ ದುಃಸ್ವಪ್ನವಾಗಿ ಮಾರ್ಪಟ್ಟಿತು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ವ್ಯವಸ್ಥಿತ ಸಮಸ್ಯೆಗಳ ವಿರುದ್ಧ ದೆಹಲಿಯ ಜಂತರ್ ಮಂತರ್ನಲ್ಲಿ ಸೋನಂ ವಾಂಗ್ಲುಕ್ ಅವರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ನಂಜನಗೂಡು ತಾಲ್ಲೂಕು ಘಟಕದ ವತಿಯಿಂದ ಸೋಮವಾರ ತಾಲ್ಲೂಕು ಆಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್ರವರಿಗೆ ಮನವಿ ಸಲ್ಲಿಸಲಾಯಿತು.
ಮಹೀಂದ್ರಾ ಥಾರ್ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಶಿರ್ವ–ಕಟಪಾಡಿ ರಾಜ್ಯ ಹೆದ್ದಾರಿಯ ಬಂಟಕಲ್ ಸಮೀಪದ ಬಿ.ಸಿ. ರಸ್ತೆ ಬಳಿ ನಡೆದಿದೆ.
ಬಿ.ಸಿ.ರೋಡಿನ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದಲ್ಲಿ ಯುವತಿಯನ್ನು ಹತ್ಯೆಗೈದ ಘಟನೆಯನ್ನು ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಖಂಡಿಸುತ್ತದೆ.
ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟುವಿನ ಕೃಷ್ಣಾಪುರ ಮಠದ ಸಮೀಪದ ಬಾವಿಯಲ್ಲಿ 20 ವರ್ಷದ ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
28 ವರ್ಷದ ಯುವಕರ ತಂಡದಿಂದ ಸ್ಕೈರೂಟ್ ಏರೋಸ್ಪೇಸ್ನ ಯಶಸ್ವಿ ರಾಕೆಟ್ ಉಡಾವಣೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದರು ಮತ್ತು 56 ವರ್ಷದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸ್ಪಷ್ಟವಾಗಿ ಟೀಕಿಸಿದರು.
‘ಡಿಜಿಟಲ್ ಅರೆಸ್ಟ್’ ಸೈಬರ್ ವಂಚನೆಗೆ ಬಲಿಯಾಗಿ 76 ವರ್ಷದ ವ್ಯಕ್ತಿಯೊಬ್ಬರು 9.29 ಲಕ್ಷ ರೂ.ಗಳನ್ನು ಕಳೆದುಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಕುಂಜಾರುಗಿರಿ ಶ್ರೀದುರ್ಗಾ ದೇವಸ್ಥಾನದಲ್ಲಿರುವ ಶ್ರೀ ಬಾಣತೀರ್ಥ ಶ್ರೀ ಉಮಾಮಹೇಶ್ವರ ಸನ್ನಿಧಿಯ ಜೀರ್ಣೋದ್ಧಾರ ಸೇವಾಪತ್ರವನ್ನು ಶ್ರೀ ಅದಮಾರು ಕಿರಿಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಅನಾವರಣಗೊಳಿಸಿದರು.
ಗುಜರಾತ್ನ ಆನಂದ್ ಜಿಲ್ಲೆಯ ವಾಸದ್ ರೈಲು ನಿಲ್ದಾಣದಲ್ಲಿ ನಾಲ್ಕು ವರ್ಷದ ಬಾಲಕಿಯ ಅಪಹರಣ, ಕೊಲೆ ಹಾಗೂ ಲೈಂಗಿಕ ದೌರ್ಜನ್ಯ ಶಂಕೆ ಪ್ರಕರಣದ ಪ್ರಮುಖ ಆರೋಪಿ ಸುರೇಶ್ ಪರಮಾರ್ ಪೊಲೀಸ್ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾನೆ.
ಮಾಜಿಪ್ರಧಾನಿ ಹೆಚ್.ಡಿ.ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅವರ ಪಾರ್ಥಿವ ಶರೀರ ಹೊಳೆನರಸೀಪುರ ಪಟ್ಟಣದ ಹೆಚ್.ಡಿ.ರೇವಣ್ಣ ಅವರ ನಿವಾಸಕ್ಕೆ ಆಗಮಿಸಿದೆ.
ಸಂಸತ್ ಮುತ್ತಿಗೆಗೆ ಯತ್ನಿಸಿದ ಕಾಕ್ರೋಚ್ ಜನತಾ ಪಾರ್ಟಿ ಸದಸ್ಯರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಲಾಠಿಚಾರ್ಜ್ ಬೆನ್ನಲ್ಲೇ ದೆಹಲಿಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಂಡಿದೆ.
ಫಿಫಾ ವಿಶ್ವಕಪ್ 2026ರ ಫೈನಲ್ ಮಹಾಸಮರದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು 1-0 ಗೋಲುಗಳ ಅಂತರದಿಂದ ಮಣಿಸಿದ ಸ್ಪೇನ್ ತಂಡ ಹೊಸ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ.