Showing 20 of 20802 articles • Page 790 of 1041
ಮುಖೇಶ್ ಖನ್ನಾ ಪಾನ್ ಮಸಾಲಾ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಸೂಪರ್ಸ್ಟಾರ್ಗಳಾದ ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರನ್ನು ದೂಷಿಸಿದ್ದಾರೆ.
ಸೇಂಟ್ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ನೂತನ ಕಛೇರಿಯು 11 ಆಗಸ್ಟ್ 2024 ರಂದು ಬೆಳಿಗ್ಗೆ 11 ಗಂಟೆಗೆ ಜೆಪ್ಪು ಮಂಗಳೂರಿನ ಸೇಂಟ್ ಜೋಸೆಫ್ ಶಾಲೋಮ್ ಕಾಂಪ್ಲೆಕ್ಸ್ನಲ್ಲಿ ಉದ್ಘಾಟನೆಗೊಂಡಿತು.
ಪಕ್ಷಕ್ಕೆ ಸೇರ್ಪಡೆಯಾದ ಕೇವಲ ಆರು ಗಂಟೆಗಳಲ್ಲಿ ದಿಲ್ಲಿಯ ಮಾಜಿ ಸಚಿವ ಸಂದೀಪ್ ಕುಮಾರ್ರನ್ನು ಹರ್ಯಾಣ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿರುವಂತಹ ಅಪರೂಪದ ಘಟನೆ ವರದಿಯಾಗಿದೆ.
ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯರ ಹತ್ಯೆಯನ್ನು ವಿರೋಧಿಸಿ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಸೋಮವಾರ ದೇಶಾದ್ಯಂತ ಕೆಲವು ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.
ಇಂದಿರಾ ಕ್ಯಾಂಟೀನ್ಗಳನ್ನ ಅಪ್ಗ್ರೇಡ್ ಮಾಡಲು ಬಿಬಿಎಂಪಿ ಮುಂದಾಗಿದ್ದು, ಕ್ಯಾಂಟೀನ್ಗಳಿಗೆ ಡಿಜಿಟಲ್ ಟಚ್ ನೀಡಲು ಪಾಲಿಕೆ ಮುಂದಾಗಿದೆ.
ಪ್ಯಾರಿಸ್ ಒಲಿಂಪಿಕ್ಸ್ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಗೋಲ್ಡ್ ಮೆಡಲ್ ಗೆಲ್ಲುವ ಮೂಲಕ ಅರ್ಷದ್ ನದೀಮ್ ಪಾಕಿಸ್ತಾನಕ್ಕೆ ಸ್ಟಾರ್ ಆಗಿದ್ದಾರೆ.
ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ಹಲವೆಡೆ ಅನಾಹುತಗಳು ಸಂಭವಿಸುತ್ತಿವೆ. ರಾಜಸ್ಥಾನದಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಭಾರೀ ಮಳೆಗೆ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ.
ಹೆಲಿಕಾಪ್ಟರ್ವೊಂದು ಹೋಟೆಲ್ ಮೇಲ್ಛಾವಣಿಗೆ ಗುದ್ದಿದ ಪರಿಣಾಮ ಪೈಲಟ್ ಸಾವನ್ನಪ್ಪಿದ ಘಟನೆ ಉತ್ತರ ಆಸ್ಟ್ರೇಲಿಯಾದಲ್ಲಿ ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ.
ಪಂಜಾಬ್ನಲ್ಲಿ ಭಾರೀ ಮಳೆಗೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಹಿಮಾಚಲ ಪ್ರದೇಶದ ಒಂದೇ ಕುಟುಂಬದ ಎಂಟು ಜನ ಸೇರಿದಂತೆ ಒಂಬತ್ತು ಮಂದಿ ಕೊಚ್ಚಿ ಹೋಗಿದ್ದಾರೆ.
ಇಂದು ಬೆಳಗ್ಗೆ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತದಿಂದಾಗಿ 3 ಮಹಿಳೆಯರು ಸೇರಿ ಒಟ್ಟು 7 ಜನರು ಸಾವನ್ನಪ್ಪಿದ್ದಾರೆ.
ನಟೋರಿಯಸ್ ರೌಡಿ ಶೀಟರ್ ಅಟ್ಟಾಡಿಸಿ ಕೊಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ಕಲ್ಲಾಪು ಎಂಬಲ್ಲಿ ನಡೆದಿದೆ. ಉಳ್ಳಾಲದ ಕಡಪ್ಪಾರ ಸಮೀರ್ ಕೊಲೆಯಾದ ರೌಡಿ ಶೀಟರ್ ಎಂದು ಗುರುತಿಸಲಾಗಿದೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಿಕ್ಷಣ ಇಲಾಖೆ ವಿರುದ್ಧ ಇಂದು ನಗರದ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಮರನಾಥ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ 2024ರ ಸ್ಪರ್ಧೆಗಳು ನಿನ್ನೆ ಸಂಜೆಯ ವೇಳೆಗೆ ಮುಕ್ತಾಯಗೊಂಡಿದ್ದು ಪದಕ ಪಟ್ಟಿಯಲ್ಲಿ ಅಮೆರಿಕ ಅಗ್ರಸ್ಥಾನದಲ್ಲಿದೆ. ಸಾಂಪ್ರದಾಯಿಕ ಎದುರಾಳಿ ಚೀನಾವನ್ನು ಕೂದಲೆಳೆಯ ಅಂತರದಿಂದ ಹಿಂದಿಕ್ಕಿದೆ.
ಕೆಲವು ದಿನಗಳಿಂದ ಆಗಾಗ ಬಂದು ಮರೆಯಾಗುತ್ತಿದ್ದ ಮಳೆರಾಯ ನಿನ್ನೆ ರಾತ್ರಿ ಅಬ್ಬರಿಸಿ ಬೊಬ್ಬೆರಿದ್ದಿದ್ದಾನೆ. ನಗರದ ಕೆ.ಆರ್.ಮಾರ್ಕೆಟ್, ಜೆ.ಸಿ ರೋಡ್, ವಿಜಯನಗರ, ಕಾಮಾಕ್ಷಿಪಾಳ್ಯ ಸೇರಿದಂತೆ ಹಲವು ಏರಿಯಾಗಳಲ್ಲಿ ಧಾರಾಕಾರ ಮಳೆಯಾಗಿದೆ.
ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್ಗೆ ನಾಲ್ಕು ರೂನಷ್ಟು ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ ಹತ್ತು ದಿನದಲ್ಲಿ ಗ್ರಾಮ್ಗೆ 35 ರೂನಷ್ಟು ಇಳಿಕೆ ಆಗಿದೆ.
ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 15 ಜನರು ಅಸ್ವಸ್ಥರಾದ ಘಟನೆ ಹಾಸನ(Hassan) ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ನಡೆದಿದೆ. ಕೂಡಲೇ ಹದಿನೈದು
ಬಹುದಿನಗಳಿಂದ ಅರ್ಧಕ್ಕೆ ನಿಂತಿದ್ದ ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೊನೆಗೂ ಪುನರಾರಂಭಗೊಂಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಬೆಂಗಳೂರು- ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರ ಚೆಂಡೂರು ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಆಂಧ್ರಪ್ರದೇಶದ ಬಸ್ ಪಲ್ಟಿಯಾದ ಪರಿಣಾಮ 13ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು
ಡೆತ್ ನೋಟ್ ಬರೆದಿಟ್ಟು ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದು ನಗರ ಹೊರವಲಯದ ಯಲಹಂಕದಲ್ಲಿ ನಡೆದಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟು