Showing 20 of 20802 articles • Page 792 of 1041
ಗ್ಯಾಸ್ ಅಥಾರಟಿ ಆಫ್ ಇಂಡಿಯಾ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜೂನಿಯರ್ ಎಂಜಿನಿಯರ್, ಫಾರ್ಮ್ಯಾನ್, ಜೂನಿಯರ್ ಸೂಪರಿಟೆಂಡೆಂಟ್ ಸೇರಿ ಒಟ್ಟು 391 ಹುದ್ದೆಗಳಿವೆ.
2008ರ ಬೀಜಿಂಗ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಭಾರತಕ್ಕೆ ಮೊದಲ ವೈಯಕ್ತಿಕ ಒಲಿಂಪಿಕ್ ಪದಕ ಗೆದ್ದ ಅಭಿನವ್ ಬಿಂದ್ರಾ ಅವರು
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ನ ಚೈನ್ ಕಟ್ ಆದ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ದಿಢೀರ್ ಭೇಟಿ ನೀಡಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಅಥ್ಲೀಟ್ಗಳು 6 ಪದಕಗಳನ್ನು ಗೆದ್ದಿದ್ದಾರೆ. ಟೋಕಿಯೊದಲ್ಲಿ ನಡೆದ ಹಿಂದಿನ ಒಲಿಂಪಿಕ್ಸ್ನಲ್ಲಿ ಭಾರತೀಯ ತಂಡವು 5 ಕಂಚಿನ ಪದಕಗಳು ಮತ್ತು ಒಂದು ಬೆಳ್ಳಿಯೊಂದಿಗೆ ಮರಳಿದೆ.
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ತೆಂಗ್ನೌಪಾಲ್ ಜಿಲ್ಲೆಯಲ್ಲಿ ಉಗ್ರಗಾಮಿಗಳು ಮತ್ತು ಗ್ರಾಮ ಸ್ವಯಂಸೇವಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಾವಿಗೀಡಾಗಿದ್ದಾರೆ
ಉಡುಪಿ ಅಂಬಲಪಾಡಿ ಬೈಪಾಸ್ ನಲ್ಲಿರುವ ಹಾಲು ಮಾರಾಟ ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ದೋಚಿರುವ ಘಟನೆ ನಡೆದಿದೆ. , ಸಿಸಿಟಿವಿಯಲ್ಲಿ ಕಳ್ಳತನದ ವಿಡಿಯೋ ರೆಕಾರ್ಡ್ ಆಗಿದೆ.
ಅಮೆರಿಕಾ ಮೂಲದ ಕಿರು ಅವಧಿಯ ಮಾರಾಟ ಕಂಪನಿ ಹಿಂಡೆನ್ ಬರ್ಗ್ ರಿಸರ್ಚ್ ನ ಆರೋಪವನ್ನು ರವಿವಾರ ಅದಾನಿ ಸಮೂಹವು ಬಲವಾಗಿ ತಳ್ಳಿ ಹಾಕಿದೆ.
ಕಳ್ಳತನವಾಗಿದ್ದ 12 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಬೀದರ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ.
ಮಹಾರಾಷ್ಟ್ರ ಬಸ್ ಮತ್ತು ಆಟೋ ಮಧ್ಯೆ ಭೀಕರ ಅಪಘಾತ ಬೀದರ್ ತಾಲೂಕಿನ ಅತಿವಾಳ ಕ್ರಾಸ್ ಬಳಿ ಸಂಭವಿಸಿದೆ. ಅಪಘಾತದಲ್ಲಿ ತಾಯಿ, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
ನಾಲ್ಕು ದಶಕಗಳಿಂದ ರಾಜಕೀಯದಲ್ಲಿದ್ದರೂ ನನಗೆ ಮೈಸೂರಿನಲ್ಲಿ ಸ್ವಂತ ಮನೆ ಇಲ್ಲ. ಈಗ ಕಟ್ಟಿಸುತ್ತಿದ್ದೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ನಟ ಚೇತನ್ ಅಹಿಂಸಾ ಕಿಡಿಕಾರಿದ್ದಾರೆ.
‘ನನ್ನ ಬ್ಯಾಗ್ನಲ್ಲಿ ಬಾಂಬ್ ಇದೆ’ ಎಂದು ಆತಂಕಕಾರಿ ಹೇಳಿಕೆ ನೀಡಿದ್ದಕ್ಕಾಗಿ ಏರ್ ಇಂಡಿಯಾ ಪ್ರಯಾಣಿಕನನ್ನು ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಬಂಧಿಸಲಾಗಿದೆ.
ಸ್ಯಾಂಡಲ್ವುಡ್ನ ಭರವಸೆಯ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಲ್ ಮೊಂಥೆರೋ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತರುಣ್ ಮತ್ತು ಸೋನಲ್ ಸತಿ-ಪತಿ ಆಗಿದ್ದಾರೆ.
ಸಂಸ್ಥೆಯ ಉದ್ಯೋಗಿಯೇ ಬೆಂಗಳೂರಿನ ಪ್ರತಿಷ್ಠಿತ ಥರ್ಡ್ ವೇವ್ ಕಾಫಿ ಔಟ್ಲೆಟ್ನ ಮಹಿಳೆಯರ ಶೌಚಾಲಯದಲ್ಲಿ ಕಳ್ಳ ಕ್ಯಾಮರಾ ಇರಿಸಿದ್ದು, ಆತನನ್ನು ಬಂಧಿಸಲಾಗಿದೆ
ದಂತ ಕಸಿಗಾಗಿ ಸ್ಮಶಾನಗಳು ಮತ್ತು ವೈದ್ಯಕೀಯ ಪ್ರಯೋಗಾಲಯಗಳಿಂದ 4,000ಕ್ಕೂ ಹೆಚ್ಚು ಶವಗಳನ್ನು ಕದ್ದಿದೆ ಎಂಬ ಆರೋಪ ಚೀನಾದ ಕಂಪನಿಯೊಂದರಲ್ಲಿ ಕೇಳಿಬಂದಿದೆ.
ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ ನಂತರ ಬಾಂಗ್ಲಾದೇಶದ ಸಮುದಾಯದ ಮೇಲೆ ನಡೆಯುತ್ತಿರುವ ದಾಳಿಯನ್ನು ವಿರೋಧಿಸಿ ಲಕ್ಷಾಂತರ ಹಿಂದೂಗಳು ಶನಿವಾರ ಬೀದಿಗಿಳಿದಿದ್ದಾರೆ.
ಯಾತ್ರಿಕರ ತಂಡವೊಂದು ಆಫ್ರಿಕಾ ಖಂಡದ ಅತಿ ಎತ್ತರದ ಶಿಖರವಾದ ಕಿಲಿಮಂಜಾರೋದ ಉಹುರುನಲ್ಲಿ 7,800 ಚದರ ಅಡಿ ವಿಸ್ತೀರ್ಣದ ಭಾರತದ ತ್ರಿವರ್ಣ ಧ್ವಜವನ್ನು ಆ.7ರಂದು ಹಾರಿಸಿ ದಾಖಲೆ ಸೃಷ್ಟಿಸಿದೆ.
ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದು ಸಾಧನೆ ಮಾಡಿರುವ ಪಾಕಿಸ್ತಾನದ ಅರ್ಷದ್ ನದೀಮ್ಗೆ ಪ್ರೋತ್ಸಾಹವಾಗಿ ಪಾಕಿಸ್ತಾನ ಸರ್ಕಾರ ಇದೀಗ ಅವರಿಗೆ ಕೋಟಿಗಟ್ಟಲೇ ತೆರಿಗೆ ಕಟ್ಟುವಂತೆ ಸೂಚಿಸಿದೆ.
ಇಲ್ಲಿ ನಡೆದ 77 ನೇ ಲೊಕಾರ್ನೊ ಚಲನಚಿತ್ರೋತ್ಸವದಲ್ಲಿ ಬಾಲಿವುಡ್ ಐಕಾನ್ ಶಾರುಖ್ ಖಾನ್ ಅವರಿಗೆ ಪರ್ಡೋ ಅಲ್ಲಾ ಕ್ಯಾರೀರಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಹತ್ರಾಸ್ನಲ್ಲಿ ಸಂಭವಿಸಿದೆ.
ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್ ಟೂರ್ನಿ ಅಕ್ಟೋಬರ್ನಲ್ಲಿ ಬಾಂಗ್ಲಾದೇಶ ಆತಿಥ್ಯದಲ್ಲಿ ನಡೆಯಲಿದೆ. ಶೇಕ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಕಳೆದ ಸೋಮವಾರ (ಆ.04) ಭಾರತಕ್ಕೆ ಪಲಾಯನ ಮಾಡಿದ್ದರು.